Sunday, May 10, 2026
Home Blog Page 4060

ಇಂದೋರ್‌ ಮಾದರಿಗಿಂತ ಉನ್ನತ ಮಟ್ಟದಲ್ಲಿ ಬೆಂಗಳೂರು ಸ್ವಚ್ಛತೆ- ಡಿಸಿಎಂ  ಡಾ. ಅಶ್ವಥ್ ನಾರಾಯಣ್ ವಿಶ್ವಾಸ…

0
ಬೆಂಗಳೂರು,ಮಾ,16,2020(www.justkannada.in):  ಇಂದೋರ್‌ ಮಾದರಿಯನ್ನು ಗಮನದಲ್ಲಿಟ್ಟುಕೊಂಡು ಅದಕ್ಕಿಂತಲೂ ಉತ್ತಮ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಬೆಂಗಳೂರಿನ ಸ್ವಚ್ಛತೆ ಕಾಪಾಡಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾದರಿ ಯೋಜನಡೆಯಡಿ  ಪ್ರಾಯೋಗಿಕವಾಗಿ ಮತ್ತಿಕೆರೆ ವಾರ್ಡಿನಲ್ಲಿ...

ಕರೋನಾ ಭೀತಿ ಹಿನ್ನೆಲೆ: 52 ಜನರನ್ನು ಮನೆಯಲ್ಲಿರಿಸಿ ಹೆಚ್ಚಿನ ನಿಗಾ: ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ -ಮೈಸೂರು ಡಿಸಿ...

0
ಮೈಸೂರು,ಮಾ,16,2020(www.justkannada.in): ಕರೋನಾ ಸೋಂಕು ಸಂಬಂಧ ಮೈಸೂರು ಜಿಲ್ಲೆಯಲ್ಲಿ 107 ಜನರ ಸ್ಕ್ರೀನಿಂಗ್ ಮಾಡಲಾಗಿದೆ. ಈ ಪೈಕಿ 52 ಜನರನ್ನು ಮನೆಯಲ್ಲಿರಿಸಿ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್...

ಮೈಸೂರಿನ ಆಧಾರ್ ಕೇಂದ್ರಕ್ಕಿಲ್ವಾ ಕರೋನಾ ಭೀತಿ….?

0
ಮೈಸೂರು,ಮಾ,16,2020(www.justkannada.in):  ಕರೋನಾ ವೈರಸ್ ಭೀತಿಯಿಂದಾಗಿ ರಾಜ್ಯದಲ್ಲೆಡೆ ಒಂದು ವಾರಗಳ ಕಾಲ ಸಿನಿಮಾ ಥಿಯೇಟರ್, ಮಾಲ್ ಗಳು, ಶಾಲಾಕಾಲೇಜು, ಮದುವೆ ಸಭೆ ಸಮಾರಂಭಗಳನ್ನ ರಾಜ್ಯ ಸರ್ಕಾರ ಬಂದ್ ಮಾಡಿದೆ. ಆದರೆ ಮೈಸೂರಿನ ವಿಜಯನಗರದಲ್ಲಿರುವ ಆಧಾರ್...

 ಕೊರೋನಾ ವೈರಸ್ ಗೆ ಲಸಿಕೆ ಕಂಡು ಹಿಡಿಯುವ ಸಂಶೋಧನಾ ತಂಡದಲ್ಲಿ ಕನ್ನಡಿಗನಿಗೆ ಸ್ಥಾನ….

0
ಬೆಂಗಳೂರು,ಮಾ,16,2020(www.justkannada.in):  ಪ್ರಪಂಚದಲ್ಲೇ ಭಾರಿ ಆತಂಕ ಸೃಷ್ಠಿಸಿರುವ ಮಹಾಮಾರಿ ಕೊರೋನಾ ವೈರಸ್ ಗೆ ಲಸಿಕೆ ಕಂಡು ಹಿಡಿಯಲು ವಿಜ್ಞಾನಿಗಳು ಮುಂದಾಗಿದ್ದು, ಇದಕ್ಕಾಗಿ ಯುರೋಪ್ ನಲ್ಲಿ ವಿಜ್ಞಾನಿಗಳ ತಂಡ ರಚಿಸಲಾಗಿದೆ. ಈ ನಡುವೆ  ಯುರೋಪಿಯನ್ ಟಾಸ್ಕ್...

ಮಧ್ಯಪ್ರದೇಶ ಸಿಎಂ ಕಮಲನಾಥ್ ಗೆ ತಾತ್ಕಾಲಿಕ ರಿಲೀಫ್: ವಿಧಾನಸಭೆ ಕಲಾಪ ಮುಂದೂಡಿಕೆ….

0
ಮಧ್ಯಪ್ರದೇಶ,ಮಾ,16,2020(www.justkannada.in): ಜ್ಯೋತಿರಾಧಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ ಬಳಿಕ ಅವರ ಆಪ್ತರಾದ  ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ಇಂದು ವಿಶ್ವಾಸಮತಯಾಚನೆ ಮಾಡುವಂತೆ ಮಧ್ಯಪ್ರದೇಶ ಸಿಎಂ ಕಮಲನಾಥ್ ಗೆ ರಾಜ್ಯಪಾಲರು ನಿರ್ದೇಶಿಸಿದ್ದರು....

ಮಹಿಳಾ ಸಿಬ್ಬಂದಿ ಜತೆ ಕಂಪ್ಯೂಟರ್ ಆಪರೇಟರ್ ಅಸಭ್ಯ ವರ್ತನೆ: ಸಿಸಿ ಟಿವಿಯಲ್ಲಿ ಸೆರೆ…

0
ದಾವಣಗೆರೆ,ಮಾ,16,2020(www.justkannada.in):  ಮಹಿಳಾ ಸಿಬ್ಬಂದಿ ಜತೆ ಅಸಭ್ಯ ವರ್ತನೆ ತೋರಿರುವ ಆರೋಪ ಗ್ರಾಮಪಂಚಾಯತ್ ಕಂಪ್ಯೂಟರ್ ಅಪರೇಟರ್ ವಿರುದ್ದ ಕೇಳಿ ಬಂದಿದೆ. ದಾವಣಗೆರೆ ಜಿಲ್ಲೆಯ ಹೊನ್ನೂರು ಗ್ರಾಮ ಪಂಚಾಯತ್ ನ ಕಂಪ್ಯೂಟರ್ ಅಪರೇಟರ್ ವೆಂಕಟೇಶ್ ವಿರುದ್ದವೇ ಈ...

ಸುಧಾಕರ್ ಮತ್ತು ನನ್ನ ಮಧ್ಯೆ ಅಸಮಾಧಾನಿಲ್ಲ: ಕೊರೋನಾ ಬಗ್ಗೆ ಜನರಲ್ಲಿ ಭಯಬೇಡ ಎಂದ ಆರೋಗ್ಯ ಸಚಿವ ಶ್ರೀರಾಮುಲು….

0
ಬೆಂಗಳೂರು,ಮಾ,16,2020(www.justkannada.in):  ಕೊರೋನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆ, ರಾಜ್ಯದ ಜನರು ಆತಂಕ ಪಡುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು. ಬೆಂಗಳೂರಿನಲ್ಲಿ ಇಂದು...

 ಸಿಎಂ ಬಿಎಸ್ ವೈ ನಿವಾಸಕ್ಕೆ ಆಗಮಿಸಿವವರೆಲ್ಲರಿಗೂ ವೈದ್ಯರಿಂದ ಸ್ಕ್ರೀನಿಂಗ್…

0
ಬೆಂಗಳೂರು,ಮಾ,16,2020(www.justkannada.in):  ಕೊರೋನಾ ವೈರಸ್ ಭೀತಿ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸುವ ಎಲ್ಲರಿಗೂ ವೈದ್ಯರು ತಪಾಸಣೆ ನಡೆಸಿ ಒಳಗೆ ಬಿಡುತ್ತಿದ್ದಾರೆ. ಕೊರೋನಾ ಸೋಂಕು ಹರಡುವ ಆತಂಕ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

ಇಂದಿನ ಭವಿಷ್ಯ: ಧರ್ಮಸ್ಥಳ ಮಂಜುನಾಥ ಸ್ವಾಮಿಯನ್ನು ನೆನೆಯುತ್ತಾ ಇಂದಿನ ರಾಶಿ ಫಲ ಹೇಗಿದೆ ಎಂದು ತಿಳಿದುಕೊಳ್ಳೋಣ ಬನ್ನಿ…

0
ಬೆಂಗಳೂರು,ಮಾ,16,2020(www.justkannada.in): ಇಂದಿನ ಭವಿಷ್ಯ: ಧರ್ಮಸ್ಥಳ ಮಂಜುನಾಥ ಸ್ವಾಮಿಯನ್ನು ನೆನೆಯುತ್ತಾ ಇಂದಿನ ರಾಶಿ ಫಲ ಹೇಗಿದೆ ಎಂದು ತಿಳಿದುಕೊಳ್ಳೋಣ ಬನ್ನಿ... ಮೇಷ ರಾಶಿ- ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ಪರಿಸ್ಥಿತಿ...

ಮನೆ ಮುಂದೆ ನಿಲ್ಲಿಸಿದ್ದ ವ್ಯಾನ್ ಗೆ ದುಷ್ಕರ್ಮಿಗಳಿಂದ ಬೆಂಕಿ….

0
ಮೈಸೂರು,ಮಾ,16,2020(www.justkannada.in):  ಮನೆ ಮುಂದೆ ನಿಲ್ಲಿಸಿದ್ದ ಮಾರುತಿ ವ್ಯಾನ್‌ಗೆ  ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಮಾರುತಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.  ಶೈನ್ ಪೂವಯ್ಯ ಅವರಿಗೆ...