Saturday, May 2, 2026
Home Blog Page 4121

ಶ್ರವಣಶಕ್ತಿ ದಿನದ ಅಂಗವಾಗಿ ಮೈಸೂರಿನ ‘ಐಶ್(AIISH)ನಲ್ಲಿ ‘ಶಿಶುಗಳಲ್ಲಿ ಕಿವಿ ಮತ್ತು ಶ್ರವಣಶಕ್ತಿಯ ಸಹಜ ಬೆಳವಣಿಗೆ’ಕುರಿತು ಸಲಹೆ ಕಾರ್ಯಕ್ರಮ

0
ಮೈಸೂರು,ಫೆ,13,2020(www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯು ಶ್ರವಣಶಕ್ತಿ ದಿನ'ದ ಅಂಗವಾಗಿ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರದೇಶದ ಗರ್ಭಿಣಿಯರಿಗಾಗಿ' ಶ್ರವಣಶಕ್ತಿಯ ರಕ್ಷಣೆ ಕುರಿತು ತಿಳುವಳಿಕೆ ಕಾರ್ಯಕ್ರಮ'ವನ್ನು ಆಯೋಜಿಸಿದೆ. ಇದೇ ಫೆಬ್ರವರಿ16ರ ಬೆಳಿಗ್ಗೆ 10:30ರಿಂದ...

ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ಕುರಿತು ಸುಪ್ರೀಂ ತೀರ್ಪು ಹಿನ್ನೆಲೆ: ರೀ ಪಿಟಿಷನ್ ಹಾಕುವಂತೆ ಕೇಂದ್ರಕ್ಕೆ...

0
ಮೈಸೂರು,ಫೆ,13,2020(www.justkannada.in):  ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿ  ಮೂಲಭೂತಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ‌ಹಿನ್ನಲೆ. ಈ ಬಗ್ಗೆ ಮತ್ತೆ ರಿಪಿಟಿಷನ್ ಹಾಕುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಸಂಸದ ಧೃವನಾರಾಯಣ್...

ಅಪಘಾತದ ಕಾರಿಗೂ ನಮಗೂ ಸಂಬಂಧವಿಲ್ಲ: ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಪ್ರತಿಕ್ರಿಯಿಸಲ್ಲ–ಸಚಿವ ಆರ್.ಅಶೋಕ್ ಹೇಳಿಕೆ…

0
ಬೆಂಗಳೂರು,ಫೆ,13,2020(www.justkannada.in): ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನಲ್ಲಿ ಸಚಿವ ಅರ್.ಅಶೋಕ್ ಪುತ್ರ ಇದ್ದರೆಂದು ಹಲವು ಸುದ್ದಿಮಾಧ್ಯಮಗಳಲ್ಲಿ ವರದಿಯಾಗಿರುವ ಹಿನ್ನೆಲೆ ಈ ಕುರಿತು ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಈ...

ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ಬಂದ್: ಮೈಸೂರಿನಲ್ಲಿ ವಿನೂತನ ತೆಂಗಿನಕಾಯಿ ಚಿಪ್ಪು ಚಳುವಳಿ…

0
ಮೈಸೂರು,ಫೆ,13,2020(www.justkannada.in): ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ವತಿಯಿಂದ ತೆಂಗಿನಕಾಯಿ ಚಿಪ್ಪು ಚಳುವಳಿ ಮಾಡಲಾಯಿತು. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ...

ಮೈಸೂರು: ಬೇರೊಬ್ಬರ ಜತೆ ನಿಶ್ಚಿತಾರ್ಥವಾಗಿದ್ದ ಯುವತಿ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣು…

0
ಮೈಸೂರು,ಫೆ,13,2020(www.justkannada.in):  ಪ್ರಿಯಕರನ ಕಿರುಕುಳಕ್ಕೆ ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮೆಲ್ಲಹಳ್ಳಿಯಲ್ಲಿ ಘಟನೆ ನಡೆದಿದೆ. ಮೇಘನಾ(20) ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಯುವತಿ. ಪ್ರಿಯಕರ ಮಣಿಕಂಠ  ಜತೆ...

ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್: ಬೆಂಗಳೂರಿನ ಪ್ರಭಾವಿ ರಾಜಕಾರಣಿ ಪುತ್ರ, ಸ್ನೇಹಿತರು ಭಾಗಿ ಶಂಕೆ…

0
ಬಳ್ಳಾರಿ,ಫೆ,13,2020(www.justkannada.in) ಕಳೆದ ಎರಡು ದಿನಗಳ ಹಿಂದೆ ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಬಳಿ ಸಂಭವಿಸಿದ್ದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದೆ. ಮರಿಯಮ್ಮನಹಳ್ಳಿ ಬಳಿ ಸಂಭವಿಸಿದ್ದ ಅಪಘಾತ ಪ್ರಕರಣದಲ್ಲಿ ಬೆಂಗಳೂರು ಮೂಲದ...

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಆಗ್ರಹ: ಸಿಎಂ ಬಿಎಸ್ ವೈ ಭೇಟಿಯಾಗಿ ಮನವಿ ಸಲ್ಲಿಸಿದ ಕನ್ನಡ ಪರ ಸಂಘಟನೆ...

0
ಬೆಂಗಳೂರು,ಫೆ,13,2020(www.justkannada.in):  ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಇಂದು ಕರ್ನಾಟಕ್ ಬಂದ್ ಮಾಡಲಾಗಿದೆ. ಈ ನಡುವೆ ಇನ್ನೊಂದೆಡೆ ಕನ್ನಡಪರ ಸಂಘಟನೆಗಳು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ...

ಅಹಮದಾಬಾದ್‌ನಲ್ಲಿ ವಿಶ್ವದ ಬೃಹತ್‌ ಕ್ರಿಕೆಟ್‌ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ ಟ್ರಂಪ್

0
ಅಹ್ಮದಾಬಾದ್‌, ಫೆಬ್ರವರಿ 13, 2020 (www.justkannada.in): ಅಹ್ಮದಾಬಾದ್‌ನಲ್ಲಿ ನಿರ್ಮಿಸಲಾದ ವಿಶ್ವದ ಬೃಹತ್‌ ಕ್ರಿಕೆಟ್‌ ಕ್ರೀಡಾಂಗಣವನ್ನು ಫೆ. 24 ಮತ್ತು 25ರಂದು ಭಾರತಕ್ಕೆ ಭೇಟಿ ನೀಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಉದ್ಘಾಟಿಸಲಿದ್ದಾರೆ. ಈ...

ICC ODI Ranking: ಅಗ್ರ ಸ್ಥಾನದಿಂದ ಕೆಳಗಿಳಿದ ಬುಮ್ರಾ, ಕೊಹ್ಲಿ ಅಗ್ರಸ್ಥಾನ ಮುಂದುವರಿಕೆ

0
ಬೆಂಗಳೂರು, ಫೆಬ್ರವರಿ 13, 2020 (www.justkannada.in): ಐಸಿಸಿ ಏಕದಿನ Rankingನಲ್ಲಿ ಜಸ್ಪ್ರೀತ್ ಬುಮ್ರಾ ಮೊದಲ ಸ್ಥಾನ ಕಳೆದುಕೊಂಡಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಅವರ ಕಳಪೆ ಪ್ರದರ್ಶನದ ಹೊರತಾಗಿಯೂ ಅವರನ್ನು ಅಗ್ರ ಸ್ಥಾನದಿಂದ ತೆಗೆದುಹಾಕಲು ಯಾರಿಗೂ...

ಕೆಎಲ್ ರಾಹುಲ್-ಜಿಮ್ಮಿ ನಿಶಾನ್ ‘ಟ್ವಿಟರ್’ ಕಾದಾಟ

0
ಬೇ ಓವಲ್, ಫೆಬ್ರವರಿ 13, 2020 (www.justkannada.in): ಟೀಂ ಇಂಡಿಯಾದ ಕೆಎಲ್ ರಾಹುಲ್ ಮತ್ತು ನ್ಯೂಜಿಲ್ಯಾಂಡ್ ನ ಜಿಮ್ಮಿ ನಿಶಾನ್ ಟ್ವಿಟ್ಟರ್ ನಲ್ಲಿ ಕಾದಾಟ ಶುರು ಮಾಡಿದ್ದಾರೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ...