ಅಭಿಮಾನ್ ಸ್ಟುಡಿಯೋ ಜಾಗ ಅರಣ್ಯ ಇಲಾಖೆಗೆ ಸೇರಬೇಕು: ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು,ಆಗಸ್ಟ್,30,2025 (www.justkannada.in): ಅಭಿಮಾನ್ ಸ್ಟುಡಿಯೋ ಜಾಗ ಅರಣ್ಯ ಇಲಾಖೆಗೆ ಸೇರಬೇಕು. 10 ಎಕರೆ ಜಾಗವನ್ನು ಕಂದಾಯ ಇಲಾಖೆ ಮುಟ್ಟುಗೋಲು ಹಾಕಿಕೊಂಡು ಅರಣ್ಯ ಇಲಾಖೆಗೆ ನೀಡಬೇಕಿದೆ. ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದೆ ಎಂದು ಅರಣ್ಯ ಸಚಿವ...
ನಾಳೆಯಿಂದ ಮೈಸೂರು ಜಿಲ್ಲಾ ಪ್ರವಾಸ: ರಾಷ್ಟ್ರಪತಿಗಳೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಸಿಎಂ ಸಿದ್ದರಾಮಯ್ಯ
ಮೈಸೂರು,ಆಗಸ್ಟ್,30,2025 (www.justkannada.in): ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ವಿಮಾನದ ಮೂಲಕ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು ನಿರ್ಮಾಪಕ ಹಾಗೂ ಮಾಜಿ...
ದುರ್ಬಲ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ತಡೆಗಟ್ಟಬೇಕು- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್, 30, 2025 (www.justkannada.in): ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ರಾಜಭವನದಲ್ಲಿ ನಡೆದ...
ನಟ ದರ್ಶನ್ ಹಾಸಿಗೆ-ದಿಂಬಿಗೆ ಬೇಡಿಕೆ ಮತ್ತು ಪವಿತ್ರಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು,ಆಗಸ್ಟ್,30,2025 (www.justkannada.in): ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತ ನಟ ಆರೋಪಿ ದರ್ಶನ್ ಹಾಸಿಗೆ-ದಿಂಬಿಗೆ ಬೇಡಿಕೆಯಿಟ್ಟು ಅರ್ಜಿ ಸಲ್ಲಿಸಿದ್ದು ವಿಚಾರಣೆ ಸೆಪ್ಟಂಬರ್ 2ಕ್ಕೆ ಮುಂದೂಡಿಕೆಯಾಗಿದೆ.
ಹಾಗೆಯೇ ಆರೋಪಿ ಪವಿತ್ರಗೌಡ ಜಾಮೀನು ಅರ್ಜಿ ವಿಚಾರಣೆಯೂ ಸೆಷನ್ಸ್...
ಕಾಲ್ತುಳಿತದಿಂದ 11 ಸಾವು ಕೇಸ್: ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ ಪರಿಹಾರ ಘೋಷಿಸಿದ RCB
ಬೆಂಗಳೂರು,ಆಗಸ್ಟ್,30,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು( ಆರ್ ಸಿಬಿ) ತಲಾ 25 ಲಕ್ಷ ರೂ ಪರಿಹಾರ ಘೋಷಿಸಿದೆ.
ಆರ್ಸಿಬಿ...
ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನದ ಮರ್ಯಾದೆಗೇಡು ಹತ್ಯೆ ನಡೆಯುತ್ತಿದೆ- ಕೆ.ವಿ.ಪ್ರಭಾಕರ್
ಚಿತ್ರದುರ್ಗ ಆಗಸ್ಟ್,30,2025 (www.justkannada.in): ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ...
ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಪರ ನಿಂತ ಹೆಚ್.ವಿಶ್ವನಾಥ್
ಮೈಸೂರು,ಆಗಸ್ಟ್.30,2025 (www.justkannada.in): ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದಕ್ಕೆ ಬಿಜೆಪಿಯ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೆ ಇದೀಗ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್ ವಿಶ್ವನಾಥ್ ಬಾನು ಮುಷ್ತಾಕ್...
ಚಾಮುಂಡಿ ದೇವಾಲಯ ಹಿಂದುಗಳಿಗೆ ಸೇರಿದ್ದು ಎಂಬುದರಲ್ಲಿ ಎರಡು ಮಾತಿಲ್ಲ- ಸಚಿವ ರಾಮಲಿಂಗರೆಡ್ಡಿ
ಚಿತ್ರದುರ್ಗ,ಆಗಸ್ಟ್,30,2025 (www.justkannada.in): ಮೈಸೂರು ಚಾಮುಂಡೇಶ್ವರಿ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದು. ಚಾಮುಂಡಿ ದೇವಾಲಯ ಹಿಂದುಗಳಿಗೆ ಸೇರಿದ್ದು ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ಜೆಡಿಎಸ್ ವತಿಯಿಂದ ‘ಧರ್ಮಸ್ಥಳ ಸತ್ಯ’ ಯಾತ್ರೆ- ನಿಖಿಲ್ ಕುಮಾರಸ್ವಾಮಿ
ಮಂಡ್ಯ,ಆಗಸ್ಟ್,30,2025 (www.justkannada.in): ನಾಳೆ ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಮಂಡ್ಯದಲ್ಲಿ ಮಾತನಾಡಿದ ಜೆಡಿಎಸ್ ಯವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ,...
ಧರ್ಮಸ್ಥಳ ಕೇಸ್ : ಬೇರೆ ಸಂಸ್ಥೆಗೆ ತನಿಖೆಗೆ ವಹಿಸುವ ಅಗತ್ಯವಿಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು,ಆಗಸ್ಟ್,30,2025 (www.justkannada.in): ಧರ್ಮಸ್ಥಳ ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸುವಂತೆ ಬಿಜೆಪಿ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎಸ್...













