ಕೇಂದ್ರ ಸರ್ಕಾರದ ಬಿ ಮತ್ತು ಸಿ ಗ್ರೂಪ್ ನ ಶೇ.50ರಷ್ಟು ನೌಕರರಿಗೆ ಮನೆಯಲ್ಲೇ ಕೆಲಸ ಮಾಡುವಂತೆ ಆದೇಶ…
ನವದೆಹಲಿ,ಮಾ,19,2020(www.justkannada.in): ಕೊರೋನಾ ವೈರಸ್ ಭೀತಿ ದೇಶದಲ್ಲೆಡೆ ಹರಡಿದ್ದು ಈ ಹಿನ್ನೆಲೆ ಕೇಂದ್ರ ಸರ್ಕಾರದ ಬಿ ಮತ್ತು ಸಿ ಗ್ರೂಪ್ ಉದ್ಯೂಗಿಗಳ ಪೈಕಿ ಶೇ.50ರಷ್ಟು ಸಿಬ್ಬಂದಿ ಮನೆಯಲ್ಲೇ ಕೆಲಸ ಮಾಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.
ಈ...
ವ್ಯಕ್ತಿಗೆ ಕೊರೋನಾ ಸೋಂಕು ಹಿನ್ನೆಲೆ: ಕೊಡಗು ಜಿಲ್ಲೆಯಲ್ಲಿ ರೆಸಾರ್ಟ್, ಹೋಟೆಲ್, ಹೋಮ್ ಸ್ಟೇ ಸೇರಿ ಎಲ್ಲಾ ಬಂದ್….
ಕೊಡಗು,ಮಾ,19,2020(www.justkannada.in): ಕೊಡಗಿನಲ್ಲಿ 35 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆ ಕೊಡಗಿನಲ್ಲಿ ರೆಸಾರ್ಟ್, ಹೋಟೆಲ್, ಹೋಮ್ ಸ್ಟೇ ಸೇರಿ ಎಲ್ಲಾ ಬಂದ್ ಮಾಡಿ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಆದೇಶಿಸಿದ್ದಾರೆ.
ಈ ಕುರಿತು...
ಏಕರೂಪ ಪರಿನಿಯಮ ರಚನೆಯ ಕರಡು ಅಂತಿಮ-ವಿಧಾನ ಪರಿಷತ್ ನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟನೆ…
ಬೆಂಗಳೂರು, ಮಾ,19,2020(www.justkannada.in): ರಾಜ್ಯದಲ್ಲಿರುವ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಬೋಧಕ, ಬೋಧಕೇತರ, ಹಣಕಾಸಿನ ಸೌಕರ್ಯ ಮತ್ತು ಸೇವಾ ನಿಯಮಕ್ಕೆ ಏಕರೂಪ ಕಾಯಿದೆ ನಿಯಮಕ್ಕೆ ಸಂಬಂಧಿಸಿದ ಏಕರೂಪ ಪರಿನಿಯಮ ರಚನೆಯ ಕುರಿತು ಈಗಾಗಲೇ ಹಲವು ಸುತ್ತಿನ...
ಕೊರೋನಾ ಭೀತಿ ಹಿನ್ನೆಲೆ: ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯ ವಿವಿಧ ಸೇವೆಗಳು ಬಂದ್….
ಮೈಸೂರು,ಮಾ,19,2020(www.justkannada.in): ಮೈಸೂರಿನಲ್ಲಿ ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ, ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯ ವಿವಿಧ ಸೇವೆಗಳು ಬಂದ್ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮಾಹಿತಿ ನೀಡಿದ್ದಾರೆ.
ಈ...
ಕೊರೋನಾ ವೈರಸ್ ಭೀತಿ ಹಿನ್ನೆಲೆ: ಧಾರವಾಹಿಗಳ ಚಿತ್ರೀಕರಣಕ್ಕೆ ಬ್ರೇಕ್…
ಬೆಂಗಳೂರು,ಮಾ,19,2020(www.justkannada.in): ಇಡೀ ಪ್ರಪಂಚದಲ್ಲೇ ಭಾರಿ ತಲ್ಲಣ ಮೂಡಿಸಿರುವ ಕೊರೊನಾ ವೈರಸ್ ಭೀತಿ, ಇದೀಗ ರಾಜ್ಯ ಕಿರುತೆರೆಗೂ ತಟ್ಟಿದೆ. ಹೌದು, ಕೊರೋನಾ ಸೋಂಕಿನ ಭೀತಿ ಹಿನ್ನೆಲೆ ಮಾರ್ಚ್ 22ರಿಂದ ಧಾರವಾಹಿಗಳ ಚಿತ್ರೀಕರಣವನ್ನ ಬಂದ್ ಮಾಡಲಾಗಿದೆ
ಕನ್ನಡದ...
ಕೊರೋನಾ ಭೀತಿಯಿಂದ ಬಂದ್ ಹಿನ್ನೆಲೆ: ಸಂಕಷ್ಟಕ್ಕೆ ಸಿಲುಕಿರುವ ಬೀದಿಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್…
ಬೆಂಗಳೂರು,ಮಾ,19,2020(www.justkannada.in): ಕೊರೋನಾ ವೈರಸ್ ಭೀತಿಯಿಂದಾಗಿ ರಾಜ್ಯದಲ್ಲಿ ಮಾರ್ಚ್ 31ರವರೆಗೆ ಬಂದ್ ಮಾಡಲಾಗಿದ್ದು ಇದರಿಂದ ಬೀದಿ ಬದಿ ವ್ಯಾಪಾರದವರಿಗೆ ಭಾರಿ ಹೊಡೆತ ಬಿದ್ದಿದೆ. ಹೀಗಾಗಿ ಅಂಥವರಿಗೆ ನೆರವು ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು...
35 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ದೃಢ: ಇಂದಿನಿಂದ ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ…..
ಕೊಡಗು,ಮಾ,19,2020(www.justkannada.in): ಕೊಡಗಿನಲ್ಲಿ ಕೊರೋನಾ ವೈರಸ್ ಸೋಂಕಿತ ಮೊದಲ ಪ್ರಕರಣ ಪತ್ತೆಯಾಗಿದ್ದು, ಮಡಿಕೇರಿಯ 35 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ದೃಢವಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದ್ದಾರೆ.
ಕೊಡಗಿನಲ್ಲಿ ವ್ಯಕ್ತಿಗೆ...
ಮೈಸೂರು ಜಿಲ್ಲೆಯಾದ್ಯಂತ ಯುಗಾದಿ ಪುಣ್ಯಸ್ನಾನ ರದ್ದು: ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲು ಚಿಂತನೆ-ಜಿಲ್ಲಾಧಿಕಾರಿ ಅಭಿರಾಮ್ ಜೀ ಶಂಕರ್..
ಮೈಸೂರು,ಮಾ,19,2020(www.justkannada.in): ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆ ಮೈಸೂರು ಜಿಲ್ಲೆಯಾದ್ಯಂತ ಯುಗಾದಿ ಪುಣ್ಯಸ್ನಾನ ರದ್ದು ಮಾಡಿ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ. ಹಾಗೆಯೇ ಮೈಸೂರಿನಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್...
ಕೊರೋನಾ ಭೀತಿ ಹಿನ್ನೆಲೆ: ಬಿಬಿಎಂಪಿಯಿಂದ 200 ಹಾಸಿಗೆಯ ಆಸ್ಪತ್ರೆ ನಿರ್ಮಾಣ…
ಬೆಂಗಳೂರು,ಮಾ,19,2020(www.justkannada.in): ಕೊರೋನಾ ವೈರಸ್ ಭೀತಿ ಹಿನ್ನೆಲೆ ಬಿಬಿಎಂಪಿ 200 ಹಾಸಿಗೆಯ ಆಸ್ಪತ್ರೆ ನಿರ್ಮಾಣ ಮಾಡಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಹೊಸ ಕಟ್ಟಡ ನಿರ್ಮಾಣವಾಗಿದೆ. ಅದು ಕೇವಲ ಕೋವಿಡ್-19 ಗೆ ಮಾತ್ರ ಸೀಮಿತವಾಗಿರಲಿದೆ ಎಂದು ವೈದ್ಯಕೀಯ...
ಮೈಸೂರಿನ ಆಸ್ಪತ್ರೆಯಲ್ಲಿ ಅಗ್ನಿ ಅವಘಡ….
ಮೈಸೂರು,ಮಾ,19,2020(www.justkannada.in): ಮೈಸೂರಿನ ರಾಮಕೃಷ್ಣ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಸದ್ಯ ರೋಗಿಗಳು ಅಪಾಯದಿಂದ ಪಾರಾಗರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮೈಸೂರಿನ ವಿದ್ಯಾರಣ್ಯಪುರಂನಲ್ಲಿರುವ ರಾಮಕೃಷ್ಣ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಮಧ್ಯರಾತ್ರಿ 12 ಗಂಟೆಗೆ...



