Sunday, May 3, 2026
Home Blog Page 4111

ಪೊಲೀಸ್ ಪೇದೆ ಮೇಲೆ ನಟ ದರ್ಶನ್ ಅಭಿಮಾನಿಗಳಿಂದ ಹಲ್ಲೆ….

0
  ಬೆಂಗಳೂರು,ಫೆ,18(www.justkannada.in): ನಟ ದರ್ಶನ್ ಹುಟ್ಟುಹಬ್ಬದ ಆಚರಣೆ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸ್ ಪೇದೆ ಮೇಲೆ ದರ್ಶನ್ ಅಭಿಮಾನಿಗಳು ಹಲ್ಲೆ ನಡೆಸಿದ್ದಾರೆ. ರಾಜರಾಜೇಶ್ವರಿ ನಗರದ ಐಡಿಯಲ್ ಹೋಂ ಲೇಔಟ್ ಬಳಿ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಒಬ್ಬರ ಮೇಲೆ...

ಮಾಯಬಜಾರ್ ಟ್ರೈಲರ್ ಗೆ ಉತ್ತಮ ಪ್ರತಿಕ್ರಿಯೆ…

0
ಬೆಂಗಳೂರು,ಫೆ,18,(www.justkannada.in): ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಹೋಂ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಎರಡನೇ ಸಿನಿಮಾ ಮಾಯಾಬಜಾರ್  ಟ್ರೈಲರ್ ಲಾಂಚ್ ಆಗಿದೆ. ಈಗಾಗಲೇ ಟೀಸರ್ ಮತ್ತು ಹಾಡುಗಳ ಮೂಲಕ ಸದ್ದು ಮಾಡಿರುವ ಈ...

ಕಂಬಳದಲ್ಲೀಗ ಮತ್ತೊಬ್ಬ ಉಸೇನ್ ಬೋಲ್ಟ್: ಶ್ರೀನಿವಾಸ್ ಗೌಡ ದಾಖಲೆ ಮುರಿದ ನಿಶಾಂತ್ ಶೆಟ್ಟಿ…

0
ದಕ್ಷಿಣ ಕನ್ನಡ,ಫೆ,18,2020(www.justkannada.in):  ಕಂಬಳ ಅಖಾಡದಲ್ಲಿ ಹೊಸ ಹೊಸ ದಾಖಲೆಗಳ ನಿರ್ಮಾಣವಾಗುತ್ತಿದ್ದು, ಕಂಬಳ ಓಟದಲ್ಲಿ ಶ್ರೀನಿವಾಸ್ ಗೌಡ ವೇಗವಾಗಿ ಓಡಿ ಕರ್ನಾಟಕದ ಉಸೇನ್ ಬೋಲ್ಟ್ ಎಂತಲೇ ಕರೆಸಿಕೊಂಡಿದ್ದಾರೆ. ಇದೀಗ ಮತ್ತೊಬ್ಬ ಕಂಬಳ ಕಲಿ ಶ್ರೀನಿವಾಸ್...

ಉಪಚುನಾವಣೆಯಲ್ಲಿ ಗೆಲುವು ಹಿನ್ನೆಲೆ: ಸಿಎಂ ಬಿಎಸ್ ವೈ ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಡಿಸಿಎಂ ಲಕ್ಷ್ಮಣ್ ಸವದಿ…

0
  ಬೆಂಗಳೂರು,ಫೆ,18,2020(www.justkannada.in):  ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಡಿಸಿಎಂ ಲಕ್ಷ್ಮಣ್ ಸವದಿ ಧನ್ಯವಾದ ಸಲ್ಲಿಸಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿದ ಡಿಸಿಎಂ ಲಕ್ಷ್ಮಣ್ ಸವದಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ...

ನಾನು ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿಗೆ ಮತ ಹಾಕಿದ್ದೇನೆ- ಮಾಜಿ ಸಚಿವ ಜಿ.ಟಿ ದೇವೇಗೌಡ ಹೇಳಿಕೆ…

0
ಬೆಂಗಳೂರು,ಫೆ,17,2020(www.justkannada.in):  ಇಂದು ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿಗೆ ಮತ ಚಲಾಯಿಸಿದ್ದೇನೆ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ...

ವಿಧಾನ ಪರಿಷತ್ ಸದಸ್ಯರಾಗಿ ಡಿಸಿಎಂ ಲಕ್ಷ್ಮಣ್ ಸವದಿ ಆಯ್ಕೆ…

0
ಬೆಂಗಳೂರು,ಫೆ,17,2020(www.justkannada.in):  ವಿಧಾನ ಪರಿಷತ್ ಸದಸ್ಯರಾಗಿ ಡಿಸಿಎಂ ಲಕ್ಷ್ಮಣ್ ಸವದಿ ಆಯ್ಕೆಯಾಗಿದ್ದಾರೆ. ಇಂದು ನಡೆದ ವಿಧಾನ ಪರಿಷತ್ ನ ಒಂದು ಸ್ಥಾನ ಚುನಾವಣೆಯಲ್ಲಿ 113 ಮತಗಳನ್ನ ಪಡೆದು ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವು ಸಾಧಿಸಿದ್ದಾರೆ....

ಉನ್ನತ ಶಿಕ್ಷಣದ ಎಲ್ಲಾ ಯೋಜನೆಗಳು ವಿದ್ಯಾರ್ಥಿ ಕೇಂದ್ರಿತವಾಗಿರಲಿ- ಡಿಸಿಎಂ  ಡಾ. ಅಶ್ವತ್ಥನಾರಾಯಣ್

0
ಬೆಂಗಳೂರು,ಫೆ,17,2020(www.justkannada.in):  ಉನ್ನತ ಶಿಕ್ಷಣ ಸಂಬಂಧ ಎಲ್ಲ ಯೋಜನೆಗಳು ವಿದ್ಯಾರ್ಥಿ ಕೇಂದ್ರಿತವಾಗಿರಬೇಕು ಹೊರತು, ಆಡಳಿತಾತ್ಮಕ ದೃಷ್ಟಿಯಿಂದ ಇರಬಾರದು ಎಂದು ಉನ್ನತ ಶಿಕ್ಷಣ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ್ ತಿಳಿಸಿದ್ದಾರೆ. ಬ್ರಿಟಿಷ್‌ ಕೌನ್ಸಿಲ್‌ ಸಹಯೋಗದಲ್ಲಿ ಉನ್ನತ...

ಪತಿ ಕಿರುಕುಳ ತಾಳಲಾರದೆ ಹಿನ್ನೆಲೆ ಗಾಯಕಿ ಆತ್ಮಹತ್ಯೆಗೆ ಶರಣು…

0
ಬೆಂಗಳೂರು,ಫೆ,17,2020(www.justkannada.in): ಪತಿಯ ಕುರುಕುಳ ತಾಳಲಾರದೆ ಹಿನ್ನೆಲೆ ಗಾಯಕಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಾಳಗಾಳದಲ್ಲಿ ಈ ಘಟನೆ ನಡೆದಿದೆ. ಸುಶ್ಮಿತಾ ಆತ್ಮಹತ್ಯೆಗೆ ಶರಣಾದ ಹಿನ್ನೆಲೆ ಗಾಯಕಿ.  ಒಂದುವರೆ ವರ್ಷದ ಹಿಂದೆ...

ಮೈಸೂರಿನ ಐಶ್(AIISH)ನಲ್ಲಿ ವಿಚಾರ ಸಂಕಿರಣ: ಸಂವಹನ ದೋಷವುಳ್ಳ ಮಕ್ಕಳಿಗೆ  ಬಾಲ್ಯ ಶಿಕ್ಷಣ, ಮಹತ್ವದ ಬಗ್ಗೆ ತಿಳಿಸಿದ ಗಣ್ಯರು…

0
ಮೈಸೂರು,ಫೆ, 17,2020(www.justkannada.in):  ವಿಶೇಷ ಮಕ್ಕಳ ಸುಧಾರಣೆಗಾಗಿ ದೇಶಾದ್ಯಂತ ಎಲ್ಲಾ ಕೇಂದ್ರೀಯ ವಿದ್ಯಾಲಯದಲ್ಲಿ ಒಬ್ಬ ವಿಶೇಷ ಶಿಕ್ಷಕ ಇರಬೇಕು ಎಂದು ಭಾರತ ಸರ್ಕಾರ ಹೇಳಿದೆ ಎಂದು  ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ನಿರ್ದೇಶಕಿ...

ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ. ಮಾರ್ಚ್ 3 ರಂದು ನಾಲ್ವರು ಅಪರಾಧಿಗಳಿಗೆ  ಗಲ್ಲುಶಿಕ್ಷೆ ಜಾರಿ..

0
ನವದೆಹಲಿ,ಫೆ,17,2020(www.justkannada.in): ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 3 ರಂದು ನಾಲ್ವರು ಅಪರಾಧಿಗಳಿಗೆ  ಗಲ್ಲುಶಿಕ್ಷೆ ಜಾರಿಗೊಳಿಸಿ ದೆಹಲಿ ಪಟಿಯಾಲ ಹೌಸ್ ಕೋರ್ಟ್ ಆದೇಶಿಸಿದೆ. ದೆಹಲಿ ಪಟಿಯಾಲ್ ಹೌಸ್ ಕೋರ್ಟ್ 3ನೇ ಬಾರಿಗೆ...