ಹಿಂದಿನ ಜನ್ಮದಲ್ಲಿ ನಾನು ಕನ್ನಡಿಗ ಆಗಿದ್ದೆ ಎಂದ ಸೋನು ನಿಗಮ್
ಬೆಂಗಳೂರು, ಫೆಬ್ರವರಿ 27, 2020 (www.justkannada.in): 12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಗಾಯಕ ಸೋನು ನಿಗಮ್ ಕನ್ನಡದ ಬಗ್ಗೆ ಮಾತನಾಡಿದ್ದಾರೆ.
ನಾನು ನನ್ನ ಹಿಂದಿನ ಜನ್ಮದಲ್ಲಿ ಕನ್ನಡಿಗ ಆಗಿದ್ದೇ ಎಂದು ಬಲವಾಗಿ ನಂಬುತ್ತೇನೆ....
ಕಿರಿಕ್ ಪಾರ್ಟಿ-2 ಮಾಡೋ ಯೋಚನೆ ಬಂದಿದೆ ಎಂದಿದ್ದಾರೆ ರಕ್ಷಿತ್ ಶೆಟ್ಟಿ
ಬೆಂಗಳೂರು, ಫೆಬ್ರವರಿ 27, 2020 (www.justkannada.in): ನಟ ರಕ್ಷಿತ್ ಶೆಟ್ಟಿಗೆ ಕಿರಿಕ್ ಪಾರ್ಟಿ ಸಿನಿಮಾದ ಎರಡನೇ ಭಾಗ ಮಾಡಲು ನಿರ್ಧರಿಸಿದ್ದಾರಂತೆ!
ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬಳಸಿದ ಶಾಂತಿ ಕ್ರಾಂತಿ ಹಾಡಿನ ವಿಚಾರ ಮತ್ತೆ ಕೋರ್ಟ್...
ಅಮೆರಿಕಾದಲ್ಲೂ ಕಮಾಲ್ ಮಾಡಲಿದೆ ‘ಮಾಯಾ ಬಜಾರ್’ !
ಬೆಂಗಳೂರು, ಫೆಬ್ರವರಿ 27, 2020 (www.justkannada.in): ಪುನೀತ್ ರಾಜಕುಮಾರ್ ನಿರ್ಮಾಣದ ಮಾಯಾಬಜಾರ್ ಸಿನಿಮಾ ಅಮೆರಿಕಾದಲ್ಲೂ ಬಿಡುಗಡೆಯಾಗುತ್ತಿದೆ.
ಹೌದು, ಇತ್ತೀಚೆಗಿನ ದಿನಗಳಲ್ಲಿ ಕನ್ನಡ ಸಿನಿಮಾಗಳು ವಿದೇಶಕ್ಕೂ ತಲುಪುತ್ತಿರುವುದು ಹೊಸದೇನಲ್ಲ. ಆ ಪಟ್ಟಿಗೆ ಇದೀಗ ಮಾಯಾ ಬಜಾರ್...
ಅಪ್ಪು ನಿರ್ಮಾಣ ಸಂಸ್ಥೆ ಸಿನಿಮಾ ಪ್ರಚಾರಕ್ಕೆ ಯಶ್ ಸಾಥ್ !
ಬೆಂಗಳೂರು, ಫೆಬ್ರವರಿ 27, 2020 (www.justkannada.in): ಪವರ್ ಸ್ಟಾರ್ ಪುನೀತ್ ನಿರ್ಮಾಣದ ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ವಿಶೇಷವಾಗಿ ಪ್ರಚಾರ ನಡೆಸಿದ್ದಾರೆ.
ಹೌದು. ಸ್ಯಾಂಡಲ್ ವುಡ್ ನಲ್ಲಿ ಒಬ್ಬರು ಸ್ಟಾರ್ ನಟರ ಸಿನಿಮಾಗೆ ಇನ್ನೊಬ್ಬರು...
ಅರ್ಜುನ್ ಜನ್ಯ ಅವರ ಹೃದಯ ನಾಳ ಶೇ.99ರಷ್ಟು ಬ್ಲಾಕ್ ಆಗಿತ್ತು: ತಡವಾಗಿದ್ರೆ ಕೆಟ್ಟ ಪರಿಣಾಮ ಎದುರಿಸಬೇಕಾಗಿತ್ತು- ವೈದ್ಯ ಆದಿತ್ಯ...
ಮೈಸೂರು,ಫೆ,27,2020(www.justkannada.in): ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತವಾಗಿದ್ದು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನ ತಮ್ಮ ನಿವಾಸದಲ್ಲಿದ್ದ ವೇಳೆ ಅರ್ಜುನ್ ಜನ್ಯಾ ಅವರಿಗೆ ಮಧ್ಯರಾತ್ರಿ...
ದೆಹಲಿ ಗಲಭೆಯ ಹಿಂದೆ ಕಾಂಗ್ರೆಸ್ ಪಕ್ಷದ ಷಡ್ಯಂತ್ರ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪ…….
ಚಿಕ್ಕೋಡಿ,ಫೆ,26,2020(www.justkannada.in): ದೆಹಲಿ ಗಲಭೆಯ ಹಿಂದೆ ಕಾಂಗ್ರೆಸ್ ಪಕ್ಷದ ಷಡ್ಯಂತ್ರವಿದೆ. ದೇಶಕ್ಕೆ, ಪ್ರಧಾನಿ ಮೋದಿಗೆ ಹಾಗೂ ಬಿಜೆಪಿ ಪಕ್ಷಕ್ಕೆ ಕಳಂಕ ತರುವ ಇಚ್ಛೆ ಕಾಂಗ್ರೆಸ್ ನಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್...
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಖಂಡಿಸಿ ಮೈಸೂರಿನಲ್ಲೂ ಕಾಂಗ್ರೆಸ್ ಪ್ರತಿಭಟನೆ…
ಮೈಸೂರು,ಫೆ,26,2020(www.justkannada.in): ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರ ಬಗ್ಗೆ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಜಿಲ್ಲಾ ಕಾಂಗ್ರೆಸ್ ಘಟಕದಿಂದ ಮೈಸೂರಿನ ಗಾಂಧೀವೃತ್ತದಲ್ಲಿ...
ದೊರೆಸ್ವಾಮಿ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಖಂಡನೆ : ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ...
ಬೆಂಗಳೂರು,ಫೆ,26,2020(www.justkannada.in): ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ್ದ ಹೇಳಿಕೆಯನ್ನ ಖಂಡಿಸಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಧಾನಸಭೆ ವಿಪಕ್ಷ...
ಪದವಿ ಅಧ್ಯಾಪಕರ ವರ್ಗಾವಣೆ ನೀತಿಗೆ ಶೀಘ್ರದಲ್ಲೇ ತಿದ್ದುಪಡಿ-ಡಿಸಿಎಂ ಡಾ. ಅಶ್ವತ್ಥನಾರಾಯಣ್ ಹೇಳಿಕೆ
ಬಳ್ಳಾರಿ,ಫೆ,26,2020(www.justkannada.in): ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅಧ್ಯಾಪಕರ ಕೊರತೆ ಆಗದಂತೆ ವರ್ಗಾವಣೆ ನೀತಿಗೆ ತಿದ್ದುಪಡಿ ತಂದು, ಎಲ್ಲ ಕಾಲೇಜುಗಳಲ್ಲಿ ಅಧ್ಯಾಪಕರು ಇರುವಂತೆ ನೋಡಿಕೊಳ್ಳಲಾಗುವುದು,"ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.
ಶ್ರೀ...



