ಪತ್ನಿ ಹತ್ಯೆ ಮಾಡಿದ್ದ ಪತಿಗೆ ಮರಣ ದಂಡನೆ ಶಿಕ್ಷೆ ಪ್ರಕಟ
ಮೈಸೂರು,ಆಗಸ್ಟ್,29,2025 (www.justkannada.in): ಪತ್ನಿಗೆ ಮಾನಸಿಕ ದೈಹಿಕ ಕಿರುಕುಳ ನೀಡಿ ಮಚ್ಚಿನಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದ ಆರೋಪಿ ಆಕೆಯ ಪತಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಮೈಸೂರಿನ 5ನೇ ಅಧಿಕ ಜಿಲ್ಲಾ ಮತ್ತು...
ಇಂದಿನಿಂದ ಕಲಿಕಾ ಖಾತ್ರಿ ಪರೀಕ್ಷೆ ಪ್ರಾರಂಭ..
ಮೈಸೂರು,ಆಗಸ್ಟ್,29,2025 (www.justkannada.in): ಇಂದಿನಿಂದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 5, 7,8 ಹಾಗೂ 10 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಖಾತ್ರಿ ಪರೀಕ್ಷೆ ಪ್ರಾರಂಭವಾಗಿದೆ.
ಹೆಚ್ ಡಿ ಕೋಟೆ...
ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ-ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು, ಆಗಸ್ಟ್ 29,2025 (www.justkannada.in): ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಲಾಗಿದ್ದು, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ...
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ
ಬೆಂಗಳೂರು,ಆಗಸ್ಟ್,28,2025 (www.justkannada.in) :ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು...
ರೈತರಿಗೆ 8362.68 ಕೋಟಿ ರೂ. ಸಾಲ ವಿತರಣೆ: ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಖಾತ್ರಿಪಡಿಸಿ – ಸಿಎಂ ಸಿದ್ದರಾಮಯ್ಯ...
ಬೆಂಗಳೂರು,ಆಗಸ್ಟ್,28,2025 (www.justkannada.in): ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37 ಲಕ್ಷ ರೈತರಿಗೆ ರೂ.28ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ...
ಆ.30 ರಂದು ‘ಸುದ್ದಿಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಠಿಕೋನ’ ವಿಚಾರ ಸಂಕಿರಣ
ಚಿತ್ರದುರ್ಗ,ಆಗಸ್ಟ್,28,2025 (www.justkannada.in): ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್.ಸಿ, ಎಸ್ ಟಿ ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ...
ಮೈಸೂರಿನಲ್ಲಿ ಆ.31 ರಂದು ‘ಲವ್ ಲೆಟರ್ಸ್-ನಿನ್ನ ಪ್ರೀತಿಯ ನಾನು’ ಪ್ರದರ್ಶನ
ಮೈಸೂರು,ಆಗಸ್ಟ್,31,2025 (www.justkannada.in): ಮೈಸೂರಿನ ರಾಮಕೃಷ್ಣನಗರದಲ್ಲಿರುವ ನಟನ ರಂಗಶಾಲೆಯಲ್ಲಿ ಆಗಸ್ಟ್ 31 ರಂದು 'ಲವ್ ಲೆಟರ್ಸ್-ನಿನ್ನ ಪ್ರೀತಿಯ ನಾನು' ನಾಟಕ ಪ್ರದರ್ಶನಗೊಳ್ಳಲಿದೆ.
ನಟನ ರಂಗಶಾಲೆಯಲ್ಲಿ ಮತ್ತು ಬುಕ್ ಮೈಶೋನಲ್ಲಿ ಟಿಕೆಟ್ ಲಭ್ಯವಿರಲಿದೆ. ಬಾಲ್ಯದ ಮುಗ್ಧತೆ, ಯೌವನದ...
ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ತಕ್ಷಣ ಹಿಂಪಡೆಯಲಿ: ಬಿವೈ ವಿಜಯೇಂದ್ರ ಆಗ್ರಹ
ಬೆಂಗಳೂರು,ಆಗಸ್ಟ್,28,2025 (www.justkannada.in): ಚಾಮುಂಡಿ ಬೆಟ್ಟವು ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ. ಕೂಡಲೇ ಡಿ.ಕೆ.ಶಿವಕುಮಾರ್ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ...
ಎಸ್ ಐಟಿ ರಚನೆಯಿಂದ ಒಳ್ಳೆಯದೇ ಆಗಿದೆ: ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ- ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಆಗಸ್ಟ್,28,2025 (www.justkannada.in): ಧರ್ಮಸ್ಥಳ ಕ್ಷೇತ್ರದ ವಿಚಾರದಲ್ಲಿ ಮಿಥ್ಯಾರೋಪಕ್ಕೆ ಪ್ರಚಾರ ಸಿಗುವ ಬದಲು ಸತ್ಯ ದೃಢವಾಗಲಿ ಎನ್ನುವ ಉದ್ದೇಶದಿಂದ ಸರಕಾರ ಎಸ್ಐಟಿ ರಚಿಸಬೇಕಾಗಿ ಬಂತು. ಇದನ್ನು ಬಿಜೆಪಿಯವರೂ ಸ್ವಾಗತಿಸಿದ್ದರು. ಈಗ ಇದನ್ನೇ ಅವರು ರಾಜಕೀಯ...
ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು
ಮಂಗಳೂರು,ಆಗಸ್ಟ್,28,2025 (www.justkannada.in): ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಹೊರವಲಯದಲ್ಲಿ ನಡೆದಿದೆ.
ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ....













