ಕೊರೋನಾ ತಡೆಗೆ ಪ್ರತ್ಯೇಕ ಬಜೆಟ್ ಮಂಡಿಸಿ: ರಾಜ್ಯಗಳಿಗೆ ಹಣ ಹಂಚಿಕೆ ಮಾಡಿ-ಕೇಂದ್ರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ…
ಬೆಂಗಳೂರು,ಮಾ,14,2020(www.justkannada.in): ಕೊರೋನಾ ವೈರಸ್ ತಡೆಗೆ ಪ್ರತ್ಯೇಕ ಬಜೆಟ್ ಮಂಡಿಸಿ ರಾಜ್ಯಗಳಿಗೆ ಹಣ ಹಂಚಿಕೆ ಮಾಡಬೇಕು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಇಂದು ಕೊರೋನಾ ವೈರಸ್ ಬಗ್ಗೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,...
ಕರೋನಾ ಎಫೆಕ್ಟ್: ಸಾರ್ವಜನಿಕರಿಗೆ ಉಚಿತ ಮಾಸ್ಕ್ ವಿತರಣೆ…
ಮೈಸೂರು,ಮಾ,14,2020(www.justkannada.in): ಕೊರೋನಾ ವೈರಸ್ ಹರಡುವ ಭೀತಿ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾರ್ವಜನಿಕರಿಗೆ ಹಾಗೂ ಬೀದಿ ಬದಿ ವ್ಯಾಪಾರಸ್ಥರಿಗೆ ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಯಿತು.
ಮೈಸೂರಿನ ನಂಜಮಳಿಗೆ ವೃತ್ತದಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ...
ಮಾಸ್ಕ್ ಧರಿಸಿಯೇ ನವಜೋಡಿಗಳ ‘ಪ್ರಿ ವೆಡ್ಡಿಂಗ್ ಶೂಟ್’ : ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಮೈಸೂರು,ಮಾ,14,2020(www.justkannada.in): ಕೊರೋನಾ ವೈರಸ್ ಭೀತಿಯಿಂದಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಮದುವೆ ಸಭೆ ಸಮಾರಂಭಗಳಿಗೆ ಬ್ರೇಕ್ ಹಾಕಿದೆ. ಈ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನವಜೋಡಿಯೊಂದು ಮಾಸ್ಕ್ ಧರಿಸಿಯೇ ಪ್ರಿವೆಡ್ಡಿಂಗ್ ಶೂಟ್...
ಕೊರೋನಾ ಭೀತಿ ಹಿನ್ನೆಲೆ: ಉದ್ಘಾಟನೆಗಷ್ಟೇ ಸೀಮಿತವಾಯ್ತು ಜೆಎಸ್ ಎಸ್ ಶಿಕ್ಷಣ ಸಂಸ್ಥೆಯ ದೊಡ್ಡ ಮಟ್ಟದ ಕಾರ್ಯಕ್ರಮ…
ಮೈಸೂರು,ಮಾ,14,2020(www.justkannada.in): ಕೊರೊನಾ ಭೀತಿ ರಾಜ್ಯದಲ್ಲೆಡೆ ಹರಡಿದ್ದು ಈ ಹಿನ್ನೆಲೆ ಜೆಎಸ್ ಎಸ್ ಶಿಕ್ಷಣ ಸಂಸ್ಥೆಗಳ ಕೆಲವು ಕಾರ್ಯಕ್ರಮಗಳು ರದ್ದು ಮಾಡಲಾಗಿದೆ.
ಜೆಎಸ್ ಎಸ್ ಸಂಸ್ಥೆ ಕೆಲ ದೊಡ್ಡ ಮಟ್ಟದ ಕಾರ್ಯಕ್ರಮವನ್ನ ಉದ್ಘಾಟನೆಗಷ್ಟೆ ಸೀಮಿತಿಗೊಳಿಸಿದೆ. ಇಂದು ...
ಬೆಳ್ಳಂಬೆಳಿಗ್ಗೆ ದೇವರಾಜ ಮಾರುಕಟ್ಟೆಗೆ ಭೇಟಿ: ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ ಮೈಸೂರು ಮಹಾನಗರ ಪಾಲಿಕೆ ತಂಡ…
ಮೈಸೂರು,ಮಾ,14,2020(www.justkannada.in): ಎಲ್ಲೆಡೆ ಕೋರಾನಾ ವೈರಸ್ ಭೀತಿ ಹರಡಿರುವ ಹಿನ್ನಲೆ. ಮೈಸೂರು ಮಹಾ ನಗರ ಪಾಲಿಕೆಗೆ ಹೈ ಆಲರ್ಟ್ ಆಗಿದ್ದು ಇಂದು ಬೆಳ್ಳಂಬೆಳಿಗ್ಗೆಯೇ ನಗರದ ದೇವರಾಜ ಮಾರುಕಟ್ಟೆಗೆ ಪಾಲಿಕೆ ತಂಡ ಭೇಟಿ ನೀಡಿ ಸ್ವಚ್ಛತೆ...
ತೋಳ ದಾಳಿಯಿಂದಾಗಿ ಹತ್ತು ಜನರಿಗೆ ಗಾಯ: ಗ್ರಾಮಸ್ಥರಲ್ಲಿ ಆತಂಕ…
ಕೊಪ್ಪಳ,ಮಾ,14,2020(www.justkannada.in): ತೋಳ ದಾಳಿ ನಡೆಸಿದ ಪರಿಣಾಮ ಹತ್ತು ಜನರು ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಟೆಂಗುಂಟಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ರಾತ್ರಿ ತೋಳ...
ಕೊರೋನಾ ವೈರಸ್ ಭೀತಿ ಹಿನ್ನೆಲೆ: ಮೈಸೂರಿನ ಈಜುಕೊಳಗಳು ಸ್ತಬ್ಧ…
ಮೈಸೂರು,ಮಾ,14,2020(www.justkannada.in): ಕೊರೊನಾ ವೈರಸ್ ಭೀತಿ ಹಿನ್ನೆಲೆ ರಾಜ್ಯಾದ್ಯಂತ ಈಜುಕೊಳಗಳು ಜಿಮ್ , ಮಾಲ್ ಗಳು, ಸಿನಿಮಾಥಿಯೇಟರ್ ಕಾಲೇಜುಗಳನ್ನ ಒಂದು ವಾರಗಳ ಕಾಲ ಬಂದ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆ ಮೈಸೂರಿನ...
ಪ್ರಯಾಣಿಕರಿಲ್ಲದೇ ಬಣಗುಡುತ್ತಿದೆ ಮೈಸೂರಿನ ಸಬರ್ಬ್ ಬಸ್ ನಿಲ್ದಾಣ….
ಮೈಸೂರು,ಮಾ,14,2020(www.justkannada.in): ಮಾರಕ ಕೋರೋನಾ ವೈರಸ್ ಹರಡುವ ಭೀತಿ ಹಿನ್ನೆಲೆ ರಾಜ್ಯಾದ್ಯಂತ ಒಂದು ವಾರಗಳ ಕಾಲ ಮಾಲ್ ಗಳು ಸಿನಿಮಾ ಥಿಯೇಟರ್ ಗಳು, ಮದುವೆ ಸಭೆ ಸಮಾರಂಭಗಳನ್ನ ರದ್ದು ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಈ...
ಸೌರಾಷ್ಟ್ರ ತಂಡ ರಣಜಿ ಟ್ರೋಫಿ ಚಾಂಪಿಯನ್
ರಾಜ್‌ಕೋಟ್, ಮಾರ್ಚ್ 14, 2020 (www.justkannada.in): ಸೌರಾಷ್ಟ್ರ ತಂಡ ರಣಜಿ ಟ್ರೋಫಿ ಕ್ರಿಕೆಟ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ತವರಿನ ರಾಜ್‌ಕೋಟ್ ಅಂಗಳದಲ್ಲಿ ಬಂಗಾಲ ವಿರುದ್ಧ ಪ್ರಥಮ ಇನ್ನಿಂಗ್ಸ್ ಮುನ್ನಡೆಯ ಆಧಾರದಲ್ಲಿ ಮೊದಲ ಬಾರಿಗೆ ರಣಜಿ...
ಕೊರೊನಾ ಎಫೆಕ್ಟ್: ಭಾರತ-ದ.ಆಫ್ರಿಕಾ ಏಕದಿನ ಸರಣಿ ರದ್ದು
ಬೆಂಗಳೂರು, ಮಾರ್ಚ್ 14, 2020 (www.justkannada.in): ಕೊರೋನಾವೈರಸ್ ನಿಂದಾಗಿ ಭಾರತ ಮತ್ತು ದ.ಆಫ್ರಿಕಾ ನಡುವಿನ ಏಕದಿನ ಸರಣಿ ರದ್ದಾಗಿದೆ. ಮೊದಲ ಪಂದ್ಯ ಏಕದಿನ ಮಳೆಯಿಂದಾಗಿ ರದ್ದಾಗಿತ್ತು.
ಉಳಿದ ಎರಡು ಏಕದಿನ ಪಂದ್ಯ ಲಕ್ನೋ ಮತ್ತು...



