Monday, May 4, 2026
Home Blog Page 4088

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಅಡಿಯೋ ಲಾಂಚ್ ಮುಂದೂಡಿಕೆ

0
ಬೆಂಗಳೂರು, ಫೆಬ್ರವರಿ 29, 2020 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಅಡಿಯೋ ಲಾಂಚ್ ಕಾರ್ಯಕ್ರಮ ಮುಂದೂಡಿಕೆಯಾಗುವ ಸಾಧ‍್ಯತೆಯಿದೆ. ಇದೇ ತಿಂಗಳ ಅಂತ್ಯಕ್ಕೆ ರಾಬರ್ಟ್ ಸಿನಿಮಾದ ಅಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಅರ್ಜುನ್...

ಕಮ್ ಬ್ಯಾಕ್ ಮಾಡಿದ ಅನು ಪ್ರಭಾಕರ್’ಗೆ ಅಭಿಮಾನಿಯಿಂದ ವ್ಯಂಗ್ಯ ಟ್ವೀಟ್ !

0
ಬೆಂಗಳೂರು, ಫೆಬ್ರವರಿ 29, 2020 (www.justkannada.in): ನಟಿ ಅನು ಪ್ರಭಾಕರ್ ವರ್ಷಗಳ ಬಳಿಕ ಮತ್ತೆ ಚಿತ್ರರಂಗಕ್ಕೆ ರೀ ಎಂಟ್ರಿ ಕೊಟ್ಟಿದ್ದಾರೆ. ಈ ನಡುವೆ ಇದಕ್ಕೆ ಅಭಿಮಾನಿಯೊಬ್ಬ ವ್ಯಂಗ್ಯವಾಗಿ ಮಾಡಿದ್ದ ಟ್ವೀಟ್ ಗೆ ಖಡಕ್ ಆಗಿಯೇ...

 ಸಿಎಂ ಬಿಎಸ್ ವೈ ನಿವಾಸದ ಬಳಿ ಇದ್ದ ಜಿಮ್ ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು…

0
ಬೆಂಗಳೂರು,ಫೆ,29,2020(www.justkannada.in):  ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದ ಬಳಿ ಇದ್ದ ಜಿಮ್ ಅನ್ನ ಬಿಬಿಎಂಪಿ ಅಧಿಕಾರಿಗಳು ಮುಚ್ಚಿಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ...

ಇಂದಿರಾ ಕ್ಯಾಂಟಿನ್ ಊಟದ ದರ ಪರಿಷ್ಕರಣೆಗೆ ಬಿಬಿಎಂಪಿ ಪ್ಲಾನ್: ಶೀಘ್ರದಲ್ಲೇ ದರ ಏರಿಕೆ ಶಾಕ್…?

0
ಬೆಂಗಳೂರು,ಫೆ,29,2020(www.justkannada.in):  ಇತ್ತೀಚೆಗಷ್ಟೆ ರಾಜ್ಯ ಬಿಜೆಪಿ ಸರ್ಕಾರ ಹಾಲಿನ ದರ ಹಾಗೂ ಬಸ್ ಪ್ರಯಾಣ ದರ ಏರಿಕೆ ಮಾಡಿ ಜನರಿಗೆ ಶಾಕ್ ನೀಡತ್ತು, ಇದೀಗ ಬಿಬಿಎಂಪಿ ಬೆಂಗಳೂರಿನ ಜನಸಾಮಾನ್ಯರಿಗೊಂದು ಕಹಿಸುದ್ದಿ ನೀಡಲು ಮುಂದಾಗಿದೆ. ಹೌದು ಇಂದಿರಾ...

ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 300 ಕೋಟಿ ಅನುದಾನ ನೀಡುವಂತೆ ಕೋರಿ ಸಿಎಂಗೆ  ಪತ್ರ – ಸಚಿವ ವಿ.ಸೋಮಣ್ಣ…

0
ಮೈಸೂರು,ಫೆ,28,2020(www.justkannada.in): ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 300 ಕೋಟಿ ನೀಡುವಂತೆ  ಮನವಿ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪಗೆ ಪತ್ರ ಬರೆದಿದ್ದೇನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು. ಜಿ.ಪಂ ಸಭೆಯಲ್ಲಿ ಮಾತನಾಡಿದ...

ಮೈಸೂರಿನ ಮಿನಿ ವಿಧಾನಸೌಧದಲ್ಲಿ ಕೈ ಕೊಟ್ಟ ಲಿಫ್ಟ್: ಪರದಾಡಿದ ವಿಶೇಷ ಚೇತನ ವ್ಯಕ್ತಿ…

0
ಮೈಸೂರು,ಫೆ,28,2020(www.justkannada.in): ಮೈಸೂರಿನ ಮಿನಿ ವಿಧಾನಸೌಧದಲ್ಲಿ ಲಿಫ್ಟ್ ಅರ್ಧದಲ್ಲೇ ಕೈಕೊಟ್ಟು ವಿಶೇಷ ಚೇತನರೊಬ್ಬರು ಪರದಾಡಿದ ಘಟನೆ ನಡೆದಿದೆ. ಮೈಸೂರಿನ ಮಿನಿ ವಿಧಾನಸೌಧ ದಲ್ಲಿ ಲಿಫ್ಟ್ ಅರ್ಧದಲ್ಲೇ ಕೈ ಕೊಟ್ಟಿದ್ದು ಇದರಿಂದಾಗಿ ಲಿಫ್ಟ್ ನಲ್ಲಿ ಸಿಲುಕಿದ್ದ ವಿಶೇಷ...

ಹೊರವರ್ತುಲ ರಸ್ತೆ ಭೂ ಪರಿಹಾರ ವಿತರಣೆ ಕುರಿತು ವಾರದಲ್ಲಿ ಸ್ಪಷ್ಟತೆ- ಡಿಸಿಎಂ ಡಾ. ಅಶ್ವತ್ಥನಾರಾಯಣ್

0
ಬೆಂಗಳೂರು,ಫೆ,28,2020(www.justkannada.in):  ನಗರದಲ್ಲಿ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ ಎದುರಾಗಿರುವ ಭೂ -ಸ್ವಾಧೀನ ಹಾಗೂ ಪರಿಹಾರ ವಿತರಣೆ ಕುರಿತ ಸಮಸ್ಯೆಗೆ ಇನ್ನೊಂದು ವಾರದಲ್ಲಿ ಸ್ಪಷ್ಟತೆ ಕಂಡುಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರು ಅಭಿವೃದ್ಧಿ...

ಇಬ್ಬರು ಸಚಿವರು ಮತ್ತು ಓರ್ವ ಜೆಡಿಎಸ್ ಶಾಸಕರನ್ನ ಹಾಡಿ ಹೊಗಳಿದ ಸಂಸದ ಪ್ರತಾಪ್‌ ಸಿಂಹ: ಮೈಸೂರು ಜಿಲ್ಲಾಧಿಕಾರಿ ಬಗ್ಗೆಯೂ...

0
ಮೈಸೂರು,ಫೆ,28,2020(www.justkannada.in):  ಮೈಸೂರಿನ ಅಭಿವೃದ್ಧಿಗೆ  ಸಚಿವ ವಿ.ಸೋಮಣ್ಣ ಮತ್ತು ಶಾಸಕ ಜಿ.ಟಿ ದೇವೇಗೌಡರು ಜೋಡೆತ್ತು. ಹೀಗೆ ಬಣ್ಣಿಸಿದ್ದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ... ಹೌದು, ಇಂದು ಮೈಸೂರಿನ ಯಲಚನಹಳ್ಳಿಯಲ್ಲಿ ನಡೆಯುತ್ತಿದ್ದ ಕೆರೆಗೆ ನೀರು ತುಂಬಿಸುವ...

ಆಸ್ಪತ್ರೆಯಿಂದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಡಿಸ್ಚಾರ್ಜ್…

0
ಮೈಸೂರು,ಫೆ,28,2020(www.justkannada.in): ಲಘು ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿದ್ದ ಅರ್ಜುನ್ ಜನ್ಯ ಅವರಿಗೆ ಬುಧವಾರ ರಾತ್ರಿ ಲಘು ಹೃದಯಾಘಾತವಾಗಿತ್ತು....

ಮಂಗಳೂರು ಮಹಾನಗರ  ಪಾಲಿಕೆ ನೂತನ ಮೇಯರ್ ಆಗಿ ಬಿಜೆಪಿ ದಿವಾಕರ್ ಆಯ್ಕೆ…

0
ಮಂಗಳುರು,ಫೆ,28,2020(www.justkannada.in):  ಮಂಗಳೂರು ಮಹಾನಗರ ಪಾಲಿಕೆ ಮೇಯರ್  ಹಾಗೂ ಉಪಮೇಯರ್ ಸ್ಥಾನಕ್ಕೆ  ಇಂದು ಚುನಾವಣೆ ನಡೆದಿದ್ದು, ಮೇಯರ್ ಆಗಿ ಬಿಜೆಪಿ ಹಿರಿಯ ಸದಸ್ಯ ದಿವಾಕರ ಆಯ್ಕೆಯಾಗಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಗೆ ನೂತನವಾಗಿ ಆಯ್ಕೆಯಾಗಿರುವ ಅರವತ್ತು ಕಾರ್ಪೋರೇಟರ್...