ದೆಹಲಿ ಭೇಟಿಯಲ್ಲಿ ಏನು ವಿಶೇಷತೆ ಇಲ್ಲ: ಔತಣಕೂಟದಲ್ಲಿ ಪಾಲ್ಗೊಳ್ಳಲು ಬಂದಿದ್ದೇನೆ- ಸಿಎಂ ಬಿಎಸ್ ಯಡಿಯೂರಪ್ಪ…
ನವದೆಹಲಿ,ಫೆ,25,2020(www.justkannada.in): ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಪ್ರವಾಸ ಹಿನ್ನೆಲೆ ಔತಣಕೂಟಕ್ಕೆ ರಾಷ್ಟ್ರಪತಿ ಆಹ್ವಾನ ನೀಡಿದ್ದಾರೆ. ಹೀಗಾಗಿ ದೆಹಲಿಗೆ ಬಂದಿದ್ಧೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ...
ಬಜೆಟ್ ನಲ್ಲಿ ಅನ್ನಭಾಗ್ಯ ಯೋಜನೆಗೆ ತೊಂದರೆ ಇಲ್ಲ: ರೇಷನ್ ಕಾರ್ಡ್ ಜತೆ ಆಧಾರ್ ಕಾರ್ಡ್ ಜೋಡಿಸಬೇಕು – ಸಚಿವ...
ಬೆಂಗಳೂರು,ಫೆ,25,2020(www.justkannada.in): ಬಜೆಟ್ ನಲ್ಲಿ ಅನ್ನಭಾಗ್ಯ ಯೋಜನೆಗೆ ಯಾವುದೇ ತೊಂದರೆ ಇರಲ್ಲ. ಈ ನಡುವೆ ಬಿಪಿಎಲ್ ಕಾರ್ಡ್ ಪಡೆದಿರುವ ಅನರ್ಹರು ಕಾರ್ಡ್ ವಾಪಸ್ ನೀಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ...
ದೆಹಲಿ ಗಲಭೆ ವಿಚಾರ: ಸರ್ವಶಕ್ತ ಗೃಹ ಸಚಿವ ಅಮಿತ್ ಶಾ ಕಣ್ಮುಚ್ಚಿ ಕುಳಿತಿರುವುದೇ ಗಲಭೆಗೆ ಕಾರಣ- ಟ್ವಿಟ್ಟರ್ ನಲ್ಲಿ...
ಬೆಂಗಳೂರು,ಫೆ,25,2020(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ಪರ ಮತ್ತು ವಿರೋಧ ವಿಚಾರವಾಗಿ ದೆಹಲಿಯಲ್ಲಿ ಗಲಭೆ ನಡೆದು ಹಿಂಸಾಚಾರಕ್ಕೆ ತಿರುಗಿದೆ. ಈವರೆಗೆ ಹಿಂಸಾಚಾರದಲ್ಲಿ 9ಮಂದಿ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಇದೆ. ಈ...
ಟಾಟಾ ಏಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ: ಮೂವರು ಮಹಿಳೆಯರು ಸಾವು….
ಶಿವಮೊಗ್ಗ,ಫೆ,25,2020(www.justkannada.in): ಟಾಟಾ ಏಸ್ ವಾಹನ ಹಾಗೂ ಖಾಸಗಿ ಬಸ್ ನಡುವೆ ಭಿಕರ ಅಪಘಾತ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಬಳಿ ಈ...
ದೆಹಲಿಯಲ್ಲಿ ಮತ್ತೆ ಭುಗಿಲೆದ್ಧ ಪೌರತ್ವ ಹಿಂಸಾಚಾರ: ಕಲ್ಲು ತೂರಾಟ: ಗಲಭೆಕೋರರನ್ನ ಚದುರಿಸಲು ಪೊಲೀಸರ ಹರಸಾಹಸ…
ನವದೆಹಲಿ,ಫೆ,25,2020(www.justkannada.in): ರಾಜ್ಯರಾಜಧಾನಿ ನವದೆಹಲಿಯಲ್ಲಿ ಪೌರತ್ವ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು ದುಷ್ಕರ್ಮಿಗಳು ಮಾಸ್ಕ್ ಧರಿಸಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ.
ಪೌರತ್ವ ತಿದ್ದುಪಡಿ ಕುರಿತು ಪರ ಮತ್ತು ವಿರೋಧ ಗುಂಪುಗಳ ನಡುವೆ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಈಗಾಗಲೇ 7...
ದೇಶದ್ರೋಹಿ ಹೇಳಿಕೆ ನೀಡುವವರಿಗೆ ಗುಂಡೇಟು: ದೊರೆಸ್ವಾಮಿ ನಕಲಿ ಸ್ವಾತಂತ್ರ ಹೋರಾಟಗಾರ ಎಂದು ವಾಗ್ದಾಳಿ ನಡೆಸಿದ ಬಸನಗೌಡ ಪಾಟೀಲ್ ಯತ್ನಾಳ್…
ವಿಜಯಪುರ,ಫೆ,25,2020(www.justkannada.in): ದೊರೆಸ್ವಾಮಿ ನಕಲಿ ಸ್ವಾತಂತ್ರ ಹೋರಾಟಗಾರ. ಪಾಕಿಸ್ತಾನದ ಏಜೇಂಟ್ ರೀತಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.
ವಿಜಯಪುರದಲ್ಲಿ ಇಂದು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೊರೆಸ್ವಾಮಿ ನಕಲಿ...
ಭಾರತ – ಅಮೇರಿಕಾ ನಡುವೆ 3 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದ- ಜಂಟಿ ಸುದ್ದಿಗೋಷ್ಠಿಯಲ್ಲಿ ಡೊನಾಲ್ಡ್ ಟ್ರಂಪ್...
ನವದೆಹಲಿ,ಫೆ,25,2020(www.justkannada.in): ಭಾರತ ಮತ್ತು ಅಮೇರಿಕಾ ನಡುವೆ ಮೂರು ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದವಾಗಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದರು.
ಭಾರತಕ್ಕೆ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಅಮೇರಿಕ ಅಧ್ಯಕ್ಷ...
ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ 2000ಕ್ಕೆ ತಿದ್ದುಪಡಿಗೆ ಮುಂದಾಗಿರುವುದು ಅಪಾಯಕಾರಿ ಬೆಳವಣಿಗೆ- ‘ಕೈ’ ಮುಖಂಡ ಎಚ್.ಎ ವೆಂಕಟೇಶ್..
ಮೈಸೂರು,ಫೆ,25,2020(www.justkannada.in): ವಿಶ್ವವಿದ್ಯಾಲಯದ ಕುಲಪತಿಗಳ ಆಯ್ಕೆ ಪ್ರಕ್ರಿಯೆ ಕಾಯ್ದೆ ತಿದ್ದುಪಡಿ ಹಿನ್ನೆಲೆ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಎಚ್.ಎ ವೆಂಕಟೇಶ್, ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ 2000ಕ್ಕೆ ತಿದ್ದುಪಡಿ ತರಲು ಮುಂದಾಗಿರುವುದು...
ಸಿಎಎ ಪರ ಇದ್ದ ಕಾಂಗ್ರೆಸ್ ನಿಂದ ಈಗ ಅಪಪ್ರಚಾರ: ಗೊಂದಲ ಸೃಷ್ಟಿಸುತ್ತಿರುವುದು ಸರಿಯಲ್ಲ – ಡಿಸಿಎಂ ಡಾ. ಅಶ್ವತ್ಥನಾರಾಯಣ್...
ರಾಯಚೂರು,ಫೆ,25,2020(www.justkannada.in): ಸಿಎಎ ಹೊಸ ವಿಷಯ ಅಲ್ಲ, ಸ್ವಾತಂತ್ರ್ಯ ನಂತರದಲ್ಲಿ ಜವಾಹರಲಾಲ್ ನೆಹರು ಅವರಿಂದ ಆರಂಭಿಸಿ ಮನಮೋಹನ್ ಸಿಂಗ್‌ವರೆಗೆ ಎಲ್ಲರೂ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಮಾತನಾಡಿದ್ದಾರೆ. ಆದರೆ, ಈಗ ಅವರ ಪಕ್ಷದವರೇ ಗೊಂದಲ...
‘ಲವ್ ಯು ಪಾಕ್ ಆರ್ಮಿ’ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಯುವಕ ಪೊಲೀಸರ ವಶಕ್ಕೆ…
ವಿಜಯಪುರ,ಫೆ,25,2020(www.justkannada.in): ಹುಬ್ಬಳ್ಳಿ, ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿ ಆರೋಪಿಗಳು ಬಂಧಿತರಾಗಿರುವ ಬೆನ್ನಲ್ಲೆ ಇದೀಗ ವಿಜಯಪುರದಲ್ಲೂ ಯುವಕನೋರ್ವ ಪಾಕ್ ಮೇಲೆ ಪ್ರೀತಿ ತೋರಿಸಿ ಪೊಲೀಸರ ಅತಿಥಿಯಾಗಿದ್ದಾನೆ.
ವಿಜಯಪುರ ಜಿಲ್ಲೆಯ ತಾಳಿಕೋಟೆ ಯುವಕ ಮೇರು ಲವ್...



