ಮೂರನೇ ಬಾರಿಗೆ ದಿಲ್ಲಿ ಗದ್ದುಗೆ: ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಕೇಜ್ರೀವಾಲ್
ನವದೆಹಲಿ, ಫೆಬ್ರವರಿ 16, 2020 (www.justkannada.in): ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಅರವಿಂದ ಕೇಜ್ರಿವಾಲ್ ಭಾನುವಾರ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 2ರವರೆಗೆ ರಾಮ್‌ಲೀಲಾ ಮೈದಾನದ...
ಸಿದ್ದರಾಮಯ್ಯ ಹೋರಾಟಗಾರ ಅಂತ ಇವತ್ತು ಗೊತ್ತಾಯ್ತು ಎಂದ ಸಚಿವ ವಿ.ಸೋಮಣ್ಣ….
ಮೈಸೂರು,ಫೆ,15,2020(www.justkannada.in): ಶಾಹೀನ್ ಶಾಲೆ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿರುವುದನ್ನ ಖಂಡಿಸಿ ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ...
ನಾವು ರಾಮನ ವಿರೋಧಿಗಳಲ್ಲ: ಹಿಂದೂ ಮುಸ್ಲೀಂ ಬೇರೆ ಮಾಡಲು ಸಿಎಎ ಮತ್ತು ಎನ್ ಆರ್ ಸಿ ಕಾಯ್ದೆ ಜಾರಿ-...
ಬೆಂಗಳೂರು,ಫೆ,15,2020(www.juskannada.in): ನಾವು ರಾಮನ ವಿರೋಧಿಗಳಲ್ಲ. ನಾವು ಗಾಂಧಿಯ ರಾಮನ ಪರ. ಇದ್ದೇವೆ. ಅಂದ್ರೆ ಗೂಡ್ಸೆ ರಾಮನ ಪರ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ತಿಳಿಸಿದರು.
ಸಿಎಎ ಮತ್ತು ಎನ್ ಅರ್ ಸಿ...
ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮಾಡಿದ್ದ ವಿದ್ಯಾರ್ಥಿಗಳ ವಿರುದ್ದ ದೇಶದ್ರೋಹ ಪ್ರಕರಣ ದಾಖಲು- ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್....
ಹುಬ್ಬಳ್ಳಿ,ಫೆ,15,2020(www.justkannada.in): ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳ ವಿರುದ್ದ ದೇಶದ್ರೋಹ ಹಾಗೂ ಕೋಮು ಸೌಹಾರ್ದ ಕದಡುವ ಪ್ರಕರಣ ದಾಖಲಿಸಿದ್ದೇವೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್ ದಿಲೀಪ್...
ಮೀಸಲಾತಿ ಮೂಲಭೂತ ಹಕ್ಕಲ್ಲ ಎಂಬ ಸುಪ್ರೀಂ ಆದೇಶಕ್ಕೆ ರಿ ಪಿಟಿಷನ್ ಹಾಕುವಂತೆ ಒತ್ತಾಯಿಸಿ ಪ್ರತಿಭಟನೆ….
ಮೈಸೂರು,ಫೆ,15,2020(www.justkannada.in): ಮೀಸಲಾತಿ ಮೂಲಭೂತ ಹಕ್ಕಲ್ಲ. ಮೀಸಲಾತಿ ಆಯಾ ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟದ್ದು ಎಂಬ ಸುಪ್ರೀಂ ಕೋರ್ಟ್ ತೀರ್ಪು ನೀಡುವ ಹಿನ್ನೆಲೆ, ಸುಪ್ರೀಂ ಆದೇಶಕ್ಕೆ ರಿ ಪಿಟಿಷನ್ ಹಾಕುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ...
ನಟರಾದ ದರ್ಶನ್, ಸುದೀಪ್, ಸಲ್ಮಾನ್ ಖಾನ್ ಇವರಿಗೆ ಸಮರಲ್ಲ, ಇವರೇ ನಿಜವಾದ ಹೀರೋ ಎಂದ ಸಚಿವ ಸುರೇಶ್ ಕಮಾರ್...
ಮಂಗಳೂರು, ಫೆ.15, 2020 : (www.justkannada.in news ) ಕಿತ್ತಳೆ ಹಣ್ಣು ವ್ಯಾಪಾರಿ, ಅಕ್ಷರಸಂತ ಪದ್ಮಶ್ರೀ ಪುರಸ್ಕೃತ ಹಾಜಬ್ಬ ಅವರ ನ್ಯೂ ಪಡ್ಪು ಸರಕಾರಿ ಶಾಲೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶನಿವಾರ...
ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ: ಕಣದಿಂದ ನಿವೃತ್ತಿ ಪಡೆದ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್…
ಬೆಂಗಳೂರು,ಫೆ,15,2020(www.justkannada.in): ಫೆಬ್ರವರಿ 17 ರಂದು ನಡೆಯುವ ವಿಧಾನಪರಿಷತ್ ನ ಒಂದು ಸ್ಥಾನದ ಚುನಾವಣಾ ಕಣದಿಂದ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್ ಹಿಂದೆ ಸರಿದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ್ ಸವದಿ ಗೆಲುವಿನ...
ಹುಬ್ಬಳ್ಳಿಯಲ್ಲಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಪೊಲೀಸರ ವಶಕ್ಕೆ
ಹುಬ್ಬಳ್ಳಿ,ಫೆ,15,2020(www.justkannada,iun): ಹುಬ್ಬಳ್ಳಿಯ ಕೆಎಲ್ ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ.
ಹುಬ್ಬಳ್ಳಿ ಕೆಎಲ್ ಇ ಇಂಜಿನಿಯರಿಂಗ್ ಕಾಲೇಜನಲ್ಲಿ ಈ ಘಟನೆ ನಡೆದಿದೆ. ಸಿವಿಲ್ ಇಂಜಿನಿಯರಿಂಗ್...
ಹೆದ್ದಾರಿ ದರೋಡೆಕೋರರ ಬಂಧನ ಪ್ರಕರಣ: ಪೊಲೀಸ್ ಪೇದೆಯ ಪುತ್ರನ ರಕ್ಷಣೆಗೆ ಮುಂದಾಯ್ತಾ ಪೊಲೀಸ್ ಇಲಾಖೆ..?
ಮಂಡ್ಯ,ಫೆ,15,2020(www.justkannada.in): ಹೆದ್ದಾರಿಯಲ್ಲಿ ಹೋಗುವ ವಾಹನಗಳನ್ನು ಅಡ್ಡಹಾಕಿ ದರೋಡೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಡ್ಯ ಜಿಲ್ಲೆಯ ಮದ್ದೂರಿನ ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಸಂಬಂಧ ಬಂಧಿತನಾಗಿದ್ದ ಪೊಲೀಸ್ ಪೇದೆಯ ಪುತ್ರನ ರಕ್ಷಣೆಗೆ ಪೊಲೀಸ್ ಇಲಾಖೆ...
ನಾಲ್ವಡಿ ಕೃಷ್ಣರಾಜ ಒಡೆಯರ್ ರಿಂದ ನಿರೀಕ್ಷೆಗೂ ಮೀರಿದ ಸಾಧನೆ: ಆದ್ರೆ ಅವರ ಜಯಂತಿ ಅದ್ದೂರಿಯಾಗಿ ಆಚರಿಸಲು ಯಾರೂ ಮುಂದೆ...
ಮೈಸೂರು,ಫೆ,15,2020(www.justkannada.in): ಅಂದಿನ ಆಳರಸ ನಾಲ್ವಡಿ ಕೃಷ್ಣರಾಜ ಒಡೆಯರ್ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದ್ದಾರೆ. ಹಲವು ಪ್ರಥಮಗಳಿಗೆ ಮೈಸೂರಿನ ಅಂದಿನ ಆಳರಸರು ಕಾರಣೀಭೂತರಾಗಿದ್ದಾರೆ. ಆದರೆ ಅವರ ಜಯಂತಿಯನ್ನು ಯಾರೂ ಅದ್ದೂರಿಯಾಗಿ ಮಾಡಲು ಮುಂದೆ ಬರುವುದಿಲ್ಲ...



