Sunday, July 5, 2026

BDA Apartments

Home Blog Page 408

ವಿಜಯೇಂದ್ರಗೆ ಬೇರೆ ಬಂಡವಾಳವಿಲ್ಲ: ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ- ಸಚಿವ ಎಂ.ಬಿ ಪಾಟೀಲ್

0
ವಿಜಯಪುರ,ಸೆಪ್ಟಂಬರ್,1,2025 www.justkannada.in):  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಬೇರೆ ಬಂಡವಾಳವಿಲ್ಲ. ಹೀಗಾಗಿ ಧರ್ಮಸ್ಥಳ ಪ್ರಕರಣದ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದರು. ವಿಜಯಪುರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಸಚಿವ...

ಸಿಎಂ ತವರು ಜಿಲ್ಲೆಯಲ್ಲಿ 2 ಕೋಟಿ ರೂ.ಗೂ ಅಧಿಕ ಮೌಲ್ಯದ ನಕಲಿ ಹನ್ಸ್ ವಶ

0
ಮೈಸೂರು,ಸೆಪ್ಟಂಬರ್,1,2025 (www.justkannada.in): ಸಿಎಂ  ಸಿದ್ದರಾಮಯ್ಯ ತವರಲ್ಲಿ ಎರಡು ಕೋಟಿ ರೂ.ಗೂ ಅಧಿಕ ಮೌಲ್ಯದ ನಕಲಿ ಹನ್ಸ್( ತಂಬಾಕು) ವಶಕ್ಕೆ ಪಡೆಯಲಾಗಿದೆ. ಮೈಸೂರಿನ ಹೆಚ್.ಡಿ ಕೋಟೆ ಹಾಗೂ ಮೈಸೂರು ಜಿಲ್ಲಾ ಪೊಲೀಸರ ಭರ್ಜರಿ‌ ಭೇಟೆ...

ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

0
ಮಂಡ್ಯ, ಸೆಪ್ಟೆಂಬರ್​,1,2025 (www.justkannada.in): ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ ಮೃತ ವ್ಯಕ್ತಿ. ಕೆ.ಆರ್.ಪೇಟೆ ಪೊಲೀಸ್ ಠಾಣಾ...

ಬಿಜೆಪಿ ಚಾಮುಂಡಿ ಬೆಟ್ಟ ಚಲೋದಿಂದ ಹಿಂದುತ್ವ ಗಟ್ಟಿಯಾಗಲ್ಲ-ಸಿಎಂ ಸಿದ್ದರಾಮಯ್ಯ

0
ಮೈಸೂರು,ಸೆಪ್ಟಂಬರ್,1,2025 (www.justkannada.in): ಹಿಂದುತ್ವ ಗಟ್ಟಿಯಾಗುತ್ತದೆ ಎಂದು ಬಿಜೆಪಿಯವರು ಚಾಮುಂಡಿ ಬೆಟ್ಟ ಚಲೋ ನಡೆಸಲು ಪ್ಲಾನ್ ಮಾಡಿದ್ದಾರೆ. ಆದರೆ ಇದರಿಂದ ಹಿಂದುತ್ವ ಗಟ್ಟಿಯಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಮಾಧ್ಯಮಗಳ ಜೊತೆ...

26 ವರ್ಷದ ‍ಪ್ರೇಯಸಿಯನ್ನ ಕೊಂದ 52 ವರ್ಷದ ವ್ಯಕ್ತಿ ಅರೆಸ್ಟ್

0
ಬೆಂಗಳೂರು,ಸೆಪ್ಟಂಬರ್,1,2025 (justkannada.in):  ತನ್ನಿಂದ ದೂರವಾಗಲು ನಿರ್ಧರಿಸಿದ 26 ವರ್ಷದ ಪ್ರೇಯಸಿಗೆ ಪೆಟ್ರೋಲ್ ಸುರಿದು 52 ವರ್ಷದ ವ್ಯಕ್ತಿ ಕೊಲೆ ಮಾಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ...

ಧರ್ಮಸ್ಥಳ ಚಲೋ ಬದಲು ದೆಹಲಿ ಚಲೋ ಮಾಡಲಿ- ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

0
ಬೆಂಗಳೂರು,ಸೆಪ್ಟಂಬರ್,1,2025 (www.justkannada.in): ಬಿಜೆಪಿಯವರು ನಡೆಸುತ್ತಿರುವ ಧರ್ಮಸ್ಥಳ ಚಲೋ ಬಗ್ಗೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಧರ್ಮಸ್ಥಳ ಚಲೋಬದಲು ದೆಹಲಿ ಚಲೋ ಮಾಡಲಿ....

ಇಂದು ಧರ್ಮಸ್ಥಳದಲ್ಲಿ ಬಿಜೆಪಿ ಬೃಹತ್ ಸಮಾವೇಶ: ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಕೆ

0
ದಕ್ಷಿಣ ಕನ್ನಡ,ಸೆಪ್ಟಂಬರ್,1,2025 (www.justkannada.in): ಶ್ರೀ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಖಂಡಿಸಿ ಬಿಜೆಪಿ ಇಂದು ಧರ್ಮಸ್ಥಳದ ಹೊರವಲಯದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಿದೆ. ಮಧ್ಯಾಹ್ನ 2 ಗಂಟೆಗೆ ಸಮಾವೇಶ ಆರಂಭವಾಗಲಿದ್ದು,  ಕೇಂದ್ರ ಸಚಿವರಾದ ಪ್ರಹ್ಲಾದ್...

DG &IGP ಆಗಿ ಡಾ.ಎಂ.ಎ ಸಲೀಂ ನೇಮಕ:  ಸರ್ಕಾರ ಆದೇಶ

0
ಬೆಂಗಳೂರು,ಆಗಸ್ಟ್,30,2025 (www.justkannada.in):  ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಎಂ.ಎ ಸಲೀಂ ಅವರನ್ನು ಇದೀಗ ರಾಜ್ಯ ಸರ್ಕಾರ ಖಾಯಂ ಆಗಿ ರಾಜ್ಯ ನೂತನ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಕರ್ನಾಟಕದ ಹಂಗಾಮಿ...

ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ: ನಾಳೆಯಿಂದ ಜಾರಿ

0
ಬೆಂಗಳೂರು,ಆಗಸ್ಟ್,30,2025 (www.justkannada.in): ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ ಮಾಡಲಾಗಿದ್ದು ನಾಳೆಯಿಂದ ಜಾರಿ ಸ್ಥಿರಾಸ್ತಿ ಮೇಲಿನ ವ್ಯವಹಾರ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕ ನಾಳೆಯಿಂದ ಹೆಚ್ಚಳವಾಗಲಿದೆ. ಈ ಕುರಿತು ಮಾಧ್ಯಮ ಪ್ರಕಟಣೆ...