ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಕುಸಿತ…
ಹಾಸನ,ಮಾ,12,2020(www.justkannada.in): ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಕುಸಿದಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನದ ಹೊಸ ಬಸ್ ನಿಲ್ದಾಣ ಎದುರು ಈ ಘಟನೆ ನಡೆದಿದೆ. ಹಾಸನದ ಹೃದಯ ಭಾಗದಲ್ಲಿರುವ ಬಸ್ ನಿಲ್ದಾಣದಿಂದ ಎನ್ಆರ್ ವೃತ್ತದವರೆಗೆ ಮೇಲ್ಸೇತುವೆ ನಿರ್ಮಾಣವಾಗುತ್ತಿತ್ತು....
ಪ್ರವಾಸಿಗರಲ್ಲಿ ಆತಂಕ ಬೇಡ: ಮೈಸೂರು ಮೃಗಾಲಯದ ಪಕ್ಷಿಗಳಲ್ಲಿ ಹಕ್ಕಿಜ್ವರದ ವೈರಾಣುಗಳು ಪತ್ತೆಯಾಗಿಲ್ಲ…
ಮೈಸೂರು,ಮಾ,12,2020(www.justkannada.in): ಮೈಸೂರಿನ ಜಯಚಾಮರಾಜೇಂದ್ರ ಒಡೆಯರ್ ಮೃಗಾಲಯದ ಪಕ್ಷಿಗಳಲ್ಲಿ ಹಕ್ಕಿಜ್ವರದ ವೈರಾಣುಗಳು ಪತ್ತೆಯಾಗಿಲ್ಲ. ಹೀಗಾಗಿ ಪ್ರವಾಸಿಗರು ಆತಂಕಪಡುವುದು ಬೇಡ ಎಂದು ಮೃಗಾಲಯದ ಕಾರ್ಯಕಾರಿ ನಿರ್ದೇಶಕ ಅಜಿತ್ ಕುಲಕರ್ಣಿ ಹೇಳಿದ್ದಾರೆ.
ನೆರೆ ರಾಜ್ಯದ ಕೇರಳದಲ್ಲಿ ವ್ಯಕ್ತಿಗಳಲ್ಲಿ ಕೊರೊನಾ...
ಹತ್ತು ವರ್ಷಗಳ ಬಳಿಕ ‘ಲವ್ ಗುರು’ ಹಿಂದಿಗೆ ರಿಮೇಕ್ !
ಬೆಂಗಳೂರು, ಮಾರ್ಚ್ 12, ಮಾರ್ಚ್ 2020 (www.justkannada.in): ರಾಧಿಕಾ ಪಂಡಿತ್ ಮತ್ತು ತರುಣ್, ದಿಲೀಪ್ ರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ ಲವ್ ಗುರು ರಿಮೇಕ್ ಆಗುತ್ತಿದೆ.
ಯೂಥ್ ಫುಲ್ ಟೆಕ್ಕಿಗಳ ಸ್ಟೋರಿ ಹೊಂದಿದ್ದ ಈ...
‘ತೂಗದೀಪ ದರ್ಶನ ‘ ಪುಸ್ತಕದ ಮುಖಪುಟದೊಂದಿಗೆ ಪವರ್ ಸ್ಟಾರ್ !
ಬೆಂಗಳೂರು, ಮಾರ್ಚ್ 12, ಮಾರ್ಚ್ 2020 (www.justkannada.in): ದರ್ಶನ್ ಬಗ್ಗೆ ಗೊತ್ತಿಲ್ಲದ ವಿಚಾರಗಳನ್ನು ತಿಳಿಸಲು ಪತ್ರಕರ್ತ ವಿನಾಯಕರಾಮ್ ಕಲಗಾರು 'ತೂಗುದೀಪ ದರ್ಶನ ' ಪುಸ್ತಕವನ್ನು ಬರೆಯುತ್ತಿದ್ದಾರೆ.
ಕೆಲ ದಿನಗಳ ಹಿಂದೆ ಪವರ್ ಸ್ಟಾರ್ ಪುನೀತ್...
ಮೈಸೂರಿನಲ್ಲಿ ಹಕ್ಕಿಜ್ವರದ ಭೀತಿ ಹಿನ್ನೆಲೆ: ಬೆಳ್ಳಂಬೆಳಿಗ್ಗೆ ಕೆರೆಗಳನ್ನ ಪರಿಶೀಲಿಸಿದ ಶಾಸಕ ಎಲ್. ನಾಗೇಂದ್ರ….
ಮೈಸೂರು,ಮಾ,12,2020(www.justkannada.in): ಮೈಸೂರಿನಲ್ಲಿ ಹಕ್ಕಿ ಜ್ವರ ಭೀತಿ ಹಿನ್ನಲೆ. ಚಾಮರಾಜ ಕ್ಷೇತ್ರದ ಶಾಸಕ ಎಲ್. ನಾಗೇಂದ್ರ ಬೆಳ್ಳಂಬೆಳಗೆ ಕ್ಷೇತ್ರದ ಕೆರೆಗಳ ಪರಿಶೀಲನೆ ನಡೆಸಿದರು.
ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಗಳಿಗೆ ಶಾಸಕ ಎಲ್.ನಾಗೇಂದ್ರ ಭೇಟಿ ನೀಡಿ...
ಖರಾಬು ಜಾಗವೆಂದು ರಸ್ತೆಗೆ ಬಿಟ್ಟುಕೊಡುವಂತೆ ಆಗ್ರಹ : ಅಧಿಕಾರಿಗಳು ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ….
ಮೈಸೂರು,ಮಾ,12,2020(www.justkannada.in): ಮೈಸೂರಿನ ಗುಂಡೂರಾವ್ ನಗರದಲ್ಲಿನ ರೆವಿನ್ಯೂ ಜಾಗವನ್ನು ಖರಾಬು ಜಾಗವಲ್ಲ ಎಂದು ನ್ಯಾಯಾಲಯ ತಿಳಿಸಿದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಕಾಂಪೌಂಡ್ ಹಾಕಿಸುತ್ತಿರುವ ವೇಳೆ ಸ್ಥಳೀಯರು ಮತ್ತು ಅಧಿಕಾರಿಗಳ ಜೊತೆ ಮಾತಿನ...
ನಾಡಿದ್ದು ಐಪಿಎಲ್ ಭವಿಷ್ಯ ನಿರ್ಧಾರ ಸಾಧ್ಯತೆ !
ಬೆಂಗಳೂರು, ಮಾರ್ಚ್ 12, ಮಾರ್ಚ್ 2020 (www.justkannada.in): ವಿಶ್ವದ ಅತಿ ದೊಡ್ಡ ಕ್ರಿಕೆಟ್ ಲೀಗ್ ಐಪಿಎಲ್ ಗೆ ಕರೋನಾ ಕರಿನೆರಳು ಆವರಿಸಿದೆ.
ಐಪಿಎಲ್ ಪಂದ್ಯಗಳನ್ನು ಆಯೋಜಿಸದಿರಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಇದಾದ್ಮೇಲೆ ಮಹಾರಾಷ್ಟ್ರ ಸರ್ಕಾರ...
ರಾಜವೀರ ಮದಕರಿನಾಯಕನಿಗೆ ನಯನತಾರ ನಾಯಕಿ ಆಗ್ತಾರಾ?
ಬೆಂಗಳೂರು, ಮಾರ್ಚ್ 12, ಮಾರ್ಚ್ 2020 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜವೀರ ಮದಕರಿನಾಯಕ ಚಿತ್ರಕ್ಕೆ ಬಹುಭಾಷಾ ತಾರೆ ನಯನತಾರ ನಾಯಕಿಯಾಗಲಿದ್ದಾರೆ.
ಆದರೆ ಈ ಕುರಿತು ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಯಾವುದೇ...
ಶೀಘ್ರದಲ್ಲೇ ಹೊಸ ಪಕ್ಷ ಘೋಷಣೆ : ಸಿಎಂ ಆಗುವ ಬಯಕೆ ಬಗ್ಗೆ ನಟ ರಜಿನಿಕಾಂತ್ ಅಭಿಪ್ರಾಯ ವ್ಯಕ್ತಪಡಿಸಿದ್ದು ಹೀಗೆ…?
ಚೆನ್ನೈ,ಮಾ,12,2020(www.justkannada.in): ದೇಶದ ರಾಜಕೀಯ ವ್ಯವಸ್ಥೆಯನ್ನು ಬದಲಾಯಿಸುವ ಅಗತ್ಯವಿದೆ. ಶೀಘ್ರದಲ್ಲೇ ನಾನು ಹೊಸ ಪಕ್ಷ ಘೋಷಣೆ ಮಾಡುತ್ತೇನೆ. ಅದರಲ್ಲಿ ಯುವಕರಿಕೆ ಆದ್ಯತೆ ನೀಡುತ್ತೇನೆ ಎಂದು ನಟ ಸೂಪರ್ ಸ್ಟಾರ್ ರಜಿನಿಕಾಂತ್ ತಿಳಿಸಿದರು.
ಚೆನ್ನೈ ನ ಖಾಸಗಿ...
ನಕಲಿ ದಾಖಲೆ ಸೃಷ್ಟಿಸಿ ಬಿಡಿಎಗೆ ವಂಚನೆ ಆರೋಪ: ಮಾಜಿ ಕಾರ್ಪೋರೇಟರ್ ಪತಿ ವಿರುದ್ದ ದೂರು ದಾಖಲು…
ಬೆಂಗಳೂರು,ಮಾ,12,2020(www.justkannada.in): ಬೆಂಗಳೂರು ಅಭಿವೃದ್ದಿ ಪ್ರಾಧಿಕಾರಕ್ಕೆ ನಕಲಿ ದಾಖಲೆ ಸೃಷ್ಠಿಸಿ ಭೂಪರಿಹಾರ ಮತ್ತು ನಿವೇಶನಗಳನ್ನ ಪಡೆದಿದ್ದ ಆರೋಪದ ಮೇಲೆ ಮಾಜಿ ಕಾರ್ಪೋರೇಟರ್ ಪತಿ ವಿರುದ್ದ ನಗರದ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಜಿ ಕಾರ್ಪೋರೇಟರ್...



