ನಾಳಿನ(ಶುಕ್ರವಾರ)ಭವಿಷ್ಯ ಇಂದೇ: ಲಕ್ಷ್ಮೀ ದೇವರ ಕೃಪೆಯಿಂದ ಈ ರಾಶಿಗಳ ದಿನ ಭವಿಷ್ಯ ಹೇಗಿದೆ ಎಂದು ತಿಳಿದುಕೊಳ್ಳೋಣ ಬನ್ನಿ
ಬೆಂಗಳೂರು,ಮಾ,12,2020(www.justkannada.in): ಲಕ್ಷ್ಮೀ ದೇವರ ಕೃಪೆಯಿಂದ ಈ ರಾಶಿಗಳ ದಿನ ಭವಿಷ್ಯ ಹೇಗಿದೆ ಎಂದು ತಿಳಿದುಕೊಳ್ಳೋಣ ಬನ್ನಿ...
ಮೇಷ-ನೀವು ಕೆಲಸವನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ ಇಂದು ಉತ್ತಮ ಕೊಡುಗೆಯನ್ನು ಪಡೆಯಬಹುದು. ಸುಲಭವಾಗಿ ಕೆಲಸ ಮಾಡುವ ಸಾಮರ್ಥ್ಯವನ್ನು...
ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸಿ- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ರಾಜ್ಯ ಸಂಸದರ ನಿಯೋಗದಿಂದ...
ಬೆಂಗಳೂರು,ಮಾ,12,2020(www.justkannada.in): 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿರುವ ಹಿನ್ನೆಲೆ ಇದನ್ನ ಸರಿಪಡಿಸುವಂತೆ ಕೇಂದ್ರ ಸಚಿವರು ಹಾಗೂ ರಾಜ್ಯ ಸಂಸದರ ನಿಯೋಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಮನವಿ ಸಲ್ಲಿಸಿತು.
ಇಂದು ಸಂಸತ್...
ಮೈಸೂರಿನಲ್ಲಿ ಸಿಎಎ, ಎನ್.ಆರ್.ಸಿ ವಿರೋಧಿಸಿ ಸಾಮೂಹಿಕ ಉಪವಾಸ ಸತ್ಯಾಗ್ರಹ…
ಮೈಸೂರು,ಮಾ,12,2020(www.justkannada.in): ಮೈಸೂರಿನಲ್ಲಿ ಸಿಎಎ, ಎನ್.ಆರ್.ಸಿ ವಿರುದ್ಧ ಪ್ರತಿಭಟನೆ ಮುಂದುವರಿದೆ. ಸಿಎಎ, ಎನ್.ಆರ್.ಸಿ ಹಾಗೂ ಎನ್.ಪಿ.ಆರ್ ವಿರೋಧಿಸಿ ಇಂದು ಸಂವಿಧಾನ ರಕ್ಷಣಾ ಸಮಿತಿ ವತಿಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಸಿಎಎ, ಎನ್.ಆರ್.ಸಿ ವಿರೋಧಿಸಿ ಮೈಸೂರಿನ ಗಾಂಧಿವೃತ್ತದ...
ಹೊರದೇಶಗಳಲ್ಲಿರುವ ಕನ್ನಡಿಗರನ್ನ ಸುರಕ್ಷಿತವಾಗಿ ವಾಪಸ್ ಕರೆ ತರುವ ಬಗ್ಗೆ ಭರವಸೆ ನೀಡಿದ ಡಿಸಿಎಂ ಅಶ್ವಥ್ ನಾರಾಯಣ್
ಬೆಂಗಳೂರು,ಮಾ,12,2020(www.justkannada.in): ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿರುವ ಮಾರಕ ಕೊರೊನಾ ವೈರಸ್ ಭೀತಿ ಎಲ್ಲೆಡೆ ಹರಡಿದ್ದು ಈ ಹಿನ್ನೆಲೆ ಹೊರದೇಶದಲ್ಲಿರುವ ಕನ್ನಡಿಗರನ್ನ ಭಾರತಕ್ಕೆ ಸುರಕ್ಷಿತವಾಗಿ ವಾಪಸ್ ಕರೆತರುವುದಾಗಿ ಡಿಸಿಎಂ ಅಶ್ವಥ್ ನಾರಾಯಣ್ ಭರವಸೆ ನೀಡಿದ್ದಾರೆ.
ಇಟಲಿಯಲ್ಲಿ ಈ...
ಬೆಂಗಳೂರಿನಲ್ಲಿ ಮತ್ತೊಬ್ಬರಲ್ಲಿ ಕೊರೋನಾ ಸೋಂಕು…
ಬೆಂಗಳೂರು,ಮಾ,12,2020(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮತ್ತೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಗ್ರೀಸ್ ನಿಂದ ಬಂದಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ...
ಪೂಜಾ ಸಾಮಾಗ್ರಿಗಳ ಮಾರಾಟಕ್ಕೆ ಟೆಂಡರ್ ಬರೆ: ಮುಕ್ತ ವ್ಯಾಪಾರಕ್ಕೆ ಅನುವು ಮಾಡಿಕೊಡುವಂತೆ ಗ್ರಾಮಸ್ಥರ ಒತ್ತಾಯ…
ಮೈಸೂರು,ಮಾ,12,2020(www.justkannada.in) ಮೈಸೂರಿನ ಉತ್ತನಹಳ್ಳಿಯಲ್ಲಿರುವ ಜ್ವಾಲಾಮುಖಿ ದೇವಸ್ಥಾನದಲ್ಲಿ ಪೂಜಾ ಸಮಾಗ್ರಿಗಳ ಅಂಗಡಿಗಳಿಗೆ ಟೆಂಡರ್ ಮಾಡಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಮುಕ್ತ ವ್ಯಾಪಾರಕ್ಕೆ ಅನುವು ಮಾಡಿಕೊಡುವಂತೆ ಒತ್ತಾಯಿಸಿದ್ದಾರೆ.
ಚಾಮುಂಡೇಶ್ವರಿ ದೇವಾಲಯ, ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನ ಮುಂತಾದ...
ಕಾಡಿನಿಂದ ನಾಡಿಗೆ ಲಗ್ಗೆ ಇಟ್ಟ ಐದು ಆನೆಗಳು: ಗ್ರಾಮಸ್ಥರಲ್ಲಿ ಆತಂಕ…
ಮೈಸೂರು,ಮಾ,12,2020(www.justkannada.in): ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಪೆಂಜಳ್ಳಿ ಗ್ರಾಮಕ್ಕೆ ಆನೆ ಲಗ್ಗೆಯಿಟ್ಟಿದ್ದು ಈ ಹಿನ್ನೆಲೆ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಎಂಟ್ರಿ.
ಪೆಂಜಳ್ಳಿ ಗ್ರಾಮಕ್ಕೆ ಬರೋಬ್ಬರಿ 5 ಆನೆಗಳು ಎಂಟ್ರಿ ಕೊಟ್ಟಿದ್ದು ಸ್ಥಳಕ್ಕೆ ಅರಣ್ಯ...
ಬೈಕ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು
ಮೈಸೂರು,ಮಾ,12,2020(www.justkannada.in): ಬೈಕ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲ್ಲೂಕಿನಲ್ಲಿ ನಡೆದಿದೆ.
ಕೆ.ಆರ್.ನಗರ ತಾಲೂಕಿನ ಚಿಕ್ಕಹನಸೋಗೆ ಗೇಟ್ ಬಳಿ ಈ ಘಟನೆ...
ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಮೇಳೈಸಿದ ಜಾನಪದ ಕಲರವ: ಸಖತ್ ಸ್ಟೆಪ್ಸ್ ಹಾಕಿ ಖುಷಿಪಟ್ಟ ವಿದ್ಯಾರ್ಥಿನೀಯರು..
ಮೈಸೂರು,ಮಾ,12,2020(www.justkannada.in): ಕಲರ್ ಫುಲ್ ಸೀರೆಯಲ್ಲಿ ಕಾಲೇಜಿನ ವಿದ್ಯಾರ್ಥಿನಿಯರ ಫುಲ್ ಮಿಂಚಿಂಗ್, ಮೆರವಣಿಗೆಯಲ್ಲಿ ವಿದ್ಯಾರ್ಥಿನಿಯರಿಂದ ಸಖತ್ ಸ್ಟೆಪ್ಸ್, ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಅಧ್ಯಾಪಕರು, ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಮೇಳೈಸಿದ ಜಾನಪದ ಕಲರವ....
ಹೌದು, ಇಂದು...
ಹುಣಸೂರಿನಲ್ಲೂ ಕೊರೋನಾ ಭೀತಿ: ಮನೆ ಮನೆಗೆ ತೆರಳಿ ಜಾಗೃತಿ….
ಮೈಸೂರು,ಮಾ,12,2020(www.justkannada.in): ಪ್ರಪಂಚದಾದ್ಯಂತ ಆತಂಕ ಸೃಷ್ಠಿಸಿರುವ ಕೊರೋನಾ ಭೀತಿ ಹುಣಸೂರಿನಲ್ಲೂ ಮನೆ ಮಾಡಿದೆ. ಹುಣಸೂರಿನ ಪಕ್ಷಿರಾಜಪುರದಲ್ಲಿ ಕೊರೋನಾ ಸೋಂಕಿನ ವದಂತಿ ಹಬ್ಬಿದೆ.
ಅಲೆಮಾರಿ ಸಮುದಾಯದವರು ವಾಸವಿರುವ ಗ್ರಾಮದಲ್ಲಿ ಮಹಿಳೆಗೆ ಕರೊನಾ ವೈರಸ್ ಸೋಂಕು ಇದೆ ಎಂದು...



