ಸ್ವಾತಂತ್ರ ಹೋರಾಟಗಾರರ ಬಗ್ಗೆ ವಿವಾದಾತ್ಮಕ ಹೇಳಿಕೆ ವಿಚಾರ- ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ದ ಮಾಜಿ ಸಿಎಂ ಸಿದ್ಧರಾಮಯ್ಯ...
ಹುಬ್ಬಳ್ಳಿ,ಫೆ,3,2020(www.justkannada.in): ಸ್ವಾತಂತ್ರ ಹೋರಾಟಗಾರರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಗರಂ ಆಗಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರು ಇಲ್ಲದಿದ್ದರೆ, ಸಂವಿಧಾನ ಇಲ್ಲದಿದ್ದರೆ ಅನಂತಕುಮಾರ್ ಹೆಗಡೆ...
ಕಳಪೆ ಸಾಧನೆ ಮಾಡಿರುವ ಸಚಿವರನ್ನ ತೆಗೆದು ಹೊಸಬರಿಗೆ ಅವಕಾಶ ನೀಡಿ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ…
ವಿಜಯಪುರ,ಫೆ.3,2020(www.justkannada.in): ಸಚಿವರ ಮೌಲ್ಯಮಾಪನ ನಡೆಸಬೇಕು. ಕಳಪೆ ಸಾಧನೆ ಮಾಡಿರುವ ಸಚಿವರನ್ನು ತೆಗೆದುಹಾಕಿ ಹೊಸ ಶಾಸಕರಿಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದರು.
ವಿಜಯಪುರದಲ್ಲಿ ಇಂದು ಮಾತನಾಡಿದ ಶಾಸಕ ಬಸನಗೌಡ...
ಕೆಲವೇ ದಿನಗಳಲ್ಲಿ ಹೆಚ್.ವಿಶ್ವನಾಥ್ ಗೆ ಒಳ್ಳೆಯ ಅವಕಾಶ ಸಿಗುತ್ತೆ- ಸಚಿವ ವಿ.ಸೋಮಣ್ಣ…
ಬೆಂಗಳೂರು,ಫೆ,3,2020(www.justkannada.in): ಮುಂದಿನ ದಿನಗಳಲ್ಲಿ ಹಳ್ಳಿಹಕ್ಕಿ ಸಕ್ರಿಯವಾಗಿ ಹಾರಾಡುತ್ತೆ. ಕೆಲವೇ ದಿನಗಳಲ್ಲಿ ವಿಶ್ವಗೂ ಒಳೆಯ ಅವಕಾಶ ಸಿಗುತ್ತೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಹೆಚ್.ವಿಶ್ವನಾಥ್ ಸಿಎಂ ಬಿಎಸ್ ವೈ ಭೇಟಿಯಾಗಿ ಚರ್ಚಿಸಿದರು....
ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು….
ಬಳ್ಳಾರಿ,ಫೆ,3,2020(www.justkannada.in): ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಬೋರಹಟ್ಟಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದೆ. ಟಿಪ್ಪರ್...
ನನಗೆ ಹಾಗೂ ಹೆಚ್.ವಿಶ್ವನಾಥ್ ಗೆ ಮೇ ಅಥವಾ ಜೂನ್ ತಿಂಗಳಲ್ಲಿ ಸಚಿವ ಸ್ಥಾನದ ಭರವಸೆ- ಎಂಟಿಬಿ ನಾಗರಾಜ್ ಹೇಳಿಕೆ…
ಬೆಂಗಳೂರು,ಫೆ,3,2020(www.justkannada.in): ನನಗೂ ಹಾಗೂ ಹೆಚ್.ವಿಶ್ವನಾಥ್ ಮೇ ಅಥವಾ ಜೂನ್ ತಿಂಗಳಲ್ಲಿ ಸಚಿವ ಸ್ಥಾನ ನೀಡುವ ಭರವಸೆಯನ್ನ ಸಿಎಂ ಬಿಎಸ್ ವೈ ನೀಡಿದ್ದಾರೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ಹೊಸಕೋಟೆಯಲ್ಲಿ ಇಂದು ಮಾತನಾಡಿದ...
ಎಂಟಿಬಿ ನಾಗರಾಜ್ , ಹೆಚ್. ವಿಶ್ವನಾಥ್, ಆರ್. ಶಂಕರ್ ಗೂ ಸಚಿವ ಸ್ಥಾನ ಸಿಗುತ್ತೆ- ಶಾಸಕ ಭೈರತಿ ಬಸವರಾಜ್…
ಬೆಂಗಳೂರು,ಫೆ,3,2020(www.justkannada.in): 10 ಪ್ಲಸ್ ಮೂರು ಮಾತ್ರವಲ್ಲದೆ ಎಂಟಿಬಿ ನಾಗರಾಜ್, ಹೆಚ್. ವಿಶ್ವನಾಥ್, ಮಹೇಶ್ ಕುಮಟಳ್ಳಿ, ಆರ್. ಶಂಕರ್ ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಶಾಸಕ ಭೈರತಿ ಬಸವರಾಜು ತಿಳಿಸಿದರು.
ಫೆಬ್ರವರಿ 6 ರಂದು...
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ….
ಬೆಂಗಳೂರು, ಫೆ,3,2020(www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ಬೆಂಗಳೂರಲ್ಲಿ ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪ್ರತಿಭಟನೆ ಆರಂಭಿಸಿದ್ದು ಪ್ರತಿಭಟನೆ ಪಾಲ್ಗೊಳ್ಳಲು ಸುಂಆರು ನಾಲ್ಕುಸಾವಿರ ಕಾರ್ಯಕರ್ತೆಯರು ಆಗಮಿಸಿದ್ದಾರೆ. ಪ್ರತಿಭಟನೆಗೆ...
ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಿಎಂ ಬಳಿಯೇ ಕೇಳಿ-ಸಿಎಂ ಬಿಎಸ್ ವೈ ಭೇಟಿ ಬಳಿ ಮಾಜಿ ಸಚಿವ...
ಬೆಂಗಳೂರು,ಫೆ,3,2020(www.justkannada.in): ಫೆಬ್ರವರಿ 6 ರಂದು ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, ಈ ನಡುವೆ ಮಾಜಿ ಸಚಿವ ಹೆಚ್.ವಿಶ್ವನಾಥ್ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ...
ರೈತನ ಜಮೀನಿನಲ್ಲಿ ಚಿರತೆ ಮರಿ ಪತ್ತೆ: ಅರಣ್ಯಾಧಿಕಾರಿಗಳ ವಶಕ್ಕೆ…
ಮೈಸೂರು,ಫೆ,3,2020(www.justkannada.in): ಹುಣಸೂರಿನ ರಾಮಪಟ್ಟದ ರಸ್ತೆ ಪಕ್ಕ ಮೂಕನಹಳ್ಳಿ ರವಿಪ್ರಸನ್ನ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಚಿರತೆ ಮರಿ ಪತ್ತೆಯಾಗಿದ್ದು ಚಿರತೆ ಮರಿಯನ್ನ ಅರಣ್ಯಾಧಿಕಾರಿಗಳಿಗೆ ಒಪ್ಪಿಸಲಾಗಿದೆ.
ಜೋಳದ ಹೊಲದಲ್ಲಿ ರೈತರು ಕೆಲಸ ಮಾಡುತ್ತಿರುವಾಗ ಚಿರತೆ ಮರಿ ಪತ್ತೆಯಾಗಿದ್ದು...
ಕೊಯ್ಲಿಯ ‘ಅರ್ಧ ಶತಕ’ಗಳ ದಾಖಲೆ ಮುರಿದ ‘ಹಿಟ್ ಮ್ಯಾನ್’
ನವದೆಹಲಿ, ಫೆಬ್ರವರಿ 03, 2020 (www.justkannada.in): ರೋಹಿತ್ ಶರ್ಮ ಅರ್ಧಶತಕ ಸಿಡಿಸುವ ಮೂಲಕ ಭಾರತದ ರನ್ ಮೆಷಿನ್ ಹಾಗೂ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದ ಸಾಧನೆ ಮಾಡಿದರು.
ರೋಹಿತ್ ಶರ್ಮ 41 ಎಸೆತಗಳಲ್ಲಿ...



