Sunday, May 3, 2026
Home Blog Page 4107

ಕೇರಳಾ ಸರ್ಕಾರಿ ಬಸ್ ಮತ್ತು ಕಂಟೇನರ್ ನಡುವೆ ಭೀಕರ ಅಪಘಾತ: 20 ಮಂದಿ ಸಾವು…

0
ಚೆನ್ನೈ, ಫೆ.20,2020(www.justkannada.in):  ತಮಿಳುನಾಡಿನ ತಿರ್ಪೂರು ಜಿಲ್ಲೆಯ ಅವಿನಾಶಿ ಪಟ್ಟಣದ ಬಳಿ ಕೇರಳಾ ಸರ್ಕಾರಿ ಬಸ್ ಮತ್ತು ಕಂಟೇನರ್ ನಡುವೆ ಡಿಕ್ಕಿಯಾಗಿ 20 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಕೊಯಂಬತ್ತೂರು- ಸೇಲಂ ರಾಷ್ಟ್ರೀಯ...

ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಯಲ್ಲಿ ಬಿರುಕು ವಿಚಾರ: ಸ್ಥಳಕ್ಕೆ ಇತಿಹಾಸ ತಜ್ಞ ಡಾ.ರಂಗರಾಜು ಭೇಟಿ, ಪರಿಶೀಲನೆ…

0
ಮೈಸೂರು,ಫೆ,20,2020(www.justkannada.in): ಮೈಸೂರು ನಗರ ಹೃದಯಭಾಗದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ  ಪ್ರತಿಮೆ ಸ್ಥಳಕ್ಕೆ ಇತಿಹಾಸ ತಜ್ಞ ಡಾ.ರಂಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ...

ನಿತ್ಯಾನಂದ ಸ್ವಾಮಿ ವಿರುದ್ದ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ…

0
ರಾಮನಗರ,ಫೆ,19,2020(www.justkannada.in): ಅತ್ಯಾಚಾರ, ಬಾಲಕಿಯರ ಅಪಹರಣ ಸೇರಿದಂತೆ ಹಲವು  ಪ್ರಕರಣಗಳ ಆರೋಪ ಎದುರಿಸುತ್ತಿರುವ ಬಿಡದಿ ನಿತ್ಯಾನಂದ ಸ್ವಾಮಿ ವಿರುದ್ದ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್​ ಜಾರಿ ಮಾಡಿದೆ. ರಾಮನಗರ 3ನೇ ಜಿಲ್ಲಾ ಸತ್ರ ನ್ಯಾಯಾಲಯ ನಿತ್ಯಾನಂದ...

ಭಾರತವನ್ನ ಪಾಕ್ ಗೆ ಒತ್ತೆ ಇಡುವ ಮನಸ್ಥಿತಿ ಕಾಂಗ್ರೆಸ್ ಪಕ್ಷದ್ದು- ಸಚಿವ ಶ್ರೀರಾಮುಲು ವಾಗ್ದಾಳಿ…

0
ರಾಯಚೂರು,ಫೆ,19,2020(www.justkannada.in): ಭಾರತವನ್ನ ಪಾಕ್ ಗೆ ಒತ್ತೆ ಇಡುವ ಮನಸ್ಥಿತಿ ಕಾಂಗ್ರೆಸ್ ಪಕ್ಷದ್ದು ಎಂದು  ಆರೋಗ್ಯ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು. ರಾಯಚೂರಿನಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ಭಯೋತ್ಪಾದನೆಗೆ ಪ್ರಚೋದನೆ ನೀಡಲು ಕಾಂಗ್ರೆಸ್ ಮುಂದಾಗಿದ್ದಾರೆ. ...

ಫೇಸ್ ಬುಕ್ ನೋಡಿ ಅದ್ಭುತ ಕಲಾವಿದನಾಗಿ ಬದಲಾದ ಗ್ರಾಮೀಣ ಯುವಕ: ಈತನ ಕಲೆ ನೋಡಿದ್ರೆ ಎಲ್ಲರೂ ಅಚ್ಚರಿ ಪಡೋದು...

0
ಕೊಡಗು,ಫೆಮ,19,2020(www.justkannada.in): ಸಾಮಾಜಿಕ ಜಾಲತಾಣಗಳಿಂದ ಯುವಕರು ದಾರಿ ತಪ್ಪುತ್ತಿದ್ದಾರೆ ಎನ್ನುವ ಕೆಲವರ ಆರೋಪದ ನಡುವೆ ಫೇಸ್‌ಬುಕ್ ನೋಡಿ ಯರವ ಜನಾಂಗದ ಯುವಕನೊಬ್ಬ ಅದ್ಭುತ ಕಲಾವಿದನಾಗಿ ಬದಲಾಗಿದ್ದು, ನಿಜ ಜೀವನದಲ್ಲಿ ಏಕಲವ್ಯನ ಕಥೆಯನ್ನು ನೆನಪಿಸುತ್ತಿದ್ದಾನೆ. ಖ್ಯಾತ ಕಲಾವಿದರೇ...

ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಜಾಗೊಳಿಸುವಂತೆ ಆಗ್ರಹ: ಮೈಸೂರಿನಲ್ಲಿ ಪ್ರಗತಿಪರ ಚಿಂತಕರಿಂದ ಪ್ರತಿಭಟನೆ…

0
ಮೈಸೂರು,ಫೆ,19,2020(www.justkannada.in): ಟಿಪ್ಪು ಹಾಗೂ ಪ್ರಗತಿಪರ ಚಿಂತಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನ  ಖಂಡಿಸಿ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಿರುದ್ಧ  ಪ್ರಗತಿಪರ ಚಿಂತಕರು ಪ್ರತಿಭಟನೆ ನಡೆಸಿದರು. ಟಿಪ್ಪು ಹಾಗೂ ಪ್ರಗತಿಪರ ಚಿಂತಕರ ಬಗ್ಗೆ ಅಡ್ಡಂಡ...

ನಾಳೆ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಇಲ್ಲ- ಡಿಸಿಎಂ ಲಕ್ಷ್ಮಣ್ ಸವದಿ ಸ್ಪಷ್ಟನೆ…

0
ಬೆಂಗಳೂರು,ಫೆ,19,2020(www.justkannada.in): ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆ ಸಾರಿಗೆ ಸಂಸ್ಥೆ ನೌಕರರು ಪ್ರತಿಭಟನೆ ನಡೆಸಲಿದ್ದು ಈ ಹಿನ್ನೆಲೆ ನಾಳೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ...

ಮಂಗಳೂರು ಗೋಲಿಬಾರ್ , ಇಬ್ಬರ ಸಾವಿಗೆ ಪೊಲೀಸ್ ಆಯುಕ್ತರೇ ಕಾರಣ- ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗಂಭೀರ ಆರೋಪ…

0
ಬೆಂಗಳೂರು,ಫೆ,19,2020(www.justkannada.in):  ವಿಧಾನಸಭಾ ಕಲಾಪದಲ್ಲಿ ಇಂದು ಮಂಗಳೂರು ಗಲಭೆ ಪ್ರಕರಣ ಪ್ರತಿಧ್ವನಿಸಿದ್ದು ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಜಟಾಪಟಿ ನಡೆಯಿತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಪೊಲೀಸ್ ಆಯುಕ್ತರು...

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು…

0
ಮೈಸೂರು,ಫೆ,19,2020(www.justkannada.in):  ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಬನ್ನೂರು-ಮಳವಳ್ಳಿ ರಸ್ತೆಯಲ್ಲಿ ಅಪಘಾತದಲ್ಲಿ ಈ ಘಟನೆ ನಡೆದಿದೆ. ಬನ್ನೂರು ಗ್ರಾಮದ ನಿವಾಸಿ ಸಿದ್ದಪ್ಪ ಮೃತಪಟ್ಟ ಬೈಕ್ ಸವಾರ....

‘ಬದುಕಿ ಬದುಕಿಸು’ ಬೀದಿನಾಟಕದ ಮೂಲಕ ರಸ್ತೆ ಸುರಕ್ಷತೆ , ಜೀವದ ರಕ್ಷೆ ಬಗ್ಗೆ ಜಾಗೃತಿ….

0
ಮೈಸೂರು,ಫೆ,19,2020(www.justkannada.in):  ಇತ್ತೀಚಿನ ದಿನಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಅಪಘಾತಗಳು ಜಾಸ್ತಿಯಾಗುತ್ತಿವೆ. ಈ ಹಿನ್ನೆಲೆ ರಸ್ತೆ ಸುರಕ್ಷತೆ , ಜೀವದ ರಕ್ಷೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ಮೈಸೂರಿನಲ್ಲಿ ಬೀದಿನಾಟಕ ಆಯೋಜಿಸಲಾಗಿತ್ತು. ಕೆಎಸ್ ಆರ್ ಟಿ...