Sunday, July 5, 2026

BDA Apartments

Home Blog Page 407

ಧರ್ಮಸ್ಥಳ ಪ್ರಕರಣದ ತನಿಖೆ ಎನ್ ಐಎಗೆ ವಹಿಸಲಿ- ಸರ್ಕಾರಕ್ಕೆ ಕೆಎಸ್ ಈಶ್ವರಪ್ಪ ಆಗ್ರಹ

0
ಶಿವಮೊಗ್ಗ,ಸೆಪ್ಟಂಬರ್,2,2025 (www.justkannada.in):  ಧರ್ಮಸ್ಥಳಕ್ಕೆ ಅಪಪ್ರಚಾರವನ್ನುಂಟು ಮಾಡಲು ಧರ್ಮದ್ರೋಹಿಗಳು ಷಡ್ಯಂತ್ರ ಮಾಡಿದ್ದಾರೆ. ಸರ್ಕಾರ ಧರ್ಮಸ್ಥಳ ಪ್ರಕರಣವನ್ನ ಎನ್ ಐಎ ತನಿಖೆಗೆ ನೀಡಲಿ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ಬೇರೆ ಧರ್ಮದವರಿಗೆ ಕುಂಕುಮ ಇಟ್ಟಿಕೊಂಡು ಬನ್ನಿ ಅಂದ್ರೆ ಆಗುತ್ತಾ? ಬಿಜೆಪಿ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿ

0
ಮೈಸೂರು,ಸೆಪ್ಟಂಬರ್,2,2025 (www.justkannada.in): ನಾಡಹಬ್ಬ ದಸರಾ ಉದ್ಘಾಟಿಸಲು ಸಾಹಿತಿ ಬಾನು ಮುಷ್ತಾಕ್ ಕುಂಕುಮ ಇಟ್ಟುಕೊಂಡು ಬರಲಿ ಎಂದು ಹೇಳಿಕೆ ನೀಡಿದ್ದ ಬಿಜೆಪಿ ನಾಯಕರ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಿಎಂ...

‘ಬಂಗಾರ ಧಾಮ’ ಈಗ ಐತಿಹಾಸಿಕ ಪ್ರವಾಸಿ ತಾಣ..

0
ಶಿವಮೊಗ್ಗ,ಸೆಪ್ಟಂಬರ್,1,2025 (www.justkannada.in): ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ಬಂಗಾರ ಧಾಮವನ್ನು ರಾಜ್ಯ ಸರ್ಕಾರ ಐತಿಹಾಸಿಕ ಪ್ರವಾಸಿ ತಾಣವಾಗಿ ಗುರುತಿಸಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ...

ಸಂಜ್ಞೆ ಭಾಷೆ ಪ್ರಮಾಣೀಕರಿಸುವ ಅದರ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು- ರಾಜ್ಯಪಾಲ ಗೆಹ್ಲೋಟ್

0
ಮೈಸೂರು,ಸೆಪ್ಟಂಬರ್ ,1,2025 (www.justkannada.in): ಶ್ರವಣ ಮತ್ತು ಮಾತಿನ ದುರ್ಬಲತೆ ಇರುವ ಜನರಿಗೆ ಸಂಜ್ಞೆ ಭಾಷೆ ಪರಿಣಾಮಕಾರಿ ಸಂವಹನ ಸಾಧನವಾಗಿದೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಇದರ ಅಭಿವೃದ್ಧಿಯ ಅವಶ್ಯಕತೆಯಿದೆ. ಭಾರತೀಯ ಸಂಜ್ಞೆ ಭಾಷೆಯನ್ನು...

ದುರ್ಬಲ ವರ್ಗದ ಮಕ್ಕಳಿಗೆ “ಕಾಕ್ಲಿಯರ್ ಇಂಪ್ಲಾಂಟ್” ಚಿಕಿತ್ಸೆ ಉಚಿತ: ಸಿಎಂ ಘೋಷಣೆ.

0
ಮೈಸೂರು ಸೆಪ್ಟಂಬರ್,1,2025 (www.justkannada.in):  ನಮ್ಮ ರಾಜ್ಯ ಸರ್ಕಾರದ ಪ್ರಾಯೋಜಿತ ಕಾಕ್ಲಿಯರ್ ಇಂಪ್ಲಾಂಟ್ ಕಾರ್ಯಕ್ರಮವಾದ 'ಶ್ರವಣ ಸಂಜೀವಿನಿ' ಯೋಜನೆಗೆ ರಾಜ್ಯ ಸರ್ಕಾರವು 2024-25ರ ಬಜೆಟ್ಟಿನಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ಮಕ್ಕಳಿಗೆ ದುಬಾರಿ ಕಾಕ್ಲಿಯರ್ ಇಂಪ್ಲಾಂಟ್...

ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ : ಕರ್ನಾಟಕ ಪಬ್ಲಿಕ್ ಶಾಲೆ ನೂತನ ಕಟ್ಟಡ ಉದ್ಘಾಟಿಸಿ...

0
ಮೈಸೂರು,ಸೆಪ್ಟೆಂಬರ್ ,1,2025 (www.justkannada.in):  ಊರಿನ ಋಣ ಯಾವಾಗಲೂ ನನ್ನ ಮೇಲೆ  ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು. ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ...

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ

0
ಮೈಸೂರು,ಸೆಪ್ಟಂಬರ್,1,2025 (www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಇಂದು ವಾಕ್...

ಹಿಂದೂ ಧರ್ಮದ ವಿರುದ್ದ ಸಂಚು ಮಾಡಿದ್ರೆ ಸರ್ವನಾಶ ಖಚಿತ- ಶಾಸಕ ಎಸ್.ಆರ್ ವಿಶ್ವನಾಥ್

0
ಧರ್ಮಸ್ಥಳ,ಸೆಪ್ಟಂಬರ್,1,2025 (www.justkannada.in): ಹಿಂದೂ ಧರ್ಮದ ವಿರುದ್ದ ಸಂಚು ಮಾಡಿದ್ರೆ ಸರ್ವನಾಶ ಖಚಿತ ಎಂದು ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದರು. ಇಂದು ಧರ್ಮಸ್ಥಳದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಶಾಸಕ ಎಸ್.ಆರ್ ವಿಶ್ವನಾಥ್,...

‘ಸೂರ್ಯನೊಬ್ಬ ಚಂದ್ರನೊಬ್ಬ,  ಎಲ್ಲಿರಬೇಕೋ ಅಲ್ಲಿದ್ದರೆ ಚಂದ’- ನಟ ಕಿಚ್ಚ ಸುದೀಪ್

0
ಬೆಂಗಳೂರು,ಸೆಪ್ಟಂಬರ್,1,2025 (www.justkannada.in):  ನಟ ದರ್ಶನ್ ಜೈಲು ಸೇರಿರುವ ವಿಚಾರ, ತಾವು ಮತ್ತು ದರ್ಶನ್ ಒಂದಾಗುವ ಬಗ್ಗೆ ಹಾಗೂ ತಾನು ರಾಜಕೀಯ ಪ್ರವೇಶಿಸುವ ಕುರಿತು ನಟ ಕಿಚ್ಚ ಸುದೀಪ್ ಮಾತನಾಡಿದ್ದಾರೆ. ನಾಳೆ ಹುಟ್ಟುಹಬ್ಬ ಇರುವ ಹಿನ್ನೆಲೆ...