Thursday, April 30, 2026
Home Blog Page 4127

ಜೂನ್ 1ರಿಂದ ದೇಶಾದ್ಯಂತ ಒಂದು ದೇಶ, ಒಂದು ಪಡಿತರ ಚೀಟಿ ಜಾರಿ

0
ನವದೆಹಲಿ, ಹಾಸನ, ಫೆಬ್ರವರಿ 08, 2020 (www.justkannada.in): ಒಂದು ದೇಶ, ಒಂದು ಪಡಿತರ ಚೀಟಿ ಯೋಜನೆ ಜೂ.1ರಿಂದ ದೇಶಾದ್ಯಂತ ಜಾರಿ ಮಾಡಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್...

ಮಾಜಿ ಸಚಿವ ಎಚ್.ವಿಶ್ವನಾಥ್ ಒಂಟಿಯಲ್ಲ ಅವರ ಜೊತೆ ನಾವಿದ್ದೇವೆ ಎಂದ ಬಿ.ಸಿ.ಪಾಟೀಲ್

0
ತುಮಕೂರು, ಫೆಬ್ರವರಿ 08, 2020 (www.justkannada.in): ಮಾಜಿ ಸಚಿವ ಎಚ್.ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್, ಮಹೇಶ್ ಕುಮಟಳ್ಳಿ, ಶಂಕರ್ ಸೇರಿದಂತೆ ಯಾರೂ ಕೂಡ ಒಂಟಿಯಲ್ಲ ಎಂದು ನೂತನ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ಸಿದ್ದಗಂಗಾ ಮಠಕ್ಕೆ...

ಮೀಸಲಾತಿ ರದ್ದು ಮಾಡುವುದು ಬಿಜೆಪಿಗರ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ

0
ಹಾಸನ, ಫೆಬ್ರವರಿ 08, 2020 (www.justkannada.in): ಸಂವಿಧಾನದ ಪ್ರಕಾರ ಮೀಸಲಾತಿಯನ್ನು ಪರೋಕ್ಷವಾಗಿ ರದ್ದು ಮಾಡುವುದು ಬಿಜೆಪಿಗರ ಹಿಡನ್ ಅಜೆಂಡಾ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ...

ಫಿಟ್ ಇಂಡಿಯಾ ಘೋಷಣೆಯೊಂದಿಗೆ ಮೈಸೂರಿನ ಐಶ್ ಸಂಸ್ಥೆಯಿಂದ ಸೈಕಲ್ ಜಾಥಾ

0
ಮೈಸೂರು, ಫೆಬ್ರವರಿ 08, 2020 (www.justkannada.in): ಫೆ.28, 29 ಹಾಗೂ ಮಾರ್ಚ್ 1ರಂದು ಮೂರು ದಿನ ಆಯೋಜಿಸಿರುವ ಅಂತರ್ ಕಾಲೇಜು ಸಾಂಸ್ಕೃತಿಕ ಮೇಳ 'ಐಶ್ ಆವಾಜ್ 2020' ಅಂಗವಾಗಿ ಇಂದು ನಗರದಲ್ಲಿ ಸೈಕಲ್...

ನಂಜನಗೂಡು: ಶಾಲಾ ವಾರ್ಷಿಕೋತ್ಸವಕ್ಕೆ ತೆರಲುತ್ತಿದ್ದ ಬಾಲಕಿ ಕಾಡಿದ ದುರ್ವಿಧಿ

0
ಮೈಸೂರು, ಫೆಬ್ರವರಿ 08, 2020 (www.justkannada.in): ಶಾಲಾ ವಾರ್ಷಿಕೋತ್ಸವಕ್ಕೆ ತೆರಳುತ್ತಿದ್ದ ಬಾಲಕಿ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಬೈಕಿನಲ್ಲಿ ಮಾವನೊಂದಿಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ...

ಖಾತೆ ಹಂಚಲಾರದಷ್ಟು ಸಿಎಂ ಬಿಎಸ್ವೈ ಅಸಮರ್ಥರಾಗಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

0
ಕಲಬುರಗಿ, ಫೆಬ್ರವರಿ 08, 2020 (www.justkannada.in): ಮುಖ್ಯಮಂತ್ರಿ ಯಡಿಯೂರಪ್ಪ ಖಾತೆ ಹಂಚಲಾರದಷ್ಟು ಅಸಮರ್ಥರಾಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಒಂದೇ...

ಕ್ರಿಕೆಟ್: 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ 274 ರನ್ ಟಾರ್ಗೆಟ್ ನೀಡಿದ ನ್ಯೂಜಿಲೆಂಡ್

0
ಆಕ್ಲೆಂಡ್, ಫೆಬ್ರವರಿ 08, 2020 (www.justkannada.in): 2ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 274 ರನ್ ಗಳ ಸವಾಲಿನ ಗುರಿಯನ್ನು ಭಾರತಕ್ಕೆ ನೀಡಿದೆ. ಆಕ್ಲೆಂಡ್ ನ ಈಡನ್ ಪಾರ್ಕ್ ನಲ್ಲಿ ನಡೆಯುತ್ತಿರುವ 2ನೇ ಏಕದಿನ...

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್! 15 ದಿನಗಳ ಸಾಂದರ್ಭಿಕ ರಜೆ ಮುಂದುವರೆಸಲು ಸಚಿವ ಸಂಪುಟ ಸೂಚನೆ

0
ಬೆಂಗಳೂರು, ಫೆಬ್ರವರಿ 08, 2020 (www.justkannada.in): ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು 15 ದಿನಗಳ ರಜೆಯನ್ನು ಮುಂದುವರೆಸಿ ಸಚಿವ ಸಂಪುಟದ ಸಭೆಯಲ್ಲಿ ನಿರ್ಣಯಿಸಿದೆ. ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ...

ನನಗೂ ಡಿಸಿಎಂ ಆಗುವ ಆಸೆ ಎಂದ ಸಚಿವ ಶ್ರೀರಾಮುಲು

0
ದಾವಣಗೆರೆ, ಫೆಬ್ರವರಿ 08, 2020 (www.justkannada.in): ನನಗೂ ಡಿಸಿಎಂ ಆಗುವ ಆಸೆ ಇದೆ. ನಾನೂ ಕೂಡ ಡಿಸಿಎಂ ಸ್ಥಾನದ ಆಕಾಂಕ್ಷಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು...

ಮಾರ್ಚ್’ನಲ್ಲಿ ಮತ್ತೆ ಬ್ಯಾಂಕ್ ನೌಕರರ ಮುಷ್ಕರ ಸರಣಿ

0
ನವದೆಹಲಿ, ಫೆಬ್ರವರಿ 08, 2020 (www.justkannada.in): ಮಾರ್ಚ್ 11 ರಿಂದ 13 ರವರೆಗೆ 3 ದಿನ ಮತ್ತೆ ಅಖಿಲ ಭಾರತ ಬ್ಯಾಂಕ್ ಮುಷ್ಕರ ನಡೆಯಲಿದೆ. ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್ ಆಫ್ ಇಂಡಿಯಾ (ಬಿಇಎಫ್‌ಐ) ಮತ್ತು...