Saturday, May 9, 2026
Home Blog Page 4070

 ಶಾಲೆಗೆ ತೆರಳುವಾಗ ಬಾಲಕಿ ಮೇಲೆ ಬಿದ್ದ ಮರದ ಕೊಂಬೆ…

0
ಬೆಂಗಳೂರು,ಮಾ,12,2020(www.justkannada.in):  ತಂದೆಯ ಜತೆ ಬೈಕ್ ನಲ್ಲಿ  ಶಾಲೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಮರದ ಕೊಂಬೆ ಬಿದ್ದು ಬಾಲಕಿ ತಲೆಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ರಾಮಮೂರ್ತಿ ನಗರದ ಕೌದೇನಹಳ್ಳಿಯಲ್ಲಿ ಈ ಘಟನೆ...

ಇಂದಿನ(ಗುರುವಾರ) ದಿನಭವಿಷ್ಯ : ಶ್ರೀ ಶಿರಡಿ ಸಾಯಿಬಾಬಾ ಸ್ವಾಮಿಯನ್ನು ನೆನೆಯುತ್ತಾ ಇಂದಿನ  ನಿಖರವಾದ ದಿನಭವಿಷ್ಯ ತಿಳಿದುಕೊಳ್ಳೋಣ ಬನ್ನಿ

0
ಬೆಂಗಳೂರು,ಮಾ,12,2020(www.justkannada.in): ಶ್ರೀ ಶಿರಡಿ ಸಾಯಿಬಾಬಾ ಸ್ವಾಮಿಯನ್ನು ನೆನೆಯುತ್ತಾ ನೆನೆಯುತ್ತಾ ಇಂದಿನ  ನಿಖರವಾದ ದಿನಭವಿಷ್ಯ ತಿಳಿದುಕೊಳ್ಳೋಣ ಬನ್ನಿ ಮೇಷ ರಾಶಿಯವರು – ಇಂದು ನಿಮ್ಮ ಕೆಲಸ ಮತ್ತು ದೃಷ್ಟಿಕೋನದ ಬಗ್ಗೆ ನಿಮಗೆ ಅನಿಶ್ಚಿತತೆ ಉಂಟಾಗುತ್ತದೆ. ಕೆಲಸದ...

ಬೆಂಗಳೂರಿನ ಚಿತ್ರಮಂದಿರಗಳಿಗೂ ತಟ್ಟಿದ ಕೊರೋನಾ ವೈರಸ್ ಎಫೆಕ್ಟ್…

0
ಬೆಂಗಳೂರು,ಮಾ,12,2020(www.justkannada.in):  ವಿಶ್ವದಾದ್ಯಂತ ಭಾರಿ ಆತಂಕ ಸೃಷ್ಠಿಸಿರುವ ಮಹಾಮಾರಿ ಕೊರೋನಾ ವೈರಸ್ ಎಫೆಕ್ಟ್  ಇದೀಗ ಬೆಂಗಳೂರಿನ ಚಿತ್ರಮಂದಿರಗಳಿಗೂ ತಟ್ಟಿದೆ. ಕೊರೊನಾ ವೈರಸ್ ವಿಶ್ವದೆಲ್ಲಡೆ ಹರಡಿದ್ದು ಭಾರತಕ್ಕೂ ಕೊರೋನಾ ಭೀತಿ ಎದುರಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ಕೊರೋನಾ...

ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ. ಕೆ ಶಿವಕುಮಾರ್ ನೇಮಕ ಹಿನ್ನೆಲೆ: ಮೈಸೂರಿನಲ್ಲಿ ‘ಕೈ’ ಕಾರ್ಯಕರ್ತರ ಸಂಭ್ರಮಾಚರಣೆ

0
ಮೈಸೂರು,ಮಾ,11,2020(www.justkannada.in): ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಡಿ. ಕೆ ಶಿವಕುಮಾರ್ ನೇಮಕವಾದ ಹಿನ್ನೆಲೆ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಮೈಸೂರಿನ ರೈಲ್ವೆ ನಿಲ್ದಾಣದ ಬಳಿಯಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು...

ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಬೆನ್ನಲ್ಲೆ ಕಾಂಗ್ರೆಸ್ ಪಕ್ಷದ ಬಗ್ಗೆ ಭವಿಷ್ಯ ನುಡಿದ ಸಚಿವ ಕೆ.ಎಸ್ ಈಶ್ವರಪ್ಪ…

0
ಬೆಂಗಳೂರು,ಮಾ,11,2020(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕವಾದ ಬೆನ್ನಲ್ಲೆ ಕಾಂಗ್ರೆಸ್ ಪಕ್ಷದ ಬಗ್ಗೆ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಇಂದು ಈ ಬಗ್ಗೆ ಮಾತನಾಡಿದ ಸಚಿವ...

ಕರೋನಾ ಭೀತಿ: ಮಾಸ್ಕ್ ಗಳು ಅಧಿಕ ಬೆಲೆಗೆ ಮಾರಾಟ ಹಿನ್ನೆಲೆ: ಮೆಡಿಕಲ್ ಶಾಪ್ ಗಳಿಗೆ ಪಾಲಿಕೆ ಅಧಿಕಾರಿಗಳು ಭೇಟಿ,...

0
ಮೈಸೂರು,ಮಾ,11,2020(www.justkannada.in):  ಕರೋನ ಭೀತಿ ಹಿನ್ನೆಲೆ. ಮಾಸ್ಕ್ ಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡುತಿದ್ದಾರೆ ಎಂದು ಸಾರ್ವಜನಿಕರಿಂದ  ದೂರು ಬಂದ ಹಿನ್ನೆಲೆ. ನಗರದ ಮೆಡಿಕಲ್ ಶಾಪ್ ಗಳಿಗೆ ಮೈಸೂರು ಮಹಾನಗರ ಪಾಲಿಕೆ ಆರೋಗ್ಯ ಮತ್ತ...

ಪರಿವಾರ ಮತ್ತು ತಳವಾರ ಮಸೂದೆ ಅಂಗೀಕಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಧನ್ಯವಾದ ಅರ್ಪಿಸಿದ ಸಂಸದ ಪ್ರತಾಪ್ ಸಿಂಹ…

0
ಬೆಂಗಳೂರು,ಮಾ,11,2020(www.justkannada.in): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ‘ಪರಿವಾರ’, ‘ತಳವಾರ’ ಸಮುದಾಯದ ಜನರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂವಿಧಾನದ (ಪರಿಶಿಷ್ಟ ಪಂಗಡ) ಆದೇಶ (2ನೇ ತಿದ್ದುಪಡಿ) ಮಸೂದೆಗೆ ಲೋಕಸಭೆಯ ಅಂಗೀಕಾರ ದೊರೆತಿದ್ದರೂ ರಾಜ್ಯಸಭೆಯಲ್ಲಿ  ಮಸೂದೆ ...

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕವಾದ ಡಿ.ಕೆ ಶಿವಕುಮಾರ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಕೈ’ ಶಾಸಕರಿಂದ ಅಭಿನಂದನೆ…

0
ಬೆಂಗಳೂರು,ಮಾ,11,2020(www.justkannada.in):  ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕವಾದ  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರನ್ನ ಎಐಸಿಸಿ ನೇಮಕ...

ಬಿಜೆಪಿಗೆ ಸೇರ್ಪಡೆಯಾದ ಜ್ಯೋತಿರಾದಿತ್ಯ ಸಿಂಧಿಯಾ…

0
ನವದೆಹಲಿ,ಮಾ,11,2020(www.justkannada.in):  ಮಧ್ಯಪ್ರದೇಶ ಕ್ಷಿಪ್ರ ರಾಜಕೀಯ ಬೆಳವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ‘ಕಮಲ’...

 ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಪಟ್ಟ…..

0
ಬೆಂಗಳೂರು,ಮಾ,11,2020(www.justkannada.in):  ರಾಜ್ಯಕಾಂಗ್ರೆಸ್ ನಲ್ಲಿ ಕಗ್ಗಂಟಾಗಿ ಪರಿಣಮಿಸಿದ್ದ ಕೆಪಿಸಿಸಿ ಅಧ್ಯಕ್ಷ ನೇಮಕಕ್ಕೆ ಕೊನೆಗೂ ತೆರೆ ಬಿದ್ದಿದೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷಗಿರಿ ಒಲಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ ಶಿವಕುಮಾರ್...