ಮೈಸೂರಿಗರಿಗೆ ಕರೋನಾ ವೈರಸ್ ಭೀತಿ ಬೇಡ- ಸಾರ್ವಜನಿಕರಲ್ಲಿ ಡಿಸಿ ಅಭಿರಾಂ ಜೀ ಶಂಕರ್ ಮನವಿ…
ಮೈಸೂರು,ಮಾ,6,2020(www.justkannada.in): ಮೈಸೂರಿನಲ್ಲಿ ಈ ಸೋಂಕಿನ ಸಿಂಪ್ಟೆಂಸ್ ಇರುವವರು ಯಾರೂ ಪತ್ತೆ ಆಗಿಲ್ಲ. ಹೀಗಾಗಿ ಮೈಸೂರಿಗರಿಗೆ ಕರೋನೋ ಭೀತಿ ಬೇಡ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್ ತಿಳಿಸಿದರು.
ಈ ಬಗ್ಗೆ ಇಂದು ಮಾತನಾಡಿದ...
ಜವರಾಯನ ಅಟ್ಟಹಾಸ: ಭೀಕರ ಅಪಘಾತಕ್ಕೆ 13 ಮಂದಿ ಬಲಿ….
ತುಮಕೂರು,ಮಾ,6,2020(www.justkannada.in): ಕಾರು ಮತ್ತು ಟವೇರಾ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ 13 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನಲ್ಲಿ ನಡೆದಿದೆ.
ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ಈ ಭೀಕರ...
ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಅನುದಾನ ಘೋಷಿಸಿದ ಸಿಎಂ ಬಿಎಸ್ ವೈ…
ಬೆಂಗಳೂರು,ಮಾ,6,2020(www.justkannada.in): ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿಗೆ 10 ಸಾವಿರ ಕೋಟಿ ಅನುದಾನ ನಿಗದಿ ಮಾಡಿದ್ದೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ವಿಧಾನಸಭೆಯಲ್ಲಿ ಇಂದು ಈ ಬಗ್ಗೆ ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಕೃಷ್ಣಾ...
ಬಿಜೆಪಿ ಮುಖಂಡ ಆನಂದ್ ಹತ್ಯೆ ಪ್ರಕರಣ: ಘಟನಾ ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಭೇಟಿ, ಪರಿಶೀಲನೆ…
ಮೈಸೂರು,ಮಾ,6,2020(www.justkannada.in): ಮೈಸೂರಿನಲ್ಲಿ ಬಿಜೆಪಿ ಮುಖಂಡ ಆನಂದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತ ದೇಹ ಮಹಜಾರ್ ಮಾಡಲು ಘಟನಾ...
ಅರ್ಧ ಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…
ಮೈಸೂರು,6,2020(www.justkannada.in): ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನ ಕ್ಯಾತನಗಳ್ಳಿ ಬಳಿ ಅರ್ಧ ಬೆಂದ ಸ್ಥಿತಿಯಲ್ಲಿ ಪುರುಷನ ಮೃತ ದೇಹಪತ್ತೆಯಾಗಿದೆ.
ಎಚ್.ಡಿ.ಕೋಟೆ ತಾಲೋಕಿನ ಕ್ಯಾತನಹಳ್ಳಿ ಬಳಿ ಮೃತದೇಹ ಪತ್ತೆಯಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಪೊದೆಯಯಲ್ಲಿ...
ಹಿರೇಕೇರೂರಿನಲ್ಲಿ ನಾಳೆ ಸಿಎಂ ಬಿಎಸ್ ವೈಗೆ ಅಭಿನಂದನಾ ಸಮಾರಂಭ…
ಬೆಂಗಳೂರು ಮಾ,6,2020(www.justkannada.in): ಹಾವೇರಿ ಜಿಲ್ಲಾ ಹಿರೇಕೆರೂರ ತಾಲೂಕಿನ ಸರ್ವಕ್ಷೇತ್ರಗಳ ಅಭಿವೃದ್ಧಿಯ ದೃಷ್ಟಿಯಿಂದ ಹಾಗೂ ಜನಪರ ಯೋಜನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹಾಗೂ ಕೃಷಿ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಶ್ರಮಿಸುತ್ತಿರುವ ಹಿರೇಕೆರೂರ ಕ್ಷೇತ್ರದ ಶಾಸಕರ ಹಾಗೂ...
ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ನಂ.1 ಸ್ಥಾನಕ್ಕೆ ಕುತ್ತಿಲ್ಲ!
ದುಬೈ, ಮಾರ್ಚ್ 06, 2020 (www.justkannada.in): ಭಾರತ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಅಗ್ರಪಟ್ಟವನ್ನು ಉಳಿಸಿಕೊಂಡಿದೆ.
ನ್ಯೂಜಿಲೆಂಡ್ ವಿರುದ್ಧ ಎರಡು ಟೆಸ್ಟ್‌ಗಳ ಸರಣಿಯಲ್ಲಿ ಮುಖಭಂಗ ಅನುಭವಿಸಿದರೂ, ನಂ.1 ಪಟ್ಟಕ್ಕೆ ಕುತ್ತು ಬಂದಿಲ್ಲ. ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದರೂ, ಬ್ಯಾಟ್ಸಮನ್ನರ ಪಟ್ಟಿಯಲ್ಲಿ...
ಮಹಿಳೆಯರ ಟ್ವೆಂಟಿ- 20 ವಿಶ್ವಕಪ್: ಭಾರತ-ಆಸ್ಟ್ರೇಲಿಯಾ ಕದನಕ್ಕೆ ವೇದಿಕೆ ಸಜ್ಜು
ಸಿಡ್ನಿ, ಮಾರ್ಚ್ 06, 2020 (www.justkannada.in): ಭಾರತ ಮತ್ತು ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡಗಳು ಮಹಿಳೆಯರ ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.
ಮೊದಲ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ ಹೋರಾಟಕ್ಕೆ ಮಳೆ...
ಶಾಸಕ ತನ್ವೀರ್ ಸೇಠ್ ಅವರ ಆಪ್ತನ ಕೊಲೆಗೆ ಯತ್ನ…
ಮೈಸೂರು,ಮಾ,6,2020(www.justkannada.in): ಶಾಸಕ ತನ್ವೀರ್ ಸೇಠ್ ಅವರ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಮಾಜಿ ಪಾಲಿಕೆ ಸದಸ್ಯ ಹಾಗೂ ತನ್ವೀರ್ ಸೇಠ್ ಆಪ್ತ ಅಣ್ಣಯ್ಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಮೈಸೂರಿನ...
ಅನಿಲ್ ಕುಂಬ್ಳೆ ಮನೆ ಆತಿಥ್ಯ: ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಫುಲ್ ಖುಷ್
ಬೆಂಗಳೂರು, ಮಾರ್ಚ್ 06, 2020 (www.justkannada.in): ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬದವರ ಜೊತೆ ಕಾಲಕಳೆದಿದ್ದಾರೆ.
ಈ ಬಗ್ಗೆ ತಮ್ಮ...



