ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು
ಮಂಗಳೂರು,ಆಗಸ್ಟ್,28,2025 (www.justkannada.in): ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಹೊರವಲಯದಲ್ಲಿ ನಡೆದಿದೆ.
ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ....
ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ : ಕೆ.ವಿ.ಪ್ರಭಾಕರ್
ಮೈಸೂರು ಆಗಸ್ಟ್, 28,2025 (www.justkannada.in): ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ...
ಇಮಾಮ್ ಸಾಬಿಗೂ ಗೋಕುಲಾಷ್ಟಮಿಗೂ ಏನ್ ಸಂಬಂಧ? ಆರ್.ಅಶೋಕ್ ಕಿಡಿ
ಬೆಂಗಳೂರು,ಆಗಸ್ಟ್,28,2025 (www.justkannada.in) : ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನುಮುಷ್ತಾಕ್ ಅವರ ಆಯ್ಕೆಗೆ ವಿಪಕ್ಷ ನಾಯಕ ಆರ್.ಅಶೋಕ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಆರ್.ಅಶೋಕ್ , ಇಮಾಮ್ ಸಾಬಿಗೂ ಗೋಕುಲಾಷ್ಟಮಿಗೂ ಏನ್ ಸಂಬಂಧ?...
ನಾನು ಸತ್ಯಗಳನ್ನ ಹೇಳಿದ್ರೆ ಕೆಲವರು ಸಹಿಸುವುದಿಲ್ಲ-ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಆಗಸ್ಟ್,28,2025 (www.justkannada.in): ನಾನು ಏನೇ ಸತ್ಯಗಳನ್ನ ಹೇಳಿದರೂ ಕೆಲವರು ಸಹಿಸುವುದಿಲ್ಲ. ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾನು...
ಕೇಂದ್ರದಿಂದ ರಾಜ್ಯಕ್ಕೆ ರಸ್ತೆ, ರೈಲು ತರಲಿ: ಅದನ್ನ ಬಿಟ್ಟು ಬೇರೆ ವಿಚಾರವೇಕೆ? ಬಿಜೆಪಿಗ ಕುಟುಕಿದ ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಆಗಸ್ಟ್,28,2025 (www.justkannada.in): ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನ ಆಯ್ಕೆ ಮಾಡಿರುವುದಕ್ಕೆ ಕೆಲ ಬಿಜೆಪಿ ನಾಯಕರು ವಿರೋಧ ಮಾಡಿದ್ದು ಈ ಸಂಬಂಧ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು...
ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರೂಪಕಿ ಅನುಶ್ರೀ
ಬೆಂಗಳೂರು,ಆಗಸ್ಟ್,28,2025 (www.justkannada.in): ಬಹುಕಾಲದ ಗೆಳೆಯ ರೋಷನ್ ಜೊತೆ ಖ್ಯಾತ ನಿರೂಪಕಿ ಅನುಶ್ರೀ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕೊಡಗು ಮೂಲದ ಉದ್ಯಮಿ ರೋಷನ್ ಜೊತೆಗೆ ನಿರೂಪಕಿ ಅನುಶ್ರೀ ಇಂದು ಸಪ್ತಪದಿ ತುಳಿದಿದ್ದಾರೆ. ಇಂದು ಬೆಳಿಗ್ಗೆ...
ಸರ್ಕಾರದ ನಡೆಯಿಂದ ಧರ್ಮಸ್ಥಳಕ್ಕೆ ಅಪಮಾನ: ಮಂಜುನಾಥನೇ ಶಿಕ್ಷೆ ಕೊಡ್ತಾನೆ- ಕೇಂದ್ರ ಸಚಿವ ಹೆಚ್.ಡಿಕೆ
ಬೆಂಗಳೂರು,ಆಗಸ್ಟ್,28,2025 (www.justkannada.in): ಸರಕಾರದ ನಡೆಯಿಂದ ಧರ್ಮಸ್ಥಳಕ್ಕೆ ಅಪಮಾನವಾಗಿದೆ. ಮಂಜುನಾಥಸ್ವಾಮಿಯೇ ಸರ್ಕಾರಕ್ಕೆ ಶಿಕ್ಷೆ ಕೊಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ,...
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು
ಮಂಡ್ಯ ,ಆಗಸ್ಟ್,28,2025 (www.justkannada.in): ನಿನ್ನೆ ಗಣೇಶ ಹಬ್ಬ ಸಂಭ್ರಮದಿಂದ ಜರುಗಿದ್ದು ಈ ಮಧ್ಯೆ ಗಣೇಶ ವಿಸರ್ಜನೆಯ ವೇಳೆ ನೀರಿನಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದೆ.
ಯರವಳ್ಳಿಯ ಪ್ರದೀಪ್...
ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿ: ಯಾವುದೇ ಅನುಮಾನವಿಲ್ಲ- ಡಿಕೆಶಿ ಹೇಳಿಕೆಗೆ ಸಂಸದ ಯದುವೀರ್ ಟಾಂಗ್
ಮೈಸೂರು, ಆಗಸ್ಟ್,28,2025 (www.justkannada.in): ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ, ಎಲ್ಲಾ ಧರ್ಮದವರಿಗೆ ಸೇರಿದ್ದು ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಟಾಂಗ್...
MYSORE DASARA: ಉದ್ಘಾಟಕರ ಆಯ್ಕೆ , ಕಿವಿ ಹಿಂಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್
ಮೈಸೂರು, ಆ.27,2025: ಈ ವರ್ಷದ ದಸರಾ ಮಹೋತ್ಸವದ ಉದ್ಘಾಟಕರ ಆಯ್ಕೆ ಹಾಗೂ ಆನಂತರದ ರಾಜಕೀಯ ಹೇಳಿಕೆಗಳು ಅದಕ್ಕೆ ಬದಲಿಯಾಗಿ ಹೇಳಿಕೆ ನೀಡುವ ಭರದಲ್ಲಿ ಚಾಮುಂಡಿಬೆಟ್ಟದ ವಿಷಯ ಪ್ರಸ್ತಾಪಿಸಿದ್ದು ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ...













