ಇಂದಿನ ಭವಿಷ್ಯ(ಸೋಮವಾರ)ಧರ್ಮಸ್ಥಳ ಮಂಜುನಾಥನ ಕೃಪೆಯಿಂದ ಶುಭಫಲ ನಿಮ್ಮ ರಾಶಿ ಇದೆಯಾ ಕೂಡಲೇ ನೋಡಿ
ಬೆಂಗಳೂರು,ಮಾ,9,2020(www.justkannada.in): ಓಂ ಶ್ರೀ ಹೊರನಾಡು ಅನ್ನಪೂರ್ಣ ದೇವಿ ಜೋತಿಷ್ಯ ಶಾಸ್ತ್ರo ಪಂಡಿತ್ ಶ್ರೀ ಗುರು ಶ್ರೀನಿವಾಸ್ ಭಟ್ ಜೋತಿಷ್ಯರು,ದೈವ ಶಕ್ತಿ ಆರಾಧಕರುನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ,ವ್ಯಾಪಾರ, ಸ್ತ್ರೀ ಪುರುಷ ಪ್ರೇಮ,ಗಂಡ ಹೆಂಡತಿ...
ಮರಳು ಲಾರಿ ಡಿಕ್ಕಿ: ಶಾಲಾ ಬಾಲಕಿ ಸಾವು…
ದಾವಣಗೆರೆ,ಮಾ,9,2020(www.justkannada.in): ಮರಳು ಲಾರಿ ಡಿಕ್ಕಿಯಾಗಿ ಶಾಲಾ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಮರಿಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ದಿವ್ಯಾ ಪಾಟೀಲ್ ಮೃತ ಬಾಲಕಿ. ಮರಳು ಡಿಕ್ಕಿಯಾದ ಪರಿಣಾಮ...
ಬಜೆಟ್ ನಲ್ಲಿ ಉತ್ತರ ಎಲ್ಲಿದೆ ಮಿಸ್ಟರ್ ಬಿ.ಎಸ್ ಯಡಿಯೂರಪ್ಪ- ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಶ್ನೆ…
ದಾವಣಗೆರೆ,ಮಾ,8,2020(www.justkannada.in): ರಾಜ್ಯ ಬಿಜೆಪಿ ಸರ್ಕಾರವನ್ನು ನಾನು ದಾರಿದ್ರ್ಯ ಸರ್ಕಾರ ಎಂದು ನಾನು ಕರೆದಿದ್ದೆ. ಈ ವೇಳೆ ಇದಕ್ಕೆ ನಾನು ಬಜೆಟ್ ನಲ್ಲಿ ಉತ್ತರ ಕೊಡುತ್ತೇನೆ ಎಂದು ಸಿಎಂ ಬಿಎಸ್ ವೈ ಹೇಳಿದ್ದರು. ಆದರೆ...
ಐಸಿಸಿ ಮಹಿಳಾ ಟಿ20 ವಿಶ್ವಕಪ್: ಭಾರತಕ್ಕೆ ಸೋಲು: 5ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ…
ನವದೆಹಲಿ,ಮಾ,8,2020(www.justkannada.in): ಐಸಿಸಿ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹರ್ಮನ್ ಪ್ರಿತ್ ಕೌರ್ ನೇತೃತ್ವದ ಟೀಂ ಇಂಡಿಯಾ ಆಸ್ಪ್ರೇಲಿಯಾ ವಿರುದ್ದ ಸೋಲನುಭವಿಸಿದೆ.
ಮೆಲ್ಬೋರ್ನ್ ನಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ...
ಅಸಂಘಟಿತ ವಲಯದಲ್ಲಿ ಸೇವೆ ಸಲ್ಲಿಸಿದ50 ಕ್ಕೂ ಹೆಚ್ಚು ಮಂದಿಯನ್ನ ಸನ್ಮಾನಿಸಿದ ಮೈಸೂರು ಮೇಯರ್ ತಸ್ನೀಂ
ಮೈಸೂರು,ಮಾ,8,2020(www.justkannada.in): ಅಸಂಘಟಿತ ವಲಯದಲ್ಲಿ ಸೇವೆ ಸಲ್ಲಿಸಿದ ಹಲವು ಮಂದಿಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ತಸ್ನೀಂ ಸನ್ಮಾನಿಸಿದರು.
ಕಾಯಕಯೋಗಿಗಳಿಗೆ ಆತ್ಮೀಯ ಸನ್ಮಾನ ಸಾರ್ಥಕ ಕಾರ್ಯಕ್ರಮಕ್ಕೆ ಮೈಸೂರು ಶಾರದ ವಿಲಾಸ ಶತಮಾನೋತ್ಸವ ಭವನ ಇಂದು ಸಾಕ್ಷಿಯಾಗಿತ್ತು....
ಕೊಟ್ಟ ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸುವೆ-ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ, ಮಾ 8,2020(www.justkannada.in): ಮೂರು ವರ್ಷಗಳ ಕಾಲ ಕ್ಷೇತ್ರದ ಜನರು ತಮ್ಮ ಮೇಲೆ ಹೊರಿಸಿರುವ ಜವಾಬ್ದಾರಿಯನ್ನು ಹಾಗೂ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸುವುದಾಗಿ ಸರ್ಕಾರದ ಕೃಷಿ ಸಚಿವ ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ...
ಕರೋನಾ ವೈರಸ್ ಭೀತಿ: ಮೈಸೂರಿನ ಅವಧೂತ ದತ್ತಪೀಠದ ಶುಕವನ, ವಿಶ್ವಂವಸ್ತು ಸಂಗ್ರಹಾಲಯ ಬಂದ್…
ಮೈಸೂರು,ಮಾ,8,2020(www.justkannada.in): ಇಡೀ ವಿಶ್ವದಲ್ಲೇ ತಲ್ಲಣ ಮೂಡಿಸಿರುವ ಕರೋನಾ ವೈರಸ್ ಭೀತಿ ಹಿನ್ನೆಲೆ ಮೈಸೂರಿನ ಅವಧೂತ ದತ್ತಪೀಠ ಮಂಜಾಗೃತಾ ಕ್ರಮಗಳನ್ನ ಕೈಗೊಂಡಿದೆ.
ಕೊರೋನಾ ವೈರಸ್ ಭೀತಿಯಿಂದಾಗಿ ನಾಳೆಯಿಂದ ಅನಿರ್ದಿಷ್ಟಾವಧಿವರೆಗೆ ಅವಧೂತ ದತ್ತಪೀಠದ ಶುಕವನ, ಕಿಷ್ಕಿಂಧ ಮೂಲಿಕಾ...
ಜೆಡಿಎಸ್ ಬಿಡಲ್ಲ ಎಂದ್ರು ಮಾಜಿ ಸಚಿವ ಜಿ.ಟಿ ದೇವೇಗೌಡ: ಮುಂದಿನ ದಿನಗಳಲ್ಲಿ ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಬಗ್ಗೆ...
ಮೈಸೂರು,ಮಾ,8,2020(www.justkannada.in): ಕುಮಾರಸ್ವಾಮಿ ಅವರಿಗೆ ಇನ್ನು ವಯಸ್ಸಿದೆ ಅವರೂ ಸಹ ಮತ್ತೆರಡು ಬಾರಿ ಮುಖ್ಯಮಂತ್ರಿ ಆಗಬಹುದು. ದೈವ ಬಲ ಇದ್ದರೆ ಆಗಬಹುದು ಎಂದು ಮಾಜಿ ಸಚಿವ .ಟಿ ದೇವೇಗೌಡ ಭವಿಷ್ಯ ನುಡಿದಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ...
ಕೃಷಿ ಸಚಿವರೇ ನಾಲಿಗೆ ಇದೆ ಅಂತ ತೇವಲಿಗೆ ಮಾತನಾಡಬೇಡಿ- ಬಿ.ಸಿ ಪಾಟೀಲ್ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...
ಮೈಸೂರು,ಮಾ,8,2020(www.justkannada.in): ಸಾಲಮನ್ನಾ ಕುರಿತು ಹೇಳಿಕೆ ನೀಡಿದ್ದ ಕೃಷಿ ಸಚಿವ ಬಿ.ಸಿ ಪಾಟೀಲ್ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕೃಷಿ ಸಚಿವರೇ ನಾಲಿಗೆ ಇದೆ ಅಂತ ತೇವಲಿಗೆ ಮಾತನಾಡಬೇಡಿ. ಸುಮ್ಮನೆ ಸುಳ್ಳು ಹೇಳಿಕೊಂಡು...
ಗರ್ಭಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು…..
ಮೈಸೂರು,ಮಾ,8,2020(www.justkannada.in): ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನೇಣಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಕಲ್ಕುಣಿಕೆಯಲ್ಲಿ ಈ ಘಟನೆ ನಡೆದಿದೆ. ಲಕ್ಣ್ಮೀ (23) ನೇಣು ಬಿಗಿದು...



