Wednesday, April 29, 2026
Home Blog Page 4137

ನಾಳೆಯಿಂದಲೇ ರಾಜ್ಯದ ಮಠಗಳಿಗೆ ಅಕ್ಕಿ, ಗೋಧಿ  ಪೂರೈಕೆಗೆ ಕ್ರಮ- ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ…

0
ಬೆಂಗಳೂರು,ಫೆ,4,2020(www.justkannada.in): ದಾಸೋಹ ಯೋಜನೆಯಡಿ ಮಠಗಳಿಗೆ ಪೂರೈಕೆ ಮಾಡಲಾಗುತ್ತಿದ್ದ ಅಕ್ಕಿ ಗೋಧಿ ಸ್ಥಗಿತಗೊಳಿಸಿರುವುದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೆ ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ದಾಸೋಹ ಯೋಜನೆಯಡಿ ಮಠಗಳಿಗೆ ನೀಡಲಾಗುತ್ತಿದ್ದ ಅಕ್ಕಿ ಮತ್ತು ಗೋಧಿ ಪೂರೈಕೆಯನ್ನ ಮುಂದುವರೆಸಲು...

ದಾಸೋಹ ಯೋಜನೆ ಅಕ್ಕಿ, ಗೋಧಿ ಪೂರೈಕೆ ಸ್ಥಗಿತ ವಿಚಾರ: ಸಂಪುಟ ಸಭೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಸಿಎಂ...

0
ಬೆಂಗಳೂರು,ಫೆ,4,2020(www.justkannada.in): ದಾಸೋಹ ಯೋಜನೆಯಡಿಯಲ್ಲಿ ಸಿದ್ಧಗಂಗಾ ಮಠ ಸೇರಿ ಹಲವು ಸಂಘಸಂಸ್ಥೆಗಳಿಗೆ ಮಾಡಲಾಗುತ್ತಿದೆ ಅಕ್ಕಿ, ಗೋಧಿ ಪೂರೈಕೆಯನ್ನ ಸ್ಥಗಿತಗೊಳಿಸಿದ ಹಿನ್ನೆಲೆ ಆಹಾರ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಕ್ಲಾಸ್ ತೆಗೆದುಕೊಂಡರು. ದಾಸೋಹ...

ವಿಕ್ಟೋರಿಯಾ ಆಸ್ಪತ್ರೆಯ ಹಳೆ ಕಟ್ಟಡದಲ್ಲಿ ತಲೆ ಎತ್ತಲಿದೆ ಹೆಲ್ತ್‌ ಕೇರ್‌ ಮ್ಯೂಸಿಯಂ- ಡಿಸಿಎಂ ಡಾ. ಅಶ್ವತ್ಥನಾರಾಯಣ್…

0
ಬೆಂಗಳೂರು,ಫೆ,4,2020(www.justkannada.in): ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1000 ಹಾಸಿಗೆ ಸಾಮರ್ಥ್ಯದ ಹೊಸ ಕಟ್ಟಡ ನಿರ್ಮಾಣ ಆದ ನಂತರ ಹಳೆಯ ಕಟ್ಟಡವನ್ನು 'ಹೆಲ್ತ್‌ ಕೇರ್‌ ಮ್ಯೂಸಿಯಂ' ಆಗಿ ಪರಿವರ್ತಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ...

ಕೇರಳದಲ್ಲಿ ಕೊರೋನಾ ವೈರಸ್ ಪತ್ತೆ ಹಿನ್ನೆಲೆ: ಮೈಸೂರಿನಲ್ಲಿ ಮುಂಜಾಗ್ರತಾ ಕ್ರಮ: ಕೆ.ಆರ್.ಆಸ್ಪತ್ರೆಯಲ್ಲಿ ಸ್ಪೇಷಲ್ ವಾರ್ಡ್ ನಿರ್ಮಾಣ…

0
ಮೈಸೂರು,ಫೆ,4,2020(www.justkannada.in):  ಕೇರಳದಲ್ಲಿ ಕೊರೋನಾ ವೈರಸ್ ಪತ್ತೆಯಾದ ಹಿನ್ನೆಲೆ ಮೈಸೂರಿನಲ್ಲಿ ಆರೋಗ್ಯ ಇಲಾಖೆ ಮುಂಜಾಗ್ರತಾ  ಕ್ರಮಗಳನ್ನ ಕೈಗೊಂಡಿದೆ. ಕೊರೋನಾ ವೈರಸ್ ಭೀತಿ ಹಿನ್ನೆಲೆ ಮೈಸೂರಿ‌ನ ಕೆ.ಆರ್.ಆಸ್ಪತ್ರೆಯಲ್ಲಿ ಸ್ಪೇಷಲ್ ವಾರ್ಡ್ ನಿರ್ಮಾಣ ಮಾಡಲಾಗಿದ್ದು, 8-10 ಬೆಡ್ ವ್ಯವಸ್ಥೆಯುಳ್ಳ...

ಕೊರೋನ ವೈರಸ್ ಭೀತಿ ಹಿನ್ನೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾಸ್ಕ್ ಗಳ‌ ಮೊರೆ ಹೋದ ಜನತೆ…

0
ಮೈಸೂರು,ಫೆ,4,2020(www.justkannada.in): ಕೆರಳದಲ್ಲಿ ಕೊರೋನ ವೈರೆಸ್ ಪತ್ತೆ ಹಿನ್ನೆಲೆ, ಕೊರೋನ ಭೀತಿಯಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರಿನ ಜನತೆ ಇದೀಗ ಮಾಸ್ಕ್ ಗಳ‌ ಮೊರೆ ಹೋಗಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾಸ್ಕ್ ಗಳಿಗೆ ಬಾರಿ ಬೇಡಿಕೆ ಉಂಟಾಗಿದೆ....

ಸಿದ್ಧಗಂಗಾ ಮಠ ಸೇರಿ ಹಲವು ಸಂಘಸಂಸ್ಥೆಗಳಿಗೆ ನೀಡುತ್ತಿದ್ದ ಅಕ್ಕಿ, ಗೋಧಿಗೆ ಕತ್ತರಿ: ದಾಸೋಹ ಯೋಜನೆ ಸ್ಥಗಿತಕ್ಕೆ ಮಾಜಿ ಸಚಿವ...

0
ಬೆಂಗಳೂರು,ಫೆ,4,2020(www.justkannada.in): ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳನ್ನ ಬಿಜೆಪಿ ಸರ್ಕಾರ ರದ್ದುಗೊಳಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿರುವ ಬೆನ್ನಲ್ಲೆ ಇದೀಗ ದಾಸೋಹ ಯೋಜನೆಯನ್ನ ಸ್ಥಗಿತಗೊಳಿಸಿದೆ ಎಂಬ ಆರೋಪ ಕೇಳಿ ಬಂದಿದೆ. ದಾಸೋಹ ಯೋಜನೆ...

ಕಾದು ನೋಡ್ತೀನಿ: ಮಂತ್ರಿ ಮಾಡಿದ್ರೆ ರಾಜ್ಯಕ್ಕೆ ಕೆಲಸ ಮಾಡ್ತೀನಿ- ಶಾಸಕ ಉಮೇಶ್ ಕತ್ತಿ…

0
ಬೆಂಗಳೂರು,ಫೆ,4,2020(www.justkannada.in): ನನ್ನನ್ನ ಮಂತ್ರಿ ಮಾಡುವುದಾಗಿ ಹೇಳಿದ್ದಾರೆ. ಕಾದು ನೋಢ್ತೀನಿ ಮಂತ್ರಿ ಮಾಡಿದ್ರೆ ರಾಜ್ಯಕ್ಕೆ ಕೆಲಸ ಮಾಡುತ್ತೇನೆ ಎಂದು ಹಿರಿಯ ಶಾಸಕ ಉಮೇಶ್ ಕತ್ತಿ ತಿಳಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ...

ನಾನು ಇನ್ಮುಂದೆ ಡಿಸಿಎಂ ಹುದ್ದೆ ಬಗ್ಗೆ ಪ್ರಸ್ತಾಪಿಸಲ್ಲ- ಸಚಿವ ಶ್ರೀರಾಮುಲು ಹೇಳಿಕೆ…

0
ಮಂಡ್ಯ,ಫೆ,4,2020(www.justkannda.in): ನನಗೆ ಪಕ್ಷವೇ ಮುಖ್ಯ. ಡಿಸಿಎಂಗಾಗಿ ಪಕ್ಷಕ್ಕೆ ಮುಜುಗರ ತರಲ್ಲ. ನಾನು ಇನ್ಮುಂದೆ ಡಿಸಿಎಂ ಹುದ್ದೆ ಬಗ್ಗೆ ಪ್ರಸ್ತಾಪಿಸಲ್ಲ ಎಂದು ಆರೋಗ್ಯ ಸಚಿವ  ಶ್ರೀರಾಮುಲು ತಿಳಿಸಿದರು. ಮಂಡ್ಯದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ...

ಸ್ವಾತಂತ್ರ ಹೋರಾಟಗಾರರ ಬಗ್ಗೆ ವಿವಾದಾತ್ಮಕ ಹೇಳಿಕೆ ವಿಚಾರ: ಸ್ಪಷ್ಟನೆ ನೀಡಿದ ಸಂಸದ ಅನಂತ್ ಕುಮಾರ್ ಹೆಗ್ಡೆ…

0
ನವದೆಹಲಿ,ಫೆ,4,2020(www.justkannada.in):  ಸ್ವಾತಂತ್ರ ಹೋರಾಟಗಾರರ ಬಗ್ಗೆ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ವಿರೋಧ ವ್ಯಕ್ತವಾದ ಬೆನ್ನಲ್ಲೆ ಸಂಸದ ಅನಂತ್ ಕುಮಾರ್ ಹೆಗ್ಡೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಅನಂತ್...

ಸಂಪುಟ ವಿಸ್ತರಣೆ ವಿಚಾರ:  ಸರಣಿ ಟ್ವೀಟ್ ಮಾಡಿ ತನ್ನ ಅಸಮಾಧಾನ ಹೊರ ಹಾಕಿದ ಬಿಜೆಪಿ ಶಾಸಕ…

0
ಬೆಂಗಳೂರು,ಫೆ,4,2020(www.justkannada.in):  ಸಚಿವ ಸಂಪುಟ ವಿಸ್ತರಣೆಗೆ ಇನ್ನು ಎರಡು ದಿನ ಬಾಕಿ ಇದ್ದು, ಇದಕ್ಕೂ ಮುನ್ನವೇ ರಾಜ್ಯಬಿಜೆಪಿಯಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಸವದತ್ತಿ ಬಿಜೆಪಿ ಶಾಸಕ ಆನಂದ್ ಮಾಮನಿ ಟ್ವಿಟ್ಟರ್ ನಲ್ಲಿ  ಸರಣಿ ಟ್ವೀಟ್ ಮಾಡಿ...