ಶಿವರಾತ್ರಿಗೆ ಕಿಚ್ಚನ ‘ಕೋಟಿಗೊಬ್ಬ 3’ ಟೀಸರ್ ಬಿಡುಗಡೆ
ಬೆಂಗಳೂರು, ಫೆಬ್ರವರಿ 17, 2020 (www.justkannada.in): ಇದೇ ಶುಕ್ರವಾರ ಮಹಾಶಿವರಾತ್ರಿ ದಿನ ಕೋಟಿಗೊಬ್ಬ 3 ಟೀಸರ್ ಬಿಡುಗಡೆಯಾಗಲಿದೆ.
ಈಗಾಗಲೇ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದ ಚಿತ್ರತಂಡ ಚಿತ್ರದ ಬಗ್ಗೆ ಕುತೂಹಲ ಹುಟ್ಟುವಂತೆ ಮಾಡಿತ್ತು. ಈ...
ವ್ಯಾಲಂಟೈನ್ ಡೇ ಬಗ್ಗೆ ರಶ್ಮಿಕಾ ಮಂದಣ್ಣ ಹೇಳಿದ್ದು ಹೀಗೆ….
ಬೆಂಗಳೂರು, ಫೆಬ್ರವರಿ 17, 2020 (www.justkannada.in): ಪ್ರೇಮಿಗಳು ಕೈ ಕೈ ಹಿಡಿದು ಓಡಾಡುವುದು, ರೊಮ್ಯಾನ್ಸ್ ಮಾಡುತ್ತಿರೋದು ನೋಡಿದರೆ ಕಲ್ಲು ಹೊಡೆಯಬೇಕು ಅನ್ನಿಸುತ್ತೆ ಎಂದಿದ್ದಾರೆ ನಟಿ ರಶ್ಮಿಕಾ.
ವ್ಯಾಲಂಟೈನ್ ಡೇ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಮಾತನಾಡಿದ್ದು,...
ಚಾಲೆಂಜಿಂಗ್ ಸ್ಟಾರ್ ‘ರಾಬರ್ಟ್’ ಅವತಾರಕ್ಕೆ ಸಖತ್ ರೆಸ್ಪಾನ್ಸ್
ಬೆಂಗಳೂರು, ಫೆಬ್ರವರಿ 17, 2020 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹುನಿರೀಕ್ಷಿತ ಚಿತ್ರ 'ರಾಬರ್ಟ್' ಸಿನಿಮಾದ ಟೀಸರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲಿ ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬವನ್ನ ಆಚರಿಸಿಕೊಂಡ...
ಕೃಷಿ, ನೀರಾವರಿಗೆ ಹೆಚ್ಚು ಹೊತ್ತು: ನೆರೆ ಪೀಡಿತರಿಗೆ ಸ್ಪಂದಿಸಿ ಸರ್ಕಾರ ಕಾರ್ಯ ನಿರ್ವಹಣೆ- ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜುಭಾಯಿವಾಲಾರಿಂದ...
ಬೆಂಗಳೂರು,ಫೆ,17,2020(www.justkannada.in): ರಾಜ್ಯ ಸರ್ಕಾರ ಕೃಷಿ, ನೀರಾವರಿಗೆ ಹೆಚ್ಚು ಹೊತ್ತು ನೀಡಿದ್ದು ನೆರೆ ಪೀಡಿತರಿಗೆ ಸ್ಪಂದಿಸಿ ಸರ್ಕಾರ ಕಾರ್ಯ ನಿರ್ವಹಣೆ ಮಾಡುತ್ತಿದೆ ಎಂದು ರಾಜ್ಯಪಾಲ ವಜುಭಾಯಿವಾಲಾ ತಿಳಿಸಿದರು.
ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ಜಂಟಿ...
ಪಾಕ್ ಪರ ಘೋಷಣೆ ಕೇಸ್: ಮೂವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ..
ಹುಬ್ಬಳ್ಳಿ,ಫೆ,17,2020(www.justkannada.in): ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೆ...
ಬೈಕ್ ನಲ್ಲಿ ತೆರೆಳುತ್ತಿದ್ದ ವೇಳೆ ಮೊಬೈಲ್ ಬ್ಲಾಸ್ಟ್: ವ್ಯಕ್ತಿಗೆ ಗಂಭೀರ ಗಾಯ…
ಮೈಸೂರು,ಫೆ,17,2020(www.justkannada.in): ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮೊಬೈಲ್ ಬ್ಲಾಸ್ಟ್ ಆದ ಪರಿಣಾಮ ಬೈಕ್ ಸವಾರ ಕುಸಿದು ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸಮೀಪ ಹುಲ್ಲಹಳ್ಳಿಯಲ್ಲಿ...
ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ನನ್ನ ಬೇಡಿಕೆ ಅಲ್ಲ, ಅದು ಮನವಿ-ಸಚಿವ ಆನಂದ್ ಸಿಂಗ್…
ಬೆಂಗಳೂರು,ಫೆ,17,2020(www.justkannada.in): ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ನನ್ನ ಬೇಡಿಕೆ ಅಲ್ಲ. ಅದು ಮನವಿ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಮಾತನಾಡಿದ ಸಚಿವ ಆನಂದ್ ಸಿಂಗ್, ವಿಜಯನಗರ ಪ್ರತ್ಯೇಕ ಜಿಲ್ಲೆ...
ಪಾಕ್ ಪರ ಘೋಷಣೆ ಪ್ರಕರಣ: ಮೂವರು ವಿದ್ಯಾರ್ಥಿಗಳನ್ನ ಮತ್ತೆ ಬಂಧಿಸಿದ ಪೊಲೀಸರು…
ಹುಬ್ಬಳ್ಳಿ,ಫೆ,17,2020(www.justkannada.in): ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳನ್ನ ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಫೆಬ್ರವರಿ 15 ರಂದು ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಜಮ್ಮಕಾಶ್ಮೀರ ಮೂಲದ ವಿದ್ಯಾರ್ಥಿಗಳಾದ ...
ಎಲ್’ಪಿಜಿ ದರ ಹೆಚ್ಚಳ ಖಂಡಿಸಿ ಮೈಸೂರಲ್ಲಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರಿಂದ ಪ್ರತಿಭಟನೆ
ಮೈಸೂರು, ಫೆಬ್ರವರಿ 16, 2020 (www.justkannada.in): ಎಲ್ ಪಿ ಜಿ ದರ ಹೆಚ್ಚಳ ಹಿನ್ನೆಲೆ
ಕರ್ನಾಟಕ ಸೇನಾ ಪಡೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.
ನಗರದ ಆರ್ ಟಿ ಒ ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು...
ಉಡುಪಿ ಜಿಲ್ಲೆಯ ಮಾಳ ಸಮೀಪದ ಬಸ್ ಅಪಘಾತ ಪ್ರಕರಣ: ಮುಗಿಲು ಮುಟ್ಟಿದ ಮೃತರ ಕುಟುಂಬದವರ ರೋದನ
ಉಡುಪಿ, ಫೆಬ್ರವರಿ 16, 2020 (www.justkannada.in): ಉಡುಪಿ ಜಿಲ್ಲೆಯ ಮಾಳ ಸಮೀಪದ ಎಸ್ ಕೆ ಬಾರ್ಡರ್ ನಲ್ಲಿ ಬಸ್ ಅಪಘಾತ ಪ್ರಕರಣದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದು
ಘಟನೆಯಲ್ಲಿ 31 ಪ್ರಯಾಣಿಕರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಲವು ಗಾಯಾಳುಗಳು ಕಾರ್ಕಳದ...



