ಸ್ವಗ್ರಾಮ ಹಲಗೇರಿಯಲ್ಲಿ ಇಂದು ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆ…
ಹುಬ್ಬಳ್ಳಿ,ಮಾ,17,2020(www.justkannada.in): ಬಹು ಅಂಗಾಗ ವೈಫಲ್ಯದಿಂದ ಬಳಲುತಿದ್ದ ನಾಡೋಜ ಪಾಟೀಲ ಪುಟ್ಟಪ್ಪ ಅವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಾರ್ಚ್ 16 ರಾತ್ರಿ 10 ಗಂಟೆ 10 ನಿಮಿಷಕ್ಕೆ ನಿಧನರಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ...
ಜಿಲ್ಲಾಧಿಕಾರಿಗಳ ಜತೆ ಸಿಎಂ ಬಿಎಸ್ ವೈ ವಿಡಿಯೋ ಕಾನ್ಫರೆನ್ಸ್: ಬಳ್ಳಾರಿ ಚಿಕ್ಕಮಗಳೂರು ಸೇರಿ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸಿ ತಾಣ...
ಬೆಂಗಳೂರು,ಮಾ,16,2020(www.justkannada.in): ಕೊರೋನಾ ವೈರಸ್ ಭೀತಿ ಹಿನ್ನೆಲೆ ಬಳ್ಳಾರಿ ಚಿಕ್ಕಮಗಳೂರು ಸೇರಿ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸಿ ತಾಣ ಮುಚ್ಚುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ರಾಜ್ಯದ ಜಿಲ್ಲಾಧಿಕಾರಿಗಳ ಜತೆ ಸಿಎಂ...
ಕೊರೋನಾದಿಂದ ಇಡೀ ದೇಶವೇ ಒಂದಾಗಿದೆ: ಈ ಸಂದರ್ಭದಲ್ಲಿ ನಾವಿಬ್ಬರು ಒಂದಾಗಿರಲ್ವಾ.? – ಆರೋಗ್ಯ ಸಚಿವ ಶ್ರೀರಾಮುಲು…
ಬೆಂಗಳೂರು,ಮಾ,16,2020(www.justkannada.in): ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮತ್ತು ತಮ್ಮ ನಡುವೆ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಶ್ರೀರಾಮುಲು ಕೊರೋನಾದಿಂದ ಇಡೀ ದೇಶವೇ ಒಂದಾಗಿದೆ: ಈ ಸಂದರ್ಭದಲ್ಲಿ ನಾವಿಬ್ಬರು ಒಂದಾಗಿರಲ್ವಾ.? ಎಂದು...
ಕೊರೋನಾ ಭೀತಿ ಹಿನ್ನೆಲೆ: ಎಸಿ ಸೂಪರ್ ಮಾರ್ಕೆಟ್ ಬಂದ್ ಮಾಡವಂತೆ ಬಿಬಿಎಂಪಿ ಆದೇಶ….
ಬೆಂಗಳೂರು,ಮಾ,16,2020(www.justkannada.in): ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆ ಇಂದಿನಿಂದಲೇ ನಗರದಲ್ಲಿನ ಎಲ್ಲಾ ಎಸಿ ಸೂಪರ್ ಮಾರ್ಕೆಟ್‌ಗಳನ್ನು (ಹವಾನಿಯಂತ್ರಿತ) ಬಂದ್ ಮಾಡುವಂತೆ ಬಿಬಿಎಂಪಿ ಆದೇಶಿಸಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಬಿಎಂಪಿ ಸಾರ್ವಜನಿಕ...
ತಮಗೆ ನೀಡಿದ್ದ ಝೆಡ್ ಪ್ಲಸ್ ಭದ್ರತೆ ಮುಂದುವರೆಸುವಂತೆ ಸಿಎಂಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಮನವಿ…
ಬೆಂಗಳೂರು,ಮಾ,16,2020(www.justkannada.in): ತಮಗೆ ನೀಡಲಾಗಿದ್ದ ಝೆಡ್ ಪ್ಲಸ್ ಭದ್ರತೆಯನ್ನು ಮುಂದುವರೆಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ನೀಡಲಾಗಿದ್ದ ಭದ್ರತೆಯನ್ನ ಇಂದು...
ಮಾರ್ಚ್ ಅಂತ್ಯದ ವೇಳೆಗೆ ಕೊರೋನಾ ಸೋಂಕು ಹತೋಟಿಗೆ ಬಾರದಿದ್ರೆ ಪರೀಕ್ಷೆ ರದ್ಧು- ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್...
ಬೆಂಗಳೂರು,ಮಾ,16,2020(www.justkannada.in): 7 ರಿಂದ 9ನೇ ತರಗತಿವರೆಗೆ ಪರೀಕ್ಷೆ ನಡೆಸುವ ವಿಚಾರ ಸಂಬಂಧ ಮಾರ್ಚ್ ಅಂತ್ಯದ ವೇಳೆಗೆ ಕೊರೋನಾ ಸೋಂಕು ಹತೋಟಿಗೆ ಬಾರದಿದ್ರೆ ಪರೀಕ್ಷೆ ರದ್ಧು ಮಾಡುತ್ತೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ...
ಸೂಕ್ಷ್ಮ ನೀರಾವರಿ ಯೋಜನೆಗೆ ಅಂತರಗಂಗೆ ನಿಗಮ- ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆ…
ಬೆಂಗಳೂರು,ಮಾ ,16,2020(www.justkannada.in): ಕೃಷಿ ಇಲಾಖೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆಯನ್ನು ಅಂತರಗಂಗೆ ಕಾರ್ಪೋರೇಷನ್ ಮೂಲಕ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು,ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ(ಕೆಮಿಕ್) ಸ್ಥಾಪನೆಗೆ 2011 ಮತ್ತು 2018 ರಲ್ಲಿ ಸರ್ಕಾರಿ ಆದೇಶಗಳನ್ನು ಹೊರಡಿಸಲಾಗಿದೆ...
ಸರ್ಕಾರಿ ಶಾಲೆ ಕನ್ನಡ ಮೀಡಿಯಂ ವಿದ್ಯಾರ್ಥಿ ಇಂದು ದೇಶಕ್ಕೆ ತಂದ ಕೀರ್ತಿ…
ಮೈಸೂರು,ಮಾ,16,2020(www.justkannada.in): ಮಹಾಮಾರಿ ಕೊರೋನಾಗೆ ಲಸಿಕೆ ಕಂಡುಹಿಂಡಿಯುವ ಸಂಶೋಧನಾ ತಂಡದಲ್ಲಿ ಕನ್ನಡಿಗ ಮೈಸೂರು ವಿವಿಯ ಹಳೆ ವಿದ್ಯಾರ್ಥಿ ಮಹದೇಶ್ ಪ್ರಸಾದ್ ಅವರಿಗೆ ಸ್ಥಾನ ಸಿಕ್ಕಿದ್ದು ಇದಕ್ಕೆ ಅವರ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.
ಬೆಲ್ಜಿಯಂ ದೇಶದಲ್ಲಿ ನಡೆಯುತ್ತಿರುವ...
ಕೊರೋನಾ ಎಫೆಕ್ಟ್: ಸಾಲ ಮರುಪಾವತಿಗೆ ವಿನಾಯಿತಿ ನೀಡುವಂತೆ ಸಿಎಂಗೆ ಟ್ಯಾಕ್ಸಿ ಚಾಲಕರ ಮೊರೆ….
ಮೈಸೂರು,ಮಾ,16,2020(www.justkannada.in): ಕೊರೋನಾ ಎಫೆಕ್ಟ್ ಎಲ್ಲಾ ಕ್ಷೇತ್ರಗಳಿಗೂ ತಟ್ಟಿದ್ದು ಈ ನಡುವೆ ಪ್ರವಾಸೋದ್ಯಮಕ್ಕೆ ಭಾರಿ ಹೊಡೆದ ಬಿದ್ದಿದೆ. ಹೀಗಾಗಿ ಸಾಲ ಮರುಪಾವತಿಗೆ ವಿನಾಯಿತಿ ನೀಡುವಂತೆ ಟ್ಯಾಕ್ಸಿ ಚಾಲಕರ ಮುಖ್ಯಮಂತ್ರಿಗಳ ಮೊರೆ ಹೋಗಿದ್ದಾರೆ.
ಕರೊನಾ ವೈರಸ್ ಭೀತಿ...



