ಶಾಸಕ ದತ್ತಾತ್ರಯ ಪಾಟೀಲ್ ಗೆ ಮಂತ್ರಿ ಸ್ಥಾನ ನೀಡದಿದ್ರೆ 10 ಶಾಸಕರ ರಾಜೀನಾಮೆ ಕೊಡಿಸ್ತೇನೆ- ಶ್ರೀಶೈಲ ಸಾರಂಗಮಠದ ಸ್ವಾಮೀಜಿ...
ಕಲ್ಬುರ್ಗಿ,ಫೆ,28,2020(www.justkannada.in): ಶಾಸಕ ದತ್ತಾತ್ರಯ ಪಾಟೀಲ್ ಗೆ ಮಂತ್ರಿ ಸ್ಥಾನ ನೀಡಬೇಕು. ಇಲ್ಲದಿದ್ರೆ 10 ಶಾಸಕರ ರಾಜೀನಾಮಮೆ ಕೊಡಿಸುತ್ತೇನೆ ಎಂದು ಶ್ರೀಶೈಲ ಸಾರಂಗಮಠದ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಶ್ರೀಶೈಲ ಸಾರಂಗಮಠದ ಸಾರಂಗದರ...
ಸಾವರ್ಕರ್ ಅಷ್ಟು ದೊರೆಸ್ವಾಮಿ ಲಾಠಿ ಏಟು ತಿಂದಿದ್ದಾರಾ? ರಮೇಶ್ ಕುಮಾರ್ ಸತ್ಯಹರಿಶ್ಚಂದ್ರನ ಸಂತತಿಯಂತೆ ಮಾತನಾಡ್ತಾರೆ- ಬಸನಗೌಡ ಪಾಟೀಲ್ ಯತ್ನಾಳ್...
ಚಿತ್ರದುರ್ಗ,ಫೆ,28,2020(www.justkannada.in): ಗೂಡ್ಸೆ ಸಂತತಿಯ ಯತ್ನಾಳ್ ಸದನದಲ್ಲಿರಲು ನಾಲಾಯಕ್ ಎಂದಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ರಮೇಶ್ ಕುಮಾರ್ ಸತ್ಯಹರಿಶ್ಚಂದ್ರನ 19ನೇ ಸಂತತಿಯವರಂತೆ ಮಾತನಾಡ್ತಾರೆ. ನನ್ನ...
ಮೈಸೂರು ವಿವಿ ಶತಮಾನೋತ್ಸವ ಘಟಿಕೋತ್ಸವ ಲಾಂಛನ ಬಿಡುಗಡೆ……
ಮೈಸೂರು,ಫೆ,28,2020(www.justkannada.in): ಕಳೆದ 2016ರಲ್ಲಿ ಶತಮಾನೋತ್ಸವ ಆಚರಿಸಿಕೊಂಡ ಮೈಸೂರು ವಿಶ್ವವಿದ್ಯಾನಿಲಯ ಮತ್ತೊಂದು ಮೈಲಿಗಲ್ಲಿನತ್ತ ಹೆಜ್ಜೆ ಇಟ್ಟಿದ್ದು, ಪ್ರಸಕ್ತ ಸಾಲಿನಲ್ಲಿ ಶತಮಾನೋತ್ಸವ ಘಟಿಕೋತ್ಸವ ಸಂಭ್ರಮವನ್ನು ಆಚರಿಸುವ ಹೊಸ್ತಿಲಿನಲ್ಲಿ ಬಂದು ನಿಂತಿದೆ.
ಮುಂದಿನ ದಿನಗಳಲ್ಲಿ ನಡೆಯಲಿರುವ ಶತಮಾನೋತ್ಸವ ಘಟಿಕೋತ್ಸವ...
ಕಟ್ಟಡ ಕಾಮಗಾರಿ ವೇಳೆ ಭೂ ಕುಸಿತ: ಇಬ್ಬರು ಕಾರ್ಮಿಕರು ಸಾವು
ಮಂಗಳೂರು,ಫೆ,28,2020(www.justkannada.in): ಕಟ್ಟಡ ಕಾಮಗಾರಿ ವೇಳೆ ಭೂ ಕುಸಿತ ಉಂಟಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಗರದ ಬಂಟ್ಸ್ ಹಾಸ್ಟೆಲ್ ಬಳಿ ಈ ಘಟನೆ ನಡೆದಿದೆ. ಪಶ್ಚಿಮಬಂಗಾಳ ಮೂಲದ ಮಸೂದ್, ಭಾಗಲಕೋಟೆಯ ಭೀಮಣ್ಣ...
ಖ್ಯಾತ ಇತಿಹಾಸಕಾರ ಷ.ಶೆಟ್ಟರ್ ನಿಧನ…
ಬೆಂಗಳೂರು,ಫೆ,28,2020(www.justkannada.in): ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದ ಖ್ಯಾತ ಇತಿಹಾಸಕಾರ ಷ.ಶೆಟ್ಟರ್ (85) ಇಂದು ಕೊನೆಯುಸಿರೆಳೆದಿದ್ದಾರೆ.
ಇಂದು ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಷ.ಶೆಟ್ಟರ್ ನಿಧನರಾದರು. ಶ್ವಾಸಕೋಶದಲ್ಲಿ ನೀರು ತುಂಬಿದ್ದ ಪರಿಣಾಮ ಷ.ಶೆಟ್ಟರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ...
ರಾಜಕೀಯದಿಂದ ಕೂಡಿರುವ ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದು ಮಾಡಿ- ಪ್ರಗತಿಪರ ಚಿಂತಕ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು…..
ಮೈಸೂರು,ಫೆ,28,2020(www.justkannada.in): ಕರ್ನಾಟಕ ಲೋಕಸೇವಾ ಆಯೋಗವು ರಾಜಕೀಯದಿಂದ ಕೂಡಿದೆ. ಹೀಗಾಗಿ ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದು ಮಾಡಬೇಕು ಎಂದು ಪ್ರಗತಿಪರ ಚಿಂತಕ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು ಒತ್ತಾಯಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ರಾಜ್ಯದಲ್ಲಿ 3.5 ಲಕ್ಷ ಮನೆ ವಿತರಣೆಗೆ ಸಿದ್ದತೆ: ಚಾಮುಂಡಿಬೆಟ್ಟಕ್ಕೆ ಚಿನ್ನದ ರಥ ನಿರ್ಮಾಣ ಕುರಿತು ಸಚಿವ ವಿ.ಸೋಮಣ್ಣ ಹೇಳಿದ್ದೇನು...
ಮೈಸೂರು,ಫೆ,28,2020(www.justkannada.in): ಮೈಸೂರು ಚಾಮುಂಡಿಬೆಟ್ಟಕ್ಕೆ ಚಿನ್ನದ ರಥ ನಿರ್ಮಾಣ ವಿಚಾರ ಸಬಂಧ ಈ ಬಾರಿಯ ಬಜೆಟ್‌ನಲ್ಲಿ ಈ ಬಗ್ಗೆ ನಿರ್ಧಾರವಾಗುವ ವಿಶ್ವಾಸ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಮೈಸೂರಿನ ಚಾಮುಂಡಿಬೆಟ್ಟಕ್ಕೆ...
ಕಳಸಾ ಬಂಡೂರಿ ಕಾಮಗಾರಿ ಶೀಘ್ರವೇ ಪ್ರಾರಂಭ: ಮಹದಾಯಿ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಬಗ್ಗೆ ಚರ್ಚೆ- ಜಲ ಸಂಪನ್ಮೂಲ...
ಬೆಂಗಳೂರು,ಫೆ,28,2020(www.justkannada.in): ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ, ಕಳಸಾ ಬಂಡೂರಿ ಕಾಮಗಾರಿ ಶೀಘ್ರವೇ ಪ್ರಾರಂಭ ಮಾಡಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು...
ಕೇಂದ್ರದಿಂದ ಮಹದಾಯಿ ಅಧಿಸೂಚನೆ ಹೊರಡಿಸಿರುವ ವಿಚಾರ: ಸಿಎಂ ಭೇಟಿ ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು ಹೀಗೆ…
ಬೆಂಗಳೂರು,ಫೇ,28,2020(www.justkannada.in): ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಕೋರ್ಟ್ ಆದೇಶಕ್ಕನುಗುಣವಾಗಿ ಕೇಂದ್ರಸರ್ಕಾರ ಅಧಿಸೂಚನೆ ಹೊರಡಿಸಿದ್ದು ಈ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚಿಸಿದರು.
ಸಿಎಂ...
ಮಹದಾಯಿ ನದಿ ನೀರು ಹಂಚಿಕೆ ಅಧಿಸೂಚನೆ ಹಿನ್ನೆಲೆ: ಸಿಎಂ ಬಿಎಸ್ ವೈ ಭೇಟಿಯಾಗಿ ಚರ್ಚಿಸಿದ ಜಲಸಂಪನ್ಮೂಲ ಸಚಿವ ರಮೇಶ್...
ಬೆಂಗಳೂರು,ಫೆ,28,2020(www.justkannada.in): ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರಸರ್ಕಾರ ಅಧಿಸೂಚನೆ ಹೊರಡಿಸಿದ್ದು ಈ ಹಿನ್ನೆಲೆ ಇಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ...



