Thursday, April 30, 2026
Home Blog Page 4125

ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಗಬೇಕು: ಈ ಶೈಕ್ಷಣಿಕ ವರ್ಷದಲ್ಲಿ ಪಠ್ಯದಿಂದ ಟಿಪ್ಪು ವಿಷಯ ಕೈ ಬಿಡಲು ಸಾಧ್ಯವಿಲ್ಲ-...

0
ಮೈಸೂರು,ಫೆ,10,2020(www.justkannada.in):  ಪಠ್ಯದಿಂದ ಟಿಪ್ಪು ವಿಷಯ ಕೈ ಬಿಡುವು ವಿಚಾರ, ಈ ಶೈಕ್ಷಣಿಕ ವರ್ಷದಲ್ಲಿ ಅದು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ...

ಸಿಎಂ ಕಳಿಸಿರುವ ಖಾತೆಗಳ ಪಟ್ಟಿ ಬಗ್ಗೆ ಗೊತ್ತಿಲ್ಲ: ಹೆಚ್ಚುವರಿ ಖಾತೆ ಬಿಟ್ಟುಕೊಡಲು ಸಿದ್ಧ- ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ…

0
ಬೆಂಗಳೂರು,ಫೆ,10,2020(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯಪಾಲರಿಗೆ ಕಳಿಸುತ್ತಿರುವ ಖಾತೆ ಹಂಚಿಕೆ ಪಟ್ಟಿ ಬಗ್ಗೆ ನನಗೆ ಗೊತ್ತಿಲ್ಲ. ಹೆಚ್ಚುವರಿ ಪೌರಾಡಳಿತ ಖಾತೆ ಬಿಟ್ಟುಕೊಡಲು ನಾನು ಸಿದ್ಧ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಖಾತೆ ಹಂಚಿಕೆ...

ಮೈಸೂರು ವಿವಿಯಲ್ಲಿ ವಿದ್ಯಾರ್ಥಿಗಳೊಂದಿಗೆ ‘ವಿಜ್ಞಾನ ಸಂವಾದ’ ಕಾರ್ಯಕ್ರಮ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಭಾಗಿ…

0
ಮೈಸೂರು,ಫೆ,10,2020(www.justkannada.in): ಮೈಸೂರು ವಿವಿ ಹಾಗೂ ದೂರದರ್ಶನ ಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳೊಂದಿಗೆ "ವಿಜ್ಞಾನ ಸಂವಾದ" ಕಾರ್ಯಕ್ರಮ ಆಯೋಜಿಸಲಾಗಿದೆ. ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ವಿಜ್ಞಾನ ಸಂವಾದ ಕಾರ್ಯಕ್ರಮಕ್ಕೆ  ಪ್ರಾಥಮಿಕ ಹಾಗೂ ಫ್ರೌಡ ಶಿಕ್ಷಣ ಸಚಿವ ಸುರೇಶ್...

ಮೈಸೂರಿನಲ್ಲಿ ಸ್ನೇಹಿತರ ಮನೆಗೆ ಭೇಟಿ ನೀಡಿದ ‘ಕೈ’ ಮುಖಂಡ ಚಲುವರಾಯಸ್ವಾಮಿ: ಹೆಚ್.ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಪರ ಬ್ಯಾಟಿಂಗ್…

0
ಮೈಸೂರು,ಫೆ,10,2020(www.justkannada.in): ಉಪಚುನಾವಣೆಯಲ್ಲಿ ಸೋತಿರುವ ಮಾಜಿ ಸಚಿವರಾದ ಎಂಟಿಬಿ ನಾಗರಾಜ್ ಮತ್ತು ಹೆಚ್.ವಿಶ್ವನಾಥ್ ಪರ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಬ್ಯಾಟ್ ಬೀಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಹೆಚ್.ವಿಶ್ವನಾಥ್ ,ಎಂಟಿಬಿ ನಾಗರಾಜ್ ಕಾರಣ. ಹೀಗಾಗಿ ವಿಶ್ವನಾಥ್...

ಮಿನಿ ಬಸ್ ಚಾಲಕನಿಂದ ಸರಣಿ ಅಪಘಾತ: ಮೂವರಿಗೆ ಗಾಯ….

0
ಬೆಂಗಳೂರು,ಫೆ,10,2020(www.justkannada.in):  ಕುಡಿದ ಅಮಲಿನಲ್ಲಿ ಮಿನಿ ಬಸ್ ಚಾಲಕನಿಂದ ಸರಣಿ ಅಪಘಾತ ಸಂಭವಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಯಶವಂತಪುರದ ರೈಲ್ವೆ ನಿಲ್ದಾಣದ ಈ ಘಟನೆ ನಡೆದಿದೆ. ಮಿನಿ ಬಸ್  ಮೂರು ಆಟೋಗಳಿಗೆ ಡಿಕ್ಕಿಯಾಗಿದ್ದು ಪರಿಣಾಮ...

ಬಜೆಟ್ ನಲ್ಲಿ ರೈತರ ಸುಸ್ತಿಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ತೀರ್ಮಾನ- ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…

0
ಹುಬ್ಬಳ್ಳಿ,ಫೆ,9,2020(www.justkannada.in):  ಬಜೆಟ್ ನಲ್ಲಿ ಸಹಕಾರ ಬ್ಯಾಂಕ್ ಗಳಲ್ಲಿನ ರೈತರ ಸುಸ್ತಿಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಇಂದು ಮಾಧ್ಯಮದ...

ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಧನ್ಯವಾದ ಹೇಳಿದ ನೂತನ ಸಚಿವ ರಮೇಶ್ ಜಾರಕಿಹೊಳಿ….

0
ಬೆಳಗಾವಿ,ಫೆ,9,2020(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ನೂತನ ಸಚಿವ ರಮೇಶ್ ಜಾರಕಿಹೊಳಿ ಧನ್ಯವಾದ ತಿಳಿಸಿದ್ದಾರೆ. ಡಿ.ಕೆ ಶಿವಕುಮಾರ್ ನನ್ನನ್ನ ವಿರೋಧಿಸಿದ್ದಕ್ಕೆ ನಾನು ದೊಡ್ಡ ನಾಯಕನಾದೆ. ಹೀಗಾಗಿ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು...

ನನಗಾಗಲಿ ಎಂಟಿಬಿಗಾಗಲಿ ನಿಗಮ ಮಂಡಳಿ ಸ್ಥಾನ ಬೇಡ- ಹುಣಸೂರಿನಲ್ಲಿ ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿಕೆ…

0
ಮೈಸೂರು,ಫೆ,9,2020(www.justkannada.in):  ನಾವು ಮಂತ್ರಿಗಳಾಗಿ ಕೆಲಸ ಮಾಡಿದವರು. ಹೀಗಾಗಿ ನನಗಾಗಲಿ ಎಂಟಿಬಿ ನಾಗರಾಜ್ ಗಾಗಲಿ ನಿಗಮ ಮಂಡಳಿ ಸ್ಥಾನ ಬೇಡ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿದರು. ಹುಣಸೂರಿನಲ್ಲಿ ನಗರ ಸಭೆ ಚುನಾವಣೆ ಮತದಾನದ ನಂತರ...

ಮೈಸೂರಿನ ಅಭಿವೃದ್ಧಿ ದೃಷ್ಟಿಯಿಂದ ಸಚಿವ ಸ್ಥಾನ ಕೊಡಲೇ ಬೇಕು-ಶಾಸಕ ಎಸ್.ಎ ರಾಮದಾಸ್…

0
  ಮೈಸೂರು,ಫೆ,9,2020(www.justkannada.in): ಮೈಸೂರಿನ ಅಭಿವೃದ್ಧಿ ದೃಷ್ಟಿಯಿಂದ ಸಚಿವ ಸ್ಥಾನ ಕೊಡಲೇ ಬೇಕು. ಸಿಎಂ ಬಿಎಸ್ ಯಡಿಯೂರಪ್ಪ ಮೈಸೂರಿಗೆ ಪ್ರಾಧಿನಿತ್ಯ ಕೊಡ್ತಾರೆ ಎಂಬ ವಿಶ್ವಾಸ ಇದೆ ಎಂದು ಮಾಜಿ ಸಚಿವ ಎಸ್.ಎ ರಾಮದಾಸ್ ತಿಳಿಸಿದರು. ಮೈಸೂರಿನಲ್ಲಿ ಇಂದು...

ಕಾರು ಮತ್ತು ಬೈಕ್ ನಡುವೆ ಮುಖಾಮಖಿ‌ ಡಿಕ್ಕಿ: ಸವಾರನಿಗೆ ಗಂಭೀರ ಗಾಯ…

0
ಮೈಸೂರು,ಫೆ,9,2020(www.justkannada.in): ಕಾರು ಮತ್ತು ಬೈಕ್ ನಡುವೆ ಮುಖಾಮಖಿ‌ ಡಿಕ್ಕಿ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲೂಕಿನ ಕೊಲ್ಲೇಗೌಡನಹಳ್ಳಿ ಬಳಿ ಈ ಘಟನೆ...