Thursday, April 30, 2026
Home Blog Page 4123

ಅಪಘಾತಕ್ಕೀಡಾಗಿದ್ದ ಯುವಕನ ಅಂಗಾಂಗ ದಾನ: ಮೈಸೂರಿನಿಂದ ಬೆಂಗಳೂರಿಗೆ ಜೀವಂತ ಹೃದಯ ರವಾನೆ…

0
ಮೈಸೂರು,ಫೆ,11,2020(www.justkannada.in): ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಯುವಕನ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಕಳೆದ 9ನೇ ತಾರೀಖಿನಂದು ಪಿರಿಯಾಪಟ್ಟಣದ ಕೊಪ್ಪ ಬಳಿ ರಸ್ತೆ ಅಪಘಾತವಾಗಿತ್ತು. ಅಪಘಾತದಿಂದಾಗಿ ಯುವಕ ಮದನ...

ಶಾಸಕ ಎಸ್.ಎ ರಾಮದಾಸ್‌ ಗೆ ಲಘು ಹೃದಯಾಘಾತ‌: ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು….

0
ಮೈಸೂರು,ಫೆ,11,2020(www.justkannada.in):  ಕೆ.ಆರ್. ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಗೆ ಲಘು ಹೃದಯಾಘಾತ‌ವಾಗಿದ್ದು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಲಘು ಹೃದಯಾಘಾತದ ಪರಿಣಾಮ ಶಾಸಕ ರಾಮದಾಸ್‌ ಗೆ ಸ್ಟಂಟ್ ಅಳವಡಿಕೆ ಮಾಡಲಾಗಿದೆ....

ಹುಣಸೂರು ನಗರಸಭೆ ಚುನಾವಣೆ ಫಲಿತಾಂಶ ಅತಂತ್ರ: ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಕಾಂಗ್ರೆಸ್..

0
ಮೈಸೂರು,ಫೆ,11,2020(www.justkannada.in):  ಮೈಸೂರು ಜಿಲ್ಲೆ ಹುಣಸೂರು ನಗರಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಒಟ್ಟು 31 ಸ್ಥಾನಗಳಿರುವ ಹುಣಸೂರು ನಗರಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು,  ಕಾಂಗ್ರೆಸ್...

ದೆಹಲಿ ವಿಧಾನಸಭೆ ಚುನಾವಣೆ: ಆಪ್ ಗೆ ಮುನ್ನಡೆ…

0
ನವದೆಹಲಿ(www.justkannada.in): ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ  ಹೊರ ಬೀಳುತ್ತಿದ್ದು ಈ ನಡುವೆ ಆಮ್ ಆದ್ಮಿ ಪಕ್ಷ  ಮುನ್ನಡೆ ಸಾಧಿಸಿದೆ. ದೆಹಲಿ ವಿಧಾನಸಭೆಯ  ಒಟ್ಟು 70 ಕ್ಷೇತ್ರಗಳಲ್ಲಿ  ಎಎಪಿ  52 ಬಿಜೆಪಿ 18 ಕ್ಷೇತ್ರಗಳಲ್ಲಿ ಮುನ್ನಡೆ...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಯಿಂದ ಇಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮ ವಿಚಾರಣೆ…

0
ರಾಮನಗರ,ಫೆ,11,2020(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಅವರನ್ನ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಲಿದೆ. ಡಿ.ಕೆ ಶಿವಕುಮಾರ್ ವಿರುದ್ದದ ಅಕ್ರಮಹಣ ವರ್ಗಾವಣೆ ಪ್ರಕರಣಕ್ಕೆ...

ಮೀಸಲಾತಿ ಕುರಿತು ಸುಪ್ರೀಂ ತೀರ್ಪಿಗೆ ಅಸಮಾಧಾನ: ಸಾಮಾಜಿಕ ನ್ಯಾಯದ ಬಗ್ಗೆ ಕೇಂದ್ರಕ್ಕೆ ಕಾಳಜಿ ಇಲ್ಲ ಎಂದು ಕಿಡಿಕಾರಿದ ಮಾಜಿ...

0
ಬೆಂಗಳೂರು,ಫೆ,10,2020(www.justkannada.in): ಫೆಬ್ರವರಿ.7ರಂದು ಸುಪ್ರೀಂ ಪ್ರಕಟಿಸಿದ ತೀರ್ಪು ಆಘಾತ ತಂದಿದೆ. ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಬಡ್ತಿ ನೇಮಕಾತಿಯಲ್ಲಿ ಕಡ್ಡಾಯವಲ್ಲ ಎಂದಿದೆ. ಇದು ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತರುವಂತಹದ್ದು ಎಂದು...

ಕೃಷಿ ಮಹಾ ಮಂಡಳಿಯಲ್ಲಿ 48 ಕೋಟಿ ವಂಚನೆ ಪ್ರಕರಣ: ಬೆಂಗಳೂರು ಸಿಸಿಬಿ ಪೊಲೀಸರಿಂದ ಮಧ್ಯವರ್ತಿಗಳು ಅರೆಸ್ಟ್…

0
ಬೆಂಗಳೂರು,ಫೆ,10,2020(www.justkannada.in):  ಕೃಷಿ ಮಹಾಮಂಡಳಿಯಲ್ಲಿ 48 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಮಧ್ಯವರ್ತಿಗಳನ್ನ ಬಂಧಿಸಿದ್ದಾರೆ. ಕೃಷಿ ಮಾರಾಟ ಮಹಾಮಂಡಳಿ ಖಜಾಂಚಿ ಲಕ್ಷ್ಮಣ್ ಮತ್ತು ಮಧ್ಯವರ್ತಿ ಸಿರಿಲ್ ಬಂಧಿತ ಆರೋಪಿಗಳು.  ಬಂಧಿತ ಆರೋಪಿಗಳು...

ಡಿಸಿಎಂ ಲಕ್ಷ್ಮಣ್ ಸವದಿಗೆ ನೀಡಿದ್ದ ಹೆಚ್ಚುವರಿ ಖಾತೆ ವಾಪಸ್ ಪಡೆದು ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ  ನೀಡಿದ ಸಿಎಂ...

0
ಬೆಂಗಳೂರು,ಫೆ,10,2020(www.justkannada.in): ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಡಿಸಿಎಂ ಲಕ್ಷ್ಮಣ್ ಸವದಿಗೆ ನೀಡಿದ್ದ ಹೆಚ್ಚುವರಿ ಖಾತೆಯನ್ನ ವಾಪಸ್ ಪಡೆದು ಅದನ್ನ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ...

ದೇವರು ಆಶೀರ್ವಾದ ಮಾಡಿದ್ರೆ ಮುಖ್ಯಮಂತ್ರಿ ಆಗ್ತೀನಿ- ಹಿರಿಯ ಶಾಸಕ ಉಮೇಶ್ ಕತ್ತಿ ಇಂಗಿತ

0
ಹುಕ್ಕೇರಿ,ಫೆ,10,2020(www.justkannada.in): ಯಡಿಯೂರಪ್ಪ ಇರುವ ಸ್ಥಾನ ಸಿಗುವ ದಿಕ್ಕಿನಲ್ಲಿ ಪ್ರಯತ್ನ ಪಡುತ್ತೇನೆ. ದೇವರು ಆಶೀರ್ವಾದ ಮಾಡಿದರೇ ಮುಖ್ಯಮಂತ್ರಿ ಆಗ್ತೀನಿ ಎಂದು ಹಿರಿಯ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ಸಚಿವ ಸ್ಥಾನ ಕುರಿತು ಚಿಕ್ಕೋಡಿಯಲ್ಲಿ ಇಂದು ಮಾಧ್ಯಮದ...

ಫೆ,12 ರಂದು ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ‘ಮಾಧ್ಯಮದಲ್ಲಿ ಮಹಿಳೆ ಹೊಸ ಸವಾಲುಗಳು’ ಕುರಿತು ವಿಚಾರ ಸಂಕಿರಣ…

0
ಬೆಂಗಳೂರು,ಫೆ,10,2020(www.justkannada.in): ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಪತ್ರಕರ್ತೆಯರ ಸಂಘ, ಕರ್ನಾಟಕ ರಾಜ್ಯ ಮಹಿಳಾ ವಿಶ್ವ ವಿದ್ಯಾನಿಲಯ ವಿಜಯಪುರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 12 ಎಂದು ಒಂದು ದಿನದ ವಿಚಾರ ಸಂಕಿರಣವನ್ನ ಆಯೋಜಿಸಲಾಗಿದೆ. ಬೆಂಗಳೂರಿನ ಭಾರತಿ ವಿದ್ಯಾಭವನ...