ಶಾಂತಿ ಕದಡಲು ಬಿಡುವುದಿಲ್ಲ, ಯಾವುದೇ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ದ: ಬಸವರಾಜ ಬೊಮ್ಮಾಯಿ
ಬೆಂಗಳೂರು, ಫೆಬ್ರವರಿ 22, 2020 (www.justkannada.in): ಯಾವುದೇ ಕಾರಣಕ್ಕೂ ಶಾಂತಿಪ್ರಿಯ ಕರ್ನಾಟಕದಲ್ಲಿ ಶಾಂತಿ ಕದಡಲು ಬಿಡುವುದಿಲ್ಲ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸರ್ವಸನ್ನದ್ದವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪಾಕ್ ಪರ...
ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಭಯ ಬೇಡ, ನಿಶ್ಚಿಂತೆಯಿಂದ ಪರೀಕ್ಷೆ ಬರೆಯಿರಿ ಎಂದ ಸಚಿವ ಸುರೇಶ್ ಕುಮಾರ್
ಮೈಸೂರು, ಫೆಬ್ರವರಿ 22, 2020 (www.justkannada.in): ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷಾ ಪ್ರಶ್ನೆಪ್ರತಿಕೆ ಸೋರಿಕೆಯಾಗಿದೆ ಎನ್ನುವ ಕುರಿತು ಎಲ್ಲೆಡೆ ವದಂತಿ ಎಲ್ಲೆಡೆ ಹಬ್ಬಿರುವ ಕುರಿತು ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಫೇಸ್ ಬುಕ್ ನಲ್ಲಿ...
ಅಮೂಲ್ಯ ಘೋಷಣೆಯಿಂದ ಪ್ರೇರಿತಳಾಗಿ ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶನ: ಪೊಲೀಸರಿಗೆ ಮಾಹಿತಿ ನೀಡಿದ ಆರ್ದ್ರಾ
ಮೈಸೂರು, ಫೆಬ್ರವರಿ 22, 2020 (www.justkannada.in): ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶನ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ಎದುರು ಆರ್ದ್ರಾ ಮಾಹಿತಿ ನೀಡಿದ್ದಾಳೆ.
ಫ್ರೀಡಂ ಪಾರ್ಕ್ ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟದ...
ಮೈಸೂರಲ್ಲಿ ಶೀಘ್ರವೇ ತಲೆ ಎತ್ತಲಿದೆ ಜಾಗತಿಕ ಅಕ್ಕಿ ತಂತ್ರಜ್ಞಾನ ಕೇಂದ್ರ
ಮೈಸೂರು, ಫೆಬ್ರವರಿ 22, 2020 (www.justkannada.in): ಮೈಸೂರಿನಲ್ಲಿ ಜಾಗತಿಕ ಅಕ್ಕಿ ತಂತ್ರಜ್ಞಾನ ಕೇದ್ರ ತಲೆ ಎತ್ತಲಿದೆ.
ಹೌದು, ದೇಶದ ಮೊದಲ ಅಕ್ಕಿ ತಂತ್ರಜ್ಞಾನ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಲಾಗಿದೆ.
ಸಿಫ್ ಟಿ ಆರ್ ಐ, ಅಪಿಐಟಿ,...
ಕಾಲೇಜು ವಿದ್ಯಾರ್ಥಿಗಳನ್ನು ದುರುಪಯೋಗಪಡಿಸಿಕೊಂಡು ದೇಶ ವಿರೋಧಿ ಚಟುವಟಿಕೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು, ಫೆಬ್ರವರಿ 22, 2020 (www.justkannada.in): ದೇಶ ವಿರೋಧಿ ಚಟುವಟಿಕೆ ನಡೆಸಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜು ವಿದ್ಯಾರ್ಥಿಗಳನ್ನು...
ಜಮ್ಮು-ಕಾಶ್ಮೀರ: ಗಡಿ ಭದ್ರತಾ ಪಡೆ, ಉಗ್ರರ ನಡುವೆ ಗುಂಡಿನ ಚಕಮಕಿ
ಶ್ರೀನಗರ, ಫೆಬ್ರವರಿ 22, 2020 (www.justkannada.in): ಅನಂತನಾಗ್ ಜಿಲ್ಲೆಯ ಸಂಗಮ್ ಎಂಬಲ್ಲಿ ಇಂದು ಮುಂಜಾನೆಯ ವೇಳೆಯಲ್ಲಿ ಗಡಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಈ ವೇಳೆ ಉಗ್ರ ನಿಗ್ರಹ...
ಪಾಕ್ ಪರ ಘೋಷಣೆ ಕೂಗಿದ್ದು ಸರಿಯಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಹಾಸನ, ಫೆಬ್ರವರಿ 22, 2020 (www.justkannada.in): ಪಾಕಿಸ್ತಾನ್ ಜಿಂದಾಬಾದ್ ಅನ್ನೋದು ಸರಿಯಲ್ಲ. ಪೊಲೀಸರು ಈಗಾಗಲೇ ಕ್ರಮ ಕೈಗೊಳ್ಳುತ್ತಿದ್ದಾರೆ. ಯಾವ ಕಾರಣದಿಂದ ಆ ಹೆಣ್ಣು ಮಗು ಈ ರೀತಿ ಹೇಳಿತು ಅನ್ನೋದು ಗೊತ್ತಿಲ್ಲ ಎಂದು...
ಚೀನಾದಲ್ಲಿ ಮತ್ತಷ್ಟು ಹೆಚ್ಚಿದ ಕೊರೊನಾ ವೈರಸ್ ಭೀತಿ: ಮೃತರ ಸಂಖ್ಯೆಯೂ ಏರಿಕೆ
ಬೀಜಿಂಗ್, ಫೆಬ್ರವರಿ 22, 2020 (www.justkannada.in): ಚೀನಾದಲ್ಲಿ ಕೊರೊನಾ ವೈರಸ್ ಭೀತಿ ಮತ್ತಷ್ಟು ಹೆಚ್ಚಾಗಿದೆ. ಜತೆಗೆ ಇದರಿಂದ ಸಾವಿಗೀಡಾದವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಚೀನಾದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆಯು 2,345ಕ್ಕೆ ಏರಿಕೆಯಾಗಿದೆ. ಹೊಸದಾಗಿ 397...
ಟೆಸ್ಟ್ ಕ್ರಿಕೆಟ್: ನ್ಯೂಜಿಲ್ಯಾಂಡ್ ವಿರುದ್ಧ ಸಂಕಷ್ಟದಲ್ಲಿ ಟೀಂ ಇಂಡಿಯಾ
ವೆಲ್ಲಿಂಗ್ಟನ್, ಫೆಬ್ರವರಿ 22, 2020 (www.justkannada.in): ಭಾರತ ಕ್ರಿಕೆಟ್ ತಂಡ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 165 ರನ್‌ಗಳಿಗೆ ಆಲೌಟ್ ಆಗಿದೆ.
ಟಿಮ್ ಸೌಥಿ ಮತ್ತು ಕೈಲ್ ಜೆಮೀಸನ್ ಮಾರಕ ದಾಳಿಗೆ ತತ್ತರಿಸಿರುವ...
ದೇಶದ್ರೋಹಿ ಹೇಳಿಕೆ ನೀಡುವವರಿಗೆ ಕ್ರೂರ ಶಿಕ್ಷೆಯಾಗಲಿ: ಗಡಿಪಾರು ಮಾಡಲಿ- ಮಾಜಿ ಸಿಎಂ ಸಿದ್ದರಾಮಯ್ಯ…
ಬೆಂಗಳೂರು,ಫೆ,21.2020(www.justkannada.in): ಪಾಕಿಸ್ತಾನ ಪರ ಅಮೂಲ್ಯ ಮತ್ತು ಆರ್ದಾ ಘೋಷಣೆ ವಿಚಾರ ಸಂಬಂಧ ದೇಶದ್ರೋಹಿ ಹೇಳಿಕೆ ನೀಡುವವರಿಗೆ ಕ್ರೋರ ಶಿಕ್ಷೆಯಾಗಲಿ ಅವರನ್ನ ಗಡಿಪಾರು ಮಾಡಲಿ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದರು.
ಈ ಬಗ್ಗೆ ಇಂದು...



