Sunday, May 3, 2026
Home Blog Page 4110

ನಮಗೂ ಮೆಡಿಕಲ್ ಕಾಲೇಜು ಕೊಡಿ- ಸಿಎಂ ಬಿಎಸ್ ವೈ ಭೇಟಿಯಾಗಿ ಮನವಿ ಸಲ್ಲಿಸಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್…

0
ಬೆಂಗಳೂರು,ಫೆ,18,2020(www.justkannada.in): ಹಿಂದಿನ ಬಜೆಟ್ ನಲ್ಲಿ ಘೋಷಣೆಯಾಗಿರುವ ಮೆಡಿಕಲ್ ಕಾಲೇಜನ್ನ ಕನಕಪುರಕ್ಕೆ ನೀಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಮನವಿ ಸಲ್ಲಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ...

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಚಾಲಕ, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಆಹ್ವಾನ..

0
ಬೆಂಗಳೂರು,ಫೆ,18,2020(www.justkannada.in):  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚಾಲಕ , ಚಾಲಕ-ಕಂ-ನಿರ್ವಾಹಕ, ದರ್ಜೆ-3 ಹುದ್ದೆಗಳನ್ನ ನೇರನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. 1200 ಚಾಲಕ ಹುದ್ದೆಗಳು ಮತ್ತು 2545 ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ನೇರ...

ವಿಧಾನಸಭೆಯಲ್ಲಿ ಸಿಎಎ, ಎನ್ ಆರ್ ಸಿ ಪ್ರತಿಧ್ವನಿ: ಕಲಾಪ ಬಹಿಷ್ಕರಿಸಿ ಸಭಾತ್ಯಾಗ ಮಾಡಿದ ಕಾಂಗ್ರೆಸ್ ಸದಸ್ಯರು…

0
ಬೆಂಗಳೂರು,ಫೆ,18,2020(www.justkannada.in): ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್ ಆರ್ ಸಿ ವಿಚಾರ ಇಂದು ರಾಜ್ಯ ವಿಧಾನಸಭೆ ಕಲಾಪದಲ್ಲಿ ಪ್ರತಿಧ್ವನಿಸಿತು. ವಿಧಾನಸಭೆ ಕಲಾಪದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ಎನ್ ಆರ್ ಸಿ ಮತ್ತು ಮಂಗಳೂರು ಗೋಲಿಬಾರ್...

ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹ: ಕಾಡಾ ಕಚೇರಿಗೆ ಮುತ್ತಿಗೆ ಹಾಕಲು  ರೈತರಿಂದ ಯತ್ನ….

0
ಮೈಸೂರು,ಫೆ,18,2020(www.justkannada.in): ಬೇಸಿಗೆ ಬೆಳೆಗೆ ನೀರು ಬಿಡುವಂತೆ ಆಗ್ರಹಿಸಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾವೇರಿ ಹಾಗೂ ಕಬಿನಿ ಅಚ್ಚುಕಟ್ಟು‌ ನಾಲೆಗಳಿಗೆ ನೀರು ಹರಿಸುವಂತೆ ರಾಜ್ಯ ಕಬ್ಬುಬೆಳೆಗಾರರ ಸಂಘದಿಂದ...

ಫೆ.24 ರಂದು ಜಯಚಾಮರಾಜೇಂದ್ರ ಒಡೆಯರ್ ಜನ್ಮ ಶತಮಾನೋತ್ಸವ: ಮೂರು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್..

0
ಮೈಸೂರು,ಫೆ,18,2020(www.justkannada.in): ಫೆಬ್ರವರಿ 24 ರಂದು ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು ಜಯಚಾಮರಾಜೇಂದ್ರ ಒಡೆಯರ್ ರಚಿಸಿರುವ ಕೃತಿಯನ್ನ ಅಂದು ಲೋಕಾರ್ಪಣೆ ಮಾಡಲಾಗುತ್ತದೆ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್...

ವಿಧಾನಸಭೆಯಲ್ಲಿ ಸಿಎಂ ಬಿಎಸ್ ವೈ ನೂತನ ಸಚಿವರ ಪರಿಚಯ ಮಾಡಿಕೊಡಲು ಮುಂದಾದ ವೇಳೆ ಮಾಜಿ ಸಿಎಂ...

0
ಬೆಂಗಳೂರು,ಫೆ,18,2020(www.justkannada.in): ಇತ್ತೀಚೆಗಷ್ಟೆ ಬಿಜೆಪಿ ಸರ್ಕಾರದ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸಚಿವರನ್ನ ಸಿಎಂ ಬಿಎಸ್ ಯಡಿಯೂರಪ್ಪ ಇಂದು ವಿಧಾನಸಭೆಯಲ್ಲಿ ಪರಿಚಯ ಮಾಡಿಕೊಟ್ಟರು. ವಿಧಾನಸಭೆ ಕಲಾಪದಲ್ಲಿ ನೂತನ ಸಚಿವರ ಪರಿಚಯಕ್ಕೆ ಮುಂದಾದ ಸಿಎಂ ಬಿಎಸ್ ಯಡಿಯೂರಪ್ಪ...

ಮಾಜಿ ಸಿಎಂ ಸಿದ್ಧರಾಮಯ್ಯರನ್ನ ಹೊಗಳಿದ ಸಂಸದ ಪ್ರತಾಪ್ ಸಿಂಹ ಅವರ ಕಾಲೆಳೆದ ಹೆಚ್.ಸಿ ಮಹದೇವಪ್ಪ…

0
ಮೈಸೂರು,ಫೆ,18,2020(www.justkannada.in): ಮೈಸೂರಿನ ಜಯದೇವ ಆಸ್ಪತ್ರೆ ನಿರ್ಮಾಣವಾದ ವಿಚಾರ ಕುರಿತು ಮಾಜಿ ಸಿಎಂ ಸಿದ್ಧರಾಮಯ್ಯರನ್ನ ಮೈಸೂರು –ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೊಗಳಿ ಫೇಸ್ ಬುಕ್ ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ ಪೋಸ್ಟ್ ಮಾಡಿರುವ...

ಔಷಧ ದುರುಪಯೋಗ ಆರೋಪ: ಡಾ.ಕುಮಾರಸ್ವಾಮಿ, ಡಾ.ಸಿ.ಎನ್‌ ಮಂಜುನಾಥ ವಿರುದ್ಧ ಎಫ್ ಐಆರ್ ದಾಖಲು

0
ಬೆಂಗಳೂರು, ಫೆಬ್ರವರಿ .18, 2020 (www.justkannada.in): ಔಷಧ ದುರುಪಯೋಗ ಆರೋಪದ ಮೇಲೆ ಎಚ್‌ಸಿಜಿ ಕ್ಯಾನ್ಸರ್‌ ಆಸ್ಪತ್ರೆ ವೈದ್ಯ ಡಾ.ಕುಮಾರಸ್ವಾಮಿ ಜಿ.ಕಲ್ಲೂರ ಮತ್ತು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌...

ಸ್ಯಾಂಡಲ್ ವುಡ್ ಗೆ ಅಗ್ನಿ ಶ್ರೀಧರ್ ಕಮ್ ಬ್ಯಾಕ್….

0
  ಬೆಂಗಳೂರು,ಫೆ,18(www.justkannada.in): 'ಕಿರಗೂರಿನ ಗಯ್ಯಾಳಿಗಳು' ಚಿತ್ರದ ನಂತರ ಸಾಹಿತ್ಯದ ಕೃಷಿಯಲ್ಲಿ ಮಗ್ನರಾಗಿದ್ದ ಅಗ್ನಿ ಶ್ರೀಧರ್ ಇದೀಗ ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡಿದ್ದಾರೆ. ಮನರಂಜನೆಯ ಜತೆಗೆ ಭೂಗತ ಜಗತ್ತನ್ನಾಳಿದ ಜೈರಾಜ್ ಕಥೆಯನ್ನು ಚಿತ್ರದ ಮೇಲೆ...

ತಮ್ಮ ನಿವಾಸದಲ್ಲಿ ಯಾವುದೇ ಶಾಸಕರ ಸಭೆ ನಡೆದಿಲ್ಲ-ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟನೆ…

0
ಬೆಂಗಳೂರು,ಫೆ,18,2020(www.justkannada.in):  ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರ ನಿವಾಸದಲ್ಲಿ ಭಿನ್ನಮತೀಯ ಶಾಸಕರ ಸಭೆ ನಡೆದಿದೆ ಎಂಬ ಸುದ್ದಿಯಾದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವ ಜಗದೀಶ್ ಶೆಟ್ಟರ್ ನಮ್ಮ ಮನೆಯಲ್ಲಿ ಯಾವುದೇ...