Sunday, May 10, 2026
Home Blog Page 4053

ರಾಜ್ಯದಲ್ಲಿ ಮತ್ತೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆ: ಈ ಜಿಲ್ಲೆಯಲ್ಲಿ ಮೊದಲ ಪ್ರಕರಣ ಬೆಳಕಿಗೆ…

0
ಕೊಡಗು,ಮಾ,19,2020(www.justkannada.in):  ರಾಜ್ಯದಲ್ಲಿ ಮತ್ತೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು,ಕೊಡಗು ಜಿಲ್ಲೆಯಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿದೆ. ಸೌದಿಯಿಂದ ಕೊಡಗಿಗೆ ಬಂದಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಟ್ವಿಟ್ ಮಾಡಿ ಸ್ಪಷ್ಟನೆ ನೀಡಿರುವ...

ವಿದೇಶದಿಂದ ಬರುವವರಿಗೆ ಇಂದಿನಿಂದ ಸ್ಟ್ಯಾಂಪಿಂಗ್ ವ್ಯವಸ್ಥೆ…

0
ಬೆಂಗಳೂರು,ಮಾ,19,2020(www.justkannada.in):  ಕೊರೋನಾ ಸೋಂಕು ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಅದನ್ನ ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಹರಸಾಹಸ ಪಡುತ್ತಿವೆ. ಈ ನಡುವೆ ಕೊರೋನಾ ಸೋಂಕು ತಡೆಗಟ್ಟಲು ಹಲವು ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡರೂ  ಸೋಂಕು...

ನಾಳಿನ(ಗುರುವಾರ) ಭವಿಷ್ಯ ಇಂದೇ: ಶ್ರೀ ಶಿರಡಿ ಸಾಯಿ ಬಾಬಾನ ಆಶೀರ್ವಾದದಿಂದ ಈ ರಾಶಿಯವರಿಗೆ ಶುಭಫಲ ಹೀಗಿದೆ ನೋಡಿ

0
ಬೆಂಗಳೂರು,ಮಾ,18,2020(www.justkannada.in): ಶ್ರೀ ಶಿರಡಿ ಸಾಯಿ ಬಾಬಾನ ಆಶೀರ್ವಾದದಿಂದ ಈ ರಾಶಿಯವರಿಗೆ ಶುಭ ಫಲ ಹೀಗಿದೆ ನೋಡಿ... ಮೇಷ: ಹೊಸ ರೀತಿಯ ಜವಾಬ್ದಾರಿಗಳು ನಿಮ್ಮ ಸುತ್ತ ಬರಲಿದೆ. ತಂದೆ ಮಾತುಗಳು ಆಲಿಸಿ ನಂತರ ನಿರ್ಧಾರ ತೆಗೆದುಕೊಳ್ಳುವುದು...

ಇಟಲಿಯಿಂದ ಆಗಮಿಸಿದ ಸಚಿವ ಆನಂದ್ ಸಿಂಗ್ ಅವರ ಪುತ್ರಿ ಮೇಲೆ ಆರೋಗ್ಯ ಇಲಾಖೆ ನಿಗಾ…

0
ಬೆಂಗಳೂರು,ಮಾ,18,2020(www.justkannada.in):  ಕೊರೋನಾ ವೈರಸ್ ಭೀತಿ ಹಿನ್ನೆಲೆ ಇಟಲಿಯ ರೋಮ್ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದ ಅರಣ್ಯ ಸಚಿವ ಆನಂದ್ ಸಿಂಗ್ ಅವರ ಪುತ್ರಿ ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಸಚಿವ ಆನಂದ್ ಸಿಂಗ್ ಪುತ್ರಿ  ವ್ಯಾಸಂಗಕ್ಕಾಗಿ...

ರೈತನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ ಎಸಿಬಿ ಬಲೆಗೆ…

0
ಮೈಸೂರು,ಮಾ,18,2020(www.justkannada.in): ರೈತರೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಮೈಸೂರಿನಲ್ಲಿ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು,  ರೈತನ ಬಳಿ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ  ಹಿರಿಯ ಸಹಾಯಕ...

ಕೊರೋನಾ ಭೀತಿ ಮತ್ತು ಹಕ್ಕಿಜ್ವರ ಹಿನ್ನೆಲೆ: ಬಾವಲಿ ಗ್ರಾಮಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ…

0
ಮೈಸೂರು,ಮಾ,18,2020(www.justkannada.in): ರಾಜ್ಯದಲ್ಲಿ ಕೊರೋನಾ ಭೀತಿ ಮತ್ತು ಮೈಸೂರಿನಲ್ಲಿ ಹಕ್ಕಿ ಜ್ವರ ಕಂಡು ಬಂದ ಹಿನ್ನೆಲೆ ಜಿಲ್ಲೆಯ ಹೆಚ್.ಡಿ ಕೋಟೆ ತಾಲ್ಲೂಕಿನ ಬಾವಲಿ ಗ್ರಾಮಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಇಂದು ಹೆಚ್.ಡಿ.ಕೋಟೆ...

ಕೊರೋನಾ ತಡೆಗೆ ಕಟ್ಟುನಿಟ್ಟಿನ ಕ್ರಮ: ಇಂದಿನಿಂದ ವಿದೇಶದಿಂದ ಬರುವವರ ಬಲಗೈಗೆ ಸ್ಟಾಂಪ್ -ವಿಧಾನಸಭೆಯಲ್ಲಿ ಸಚಿವ ಸುಧಾಕರ್ ಹೇಳಿಕೆ…

0
ಬೆಂಗಳೂರು,ಮಾ,18,2020(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕು ಹರಡದಂತೆ ತಡೆಯಲು ಅನೇಕ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ವಿದೇಶದಿಂದ ಬರುವವರ ಬಲಗೈಗೆ ಇಂದಿನಿಂದ ಸೀಲ್ ಹಾಕಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ಕೊರೋನಾ ವೈರಸ್ ಕುರಿತು...

ಸಾಕು ಪ್ರಾಣಿಗಳ ಕೊಂಬು ಸಂಗ್ರಹಣೆ ಮಾಡಿದ್ದ ಗೋದಾಮಿನ ಮೇಲೆ ದಾಳಿ ನಡೆಸಿ ದಂಡ ವಿಧಿಸಿದ ಪಾಲಿಕೆ ಅಧಿಕಾರಿಗಳು…

0
ಮೈಸೂರು,ಮಾ,18,2020(www.justkannada.in): ಅನಧಿಕೃತವಾಗಿ ಸಾಕುಪ್ರಾಣಿಗಳ ಕೊಂಬು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಗೋದಾಮಿನ ಮೇಲೆ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ಮಾಲೀಕನಿಗೆ ದಂಡ ವಿಧಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆ, ಪಶು ಅಧಿಕಾರಿಗಳು ಜಂಟಿಯಾಗಿ...

ವಿದೇಶದಲ್ಲಿರುವ 276  ಭಾರತೀಯರಿಗೆ ಕೊರೋನಾ ಸೋಂಕು: ಕೇಂದ್ರದಿಂದ ಪಟ್ಟಿ ಬಿಡುಗಡೆ…

0
ನವದೆಹಲಿ,ಮಾ,18,2020(www.justkannada.in):  ಕೊರೋನಾ ವೈರಸ್ ಹಾವಳಿಗೆ ಪ್ರಪಂಚವೇ ತತ್ತರಿಸುತ್ತಿದ್ದು ಈ ನಡುವೆ ವಿದೇಶದಲ್ಲಿರುವ  276 ಮಂದಿ ಭಾರತೀಯರಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವಿದೇಶದಲ್ಲಿರುವ ಭಾರತೀಯ ಕೊರೋನಾ ಸೋಂಕಿತರ ಪಟ್ಟಿಯನ್ನ ಕೇಂದ್ರ...

ಕೊರೋನಾ ತಡೆಗೆ 200 ಕೋಟಿ ಹಣ ಬಿಡುಗಡೆ: ಬಂದ್ ಮುಂದುವರೆಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ...

0
ಬೆಂಗಳೂರು,ಮಾ,18,2020(www.justkannada.in):  ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಮಾರ್ಚ್ 31ರವರೆಗೆ ಬಂದ್ ಮುಂದುವರೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ತುರ್ತು ಸಚಿವ ಸಂಪುಟ...