Saturday, May 2, 2026
Home Blog Page 4120

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತಿಬ್ಬರಿಗೆ ಮಂಗನ ಖಾಯಿಲೆ…

0
ಚಿಕ್ಕಮಗಳೂರು,ಫೆ,14,2020(www.justkannada.in):  ಚಿಕ್ಕಮಗಳೂರಿನಲ್ಲಿ ಮತ್ತಿಬ್ಬರಿಗೆ ಮಂಗನ ಖಾಯಿಲೆ ಕಾಣಿಸಿಕೊಂಡಿದ್ದು ಇದೀಗ ಮಂಗನಖಾಯಿಲೆ ತಗುಲಿರುವ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲ್ಲೂಕಿನ ಮಡಬೂರು ಗ್ರಾಮದಲ್ಲಿ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಮತ್ತು...

ಇಶಾನ್-ಆಶಿಕಾ ‘ರೇಮೊ’ ಲವ್ಲಿ ಪೋಸ್ಟರ್ ರಿಲೀಸ್

0
ಬೆಂಗಳೂರು, ಫೆಬ್ರವರಿ 14, 2020 (www.justkannada.in): ಪ್ರೇಮಿಗಳ ಹಬ್ಬಕ್ಕೆ ಸ್ಯಾಂಡಲ್ ವುಡ್ ನಿಂದ ಸಿನಿ ಪ್ರೇಮಿಗಳಿಗೆ ಭರ್ಜರಿ ಗಿಫ್ಟ್ ನೀಡಿದೆ. ಇಶಾನ್ ಮತ್ತು ಆಶಿಕಾ ರಂಗನಾಥ್ ಅಭಿನಯದ,ಪವನ್ ಒಡೆಯರ್ ನಿರ್ದೇಶನದ ರೇಮೊ ಚಿತ್ರದ ಲವ್ಲಿ...

ಬೆಂಕಿ ಅವಘಡದಿಂದಾಗಿ ಗಂಭೀರ ಗಾಯಗೊಂಡಿದ್ದ ಮುಖ್ಯಪೇದೆ ಮತ್ತು ಪುತ್ರ ಇಬ್ಬರು ಚಿಕಿತ್ಸೆ ಫಲಿಸದೆ ಸಾವು…

0
ಮೈಸೂರು,ಫೆ,14,2020(www.justkannada.in):  ಬೆಂಕಿ ಅವಘಡದಿಂದಾಗಿ  ಗಂಭೀರ ಗಾಯಗೊಂಡಿದ್ದ ಮುಖ್ಯಪೇದೆ ಹಾಗೂ ಪುತ್ರ ಇಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರಿನ ಸಿಎಆರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪೇದೆ ರೇಣುಕಾ ಸ್ವಾಮಿ...

ಸಚಿವ ಆನಂದ್ ಸಿಂಗ್ ರಿಂದ ಸಿಎಂ ಬಿಎಸ್ ವೈ ಭೇಟಿ: ಅರಣ್ಯ ಖಾತೆ ಬದಲು ಬೇರೆ ಖಾತೆ ನೀಡುವಂತೆ...

0
ಬೆಂಗಳೂರು,ಫೆ,14,2020(www.justkannada.in):  ಸಚಿವ ಆನಂದ್ ಸಿಂಗ್ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿದ್ದು ತಮ್ಮ ಖಾತೆ ಬದಲಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿರುವ ಅರಣ್ಯ ಸಚಿವ...

ಮೈಸೂರಿನಲ್ಲಿ ಇಬ್ಬರು ನಕಲಿ ವೈದ್ಯರ ಬಂಧನ….

0
ಮೈಸೂರು,ಫೆ,13,2020(www.justkannada.in): ರೋಗಿಗಳ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ನಕಲಿ ವೈದ್ಯರನ್ನ ಮೈಸೂರಿನ ಇಲವಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ವಿಜಯ್ ಕುಮಾರ್, ದೇವೇಂದ್ರ ಬಂಧಿತ ನಕಲಿ ವೈದ್ಯರು.  ಇಲವಾಲ ಠಾಣಾ ಪೊಲೀಸರ ಸಹಾಯದಿಂದ ಡಿಎಚ್ಓ ವೆಂಕಟೇಶ್ ನೇತೃತ್ವದಲ್ಲಿ...

ಸತೀಶ್ ಜಾರಕಿಹೊಳಿಗೆ ಸಿಎಂ ಆಗುವ ಯೋಗ್ಯತೆ ಇದೆ ಎಂದಿದ್ದ ಸಚಿವ ರಮೇಶ್ ಜಾರಕಿಹೊಳಿಗೆ ಸತೀಶ್ ಜಾರಕಿಹೊಳಿ ಟಾಂಗ್…

0
ಬೆಳಗಾವಿ,ಫೆ,13,2020(www.justkannada.in):  ಸತೀಶ್ ಜಾರಕಿಹೊಳಿ ಅವರಿಗೆ ಸಿಎಂ ಆಗುವ ಯೋಗ್ಯತೆ ಇದೆ ಎಂದು ಹೇಳಿಕೆ ನೀಡಿದ್ದ ಸಚಿವ ರಮೇಶ್ ಜಾರಕಿಹೊಳಿಗೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ತಹಶೀಲ್ದಾರ್ ಆಫೀಸ್ ನಲ್ಲೇ ನನ್ನ ಮಾತು...

ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತ ಪ್ರಕರಣ: ರಾತ್ರೋರಾತ್ರಿ ಪೋಸ್ಟ್ ಮಾರ್ಟಂ ಮಾಡಿದ್ದೇಕೆ..? ಕಾರಣ ಬಿಚ್ಚಿಟ್ಟ ವೈದ್ಯರು…

0
ಬಳ್ಳಾರಿ,ಫೆ,13,2020(www.justkannada.in):  ಬಳ್ಳಾರಿಯಲ್ಲಿ ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರೋರಾತ್ರಿ ಮೃತ ಸಚಿನ್ ಮೃತದೇಹ ಪೋಸ್ಟಮಾರ್ಟಂ ಮಾಡಿದ್ದಕ್ಕೆ ಹೊಸಪೇಟೆ ತಾಲ್ಲೂಕು ವೈದ್ಯಾಧಿಕಾರಿ ಮಹಂತೇಶ್ ಕಾರಣ ಬಿಚ್ಚಿಟ್ಟಿದ್ದಾರೆ . ಈ ಬಗ್ಗೆ  ಮಾತನಾಡಿರುವ ವೈದ್ಯಾಧಿಕಾರಿ...

ಮೈಸೂರು ವಾರ್ಸಿಟಿಯಲ್ಲಿರುವ ಖಾಲಿ ಹುದ್ದೆ ಭರ್ತಿಗೆ ಸರಕಾರದ ಗ್ರೀನ್ ಸಿಗ್ನಲ್..!

0
  ಮೈಸೂರು, ಫೆ.13, 2020 " (www.justkannada.in news ) ದೇಶದ ಅತ್ಯಂತ ಹಳೆಯ ವಾರ್ಸಿಟಿಗಳಲ್ಲಿ ಒಂದಾದ ಮೈಸೂರು ವಿಶ್ವವಿದ್ಯಾಲಯ ಸದ್ಯ ಎದುರಿಸುತ್ತಿರುವ ಪ್ರಾಧ್ಯಾಪಕರು ಮತ್ತು ಇತರ ಸಿಬ್ಬಂದಿಗಳ ತೀವ್ರ ಕೊರತೆ ನೀಗಿಸಲು ಅವಶ್ಯಕ...

ಮಹದಾಯಿ ಯೋಜನೆ ಜಾರಿ ವಿಚಾರ: ನಾನು ಇನ್ನು ಚಾರ್ಜ್ ತೆಗೆದುಕೊಂಡಿಲ್ಲ ಎಂದ ಸಚಿವ ರಮೇಶ್ ಜಾರಕಿಹೊಳಿ…

0
ಬೆಳಗಾವಿ,ಫೆ,13,2020(www.justkannada.in):  ಮಹದಾಯಿ ಯೋಜನೆ ಜಾರಿ ವಿಚಾರಕ್ಕೆ ಸಂಬಂಧ ನಾನು ಇನ್ನು ಸಚಿವರಾಗಿ ಚಾರ್ಜ್ ತೆಗೆದುಕೊಂಡಿಲ್ಲ. ಈ ಬಗ್ಗೆ ಅಧಿಕಾರಿಗಳು ನೋಡಿಕೊಳ್ತಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಮಹದಾಯಿ ಯೋಜನೆ ಜಾರಿ ಕುರಿತು...

ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತ ಪ್ರಕರಣ ಕುರಿತು ಬಳ್ಳಾರಿ ಎಸ್ಪಿ ಸಿ.ಕೆ ಬಾಬಾ ಸ್ಪಷ್ಟನೆ ಕೊಟ್ಟಿದ್ದು ಹೀಗೆ……

0
ಬಳ್ಳಾರಿ,ಫೆ,13,2020(www.justkannada.in): ಮರಿಯಮ್ಮನಹಳ್ಳಿ ಬಳಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತವಾದ ಕಾರಿನಲ್ಲಿ ಸಚಿವ ಆರ್.ಅಶೋಕ್ ಅವರ ಪುತ್ರ ಇದ್ದರು ಎಂಬ ಸುದ್ದಿ ಹರಡಿರುವ ಹಿನ್ನೆಲೆ ಈ ಬಗ್ಗೆ ಬಳ್ಳಾರಿ ಎಸ್ಪಿ ಸಿ.ಕೆ ಬಾಬಾ ಸ್ಪಷ್ಟನೆ...