Thursday, April 30, 2026
Home Blog Page 4135

ಕಲ್ಬುರ್ಗಿಯಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನ ಅಧ್ಯಕ್ಷರ ಮೆರವಣಿಗೆಯಲ್ಲಿ ಕಣ್ಮನ ಸೆಳೆದ ಕಲಾ ತಂಡಗಳ...

0
ಕಲಬುರಗಿ,ಫೆ,5,2020(www.justkannada.in): ತೊಗರಿ ಕಣಜ ಕಲ್ಬುರ್ಗಿಯಲ್ಲಿ ಕನ್ನಡ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಶರಣರನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಕಂಪು ಸವಿಯಲು ನಾನಾ ಭಾಗಗಳಿಂದ ಜನರು ಆಗಮಿಸಿದ್ದಾರೆ. ಗುಲ್ಬರ್ಗ...

ನಾಳೆ ಸಂಪುಟ ವಿಸ್ತರಣೆ : 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಖಚಿತ- ಸಚಿವ ಕೆ.ಎಸ್ ಈಶ್ವರಪ್ಪ...

0
ಶಿವಮೊಗ್ಗ,ಫೆ,5,2020(www.justkannada.in):  ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ 13 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ಸ್ವೀಕರಿಸುವುದು ಖಚಿತ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ,...

ವಿಧಾನಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಡಿಸಿಎಂ ಲಕ್ಷ್ಮಣ್ ಸವದಿ ನಾಮಪತ್ರ ಸಲ್ಲಿಕೆ…

0
ಬೆಂಗಳೂರು, ಫೆ.5,2020(www.justkannada.in):  ಫೆಬ್ರವರಿ 17 ರಂದು ನಡೆಯಲಿರುವ ವಿಧಾನಪರಿಷತ್ ನ ಒಂದು ಸ್ಥಾನದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಿಸಿಎಂ ಲಕ್ಷ್ಮಣ್ ಸವದಿ ನಾಮಪತ್ರ ಸಲ್ಲಿಸಿದರು. ವಿಧಾನಸಭೆಯಿಂದ ವಿಧಾನಪರಿಷತ್‍ನ ಒಂದು ಸ್ಥಾನದ ಚುನಾವಣೆಗೆ ಬಿಜೆಪಿಯ ಅಧಿಕೃತ...

ನಾಳೆ 10 ಮಂದಿಗೆ ಮಾತ್ರ ಸಚಿವ ಸ್ಥಾನ: ಅಧಿವೇಶನ ಮುಗಿಯುವವರೆಗೂ ಮೂಲ ಬಿಜೆಪಿಗರಿಗೆ ಸಚಿವ ಸ್ಥಾನ ನೀಡದಿರಲು ನಿರ್ಧಾರ…?

0
ಬೆಂಗಳೂರು,ಫೆ,5,2020(www.justkannada.in):  ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಈ ವೇಳೆ 10 ನೂತನ ಶಾಸಕರು ಹಾಗೂ ಮೂವರು ಮೂಲ ಬಿಜೆಪಿಗರು ಸಚಿವರಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಅಧಿವೇಶನ ಮುಗಿಯವವರೆಗೂ ಮೂಲಬಿಜೆಪಿಗರಿಗೆ ಸಚಿವ ಸ್ಥಾನ ನೀಡದಿರಲು...

ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳಿಂದ ಪುಟ್ ಪಾತ್ ಅಂಗಡಿಗಳ ತೆರವು ಕಾರ್ಯಾಚರಣೆ…

0
ಮೈಸೂರು,ಫೆ,5,2020(www.justkannada.in): ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ಹಿನ್ನೆಲೆ,  ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳಿಂದ  ಪುಟ್ ಪಾತ್ ಅಂಗಂಡಿಗಳ ತೆರವು ಕಾರ್ಯಚರಣೆ ನಡೆಯಿತು. ನಗರದ ನಂಜುಮಳಿಗೆ ಸರ್ಕಲ್ ಬಳಿ ಪುಟ್ ಪಾತ್ ಅಂಗಡಿಗಳನ್ನ ಮೈಸೂರು ಮಹಾನಗರ...

ಸಂಪುಟಕ್ಕೆ ಎಷ್ಟು ಜನ ಸೇರ್ಪಡೆಯಾಗ್ತಾರೆ ಎಂಬುದು ಸಂಜೆ ಗೊತ್ತಾಗುತ್ತೆ-ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…

0
ಕಲಬುರಗಿ,ಫೆ,5,2020(www.justkannada.in): ನಾಳೆ ರಾಜ್ಯಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಈ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಸಂಪುಟಕ್ಕೆ ಎಷ್ಟುಜನ ಸೇರ್ಪಡೆಯಾಗುತ್ತಾರೆ ಎಂಬುದು ಸಂಜೆ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇಂದು ಮಾತನಾಡಿದ ಸಿಎಂ...

ಸೋತವರಿಗೆ ಸಚಿವ ಸ್ಥಾನ ನೀಡುತ್ತಾ ಹೋದ್ರೆ ಪಕ್ಷಕ್ಕೆ ಮುಜುಗರ- ಶಾಸಕ ಎಂಪಿ ರೇಣುಕಾಚಾರ್ಯ ಟ್ವೀಟ್…

0
ಬೆಂಗಳೂರು,ಫೆ,5,2020(www.justkannada.in):  ನಾಳೆ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ಫಿಕ್ಸ್ ಆಗಿದ್ದು, ಈ ನಡುವೆ ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಲು ಕೆಲ ಮೂಲ ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ  ಶಾಸಕರಾದ ರಾಜುಗೌಡ,...

ವಿಧಾನ ಪರಿಷತ್ ಚುನಾವಣೆ: ಇಂದು ಡಿಸಿಎಂ ಲಕ್ಷ್ಮಣ್ ಸವದಿ ನಾಮಪತ್ರ….

0
ಬೆಂಗಳೂರು,ಫೆ,5,2020(www.justkannada.in) ವಿಧಾನಪರಿಷತ್ ಒಂದು ಸ್ಥಾನಕ್ಕೆ ಚುನಾವಣೆ ಹಿನ್ನೆಲೆ  ಇಂದು ಡಿಸಿಎಂ ಲಕ್ಷ್ಮಣ್ ಸವದಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಶಾಸಕ ರಿಜ್ವಾನ್ ಅರ್ಷಾದ್ ರಿಂದ ತೆರವಾಗಿರುವ ವಿದಾನಪರಿಷತ್ ನ ಒಂದು ಸ್ಥಾನಕ್ಕೆ  ಫೆಬ್ರವರಿ 17 ರಂದು...

ಅಂಡು ಬಗ್ಗಿಸಿಕೊಂಡು ಕನ್ನಡ ಸಿನಿಮಾ ನೋಡಿ! ದರ್ಶನ್ ಹೇಳಿಕೆಗೆ ಹೌದೌದು ಎಂದ ಅಭಿಮಾನಿಗಳು, ಈಗೆಲ್ಲ ಮಾತಾಡ್ಬೇಡಿ ಎಂದ ಕೆಲವರು!

0
  ಬೆಂಗಳೂರು, ಫೆಬ್ರವರಿ 05, 2019 (www.justkannada.in): ಕನ್ನಡದಲ್ಲಿಯೂ ಒಳ್ಳೆಯ ಸಿನಿಮಾಗಳು ನಿರ್ಮಾಣವಾಗುತ್ತಿವೆ. ಕನ್ನಡಿಗರು ಅಂಡು ಬಗ್ಗಿಸಿಕೊಂಡು ಈ ಸಿನಿಮಾಗಳನ್ನು ನೋಡಿದಾಗಲಷ್ಟೇ ಕನ್ನಡ ಚಿತ್ರರಂಗದ ಉಳಿವು ಸಾಧ್ಯ ಎಂದಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿಕೆ ಪರ...

ಸಿಎಂ ಬಿಎಸ್ ವೈ ಕೊಟ್ಟ ಮಾತು ತಪ್ಪಲ್ಲ: ನನಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ- ಶಾಸಕ ಮಹೇಶ್ ಕುಮುಟಳ್ಳಿ…

0
ಬೆಂಗಳೂರು,ಫೆ,5,2020(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ಕೊಟ್ಟ ಮಾತು ತಪ್ಪುವುದಿಲ್ಲ. ಹೀಗಾಗಿ ನನಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಶಾಸಕ ಮಹೇಶ್ ಕುಮುಟಳ್ಳಿ ವಿಶ್ವಾಸ ವ್ಯಕ್ತಪಡಿಸಿದರು. ಉಪಚುನಾವಣೆಯಲ್ಲಿ ಗೆದ್ದ 11 ನೂತನ ಶಾಸಕರ ಪೈಕಿ...