Sunday, May 10, 2026
Home Blog Page 4054

ಮೈಸೂರಿನಲ್ಲಿ ಈವರೆಗೆ ಯಾವುದೇ ಕೊರೋನಾ ಪ್ರಕರಣ ಪತ್ತೆಯಾಗಿಲ್ಲ- ಡಿಎಚ್ಓ ಡಾ. ವೆಂಕಟೇಶ್ ಸ್ಪಷ್ಟನೆ…

0
ಮೈಸೂರು,ಮಾ,18,2020(www.justkannada.in): ಕೊರೋನಾ ವೈರಸ್ ಹರಡದಂತೆ ಈಗಾಗಲೇ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮೈಸೂರಿನಲ್ಲಿ ಇಲ್ಲಿಯವರೆಗೂ ಯಾವುದೇ ಕೊರೋನಾ ಪ್ರಕರಣ ಪತ್ತೆಯಾಗಿಲ್ಲ ಎಂದು ಡಿಎಚ್ಓ ಡಾ. ವೆಂಕಟೇಶ್ ತಿಳಿಸಿದರು. ಮೈಸೂರಿನಲ್ಲಿ ಕೊರೋನಾ ವೈರಸ್ ಕುರಿತು ಕೈಗೊಳ್ಳಲಾಗಿರುವ...

ಮೈಸೂರಿನಲ್ಲಿ ಹಕ್ಕಿಜ್ವರವಿದ್ರೂ ‘ಶುಕವನ’ದ ಗಿಳಿಗಳಿಗಿಲ್ಲ ಯಾವುದೇ ಭಯ….

0
ಮೈಸೂರು,ಮಾ,18,2020(www.justkannada.in): ಮೈಸೂರಿನಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ಹೀಗಾಗಿ ಮೈಸೂರು ಜಿಲ್ಲಾಡಳಿತ ಪಕ್ಷಿಗಳ ಸರ್ವೇ ಕಾರ್ಯ ನಡೆಸಿ ಗುರುತಿಸಲಾದ ಪಕ್ಷಿಗಳನ್ನ ಕೊಲ್ಲಲಾಗುತ್ತಿದೆ. ಈ ನಡುವೆ ಮೈಸೂರಿನಲ್ಲಿ ಹಕ್ಕಿಜ್ವರ ಇದ್ದರೂ ಶುಕವನದ ಗಿಳಿಗಳಿಗಿಲ್ಲ  ಹಕ್ಕಿಜ್ವರದ ಭಯ.. ಮೈಸೂರಿನಲ್ಲಿ ಹಕ್ಕಿಜ್ವರ...

ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊರೋನಾ ಸೋಂಕು ದೃಢ….

0
ಬೆಂಗಳೂರು,ಮಾ,18,2020(www.justkannada.in):   ಬೆಂಗಳೂರಿನಲ್ಲಿ ಮತ್ತಿಬ್ಬರಲ್ಲಿ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. ಸ್ಪೇನ್ ನಿಂದ ಬಂದಿದ್ದ 25 ವರ್ಷದ ಮಹಿಳೆಗೆ ಮತ್ತು ಅಮೇರಿಕಾದಿಂದ ಬಂದಿದ್ದ 56 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ಕೊರೋನಾ ಪತ್ತೆ ಪರೀಕ್ಷೆಯಿಂದ...

ಹಕ್ಕಿಜ್ವರ ಕಂಡು ಬಂದ ಹಿನ್ನೆಲೆ: ಮೈಸೂರು ಚಾಮರಾಜೇಂದ್ರ ಮೃಗಾಲಯದಲ್ಲಿ ‘ಹೈ ಅಲರ್ಟ್’

0
ಮೈಸೂರು,ಮಾ,18,2020(www.justkannada.in): ಮೈಸೂರಿನಲ್ಲಿ ಹಕ್ಕಿಜ್ವರ ಸೋಂಕು ಕಂಡು ಬಂದ ಹಿನ್ನೆಲೆ. ಮೈಸೂರಿನ ಚಾಮರಾಜೇಂದ್ರ ಮೃಗಾಲಯ  ಹೈ ಅಲರ್ಟ್ ಆಗಿದ್ದು ಮೃಗಾಲಯದಲ್ಲಿ ಹಕ್ಕಿಜ್ವರದ ವೈರಾಣುಗಳನ್ನು ನಿಯಂತ್ರಿಸಲು ಔಷಧಿ ಸಿಂಪಡಿಸುವ ಕಾರ್ಯ ನಡೆಸಲಾಗುತ್ತಿದೆ. ಹಕ್ಕಿಜ್ವರ ಭೀತಿ ಹಿನ್ನೆಲೆ ಮೈಸೂರಿನ...

ವಿನೂತನ ಪ್ರಯತ್ನ: ಮೈಸೂರಿನಲ್ಲಿ ಪ್ರಸಾದದ ಬದಲು ಮಾಸ್ಕ್ ವಿತರಣೆ…

0
ಮೈಸೂರು,ಮಾ,18,2020(www.justkannada.in): ಮೈಸೂರಿನಲ್ಲಿ ಕರೋನ ವೈರಸ್  ಭೀತಿ ಹಾಗೂ ಹಕ್ಕಿಜ್ವರದ ಹಿನ್ನೆಲೆಯಲ್ಲಿ ಜನಜಾಗೃತಿ ಮೂಡಿಸಲಾಗುತ್ತಿದ್ದು ಮೈಸೂರಿನ ಅವಧೂತ ದತ್ತ ಪೀಠದಲ್ಲಿ ಪ್ರಸಾದದ ಬದಲು ಮಾಸ್ಕ್ ವಿತರಣೆ ಮಾಡುವ ಮೂಲಕ ವಿನೂತನ ಪ್ರಯತ್ನಕ್ಕೆ ಕೈ ಹಾಕಲಾಗಿದೆ. ಅವಧೂತ...

ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ವಿರುದ್ಧ ಶೋಯಬ್‌ ಅಖ್ತರ್‌ ಆಕ್ರೋಶ

0
ಲಾಹೋರ್, ಮಾರ್ಚ್ 18, 2020 (www.justkannada.in): ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯು (ಪಿಸಿಬಿ) ವಿರುದ್ಧ ಶೋಯಬ್‌ ಅಖ್ತರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಿಯಾದ ನಿರ್ಧಾರಗಳನ್ನು ಕೈಗೊಳ್ಳದ ಹೊರತು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಆ ದೇಶದ ಮಾಜಿ...

ವಿಕ್ಟೋರಿಯಾ ಆಸ್ಪತ್ರೆ ವೈದ್ಯರೊಬ್ಬರ ಯಡವಟ್ಟು: ಕೊರೋನಾ ಸೋಂಕಿತ ಯುವತಿ ಜತೆ ಸುತ್ತಾಡಿದ ಡಾಕ್ಟರ್…  

0
ಬೆಂಗಳೂರು,ಮಾ,18,2020(www.justkannada.in):  ರಾಜ್ಯದೆಲ್ಲೆಡೆ ಕೊರೋನಾ ಭೀತಿ ಹೆಚ್ಚಾಗಿದ್ದು ಈ ನಡುವೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯ ವೈದ್ಯರೊಬ್ಬರು ಬ್ರಿಟನ್ ನಿಂದ ಬಂದಿದ್ದ ಕೊರೋನಾ ಸೋಂಕಿತ ಯುವತಿ ಜತೆ ಆಸ್ಪತ್ರೆ ಆವರಣದಲ್ಲಿ ಸುತ್ತಾಡಿ ಯಡವಟ್ಟು ಮಾಡಿರುವ ಘಟನೆ...

‘ಏನಾದರೂ ಆಗು, ಮೊದಲು ಮಾನವನಾಗು’: ಧನಂಜಯ್- ಚಕ್ರವರ್ತಿ ಸೂಲಿಬೆಲೆ ‘ಟ್ವಿಟ್ಟರ್ ತಿಕ್ಕಾಟ’!

0
ಬೆಂಗಳೂರು, ಮಾರ್ಚ್ 18, 2020 (www.justkannada.in): ನಟ ಧನಂಜಯ್ ಮಾಡಿರುವ ಟ್ವೀಟ್‌ ಎಲ್ಲರ ಗಮನ ಸೆಳೆಯುತ್ತಿದೆ. 'ಏನಾದರೂ ಆಗು, ಮೊದಲು ಮಾನವನಾಗು' ಎಂಬ ವಿಶ್ವಕವಿ ಕುವೆಂಪು ಅವರ ಪದ್ಯದ ಒಂದು ಸಾಲನ್ನಷ್ಟೆ ಡಾಲಿ ಧನಂಜಯ್...

ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಜಿ ಮತ್ತು ನಾಮ ನಿರ್ದೇಶನಗಳ ಆಹ್ವಾನ…

0
ಬೆಂಗಳೂರು, ಮಾ,18,2020(www.justkannada.in): :ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ಪರಿಸರ ವಿಷಯಗಳಿಗೆ ಸಂಬಂಧಿಸಿದಂತೆ ಗಮನಾರ್ಹ ಸಾಧನೆ ಮಾಡಿರುವ ಪತ್ರಕರ್ತರಿಗೆ ನೀಡಲಾಗುವ ತಲಾ ಒಂದು ಲಕ್ಷ ರೂ ನಗದು ಪುರಸ್ಕಾರವನ್ನು ಒಳಗೊಂಡ...

ಜೂನಿಯರ್ ಯಶ್ ಯಾವಾಗ ತೋರಿಸ್ತೀರಾ ಎಂಬ ಪ್ರಶ್ನೆಗೆ ಉತ್ತರ ಕೊಟ್ಟ ರಾಧಿಕಾ !

0
ಬೆಂಗಳೂರು, ಮಾರ್ಚ್ 18, 2020 (www.justkannada.in): ಇದುವರೆಗೆ ಯಶ್ ದಂಪತಿ ತಮ್ಮ ಪುತ್ರನ ಫೋಟೋವನ್ನು ಹೊರಗೆ ಎಲ್ಲೂ ಪ್ರಕಟಿಸಿಲ್ಲ. ಹೀಗಾಗಿ ಅಭಿಮಾನಿಗಳಿಗೂ ಜ್ಯೂನಿಯರ್ ಯಶ್ ಹೇಗಿರಬಹುದು ಎಂಬ ಕುತೂಹಲವಿದೆ. ಹೀಗಾಗಿ ರಾಧಿಕಾ, ಯಶ್ ಬಳಿ...