ಡಿಕೆ ಶಿವಕುಮಾರ್ ಗಿಂತ ಅಪ್ಪಟ ಹಿಂದೂ ಯಾರೂ ಇಲ್ಲ- ಹಾಡಿಹೊಗಳಿದ ಸಚಿವ ದಿನೇಶ್ ಗುಂಡೂರಾವ್
ರಾಮನಗರ,ಆಗಸ್ಟ್,29,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹಾಡಿ ಹೊಗಳಿದ್ದಾರೆ.
ರಾಮನಗರದ ಮಾಗಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಸಚಿವ ದಿನೇಶ್ ಗುಂಡೂರಾವ್, ಡಿಸಿಎಂ ಡಿಕೆ ಶಿವಕುಮಾರ್ ರವರಿಗಿಂತ...
ನಶಾ ಮುಕ್ತ ಭಾರತ ಅಭಿಯಾನ: ಬೈಕ್ ಜಾಥಾ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ.
ಮೈಸೂರು ಆಗಸ್ಟ್,29,2025 (www.justkannada.in): ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಇಂದಿನಿಂದ 31ರವರೆಗೆ ಬಂಡೀಪುರದಿಂದ ಬೀದರ್ ವರೆಗೆ ಹಮ್ಮಿಕೊಂಡಿರುವ ಮೂರು ದಿನಗಳ ಬೈಕ್ ಜಾಥಾವನ್ನು...
ಧರ್ಮಸ್ಥಳ ಪ್ರಕರಣ: ಎಸ್.ಐ.ಟಿ ಎದುರು ಹಾಜರಾದ ಹುಡುಗಿ ಕಿಡ್ನಾಪ್ “ ಐ-ವಿಟ್ನೆಸ್ “.!
ಮೈಸೂರು, ಆ.೨೯,೨೦೨೫: ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು. ರಿಜಿಸ್ಟರ್ಡ್ ಪೋಸ್ಟ್ ಹಾಗು ಮೌಖಿಕವಾಗಿ ದೂರು ದಾಖಲಿಸಿದ ಮಹಿಳೆ. ಬೆಳ್ತಂಗಡಿ ವಿಶೇಷ ತನಿಖಾ ದಳಕ್ಕೆ ದೂರು. ಎಸ್ ಐಟಿ ಪೊಲೀಸರಿಗೆ ಕೇಸ್ ರಿಜಿಸ್ಟರ್ ಮಾಡಿದ...
ಒಸಾಕಾ ಮತ್ತು ನಗೋಯಾ ನಗರಗಳಿಗೆ ಬೆಂಗಳೂರಿನಿಂದ ನೇರ ವಿಮಾನ ಸೇವೆ: ಸಚಿವ ಎಂ.ಬಿ ಪಾಟೀಲ್ ಚರ್ಚೆ
ಬೆಂಗಳೂರು,ಆಗಸ್ಟ್,29,2025 (www.justkannada.in): ಜಪಾನ್ ದೇಶದ ಪ್ರಮುಖ ಕೈಗಾರಿಕಾ ನಗರಗಳಾಗಿರುವ ಒಸಾಕಾ ಮತ್ತು ನಗೋಯಾ ನಗರಗಳಿಗೆ ಬೆಂಗಳೂರಿನಿಂದ ನೇರ ವಿಮಾನಸೇವೆ ಆರಂಭಿಸುವ ಕುರಿತು ಬೆಂಗಳೂರಿನಲ್ಲಿ ಇರುವ ಆ ದೇಶದ ಕಾನ್ಸುಲ್ ಜನರಲ್ ಜತೆ ಬೃಹತ್...
ನಟ ಡಾ. ವಿಷ್ಣು ಅಭಿಮಾನಿಗಳಿಗೆ ಗುಡ್‌ನ್ಯೂಸ್: ಅಭಿಮಾನ್ ಸ್ಟುಡಿಯೋ ಜಾಗ ಹಿಂಪಡೆಯಲು ಸರ್ಕಾರ ನಿರ್ಧಾರ
ಬೆಂಗಳೂರು,ಆಗಸ್ಟ್,29,2025 (www.justkannada.in): ನಟ ದಿ. ಡಾ.ವಿಷ್ಣುವರ್ದನ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಡಾ.ವಿಷ್ಣು ಅವರ ಸಮಾಧಿ ನೆಲಸಮ ಮಾಡಲಾಗಿದ್ದ ಅಭಿಮಾನ್ ಸ್ಟುಡಿಯೋದ ಜಾಗವನ್ನ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಕೆಂಗೇರಿ ಹೋಬಳಿ ಸಮೀಪದಲ್ಲಿರುವ ಅಭಿಮಾನ್...
ಬರೀ ಮೈಸೂರಿಗೆ “WORLD FAMOUS” ಆಯ್ತಾ ನಮ್ ದಸರಾ..?
ಮೈಸೂರು, ಆ.೨೯,೨೦೨೫: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹೆಸರಿಗಷ್ಟೆ ವಿಶ್ವವಿಖ್ಯಾತವಾಗಿದೆ. ವಿದೇಶಿಗರಿಗಿರಲಿ ಹೊರ ರಾಜ್ಯದವರಿಗೆ ಮೈಸೂರು ದಸರಾ ಬಗ್ಗೆ ಯಾವುದೇ ಅಪ್ಡೇಟ್ಸ್ ಲಭಿಸುತ್ತಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಉನ್ನತಮಟ್ಟದ ಸಭೆ ನಡೆದು ತಿಂಗಳಾಗಿದೆ....
ಗಿರೀಶ್ ಮಟ್ಟಣ್ಣನವರ್ ವಿರುದ್ದ ರಾಜ್ಯ ಮಹಿಳಾ ಆಯೋಗಕ್ಕೆ ದೂರು
ದಕ್ಷಿಣ ಕನ್ನಡ, ಆಗಸ್ಟ್, 29,2025 (www.justkannada.in): ಸಾಮಾಜಿಕ ಕಾರ್ಯಕರ್ತ ಹಾಗೂ ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಗಿರೀಶ್ ಮಟ್ಟಣನವರ್ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ...
ಬೈಕ್ ಗೆ ಕೆಎಸ್.ಆರ್.ಟಿ.ಸಿ ಬಸ್ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ
ಮಂಡ್ಯ,ಆಗಸ್ಟ್,29,2025 (www.justkannada.in): ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅಂಚೆಬೀರನಹಳ್ಳಿ ಬಳಿ ಈ ಘಟನೆ ನಡೆದಿದೆ....
ಸುಜಾತಾ ಭಟ್ ಗೆ ಸೂಕ್ತ ಭದ್ರತೆ ಒದಗಿಸಿ-ಎಸ್ ಐಟಿಗೆ ಮಹಿಳಾ ಆಯೋಗ ಪತ್ರ
ಬೆಂಗಳೂರು,ಆಗಸ್ಟ್,29,2025 (www.justkannada.in): ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರಾದ ಸುಜಾತಾ ಭಟ್ ಅವರಿಗೆ ಸೂಕ್ತ ರಕ್ಷಣೆ, ಭದ್ರತೆಯನ್ನ ಒದಗಿಸುವಂತೆ ಎಸ್ ಐಟಿಗೆ ರಾಜ್ಯ ಮಹಿಳಾ ಆಯೋಗ ಒತ್ತಾಯಿಸಿದೆ.
ಈ ಕುರಿತು ಎಸ್ಐ ಟಿಗೆ ಪತ್ರ ಬರೆದಿರುವ...













