Sunday, July 5, 2026

BDA Apartments

Home Blog Page 406

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ : 5 ಪಾಲಿಕೆಗಳಿಗೆ ನೂತನ ಕಮಿಷನರ್‌ ಗಳ ನೇಮಕ

0
ಬೆಂಗಳೂರು,ಸೆಪ್ಟಂಬರ್,2,2025 (www.justkannada.in): ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದ್ದು ಪ್ರಾಧಿಕಾರದ ಐದು ಪಾಲಿಕೆಗೆ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ...

ಬಾಲಕೃಷ್ಣ ಅಂಡ್ ಗ್ಯಾಂಗ್ ಬಿಜೆಪಿಗೆ ಹೋಗೋದೆ ಸೆಪ್ಟಂಬರ್ ಕ್ರಾಂತಿ- MLC ರಾಜೇಂದ್ರ ರಾಜಣ್ಣ

0
ಬೆಂಗಳೂರುಸೆಪ್ಟಂಬರ್,2,2025 (www.justkannada.in):  ಮಾಜಿ ಸಚಿವ ಕೆಎನ್ ರಾಜಣ್ಣ ಬಿಜೆಪಿಗೆ ಹೋಗಲು ಅರ್ಜಿ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣಗೆ ಎಂಎಲ್ ಸಿ ರಾಜೇಂದ್ರ ರಾಜಣ್ಣ ತಿರುಗೇಟು ನೀಡಿದ್ದಾರೆ. ಈ ಕುರಿತು...

ಭೋವಿ ನಿಗಮದಲ್ಲಿ ಅಕ್ರಮ: ಕೈ ಸರ್ಕಾರದ ಕಮಿಷನ್ ದಂಧೆಗೆ ಸಾಕ್ಷಿ- ಹರಿಹಾಯ್ದ ಜೆಡಿಎಸ್

0
ಬೆಂಗಳೂರು,ಸೆಪ್ಟಂಬರ್,2,2025 (www.justkannada.in):  ಭೋವಿ ನಿಗಮದಲ್ಲಿ ನಡೆದಿರುವ  ಅಕ್ರಮ ಕಾಂಗ್ರೆಸ್ ಸರ್ಕಾರದ 60% ಕಮಿಷನ್ ದಂಧೆಗೆ ಸಾಕ್ಷಿಯಾಗಿದೆ ಎಂದು ಜೆಡಿಎಸ್ ಘಟಕ ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್,  ಭೋವಿ ನಿಗಮದಲ್ಲಿ ಭೂ...

ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ : ನಾಳೆ ಅಧಿಕೃತ ಆಹ್ವಾನ

0
ಮೈಸೂರು,ಸೆಪ್ಟಂಬರ್,2,2025 (www.justkannada.in): ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ  ಆಯ್ಕೆಯಾಗಿರುವ  ಸಾಹಿತಿ ಭಾನು ಮುಷ್ತಾಕ್ ಅವರಿಗೆ ನಾಳೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಲಿದೆ. ನಾಳೆ ಸಂಜೆ 4 ಗಂಟೆಗೆ ಹಾಸನದಲ್ಲಿರುವ ಸಾಹಿತಿ ಭಾನು...

ಮೈಸೂರು ಅರಮನೆಗೆ ಭೇಟಿ ನೀಡಿ ಉಪಹಾರ ಸವಿದ ರಾಷ್ಟ್ರಪತಿ ದ್ರೌಪದಿ ಮುರ್ಮು

0
ಮೈಸೂರು,ಸೆಪ್ಟಂಬರ್,2,2025 (www.justkannada.in):  ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರು ಇಂದು  ಬೆಳಿಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ಆಹ್ವಾನದ ಮೇರೆಗೆ  ಮೈಸೂರು ಅರಮನೆಗೆ ಭೇಟಿ ನೀಡಿ ಬೆಳಗಿನ ಉಪಹಾರ ಸೇವನೆ ಮಾಡಿದರು. ಮೈಸೂರು ಅರಮನೆಯಲ್ಲಿ ಬೆಳಗಿನ...

 ಹೃದಯಾಘಾತಕ್ಕೆ ಅಣ್ಣ- ತಮ್ಮ ಇಬ್ಬರೂ ಬಲಿ

0
ಯಾದಗಿರಿ,ಸೆಪ್ಟಂಬರ್,2,2025 (www.justkannada.in): ಹೃದಯಾಘಾತಕ್ಕೆ ಅಣ್ಣ ತಮ್ಮ ಇಬ್ಬರೂ ಬಲಿಯಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಸುರಪುರ ತಾಲ್ಲೂಕಿನ ಕೆಂಬಾವಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.  ಗ್ರಾಮದ  ನಿವಾಸಿಗಳಾದ ಅಣ್ಣ ಶಂಶುದ್ದೀನ್‌ (42) ಮತ್ತು ತಮ ಇರ್ಫಾನ್‌...

ಧರ್ಮಸ್ಥಳ ಪ್ರಕರಣ  NIA ತನಿಖೆಗೆ ಕೊಡುವುದಿಲ್ಲ- ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಸೆಪ್ಟಂಬರ್,2,2025 (www.justkannada.in): ಧರ್ಮಸ್ಥಳ ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಯುತ್ತಿದೆ. ಹೀಗಾಗಿ ಎನ್ ಐಎ ತನಿಖೆಗೆ ನೀಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಧರ್ಮಸ್ಥಳ ಪ್ರಕರಣವನ್ನ ಎನ್ ಐಎ ತನಿಖೆಗೆ  ಬಿಜೆಪಿ...

ಮಾಜಿ ಸಚಿವ ಕೆ.ಎನ್ ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ- ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ ಶಾಸಕ

0
ರಾಮನಗರ,ಸೆಪ್ಟಂಬರ್,2,2025 (www.justkannada.in): ಮಾಜಿ ಸಚಿವ ಕೆ.ಎನ್ ರಾಜಣ್ಣ ಬಿಜೆಪಿಗೆ ಅರ್ಜಿ  ಹಾಕಿದ್ದಾರೆ ಎಂದು ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಹೊಸಬಂಬ್ ಸಿಡಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಾಲಕೃಷ್ಣ, ಕೆಎನ್...

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ

0
ಬೆಂಗಳೂರು,ಸೆಪ್ಟಂಬರ್, 2,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿ ಪವಿತ್ರಾಗೌಡರ ಜಾಮೀನು ಆರ್ಜಿಯನ್ನ 57ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಪ್ರಕರಣ ಸಂಬಂಧ ಜೈಲಿನಲ್ಲಿರುವ ಪವಿತ್ರಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ...

ಬಿಜೆಪಿಯವರು ಕನ್ನಡಿಗರ ಪರ ದೆಹಲಿ ಚಲೋ ಮಾಡಲಿ- ಸಚಿವ ಪ್ರಿಯಾಂಕ್ ಖರ್ಗೆ

0
ಬೆಂಗಳೂರು,ಸೆಪ್ಟಂಬರ್,2,2025 (www.justkannada.in): ಬಿಜೆಪಿಯವರು ಧರ್ಮಸ್ಥಳ ಚಲೋ ಬದಲು ಕನ್ನಡಿಗರ ಪರ ದೆಹಲಿ ಚಲೋ ಮಾಡಲಿ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ  ವಾಗ್ದಾಳಿ ನಡೆಸಿದರು. ಬಿಜೆಪಿ ಧರ್ಮಸ್ಥಳ ಚಲೋ ಬಗ್ಗೆ ಟೀಕಿಸಿ ಮಾತನಾಡಿದ...