ದಬಾಂಗ್ 3 ಸಿನಿಮಾ ನಟನೆಗೆ ಸಿಕ್ಕ ಪ್ರಶಸ್ತಿ ಸ್ವೀಕರಿಸಿದ ಕಿಚ್ಚ ಸುದೀಪ್
ಬೆಂಗಳೂರು,ಫೆ,21(www.justkannada.in): ಬಾಲಿವುಡ್ ನ ದಬಾಂಗ್ 3 ಸಿನಿಮಾದ ನಟನೆಗಾಗಿ ದಾದಾ ಸಾಹೇಬ್ ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್ ಅವಾರ್ಡ್ ಗೆದ್ದಿದ್ದ ನಟ ಕಿಚ್ಚ ಸುದೀ ಇದೀಗ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಪ್ರಶಸ್ತಿ ಸ್ವೀಕರಿಸಿದ ಬಳಿಕ ಟ್ರೋಫಿ...
ರಮೇಶ್ ಅಭಿನಯದ ಬಹುನಿರೀಕ್ಷಿತ ಶಿವಾಜಿ ಸುರತ್ಕಲ್ ತೆರೆಗೆ …
ಬೆಂಗಳೂರು,ಫೆ,21(www.justkannada.in): ನಟ ರಮೇಶ್ ಅರವಿಂದ್ ಅಭಿನಯದ ಬಹುನಿರೀಕ್ಷಿತ 'ಶಿವಾಜಿ ಸುರತ್ಕಲ್' ಸಿನಿಮಾ ಇಂದು ಬಿಡುಗಡೆಯಾಗುತ್ತಿದ್ದು. ಈ ಸಿನಿಮಾದಲ್ಲಿ ರಮೇಶ್ ಹೊಸ ಅವತಾರ ನೀಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ರಮೇಶ್ ಅರವಿಂದ್ ಪಕ್ಕಾ ಫ್ಯಾಮಿಲಿ ಓರಿಯೆಂಟೆಡ್...
ಮೈಸೂರಿನಲ್ಲಿ ಶಿವರಾತ್ರಿ ಹಬ್ಬದ ಸಂಭ್ರಮ: ತ್ರಿನೇಶ್ವರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ: ಸ್ವಾಮಿಯ ದರ್ಶನ ಪಡೆದ ಭಕ್ತರು…
ಮೈಸೂರು,ಫೆ,21,2020(www.justkannada.in): ಇಂದು ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಿನ್ನೆಲೆ ಮಂಜುನಾಥನ ಸ್ಮರಣೆ ಮಾಡಲಾಗುತ್ತಿದ್ದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಶಿವರಾತ್ರಿ ಸಂಭ್ರಮ ಮನೆ ಮಾಡಿದೆ.
ಶಿವರಾತ್ರಿ ಹಬ್ಬ ಹಿನ್ನೆಲೆ ಮೈಸೂರು ಅರಮನೆಯ ತ್ರಿನೇಶ್ವರಸ್ವಾಮಿ ದೇಗುಲದಲ್ಲಿ ಬೆಳಗ್ಗೆ 5.30 ನಿಮಿಷಕ್ಕೆ...
ಬೆಂಗಳೂರಿನಲ್ಲಿ ಪಾಕ್ ಪರ ಅಮೂಲ್ಯ ಘೋಷಣೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಕಾರ್ಯಕ್ರಮ ಆಯೋಜಕರಿಗೆ ಸೂಚನೆ…
ಬೆಂಗಳೂರು,ಫೆ,21,2020(www.justkannada.in): ಬೆಂಗಳೂರಿನಲ್ಲಿ ಪಾಕ್ ಪರ ಅಮೂಲ್ಯ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕಾರ್ಯಕ್ರಮ ಆಯೋಜಕರಿಗೆ ಉಪ್ಪಾರಪೇಟೆ ಠಾಣಾ ಪೊಲೀಸರು ಸೂಚನೆ ನೀಡಿದ್ದಾರೆ.
ನಗರದ ಫ್ರೀಡಂಪಾರ್ಕ್ ನಲ್ಲಿ ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ...
ಪಾಕ್ ಪರ ಘೋಷಣೆ ಪ್ರಕರಣ: ಅಮೂಲ್ಯ ಗಡಿಪಾರು ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ…
ಬೆಂಗಳೂರು,ಫೆ,21,2020(www.justkannada.in): ಬೆಂಗಳೂರಿನಲ್ಲಿ ಅಮೂಲ್ಯ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೂಲ್ಯ ಗಡಿಪಾರು ಮಾಡುವಂತೆ ಆಗ್ರಹಿಸಿ ಬೆಂಗಳೂರು ನಗರ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿತು.
ನಗರದ ಮೌರ್ಯ ಸರ್ಕಲ್ ಬಳಿಗೆ ಜಮಾಯಿಸಿದ ಕಾಂಗ್ರೆಸ್...
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಬಿರುಕು ಬಿಟ್ಟ ವಿಚಾರ: ಸ್ಥಳಕ್ಕೆ ಮೈಸೂರು ಮೇಯರ್ ಹಾಗೂ ಉಪಮೇಯರ್ ಭೇಟಿ, ಪರಿಶೀಲನೆ…
ಮೈಸೂರು,ಫೆ,20,2020(www.justkannada.in): ನಗರದ ಹೃದಯಭಾಗದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಬಿರುಕು ಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ತಸ್ನಿಂ ಇಂದು ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದಲ್ಲಿರುವ ನಾಲ್ವಡಿ...
ಸ್ಯಾಂಡಲ್ ವುಡ್ ನಿರ್ದೇಶಕ ನಾಗಶೇಖರ್ ಈಗ ತಮಿಳು ಸಿನಿಮಾದ ಹೀರೋ..!
ಬೆಂಗಳೂರು, ಫೆ.20, 2020 : ( www.justkannada.in news ) ಸ್ಯಾಂಡಲ್ ವುಡ್ ನ ನಿರ್ದೇಶಕ ನಾಗಶೇಖರ್ ತಮಿಳು ಚಿತ್ರ ಮಾಡುತ್ತಿದ್ದಾರೆ. ವಿಶೇಷ ಅಂದ್ರೆ ಈ ಚಿತ್ರದ ನಾಯಕ ನಟ ಕೂಡ ಅವರೇ....
ಆಡಳಿತ ಪಕ್ಷದ ಕಾರ್ಯ ವೈಖರಿ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಬಿಜೆಪಿ ಶಾಸಕ ಅಸಮಾಧಾನ…
ಬೆಂಗಳೂರು,ಫೆ,20,2020(www.justkannada.in): ನೆರೆ ಪರಿಹಾರ ವಿಚಾರ ಕುರಿತು ಆಡಳಿತ ಪಕ್ಷದ ವಿರುದ್ದವೇ ಬಿಜೆಪಿ ಶಾಸಕ ಆನಂದ್ ಮಾಮನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಕಲಾಪದಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಾತನಾಡತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಶಾಸಕ ಆನಂದ್...
ಪ್ರಭುತ್ವದಿಂದ ಪ್ರಜಾಸತ್ತಾತ್ಮಕ ಮೌಲ್ಯದ ಮೇಲೆ ದಾಳಿ- ಆತಂಕ ವ್ಯಕ್ತಪಡಿಸಿದ ಚಿಂತಕಿ ಎನ್. ಗಾಯತ್ರಿ
ಮೈಸೂರು,ಫೆ,20,2020(www.justkannada.in): ಇಂದಿನ ಪ್ರಭುತ್ವ ಹೇರುತ್ತಿರುವ ನಿರ್ಬಂಧ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಚಿಂತಕಿ ಎನ್ ಗಾಯತ್ರಿ ಅಭಿಪ್ರಾಯಪಟ್ಟರು
ಬಹುರೂಪಿ ಪ್ರಕಾಶನ ಹಮ್ಮಿಕೊಂಡಿದ್ದ 'ಅವಧಿ ಲೈವ್' ಕಾರ್ಯಕ್ರಮದಲ್ಲಿ ಎನ್ ಎಸ್ ಶಂಕರ್ ಅವರ 'ಆಜಾದಿ ಕನ್ಹಯ್ಯ ದಲಿತ ದನಿ ಜಿಗ್ನೇಶ್' ಕೃತಿಯನ್ನು...
ಇದು ಚರಿತ್ರೆ ಸೃಷ್ಠಿಸೋ ಅವತಾರ: ಬೆಂಗಳೂರಿನಲ್ಲಿ ‘ಹ್ಯಾಂಡ್ಸ್ ಅಪ್’ ಸಾಂಗಿಗೆ ಸ್ಟೆಪ್ ಹಾಕಿದ ಖಾಕಿ ಪಡೆ…..
ಬೆಂಗಳೂರು,ಫೆ,20,2020(www.justkannada.in): ದಿನನಿತ್ಯ ಬಿಡುವಿಲ್ಲದ ಕೆಲಸದ ಮಧ್ಯೆ ಪೊಲೀಸರು ಹೈರಾಣಾಗ್ತಿದ್ದಾರೆ. ಹೀಗಾಗಿ ಒತ್ತಡ ನಿವಾರಣೆಗಾಗಿ ಮಾನಸಿಕ ಸಧೃಢತೆಗಾಗಿ ಪೊಲೀಸರು ಜುಂಬಾ ಡ್ಯಾನ್ಸ್ ಮೊರೆ ಹೋಗಿದ್ದಾರೆ.
ಹೌದು ಈಶಾನ್ಯ ವಿಭಾಗದ ಪೊಲೀಸರಿಗೆ ಜುಂಬಾ ಡ್ಯಾನ್ಸ್ ಹೇಳಿಕೊಡಲಾಗುತ್ತಿದೆ. ಈಶಾನ್ಯ...



