ಅಕಾಲಿಕ ಮರಣ ಹೊಂದಿದ ನಾಲ್ವರು ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬಿಎಸ್ ವೈ….
ಬೆಂಗಳೂರು,ಫೆ,29,2020(www.justkannada.in): ಅಕಾಲಿಕ ಮರಣಹೊಂದಿದ ನಾಲ್ವರು ಪತ್ರಕರ್ತರ ಕುಟುಂಬಕ್ಕೆ ರಾಜ್ಯ ಸರ್ಕಾರ ನೆರವು ನೀಡಿದೆ.
ಅಕಾಲಿಕ ಮರಣ ಹೊಂದಿದ ನಾಲ್ವರು ಪತ್ರಕರ್ತರ ಕುಟುಂಬಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಪರಿಹಾರ ಘೋಷಣೆ ಮಾಡಿದ್ದಾರೆ. ಇತ್ತೀಚೆಗೆ ನಿಧನರಾದ ಪತ್ರಕರ್ತರಾದ...
ಮೈಸೂರು: ರಾಮ್ ಶ್ರೀ ಪೇಪರ್ ಕಾರ್ಖಾನೆಗೆ ಬಾಂಬ್ ಬೆದರಿಕೆ ಕರೆ…
ಮೈಸೂರು,ಫೆ,29,2020(www.justkannada.in): ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ರಾಮ್ ಶ್ರೀ ಪೇಪರ್ ಕಾರ್ಖಾನೆಗೆ ಅನಾಮಧೇಯ ವ್ಯಕ್ತಿಯೋರ್ವ ಬಾಂಬ್ ಬೆದರಿಕೆ ಕರೆ ಮಾಡಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆ ನಂಜನಗೂಡಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ರಾಮ್ ಶ್ರೀ ಪೇಪರ್...
ಸೇವಾ ನ್ಯೂನತೆ: ಕರೂರು ವೈಶ್ಯ ಬ್ಯಾಂಕಿಗೆ ದಂಡ ವಿಧಿಸಿದ ಗ್ರಾಹಕರ ವೇದಿಕೆ…
ಮೈಸೂರು ಫೆ,29,2020(www.justkannada.in): ಸೇವಾ ನ್ಯೂನತೆ ಎಸಗಿದ ಮೈಸೂರಿನ ಕರೂರು ವೈಶ್ಯ ಬ್ಯಾಂಕಿಗೆ ದಂಡ ವಿಧಿಸಿ ಮೈಸೂರು ಜಿಲ್ಲಾ ಗ್ರಾಹಕರ ವೇದಿಕೆ ಆದೇಶಿಸಿದೆ.
ಪ್ರಕರಣದ ವಿವರ: ಮೈಸೂರಿನ ಲಷ್ಕರ್ ಮೊಹಲ್ಲಾದ ಇರ್ವಿನ್ ರಸ್ತೆಯ ನಿವಾಸಿ ಫಿರ್ದೋಸ್...
ದುಬೈಗೆ ಏಷ್ಯಾ ಕಪ್ ಕ್ರಿಕೆಟ್ ಶಿಫ್ಟ್: ಭಾರತ-ಪಾಕ್ ಮುಖಾಮುಖಿ
ಹೈದರಾಬಾದ್, ಫೆಬ್ರವರಿ 29, 2020 (www.justkannada.in): ಸೆಪ್ಟೆಂಬರ್‌ನಲ್ಲಿ ದುಬೈನಲ್ಲಿ ನಡೆಯಲಿರುವ ಏಷ್ಯಾಕಪ್‌ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಮಾಹಿತಿ ನೀಡಿದ್ದಾರೆ. ಮುಂಬರುವ ಏಷ್ಯಾಕಪ್ ಪಂದ್ಯಾವಳಿ ದುಬೈನಲ್ಲಿ ನಡೆಯಲಿದ್ದು, ಭಾರತ ಮತ್ತು...
ನ್ಯೂಜಿಲ್ಯಾಂಡ್ ವಿರುದ್ಧ 2ನೇ ಟೆಸ್ಟ್’ನಲ್ಲೂ ಟೀಂ ಇಂಡಿಯಾ ಬ್ಯಾಟ್ಸ್’ಮನ್’ಗಳ ಪೆವಿಲಿಯನ್ ಪರೇಡ್
ಕ್ರೈಸ್ಟ್ ಚರ್ಚ್, ಫೆಬ್ರವರಿ 29, 2020 (www.justkannada.in): 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 242 ರನ್ ಗಳಿಗೆ ಆಲೌಟ್...
ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’ ಬಿಡುಗಡೆ ಇನ್ನೂ ಲೇಟ್ !
ಹೈದರಾಬಾದ್, ಫೆಬ್ರವರಿ 29, 2020 (www.justkannada.in): ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ 'ಆರ್‌ಆರ್‌ಆರ್' ಚಿತ್ರ ಬಿಡುಗಡೆಯನ್ನು ಹಾಲಿವುಡ್ ನಟನಿಗಾಗಿ ಮುಂದೂಡಲಾಗಿದೆ.
2018ರ ನವೆಂಬರಿನಲ್ಲಿ ಚಿತ್ರದ ಚಿತ್ರೀಕರಣ ಶುರುವಾಗಿದ್ದು, ಈ ವರ್ಷದ ಜುಲೈ ತಿಂಗಳ ಕೊನೆಯಲ್ಲಿ...
ಸಿಎಂ ಬಿಎಸ್ ವೈ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಹೋಗಿದ್ದು ಸರಿಯಲ್ಲ: ಸಿದ್ದರಾಮಯ್ಯ ನಡೆಗೆ ಸ್ವಪಕ್ಷದಿಂದಲೇ ಆಕ್ಷೇಪ…
ಬೆಂಗಳೂರು,ಫೆ,29,2020(www.justkannada.in): ಕಳೆದ ಎರಡು ದಿನಗಳ ಹಿಂದಷ್ಟೆ ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಿಎಂ ಬಿಎಸ್ ವೈ ಹುಟ್ಟುಹಬ್ಬ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ...
ಮತ್ತೆ ಕೆಲಸವಿಲ್ಲದೇ ಬೀದಿಗೆ ಬಿದ್ದ ರಾನು ಮಂಡಲ್ !
ಬೆಂಗಳೂರು, ಫೆಬ್ರವರಿ 29, 2020 (www.justkannada.in): ರಾತ್ರೋ ರಾತ್ರಿ ಸ್ಟಾರ್ ಆದ ರಾನು ಮಂಡಲ್ ಏನು ಮಾಡ್ತಿದ್ದಾರೆ? ಎಲ್ಲಿದ್ದಾರೆ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.
ರಿಯಾಲಿಟಿ ಶೋಗಳಲ್ಲಿ ಕೆಲ ದಿನಗಳ ಕಾಲ ರಾನು ಸುದ್ದಿ ಮಾಡಿದ್ದರು....
CAA, NPR, NRC ಚರ್ಚೆಗೆ ನಾನ್ ರೆಡಿ ಎಂದ ತಲೈವಾ
ಚೆನ್ನೈ, ಫೆಬ್ರವರಿ 29, 2020 (www.justkannada.in): CAA, NPR, NRC ಬಗ್ಗೆ ಚರ್ಚೆಗೆ ಸಿದ್ಧವೆಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.
ದೇಶದಲ್ಲಿ ಭಾರೀ ವಿರೋಧ, ಪರ ಅಭಿಪ್ರಾಯ ವ್ಯಕ್ತವಾಗಿರುವ CAA, NPR, NRC ಬಗ್ಗೆ...
ಕೆಜಿಎಫ್ 2 ಶೂಟಿಂಗ್ ಮುಗಿಸಿ ಚಿತ್ರತಂಡಕ್ಕೆ ಗುಡ್ ಬೈ ಹೇಳಿದ ರವೀನಾ ಟಂಡನ್
ಬೆಂಗಳೂರು, ಫೆಬ್ರವರಿ 29, 2020 (www.justkannada.in): ನಟಿ ರವೀನಾ ಟಂಡನ್ 'ಕೆಜಿಎಫ್-2' ಚಿತ್ರೀಕರಣ ಮುಗಿಸಿ ಮುಂಬೈಗೆ ವಾಪಾಸ್ ಆಗಿದ್ದಾರೆ.
ಹೈದರಾಬಾದ್ ನಲ್ಲಿ ಕೆಜಿಎಫ್ -2 ಚಿತ್ರೀಕರಣ ನಡೆಯುತ್ತಿದ್ದು , ಕೊನೆಯ ಹಂತದ ಚಿತ್ರೀಕರಣದಲ್ಲಿ...



