Thursday, April 30, 2026
Home Blog Page 4131

ಫೆ.17 ರಂದು ಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ಹಿನ್ನೆಲೆ: ಸಿಎಂ ಬಿಎಸ್ ವೈ ಭೇಟಿಯಾಗಿ ಚರ್ಚಿಸಿದ ಡಿಸಿಎಂ...

0
ಬೆಂಗಳೂರು,ಫೆ,7,2020(www.justkannada.in): ಫೆಬ್ರವರಿ 17 ರಂದು ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಿಸಿಎಂ ಲಕ್ಷ್ಮಣ್ ಸವದಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚಿಸಿದರು. ಶಾಸಕ...

ಅವನೇ ಶ್ರೀಮನ್ನಾರಾಯಣ ಬಳಿಕ ‘777 ಚಾರ್ಲಿ’ ಶೂಟಿಂಗ್ ನಲ್ಲಿ ರಕ್ಷಿತ್ ಶೆಟ್ಟಿ ಬ್ಯೂಸಿ

0
ಬೆಂಗಳೂರು, ಫೆಬ್ರವರಿ 07, 2020 (www.justkannada.in): ರಕ್ಷಿತ್ ಶೆಟ್ಟಿ ಇದೀಗ ತಮ್ಮ ಮುಂದಿನ ಪ್ರಾಜೆಕ್ಟ್ ಗಳತ್ತ ಚಿತ್ತ ಹರಿಸಿದ್ದಾರೆ. ಅವನೇ ಶ್ರೀಮನ್ನಾರಾಯಣ ಸಿನಿಮಾ ಯಶಸ್ಸಿನ ಬಳಿಕ ಸುಮ್ಮನೇ ಕೂರದ ರಕ್ಷಿತ್ ತಮ್ಮ ಹೊಸ ಸಿನಿಮಾ ಕೆಲಸದಲ್ಲಿ...

ಪತ್ನಿ ಜತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟೆಂಪಲ್ ರನ್

0
ಬೆಂಗಳೂರು, ಫೆಬ್ರವರಿ 07, 2020 (www.justkannada.in): ಮದಕರಿ ನಾಯಕ ಸಿನಿಮಾ ಶೂಟಿಂಗ್ ಗೂ ಮೊದಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಟೆಂಪಲ್ ರನ್ ನಡೆಸಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಮತ್ತು ಸ್ನೇಹಿತರ ಜತೆ ದರ್ಶನ್ ತಮಿಳುನಾಡಿನ ತಿರುನಲ್ಲಾರ್...

ಬೆಂಗಳೂರು ಇಂಟರ್ನ್ಯಾಷನಲ್ ಶಾರ್ಟ್ ಫಿಲ್ಮ್ ಫೆಸ್ಟಿವಲ್ ಮುಕುಟಕ್ಕೆ ದೊಡ್ಡ ಗರಿ…

0
ಬೆಂಗಳೂರು, ಫೆಬ್ರವರಿ 07, 2020 (www.justkannada.in): ಬೆಂಗಳೂರು ಇಂಟರ್ನ್ಯಾಷನಲ್ ಶಾರ್ಟ್ ಫಿಲ್ಮ್ ಫೆಸ್ಟಿವಲ್ (ಬಿಐಎಸ್‌ಎಫ್‌ಎಫ್)ಗೆ ಪ್ರತಿಷ್ಠಿತ ಆಸ್ಕರ್ ಅಕಾಡೆಮಿ ಕ್ವಾಲಿಫೈಯಿಂಗ್ ಫೆಸ್ಟಿವಲ್ ಫಾರ್ ದಿ ಶಾರ್ಟ್ ಫಿಲ್ಮ್ ಅವಾರ್ಡ್ಸ್ ಮಾನ್ಯತೆ ಸಿಕ್ಕಿದೆ. ಯುವ ಮತ್ತು ಹವ್ಯಾಸಿ...

ಆಸ್ಕರ್‌ ವಿಜೇತರಿಗೆ ಈ ಬಾರಿ ಸಿಗಲಿದೆ ದುಬಾರಿ ಗಿಫ್ಟ್ !

0
ಬೆಂಗಳೂರು, ಫೆಬ್ರವರಿ 07, 2020 (www.justkannada.in): ಫೆಬ್ರವರಿ 9ರಂದು ಕೊಡಮಾಡಲಾಗುವ ಆಸ್ಕರ್‌ ಪ್ರಶಸ್ತಿಗಳೊಂದಿಗೆ, ಎಲ್ಲಾ 24 ನಾಮಿನಿಗಳಿಗೆ ಗಿಫ್ಟ್‌ ಬ್ಯಾಗ್‌ ಗಳನ್ನು ಉಡುಗೊರೆ ನೀಡಲು ಡಿಸ್ಟಿಂಕ್ಟಿವ್‌ ಅಸೆಟ್ಸ್‌ ಸಂಸ್ಥೆ ತೀರ್ಮಾನ ಮಾಡಿದೆ. ಬೆಸ್ಟ್ ನಟ, ಬೆಸ್ಟ್‌...

ಸೀರೆ ವಿಚಾರಕ್ಕೆ ವಧು ಮತ್ತು ವರನ ಕುಟುಂಬದ ನಡುವೆ ಜಗಳ: ಮುರಿದು ಬಿದ್ದ ಮದುವೆ..

0
ಹಾಸನ,ಫೆ,6,2020(www.justkannada.in): ವಧುವಿನ ಸೀರೆಯ ವಿಚಾರಕ್ಕೆ  ವಧು ಮತ್ತು ವರನ ಕುಟುಂಬದ ನಡುವೆ ಜಗಳವಾಗಿ ಮದುವೆ ಮುರಿದು ಬಿದ್ದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನದ ಬಿದರೆಕೆರೆಯಲ್ಲಿ ಈ ಘಟನೆ ನಡೆದಿದೆ. ಫೆಬ್ರವರಿ 5 ರಂದು...

ನೂತನ ಸಚಿವರಿಗೆ ಕೊಠಡಿಗಳ ಹಂಚಿಕೆ ಮಾಡಿ ಸರ್ಕಾರ ಆದೇಶ: ಡಿಕೆ ಶಿವಕುಮಾರ್ ಇದ್ದ ಕೊಠಡಿಗೆ ಪಟ್ಟು ಹಿಡಿದಿದ್ದ ರಮೇಶ್...

0
ಬೆಂಗಳೂರು,ಫೆ,6,2020(www.justkannada.in): ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು ನೂತನ 10 ಸಚಿವರಿಗೆ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಕೊಠಡಿಗಳನ್ನ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ 10 ಸಚಿವರು ಸಂಪುಟಕ್ಕೆ ಸೇರ್ಪಡೆಯಾದ ಹಿನ್ನೆಲೆ...

ಪಕ್ಷದ್ರೋಹಿಗಳು ಸಚಿವರಾಗಿದ್ರೂ ಅವರು ಅನರ್ಹರೇ- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ…

0
ಮೈಸೂರು,ಫೆ,6,2020(www.justkannada.in): ಸಮ್ಮಿಶ್ರ ಸರ್ಕಾರ ಪತನಗೊಳಿಸಿ ಬಿಜೆಪಿ ಸೇರಿ ಶಾಸಕರಾಗಿ ಆಯ್ಕೆಯಾಗಿ ಇದೀಗ ಪ್ರಮಾಣವಚನ ಸ್ವೀಕರಿಸಿರುವ ನೂತನ 10 ಮಂದಿ ಸಚಿವರ ವಿರುದ್ದ ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪಕ್ಷದ್ರೋಹಿಗಳು ಸಚಿವರಾಗಿರುವುದು ನನಗೆ ಖುಷಿ...

ಸಂಪುಟ ವಿಸ್ತರಣೆ ವೇಳೆ ಶೋಷಿತ ಸಮುದಾಯದ ಕಡೆಗಣನೆ: ಬಿಜೆಪಿ ಸರ್ಕಾರದ ಭವಿಷ್ಯಕ್ಕೆ ಇದೇ ಮಾರಕ-ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...

0
ಮೈಸೂರು,ಫೆ,6,2020(www.justkannada.in): ಸಚಿವ ಸಂಪುಟ ವಿಸ್ತರಣೆ ವೇಳೆ ಶೋಷಿತ ಸಮುದಾಯದವರನ್ನ ಕಡೆಗಣಿಸಲಾಗಿದೆ. ಬಿಜೆಪಿ ಸರ್ಕಾರದ ಭವಿಷ್ಯಕ್ಕೆ ಮುಂಬರುವ ದಿನಗಳಲ್ಲಿ ಇದೇ ಮಾರಕವಾಗಲಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಭಿಪ್ರಾಯ ಪಟ್ಟರು. ಮೈಸೂರಿನ ಸುತ್ತೂರು ಮಠಕ್ಕೆ...

ಬೆಳಗಾವಿ, ಬೆಂಗಳೂರಿಗೆ ಸಂಪುಟದಲ್ಲಿ ಅರ್ಧದಷ್ಟು ಸ್ಥಾನ: ಉಳಿದ ಜಿಲ್ಲೆಗಳ ಕಡೆಗಣನೆ ಎಂದು ಬಿಜೆಪಿ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಅಸಮಾಧಾನ…

0
ಚಿತ್ರದುರ್ಗ,ಫೆ,6,2020(www.justkannada.in): ಇಂದು ಸಚಿವ ಸಂಪುಟ ವಿಸ್ತರಣೆಯಾಗಿ 10 ಮಂದಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಸಿಎಂ ಬಿಎಸ್ ವೈ ಸಂಪುಟದಲ್ಲಿ ಬೆಳಗಾವಿ ಬೆಂಗಳೂರಿಗೆ ಅರ್ಧದಷ್ಟು ಸ್ಥಾನ ಲಭಿಸಿದೆ. ಈ ಸಂಬಂಧ ಉಳಿದ...