Monday, May 4, 2026
Home Blog Page 4094

ಎಚ್ ಎಸ್ ದೊರೆಸ್ವಾಮಿ ಕುರಿತು ಹೇಳಿಕೆ ವಿಚಾರ: ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟಿಸುವಂತೆ ಈಶ್ವರ್ ಖಂಡ್ರೆ ಆಗ್ರಹ… 

0
ಬೀದರ್,ಫೆ,26,2020(www.justkannada.in): ಎಚ್ ಎಸ್ ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ.  ಅವರು ಪಾಕ್ ಏಜೇಂಟ್ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ  ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್  ವಿರುದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ...

ಚಿಕಿತ್ಸೆ ನಂತರ ಅಲರ್ಟ್ ಆದ ಶಾಸಕ ತನ್ವೀರ್ ಸೇಠ್: ಕ್ಷೇತ್ರದ ಅಭಿವೃದ್ಧಿ ಕುರಿತು ಅಧಿಕಾರಿಗಳ ಜತೆ ಸಭೆ…

0
ಮೈಸೂರು,ಫೆ,26,2020(www.justkannada.in):  ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಎನ್ ಆರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಇದೀಗ ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತೆ ಅಖಾಡಕ್ಕೆ ಇಳಿದಿದ್ದಾರೆ. ಮೈಸೂರಿನ ಕಾರ್ಯಕ್ರಮವೊಂದರಲ್ಲಿ ದುಷ್ಕರ್ಮಿ ನಡೆಸಿದ...

ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ: ಗಲಭೆ ಪೀಡಿತ ಪ್ರದೇಶದಲ್ಲಿ ಐಬಿ ಅಧಿಕಾರಿ ಶವ ಪತ್ತೆ…

0
ನವದೆಹಲಿ,ಫೆ,26,2020(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ಕಿಚ್ಚು ದೆಹಲಿ ಆವರಿಸಿದ್ದು, ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಬಲಿಯಾದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಹಿಂಸಾಚಾರದ ವೇಳೆ ಗಾಯಗೊಂಡು ಎಲ್ ಎನ್ ಜೆಪಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು...

ಬಿಎಸ್ ವೈ ನನ್ನನ್ನು‌ ಮನೆ ಮಗನಂತೆ ನೋಡಿಕೊಳ್ತಾರೆ: ನಾನು ಸಚಿವ ಸ್ಥಾನ ಬೇಕು ಅಂತ ಎಂದೂ ಕೇಳಿಲ್ಲ- ಮುರುಗೇಶ್...

0
ಬಾಗಲಕೋಟೆ,ಫೆ,26,2020(www.justkannada.in): ನಾನು ಸಚಿವ ಸ್ಥಾನ ಬೇಕು ಅಂತ ಎಂದೂ ಕೇಳಿಲ್ಲ.  ಮುಂದೆಯೂ ಕೇಳುವುದಿಲ್ಲ. ಬಿಎಸ್ ವೈ ನನ್ನನ್ನು‌ ಮನೆ ಮಗನಂತೆ ನೋಡಿಕೊಳ್ತಾರೆ  ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಬಾಗಲಕೋಟೆಯಲ್ಲಿ ಇಂದು ಮಾತನಾಡಿದ...

ಸರ್ಕಾರಿ ಶಾಲೆಯಲ್ಲಿ ಹಾಲು ಕುಡಿದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ…

0
ಮೈಸೂರು,ಫೆ,26,2020(www.justkannada.in):  ಸರ್ಕಾರಿ ಶಾಲೆಯಲ್ಲಿ ಹಾಕು ಕುಡಿದ ಬಳಿಕ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಕಿರಂಗೂರು ಸ.ಹಿ.ಪ್ರಾ.ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಮಕ್ಕಳಿಗೆ ಕೆನೆಭರಿತ ಹಾಲು...

ದೆಹಲಿ ಹಿಂಸಾಚಾರ ತಡೆಯುವಲ್ಲಿ ಕೇಂದ್ರ ವಿಫಲ: ಕೇಂದ್ರ ಗೃಹಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿದ ಎಐಸಿಸಿ ಅಧ್ಯಕ್ಷೆ ಸೋನಿಯಾ...

0
ನವದೆಹಲಿ,ಫೆ,26,2020(www.justkannada.in): ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರವನ್ನ ಖಂಡಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಗಲಭೆಯ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡುವಂತೆ...

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ: 15ನೇ ಹಣಕಾಸಿನ ಆಯೋಗದಲ್ಲಿ ರಾಜ್ಯಕ್ಕೆ ಅನ್ಯಾಯ – ಕೆಪಿಸಿಸಿ ವಕ್ತಾರ ಲಕ್ಷ್ಮಣ್...

0
ಮೈಸೂರು,ಫೆ,26,2020(www.justkannada.in):  ಅನುದಾನ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಕೇಂದ್ರ ಸರ್ಕಾರದಿಂದ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪಿಸಿದರು. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ...

ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ: ಪ್ರಶಸ್ತಿಗೆ ಭಾಜನರಾದವರ ಪಟ್ಟಿ ಇಲ್ಲಿದೆ ನೋಡಿ….

0
ಉಡುಪಿ,ಫೆ,26,2020(www.justkannada.in): 2019ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿಯ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. 30 ಜಿಲ್ಲೆಗಳ 30 ಕಲಾವಿದರಿಗೆ ಈ ಪ್ರಶಸ್ತಿ ನೀಡಲಾಗಿದೆ. ಕರ್ನಾಟಕ ಜಾನಪದ ಅಕಾಡೆಮಿ ಅದ್ಯಕ್ಷರಾದ ಮಂಜಮ್ಮ ಜೋಗತಿ  ಉಡುಪಿಯಲ್ಲಿ ಕರ್ನಾಟಕ ಜಾನಪದ...

ಬೆಳಗಾವಿ, ಮಂಗಳೂರಿನಲ್ಲಿ ಉದ್ಯಮಿಗಳ ನಿವಾಸದ ಮೇಲೆ ಐಟಿ ದಾಳಿ: ದಾಖಲೆ ಪರಿಶೀಲನೆ…

0
ಬೆಳಗಾವಿ,ಫೆ,26,2020(www.justkannada.in):  ಬೆಳಗಾವಿ ಹಾಗೂ ಮಂಗಳೂರಿನಲ್ಲಿ ಉದ್ಯಮಿಗಳ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗಾವಿ ನಿಪ್ಪಾಣಿಯಲ್ಲಿರು ಉದ್ಯಮಿ ರಮೇಶ್ ಪೈ  ಎಂಬುವವರ ನಿವಾಸದ ಮೇಲೆ  ಗೋವಾ ಐಟಿ ಅಧಿಕಾರಿಗಳು...

ಮಹದಾಯಿ ನದಿ ವಿವಾದ: ಮತ್ತೆ ಕ್ಯಾತೆ ತೆಗೆದ ಗೋವಾ ಸರ್ಕಾರ…

0
ಬೆಂಗಳೂರು,ಫೆ,26,2020(www.justkannada.in): ಮಹದಾಯಿ  ನದಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಸರ್ಕಾರ ಇದೀಗ ಮತ್ತೆ ಕ್ಯಾತೆ ತೆಗೆದಿದೆ. ಕಳಸ ಬಂಡೂರಿ ತಿರುವು ಯೋಜನೆಗೆ ತಡೆ ನೀಡುವಂತೆ ಕೋರಿ ಗೋವಾ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ...