Wednesday, April 29, 2026
Home Blog Page 4143

ವಿಭಿನ್ನ ಕಥೆಯನ್ನ ಹೊತ್ತು ಗಾಂಧಿನಗರಕ್ಕೆ ಕಾಲಿಟ್ಟ ಹೊಸಬರ ಚಿತ್ರತಂಡ: ‘ವಿರಾಟ್​ ಪರ್ವ’ ಪೋಸ್ಟರ್ ರಿಲೀಸ್…

0
ಬೆಂಗಳೂರು,ಫೆ,1,2020(www.justkannada.in) ಇತ್ತೀಚೆಗೆ ಚಂದನವನದಲ್ಲಿ ಹೊಸಬರ, ಹೊಸ ಪ್ರಯೋಗಾತ್ಮಕ ಸಿನಿಮಾಗಳು ಗಾಂಧಿನಗರದಲ್ಲಿ ಸಕತ್​ ಟಾಕ್​ ಕ್ರಿಯೇಟ್​ ಮಾಡುತ್ತಿವೆ. GBಹಾಗೇ ಅಂತಹ ಸಿನಿಮಾಗಳು ಸಿನಿಪ್ರೇಕ್ಷಕರ ಮನಗೆಲ್ಲುವಲ್ಲಿಯೂ ಯಶಸ್ವಿ ಕೂಡ ಆಗುತ್ತಿದೆ. ಇದೀಗಾ ಅದೇ ಸಾಲಿಗೆ ಹೊಸಬರ...

ನಿರ್ಭಯಾ ಗ್ಯಾಂಗ್ ರೇಪ್, ಕೊಲೆ ಪ್ರಕರಣ: ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ವಜಾ…

0
ನವದೆಹಲಿ,ಫೆ,1,2020(www.justkannada.in): ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮದಾನ ಅರ್ಜಿಯನ್ನ ರಾಷ್ಟ್ರಪತಿಗಳು ವಜಾಮಾಡಿದ್ದಾರೆ. ಅಪರಾಧಿ ವಿನಯ್ ಶರ್ಮಾ ಕ್ಷಮಾದಾನ ಕೋರಿ  ರಾಷ್ಟ್ರಪತಿಗೆ ಅರ್ಜಿಸಲ್ಲಿಸಿದ್ದನು. ಇನ್ನು ಅಪರಾಧಿ ವಿನಯ್...

ಇಂದು ಕೇಂದ್ರ ಬಜೆಟ್:  ಬಜೆಟ್ ಮಂಡನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ….

0
ನವದೆಹಲಿ,ಫೆ,1,2020(www.justkannada.in): 2020-21ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಕೇಂದ್ರ ವಿತ್ತ ಖಾತೆ ಸಚಿವ ನಿರ್ಮಲಾ ಸೀತಾರಾಮನ್  ರಾಷ್ಟ್ರಪತಿ ಭವನಕ್ಕೆ...

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ: ಇಂದು 2ನೇ ದಿನವೂ ಮುಂದುವರೆದ ಬ್ಯಾಂಕ್ ನೌಕರರ ಮುಷ್ಕರ….

0
ಬೆಂಗಳೂರು,ಫೆ,1,2020(www.justkannada.in):  ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬ್ಯಾಂಕ್ ನೌಕರರ ನಿನ್ನೆಯಿಂದ...

ಈ ಬಾರಿಯ ಬಜೆಟ್ ಕೃಷಿಗೆ ಪೂರಕವಾಗಿ ಇರಬೇಕು: ರೈತರ ಸಾಲಮನ್ನಾ ಆಗಬೇಕು- ರೈತ ಮುಖಂಡ ಬಡಗಲಪುರ ನಾಗೇಂದ್ರ ಹೇಳಿಕೆ

0
ಮೈಸೂರು,ಜ,31,2020(www.justkannada.in):  ನಾಳೆ ಕೇಂದ್ರ ಬಜೆಟ್ ಹಿನ್ನೆಲೆ. ಈ ಬಾರಿಯ ಬಜೆಟ್ ಕೃಷಿ ಪೂರಕವಾಗಿ ಇರಬೇಕು ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಾಪುರ ನಾಗೇಂದ್ರ,...

ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ನಾಲ್ವರು ಅಪರಾಧಿಗಳ ಗಲ್ಲು ಶಿಕ್ಷೆ ಜಾರಿಗೆ ತಡೆ ನೀಡಿದ ಕೋರ್ಟ್…

0
ನವದೆಹಲಿ,ಜ,31,2020(www.justkannada.in): ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಮತ್ತೆ ತಾತ್ಕಾಲಿಕ ಜೀವದಾನ ಸಿಕ್ಕಂತಾಗಿದೆ. ನಾಲ್ವರು ಅಪರಾಧಿಗಳ ಗಲ್ಲುಶಿಕ್ಷೆ ಜಾರಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ತಡೆ ನೀಡಿದೆ. ನಿರ್ಭಯಾ ಗ್ಯಾಂಗ್...

ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್: ಅಮಿತ್ ಶಾ ಭೇಟಿ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದೇನು...

0
ನವದೆಹಲಿ,ಜ,31,2020(www.justkannada.in):  ಸಚಿವ ಸಂಪುಟ ವಿಸ್ತರಣೆ ಕುರಿತು ಕೇಂದ್ರ ಸಚಿವ ಅಮಿತ್ ಶಾ ಚರ್ಚಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ನಾನು ಅಂದುಕೊಂಡಂತೆ ಎಲ್ಲವೂ ಆಗಿದೆ. ನಾವು ನೀಡಿದ ಪಟ್ಟಿಗೆ ಅಮಿತ್ ಶಾ ಒಪ್ಪಿಗೆ ಸೂಚಿಸಿದ್ದಾರೆ...

ನಾನು ಒಬ್ಬನೇ ಅಲ್ಲ: 17 ಜನರೂ ಹೀರೋಗಳೇ: ಸೋತವರಿಗೂ ಮಂತ್ರಿ ಸ್ಥಾನ ನೀಡುವಂತೆ ಶಾಸಕ ರಮೇಶ್ ಜಾರಕಿಹೊಳಿ ಆಗ್ರಹ…

0
ಬೆಂಗಳೂರು,ಜ,31,2020(www.justkannada.in):  ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಅಮಿತ್ ಶಾ ಅವರನ್ನ ಭೇಟಿಯಾಗಿ ಚರ್ಚಿಸಲಿದ್ದಾರೆ. ಈ ನಡುವೆ ಉಪಚುನಾವಣೆಯಲ್ಲಿ ಸೋತವರಿಗೂ ಸಚಿವ ಸ್ಥಾನ ನೀಡುವಂತೆ ಶಾಸಕ...

ಸಿಎಂ ಬಿಎಸ್ ವೈ ದೆಹಲಿಯಲ್ಲಿರುವ ಹಿನ್ನೆಲೆ: ನೂತನ ಡಿಜಿ& ಐಜಿಪಿ ಘೋಷಣೆ ವಿಳಂಬ ಸಾಧ್ಯತೆ…

0
ಬೆಂಗಳೂರು,ಜ,31,2020(www.justkannada.in): ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್ ರಾಜು ಅವರು ಇಂದು ನಿವೃತ್ತಿಯಾಗುತ್ತಿದ್ದು  ಇಂದು ನೂತನ ಡಿಜಿ & ಐಜಿಪಿ ಹೆಸರು ಘೋಷಣೆಯಾಗಬೇಕಿದೆ. ಆದರೆ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಯಲ್ಲಿರುವ ಹಿನ್ನೆಲೆ ನೂತನ...