Sunday, May 3, 2026
Home Blog Page 4105

H1N1 ಸೊಂಕು : ಟೆಕ್ಕಿಗಳಿಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸಿದ ಬೆಂಗಳೂರಿನ ಸಾಫ್ಟ್ ವೇರ್ ಸಂಸ್ಥೆ.

0
  ಬೆಂಗಳೂರು, ಫೆ.20, 2020 : ( www.justkannada.in news ) : ಚೀನಾದಲ್ಲಿ ಕಾಣಿಸಿಕೊಂಡಿರುವ ಕರೋನಾ ಭೀತಿ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಎಚ್.1.ಎನ್.1 ಸೊಂಕಿನ ಭಯ ಆವರಿಸಿದೆ. ಸಾಫ್ಟ್ ವೇರ್ ಕಂಪನಿಯ ಹೊರಗಡೆ ಕೆಲವರಿಗೆ...

ಹುತಾತ್ಮ ಯೋಧ ಗುರು ಸ್ಮಾರಕ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ…

0
ಬೆಂಗಳೂರು,ಫೆ,2020(www.justkannada.in) ಪುಲ್ವಾಮಾ ದಾಳಿ ವೇಳೆ ಹುತಾತ್ಮರಾದ ಯೋಧ ಗುರು ಅವರ ಸ್ಮಾರಕ ನಿರ್ಮಾಣಕ್ಕೆ 25 ಲಕ್ಷ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಕಳೆದ ವರ್ಷ ಫೆಬ್ರವರಿ 14 ರಂದು...

ನಮ್ಮ ಶಾಸಕರ ಕ್ಷೇತ್ರದ ಅನುದಾನ ನಿಲ್ಲಿಸುವ ಮೂಲಕ ಸಿಎಂ ದ್ವೇಷದ ರಾಜಕಾರಣ: ಸಿದ್ದರಾಮಯ್ಯ ಆರೋಪ: ಸದನದಲ್ಲೇ ಸ್ಪಷ್ಟನೆ ಕೊಟ್ಟ...

0
ಬೆಂಗಳೂರು,ಫೆ,20,2020(www.justkannada.in):  ನಮ್ಮ ಶಾಸಕರ ಕ್ಷೇತ್ರದ ಅನುದಾನವನ್ನ ನಿಲ್ಲಿಸಿದ್ದಾರೆ. ಈ ಮೂಲಕ ಸಿಎಂ ಬಿಎಸ್ ವೈ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರೋಪಿಸಿದರು. ವಿಧಾನಸಭೆ ಕಲಾಪದಲ್ಲಿ ಇಂದು ಮಾತನಾಡಿದ ಸಿದ್ಧರಾಮಯ್ಯ, ಸಿಎಂ...

ಅರಮನೆ ಮಂಡಳಿ ವತಿಯಿಂದ ಶ್ರೀಕಂಠ ದತ್ತ ನರಸಿಂಹರಾಜ ಒಡೆಯರ್ ಜಯಂತಿ ಆಚರಣೆ…

0
ಮೈಸೂರು,ಫೆ,20,2020(www.justkannada.in): ಇಂದು ಶ್ರೀಕಂಠ ದತ್ತ ನರಸಿಂಹರಾಜ ಒಡೆಯರ್  ಜಯಂತಿ ಹಿನ್ನಲೆ, ಅರಮನೆ ಆಡಳಿತ ಮಂಡಳಿ ವತಿಯಿಂದ ಶ್ರೀಕಂಠ ದತ್ತ ನರಸಿಂಹ ರಾಜ ಒಡೆಯರ್ ಅವರ 67ನೇ ಹುಟ್ಟುಹಬ್ಬ ಆಚರಣೆ ಮಾಡಲಾಯಿತು. ಅರಮನೆ ಆಡಳಿತ ಮಂಡಳಿ...

ಈ ಬಾರಿ ಬಹುರೂಪಿ ಯಶಸ್ವಿಯಾಗಿದೆ- ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿಕೆ…

0
ಮೈಸೂರು,ಫೆ,20,2020(www.justkannada.in):  ಈ ಬಾರಿಯ ಬಹುರೂಪಿ ಯಶಸ್ವಿಯಾಗಿದ್ದು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದರು. ಮೈಸೂರಿನಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ರಂಗಾಯಣದ ಏನು...

ಬಿಜೆಪಿ ಸರ್ಕಾರ ಅಪರೇಷನ್ ಕಮಲ ಮೂಲಕ ಹುಟ್ಟಿದ ಅನೈತಿಕ ಕೂಸು- ವಿಧಾನಸಭೆಯಲ್ಲಿ ಸಿದ್ಧರಾಮಯ್ಯ ವಾಗ್ದಾಳಿ…

0
ಬೆಂಗಳೂರು,ಫೆ,20,2020(www.justkannada.in): ಬಿಜೆಪಿ ಸರ್ಕಾರ ಅಪರೇಷನ್ ಕಮಲ ಮೂಲಕ ಹುಟ್ಟಿದ ಅನೈತಿಕ ಕೂಸು. ಬಿಜೆಪಿ ಸರ್ಕಾರ  ಅನೈತಿಕವಾಗಿ ಬಂದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದರು. ವಿಧಾನಸಭೆಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,...

ಮಹದಾಯಿ ನದಿ ನೀರು ಹಂಚಿಕೆ ವಿವಾದ : ಗೆಜೆಟ್ ನೋಟೀಫಿಕೇಷನ್ ಹೊರಡಿಸಲು ಕೇಂದ್ರಕ್ಕೆ ಅವಕಾಶ ನೀಡಿದ ಸುಪ್ರೀಂಕೋರ್ಟ್…

0
ನವದೆಹಲಿ,ಫೆ,20,2020(www.justkannada.in)  ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ರೈತರಿಗೆ ಸಿಹಿಸುದ್ದಿ ನೀಡಿದೆ.  ಗೆಜೆಟ್ ನೋಟೀಫಿಕೇಷನ್ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೆಜೆಟ್...

ಮೈಸೂರು-ಬೆಂಗಳೂರು ನಡುವೆ 10 ಲೈನ್ ರಸ್ತೆ ನಿರ್ಮಾಣ:  ಇದರಿಂದ ಪ್ರಯಾಣದ ಅವಧಿ ಕಡಿಮೆಯಾಗಲಿದೆ- ಮಾಹಿತಿ ನೀಡಿದ ಸಂಸದ ಪ್ರತಾಪ್...

0
ಮೈಸೂರು,ಫೆ,20,2020(www.justkannada.in): ಮೈಸೂರು-ಬೆಂಗಳೂರು ನಡುವೆ 10 ಲೈನ್ ರಸ್ತೆ ಮಾಡುತ್ತಿದ್ದೇವೆ. ಈ ಯೋಜನೆಯ ಒಟ್ಟು ಮೊತ್ತ 7400ಕೋಟಿಯಾಗಿದೆ. 6 ಲೈನ್ ರಸ್ತೆ ಎಕ್ಸ್‌ಪ್ರೆಸ್ ಹೈವೆ ಆಗಲಿದ್ದು, ಉಳಿದ ಎರಡು ಲೈನ್ ರಸ್ತೆ ಸರ್ವಿಸ್ ರಸ್ತೆ...

ನಾಳೆ ನಾಡಿನೆಲ್ಲಡೆ ಶಿವರಾತ್ರಿ ಸಂಭ್ರಮ: ಮೈಸೂರಿನಲ್ಲಿ ಸಿದ್ಧತಾ ಕಾರ್ಯ ಜೋರು: ಐತಿಹಾಸಿಕ ಚಿನ್ನದ ಕೊಳಗ ಹಸ್ತಾಂತರ..

0
ಮೈಸೂರು,ಫೆ,20,2020(www.justkannada.in):  ನಾಳೆ ನಾಡಿನೆಲ್ಲಡೆ ಶಿವರಾತ್ರಿ ಹಬ್ಬ ಸಂಭ್ರಮ ಮನೆ ಮಾಡಲಿದ್ದು, ಶಿವನಾಮ ಸ್ಮರಣೆಗೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಮೈಸೂರಿನಲ್ಲಿ  ಶಿವರಾತ್ರಿ ಹಬ್ಬಕ್ಕೆ ಸಿದ್ಧತಾ ಕಾರ್ಯ ಜೋರಾಗಿದ್ದು, ಐತಿಹಾಸಿಕ ಚಿನ್ನದ ಕೊಳಗ ಹಸ್ತಾಂತರವನ್ನ ಜಿಲ್ಲಾಡಳಿತ,...

ನಾಳೆಯಿಂದ ಭಾರತ-ನ್ಯೂಜಿಲೆಂಡ್ ಟೆಸ್ಟ್ ಕದನ

0
ವೆಲ್ಲಿಂಗ್ಟನ್, ಫೆಬ್ರವರಿ 20, 2020 (www.justkannada.in): ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿ ನಾಳೆಯಿಂದ ಆರಂಭವಾಗುತ್ತಿದೆ. ಮೊದಲ ಪಂದ್ಯ ವೆಲ್ಲಿಂಗ್ಟನ್ ನ ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆಯಲಿದೆ. ಪಂದ್ಯದಲ್ಲಿ ವೇಗಿ ಇಶಾಂತ್ ಶರ್ಮ,...