ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವಂತೆ ಆಗ್ರಹಿಸಿ ಪ್ರತಿಭಟನೆ…
ಮೈಸೂರು,ಫೆ,19,2020(www.justkannada.in): ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಜಮಾಯಿಸಿದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ಸಹಯೋಗದಲ್ಲಿ ಪ್ರತಿಭಟನೆ ನಡೆಸಿ ಎಲ್ಲಾ...
ಪಾರ್ಕ್ ಮಾಡಿದ್ದ ಮಿನಿ ಬಸ್ ಮತ್ತು ಟಾಟಾ ಸುಮೋ ವಾಹನಕ್ಕೆ ದುಷ್ಕರ್ಮಿಗಳಿಂದ ಬೆಂಕಿ…
ಮೈಸೂರು,ಫೆ,19,2020(www.justkannada.in): ವ್ಯಕ್ತಿಯೋರ್ವರು ಪಾರ್ಕ್ ಮಾಡಿದ್ದ ಮಿನಿ ಬಸ್ ಮತ್ತು ಟಾಟಾ ಸುಮೋ ವಾಹನಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ನಾಚನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ...
ಬಿಜೆಪಿ ಪಾಲಾದ ದಾವಣಗೆರೆ ಮಹಾನಗರ ಪಾಲಿಕೆ: ‘ಕೈ’ಗೆ ಮುಖಭಂಗ…
ದಾವಣಗೆರೆ,ಫೆ,19,2020(www.justkannada.in): ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಬಿಜೆಪಿ ಜಯ ಸಾಧಿಸಿದೆ ಅಧಿಕಾರದ ಗದ್ದುಗೆ ಹಿಡಿದೆ. ಈ ಮೂಲಕ ಕಾಂಗ್ರೆಸ್ ಮುಖಭಂಗ ಅನುಭವಿಸಿದೆ.
ದಾವಣಗೆರೆ ಮಹಾನಗರ ಪಾಲಿಕೆಯ...
ಮೈಸೂರು ಪೌರಕಾರ್ಮಿಕರಿಗಾಗಿ ‘ಕಾಣದಂತೆ ಮಾಯವಾದನು’ ಚಿತ್ರತಂಡದಿಂದ ವಿಶೇಷ ಪ್ರದರ್ಶನ…
ಮೈಸೂರು,ಫೆ,19,2020(www.justkannada.in): ಸ್ವಚ್ಛ ನಗರಕ್ಕಾಗಿ ದುಡಿದ ಮೈಸೂರು ಪಾಲಿಕೆ ಪೌರಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಕಾಣದಂತೆ ಮಾಯವಾದನು ಚಿತ್ರತಂಡದಿಂದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ.
ಬ್ಯಾಕ್ ಬೆಂಚರ್ಸ್ ಮೋಷನ್ ಪಿಚ್ಚರ್ ಸಂಸ್ಥೆ ನಿರ್ಮಿಸಿರುವ "ಕಾಣದಂತೆ ಮಾಯವಾದನು" ಚಿತ್ರದ...
ಮೈಸೂರು ನಗರ ಹೃದಯಭಾಗದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು…
ಮೈಸೂರು,ಫೆ,19,2020(www.justkannada.in): ಮೈಸೂರು ನಗರದ ಹೃದಯ ಭಾಗದಲ್ಲಿ ಇರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು ಉಂಟಾಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯನ್ನ ಅಮೃತ ಶಿಲೆಯಲ್ಲಿ ನಿರ್ಮಾಣ ಮಾಡಲಾಗಿದ್ದು, ನಾಲ್ವಡಿ ನೆನಪಿನಾರ್ಥವಾಗಿ ಸರ್ ಎಂ ವಿಶ್ವೇಶ್ವರಯ್ಯ...
ವಿಧಾನಸಭಾ ಕಲಾಪಕ್ಕೆ ಬಹುತೇಕ ಸಚಿವರು ಗೈರು: ವಿಪಕ್ಷ ನಾಯಕ ಸಿದ್ಧರಾಮಯ್ಯ ಗರಂ…
ಬೆಂಗಳೂರು,ಫೆ,19,2020(www.justkannada.in): ಇಂದು ವಿಧಾನಸಭೆ ಕಲಾಪ ಆರಂಭದಲ್ಲಿ ಹಲವು ಸಚಿವರು ಗೈರಾಗಿದ್ದ ಹಿನ್ನೆಲೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನಸಭೆ ಕಲಾಪಕ್ಕೆ ಹಲವು ಸಚಿವರು ಗೈರಾಗಿದ್ದು. ಸಚಿವ ಕೆ.ಎಸ್ ಈಶ್ವರಪ್ಪ. ಡಾ.ಸುಧಾಕರ್ ಮಾತ್ರ ಉಪಸ್ಥಿತರಿದ್ದರು....
ಬಾದಾಮಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಮೀಸಲಿಡುವಂತೆ ಸಿಎಂ ಬಿಎಸ್ ವೈಗೆ ಮಾಜಿ ಸಿಎಂ ಸಿದ್ಧರಾಮಯ್ಯ ಪತ್ರ…
ಬೆಂಗಳೂರು,ಫೆ,19,2020(www.justkannada.in): ಬಜೆಟ್ ನಲ್ಲಿ ಬಾದಾಮಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಬಾದಾಮಿ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಅನುದಾನ ಬೇಕು. ಕ್ಷೇತ್ರದ ಅಭಿವೃದ್ದಿಗೆ...
ನಾಳೆ ಸಾರಿಗೆ ಸಂಸ್ಥೆ ನೌಕರರಿಂದ ಉಪವಾಸ ಸತ್ಯಾಗ್ರಹ: ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ…
ಬೆಂಗಳೂರು,ಫೆ,19,2020(www.justkannada.in): ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆ ಸಾರಿಗೆ ಸಂಸ್ಥೆ ನೌಕರರು ಪ್ರತಿಭಟನೆ ನಡೆಸಲಿದ್ದು ಈ ಹಿನ್ನೆಲೆ ನಾಳೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ರಾಜ್ಯ ರಸ್ತೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು...
ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್’ನಲ್ಲಿ ಚಿನ್ನ ಗೆದ್ದ ಸುನಿಲ್ ಕುಮಾರ್
ಬೆಂಗಳೂರು, ಫೆಬ್ರವರಿ 19, 2020 (www.justkannada.in): ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನ ಗ್ರಿಕೊ-ರೋಮನ್ ವಿಭಾಗದಲ್ಲಿ ಭಾರತದ ಸುನಿಲ್ ಕುಮಾರ್ ಅವರು ಚಿನ್ನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
87 ಕೆ.ಜಿ.ವಿಭಾಗದಲ್ಲಿ ಸ್ಪರ್ಧಿಸಿದ್ದ ಸುನಿಲ್ ಅವರು ಕಿರ್ಗಿಸ್ಥಾನದ ಅಜತ್...
ಇಂಡಿಯನ್ ಪ್ರಿಮಿಯರ್ ಲೀಗ್ 2020 ಸಂಪೂರ್ಣ ವೇಳಪಟ್ಟಿ ಇಲ್ಲಿದೆ
ಬೆಂಗಳೂರು, ಫೆಬ್ರವರಿ 19, 2020 (www.justkannada.in): ಇಂಡಿಯನ್ ಪ್ರಿಮಿಯರ್ ಲೀಗ್ 2020 ರ ಆವೃತ್ತಿಯ ವೇಳಪಟ್ಟಿಯನ್ನು ಬಿಸಿಸಿಐ ಅಧಿಕೃತವಾಗಿ ಪ್ರಕಟಿಸಿದೆ.
ಮಾರ್ಚ್ 29 ರಿಂದ ಮೇ. 24 ಕ್ಕೆ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯವು...



