Sunday, July 5, 2026

BDA Apartments

Home Blog Page 410

ಥಾಯ್ಲೆಂಡ್‌ : ಪ್ರಧಾನಿ ಸ್ಥಾನದಿಂದ ಶಿನೊವಾತ್ರಾ ವಜಾ

0
ಥಾಯ್ಲೆಂಡ್‌, AUG.30,2025: ಥಾಯ್ಲೆಂಡ್‌ನ ನ್ಯಾಯಾಲಯ ಪೆಟೊಂತಾರ್ನ್ ಶಿನೊವಾತ್ರಾ ಅವರನ್ನು ಪ್ರಧಾನಮಂತ್ರಿ ಸ್ಥಾನದಿಂದ ವಜಾಗೊಳಿಸಿದೆ. ಕಾಂಬೊಡಿಯಾ ಸೆನೆಟ್‌ನ ಅಧ್ಯಕ್ಷರಾಗಿರುವ ಹುನ್ ಸೆನ್ ಅವರೊಂದಿಗಿನ ದೂರವಾಣಿ ಸಂಭಾಷಣೆ ವೇಳೆ ಶಿನೊವಾತ್ರಾ ಅವರು ದೇಶದ ಸಾಂವಿಧಾನಿಕ ನಿಯಮ, ನಿಬಂಧನೆ...

‘ನಾನು ಕನ್ನಡಿಗ ಆದರೆ…’: ಸಾಂಸ್ಕೃತಿಕ ಬದಲಾವಣೆಯಿಂದ ನಮ್ಮೂರಲ್ಲೇ ‘ಅಪರಿಚಿತ’..!

0
ಬೆಂಗಳೂರು, ಆ.೩೦,೨೦೨೫:  ರಾಜಧಾನಿ ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಕನ್ನಡಿಗನೊಬ್ಬ, ಹೊರ ರಾಜ್ಯಗಳ ಜನರು ಹೆಚ್ಚಾಗುತ್ತಿರುವುದರಿಂದ  ತನ್ನ ಸ್ವಂತ ನಗರದಲ್ಲಿ ಅಪರಿಚಿತನಂತೆ ಭಾಸವಾಗುತ್ತಿದೆ ಎಂದು ವಿಷಾಧಿಸಿದ್ದಾರೆ. "ನಾನು ಬೆಂಗಳೂರಿನವನು, ಆದರೆ ನನ್ನ ಸ್ವಂತ ನಗರದಲ್ಲಿ... ವಿಶೇಷವಾಗಿ...

ರಾಜಕಾರಣಿಗಳು ಏನು ಬೇಕಾದ್ರೂ ಹೇಳಲಿ: ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು – ಪ್ರಮೋದಾದೇವಿ ಒಡೆಯರ್

0
ಮೈಸೂರು,ಆಗಸ್ಟ್,30,2025 (www.justkannada.in):   ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು ರಾಜಕಾರಣಿಗಳು ಏನು ಬೇಕಾದರೂ ಹೇಳಲಿ. ರಾಜಕಾರಣಿಗಳು ಹೇಳಿದ ತಕ್ಷಣ ಎಲ್ಲವೂ ಆಗಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರಾಜವಂಶಸ್ಥೆ...

GST ತೆರಿಗೆ ದರದ ತರ್ಕಬದ್ದಗೊಳಿಸುವಿಕೆ: ಸಭೆಯಲ್ಲಿ ಕರಡು ಪ್ರಸ್ತಾವನೆ ಕುರಿತು ಚರ್ಚೆ, ಒಮ್ಮತದ ತೀರ್ಮಾನ

0
ನವದೆಹಲಿ,ಆಗಸ್ಟ್,30,2025 (www.justkannadain): ಜಿ.ಎಸ್.ಟಿ ತೆರಿಗೆ ದರವನ್ನು ತರ್ಕಬದ್ದಗೊಳಿಸುವಿಕೆಗೆ ಸಂಬಂಧಿಸಿದಂತೆ ಇಂದು ನವದೆಹಲಿಯಲ್ಲಿ ನಡೆದ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾಲೋಚನಾ ಸಭೆಯಲ್ಲಿ ಹಿಮಾಚಲ ಪ್ರದೇಶ, ಜಾರ್ಖಂಡ್, ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು, ತೆಲಂಗಾಣ...

ದಸರಾ ಚಲನಚಿತ್ರೋತ್ಸವ 2025:  ಕಿರುಚಿತ್ರಗಳ ವೀಕ್ಷಣೆ, ಆಯ್ಕೆಯಾದ ಚಿತ್ರಗಳಿವು..

0
ಮೈಸೂರು ಆಗಸ್ಟ್, 30,2025 (www.justkannada.in): ದಸರಾ ಚಲನಚಿತ್ರೋತ್ಸವ 2025 ಅಂಗವಾಗಿ ಕಿರು ಚಿತ್ರ ಸ್ಪರ್ಧೆ ಆಯೋಜಿಸಿದ್ದು ಈ ಸಂಬಂಧ 34 ಕಿರುಚಿತ್ರಗಳು ಸಲ್ಲಿಕೆಯಾಗಿ ಸಿನಿಮಾ ತಂತ್ರಜ್ಞರಿಂದ ಕಿರು ಚಿತ್ರಗಳ ವೀಕ್ಷಣೆ ಪ್ರಕ್ರಿಯೆ ನಡೆಯಿತು. ಈ...

ಧರ್ಮಸ್ಥಳ ಕ್ಷೇತ್ರ ವಿವಾದ ಕೇಂದ್ರವನ್ನಾಗಿಸಲು ಯತ್ನಿಸುತ್ತಿರುವುದು ವಿಷಾದನೀಯ-ಸುತ್ತೂರು ಶ್ರೀಗಳು

0
ಮೈಸೂರು,ಆಗಸ್ಟ್,29,2025 (www.justkannada.in): ನಾಡಿನ ಪ್ರಸಿದ್ಧ ಶ್ರದ್ಧೆ ಹಾಗೂ ಭಕ್ತಿಯ ಧಾರ್ಮಿಕ ಕೇಂದ್ರಗಳಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರವೂ ಒಂದು. ಇಂದು ಕ್ಷೇತ್ರವನ್ನು ವಿವಾದಿತ ಕೇಂದ್ರವನ್ನಾಗಿಸಲು ಕೆಲವರು ಯತ್ನಿಸುತ್ತಿರುವುದು ವಿಷಾದನೀಯ ಎಂದು ಸುತ್ತೂರು ಮಠದ ಶಿವರಾತ್ರಿ...

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜೊತೆ ಸಭೆ: ಬೇಡಿಕೆಗಳ ಬಗ್ಗೆ ಚರ್ಚೆ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ

0
ಬೆಂಗಳೂರು, ಆಗಸ್ಟ್, 29,2025 (www.justkannada.in):  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದೊಂದಿಗೆ ಇಂದು ಬೆಂಗಳೂರಿನ ಮಲ್ಲೇಶ್ವರದ ಶಾಲಾ ಶಿಕ್ಷಣ ಇಲಾಖೆ...

ಯುವ ದಸರಾ: ಸ್ಥಳೀಯ ಜಾನಪದ ಕಲಾವಿದರಿಗೆ ಅವಕಾಶಕ್ಕೆ ಹಕ್ಕೊತ್ತಾಯ ಮಾಡಲು ನಿರ್ಧಾರ

0
ಮೈಸೂರು,ಆಗಸ್ಟ್,29,2025 (www.justkannada.in): ಯುವ ದಸರಾ ಮುಖ್ಯ ವೇದಿಕೆಯಲ್ಲಿ ಸ್ಥಳೀಯ ಜಾನಪದ ಕಲಾವಿದರಿಗೆ ಎರಡು ದಿನ ಅವಕಾಶ ನೀಡುವಂತೆ ಹಕ್ಕೊತ್ತಾಯ ಮಾಡಲು ನಿರ್ಧರಿಸಲಾಗಿದೆ. ಶಾಶ್ವತವಾದ ಜಾನಪದ ದಸರಾ ಸಮಿತಿ ಎಂಬ ಹೆಸರಿನ ಸಮಿತಿ ರಚನೆ ಮಾಡಲಾಗಿ...

ಸೆ.28 ಮತ್ತು 29ರಂದು ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ: ಸಿದ್ಧತೆ ಪರಿಶೀಲಿಸಿದ ಮೈಸೂರು ಡಿಸಿ

0
ಮೈಸೂರು, ಆಗಸ್ಟ್‌ 29, 2025 (www.justkannada.in): ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನವನ್ನು ಸೆ.28 ಮತ್ತು 29ರಂದು ನಡೆಸಲು ಸಮಯ ನಿಗದಿಪಡಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ...

ಎಸ್ ಐಟಿ ತನಿಖೆ ಒಪ್ಪಿಕೊಂಡಿದ್ದ ಬಿಜೆಪಿ ಈಗ ರಾಜಕೀಯ ಲಾಭಕ್ಕಾಗಿ ಹೋರಾಟ ಮಾಡ್ತಿದ್ದಾರೆ- ಸಚಿವ ಸಂತೋಷ್ ಲಾಡ್

0
ಬೆಂಗಳೂರು,ಆಗಸ್ಟ್,29,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐ ಟಿ ತನಿಖೆಯನ್ನು ಅಂದು ಸ್ವಾಗತಿಸಿದ್ದ ಬಿಜೆಪಿ ಇದೀಗ ವಿರೋಧ ಮಾಡುತ್ತಿರುವುದು ಏಕೆ? ಎಸ್ ಐಟಿ ತನಿಖೆ ಒಪ್ಪಿಕೊಂಡಿದ್ದ ಬಿಜೆಪಿ ಈಗ ರಾಜಕೀಯ ಲಾಭಕ್ಕಾಗಿ ಹೋರಾಟ ಮಾಡ್ತಿದ್ದಾರೆ...