Monday, May 4, 2026
Home Blog Page 4091

ಸಿಎಂ ಬಿಎಸ್ ಯಡಿಯೂರಪ್ಪಗೆ 78ರ ಹುಟ್ಟುಹಬ್ಬದ ಸಂಭ್ರಮ: ಅಭಿನಂದನಾ ಸಮಾರಂಭದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್, ಮಾಜಿ ಸಿಎಂ...

0
ಬೆಂಗಳೂರು, ಫೆ,27,2020(www.justkannada.in):  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ  ಅವರಿಗೆ ಇಂದು 78ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭವನ್ನ ಆಯೋಜಿಸಲಾಗಿದೆ. ಸಿಎಂ ಬಿಎಸ್ ಯಡಿಯೂರಪ್ಪಗೆ ಪ್ರಧಾನಿ ನರೇಂದ್ರ ಮೋದಿ...

ಮಂಗಳೂರು ಹಿಂಸಾಚಾರ ಪ್ರಕರಣ: 16 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು…

0
ಬೆಂಗಳೂರು, ಫೆ.27,2020(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 16 ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಡಿಸೆಂಬರ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ...

Defence Minister Rajnath Singh Inaugurates HAL’s LCH Production Hangar

0
Bengaluru, February 27, 2020:  Defence Minister Mr. Rajnath Singh inaugurated the new LCH Production Hangar at Helicopter Division here today in the presence of...

ದೆಹಲಿಯಲ್ಲಿ ಹಿಂಸಾಚಾರ ಪ್ರಕರಣ: ಮೃತರ ಕುಟುಂಬಸ್ಥರಿಗೆ ಹಾಗೂ ಗಂಭೀರ ಗಾಯಗೊಂಡವರಿಗೆ ಪರಿಹಾರ ಘೋಷಣೆ…

0
ನವದೆಹಲಿ,ಫೆ,27,2020(www.justkannada.in): ದೆಹಲಿಯ ಈಶಾನ್ಯ ಭಾಗದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೃತರ ಕುಟುಂಬಸ್ಥರಿಗೆ ಹಾಗೂ ಗಂಭೀರ ಗಾಯಗೊಂಡವರಿಗೆ ದೆಹಲಿ ಸಿಎಂ ಅರವಿಂದ್ ಕೇಂಜ್ರಿವಾಲ್ ಪರಿಹಾರವನ್ನು ಘೋಷಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೆಹಲಿ ಸಿಎಂ ಅರವಿಂದ್...

ಮನುಷ್ಯತ್ವವೇ ಇಲ್ಲದವರ ಕೈಯಲ್ಲಿ ಅಧಿಕಾರವಿದೆ- ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ದ ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ…

0
ಬೆಂಗಳೂರು,ಫೆ,27,2020(www.justkannada.in):  ದೆಹಲಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ಮನುಷ್ಯತ್ವವೇ ಇಲ್ಲದವರ ಕೈಯಲ್ಲಿ ಅಧಿಕಾರವಿದೆ ಎಂದು ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ವಿರುದ್ದ ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ನಡೆದ ಸಿಎಎ...

ದೆಹಲಿ ಹಿಂಸಾಚಾರ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ: ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನ….

0
ಬೆಂಗಳೂರು,ಫೆ,27,2020(www.justkannada.in):  ದೆಹಲಿಯಲ್ಲಿ ನಡೆದ ಹಿಂಸಾಚಾರವನ್ನ ಖಂಡಿಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ದೆಹಲಿಯಲ್ಲಿ ನಡೆದ ಹಿಂಸಾಚಾರವನ್ನ ಖಂಡಿಸಿ ಕ್ಯಾಂಪಸ್ ಫ್ರಂಟ್ ಇಂಡಿಯಾ ಸಂಘಟನೆ ವತಿಯಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ....

ಬಸ್ ಪ್ರಯಾಣ ದರ ಏರಿಕೆ ಮಾಡಿದ್ದಕ್ಕೆ ಸ್ಪಷ್ಟನೆ: ಬಿಎಸ್ ವೈ ಮೂರುವರೆ ವರ್ಷ ಸಿಎಂ ಆಗಿರ್ತಾರೆಂದ ಡಿಸಿಎಂ ಲಕ್ಷ್ಮಣ್...

0
ಬೆಂಗಳೂರು,ಫೆ,27,2020(www.justkannada.in):  ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದಕ್ಕೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟನೆ ನೀಡಿದ್ದಾರೆ. ಸಾರಿಗೆ ನಿಗಮಗಳು ನಷ್ಟದಲ್ಲಿದ್ದವು. ಹೀಗಾಗಿ ನಷ್ಟವನ್ನ ಸರಿದೂಗಿಸಲು ಬಸ್ ಪ್ರಯಾಣ ದರ ಏರಿಕೆ ಮಾಡಲಾಗಿದೆ ಎಂದು...

ಡೆಫ್ ಆರ್ ನಾಟ್ ಡಮ್ : ಇದು ಉಳಿದವರು ಕಂಡಂತೆ.

0
ಮೈಸೂರು, ಫೆ.27, 2020 : (www.justkannada.in news ) : ಎರಡುವರೆ ದಶಕಗಳ ಹಿಂದೆ ತಾವು ಓದಿದ, ಥೆರಪಿ ಪಡೆದ ಸಂಸ್ಥೆಗೆ ಪೋಷಕರ ಜತೆ ಇಂದು ಆಗಮಿಸಿದ್ದ ವಿದ್ಯಾರ್ಥಿಗಳು ಪುಳಕಿತಗೊಂಡಿದ್ದರೆ, ಶಿಕ್ಷಕ ವೃಂದದವರ...

ಉಗ್ರರ ಜತೆ ಗುಂಡಿನ ಕಾಳಗದ ವೇಳೆ ಕೋಲಾರ ಮೂಲದ ಯೋಧ ಹುತಾತ್ಮ…

0
ಕೋಲಾರ, ಫೆ.27,2020(www.justkannada.in)  ಉಗ್ರರ ಜತೆ ಗುಂಡಿನ ಕಾಳಗದ ವೇಳೆ ಕೋಲಾರ ಮೂಲದ ಯೋಧ ಹುತಾತ್ಮರಾಗಿರುವ ಘಟನೆ ನಡೆದಿದೆ. ಜಮ್ಮು ಕಾಶ್ಮೀರದಲ್ಲಿ ಉಗ್ರರ ಹಾಗೂ ಯೋಧರ ನಡುವೆ ನಡೆದ ಚಕಮಕಿಯಲ್ಲಿ ಕೋಲಾರ ಮೂಲದ ಯೋಧ ಪ್ರಶಾಂತ್...

ದೆಹಲಿ ಹಿಂಸಾಚಾರ: ಕೇಂದ್ರಗೃಹಸಚಿವರನ್ನ ಬದಲಾಯಿಸುವಂತೆ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ  ಕಾಂಗ್ರೆಸ್ ನಿಯೋಗ…  

0
ನವದೆಹಲಿ,ಫೆ,27,2020(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ  ವಿಚಾರದಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರದ ವೈಪಲ್ಯವೇ ಕಾರಣ. ಹೀಗಾಗಿ ಕೇಂದ್ರಗೃಹಸಚಿವರನ್ನ ಬದಲಾವಣೆ ಮಾಡುವಂತೆ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ್ದೇವೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ...