Wednesday, April 29, 2026
Home Blog Page 4145

ಚಿಕ್ಕಮಗಳೂರಿನಲ್ಲಿ ಮುಂಜಾನೆ  ಮಾಜಿ ಸಿಎಂ ಸಿದ್ಧರಾಮಯ್ಯ ಬಿಂದಾಸ್ ವಾಕಿಂಗ್…

0
ಚಿಕ್ಕಮಕಳೂರು,ಜ,31,2020(www.justkannada.in):  ಚಿಕ್ಕಮಗಳೂರು ಹೊರವಲಯದಲ್ಲಿರುವ ಸಿರಿ ರೆಸಾರ್ಟ್ ನಲ್ಲಿ ತಂಗಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಮುಂಜಾನೆಯೇ ಬಿಂದಾಸ್ ವಾಕಿಂಗ್ ಮಾಢಿದರು. ಟೀ ಶರ್ಟ್, ಟ್ರಾಕ್ ತೊಟ್ಟು ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಮುಂಜಾನೆ ಯುವಕನಂತೆ...

ಚಾಮುಂಡಿ ಬೆಟ್ಟ ಜೀವ ವೈವಿಧ್ಯ ಪಾರಂಪರಿಕ ತಾಣ ಎಂದು ಘೋಷಿಸುವ ಬಗ್ಗೆ ಚಿಂತನೆ- ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ...

0
ಮೈಸೂರು,ಜ,30,2020(www.justkannada.in): ಚಾಮುಂಡಿ ಬೆಟ್ಟದಲ್ಲಿ ಜೀವ ವೈವಿಧ್ಯ ಪಾರಂಪರಿಕ ತಾಣ ಎಂಬುದನ್ನ ಘೋಷಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ತಿಳಿಸಿದರು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ...

ಜಾತ್ರೆ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ದುರಂತ: ಮೂವರು ಯುವಕರು ಸಾವು….

0
ಕಲ್ಬುರ್ಗಿ,ಜ,30,2020(www.justkannada.in): ಜಾತ್ರೆ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಬೈಕ್ ಗೆ ಲಾರಿ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿ ಈ...

ಗ್ರಾಹಕರಿಗೆ ಶಾಕ್: ನಂದಿನಿ ಹಾಲು ಮತ್ತು ಮೊಸರಿನ ದರ ಹೆಚ್ಚಳಕ್ಕೆ ಸರ್ಕಾರ  ಒಪ್ಪಿಗೆ…

0
ಬೆಂಗಳೂರು,ಜ,30,2020(www.justkannada.in):  ರೈತರಿಗೆ ಬಂಪರ್ ಮತ್ತು ಗ್ರಾಹಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ ಮಾಡಲು ಒಪ್ಪಿಗೆ ಸೂಚಿಸಿದೆ. ಪ್ರತಿಲೀಟರ್ ಹಾಲಿನ ದರ 2 ರೂಪಾಯಿ ಹಾಗೂ ಮೊಸರಿನ...

ಹೊಸ ಡಿಸಿಎಂ ಸ್ಥಾನ ಸೃಷ್ಠಿ ಇಲ್ಲ ಎಂಬ ಸಿಎಂ ಬಿಎಸ್ ವೈ ಹೇಳಿಕೆ ವಿಚಾರ : ಸಚಿವ ಶ್ರೀರಾಮುಲು...

0
ಕಲ್ಬುರ್ಗಿ,ಜ,30,2020(www.justkannada.in):  ರಾಜ್ಯದಲ್ಲಿ ಹೊಸ ಡಿಸಿಎಂ ಹುದ್ದೆ ಸೃಷ್ಠಿ ಇಲ್ಲ ಎಂದು ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ  ಆರೋಗ್ಯ ಸಚಿವ ಶ್ರೀರಾಮಲು ಮತ್ತೊಂದು ಡಿಸಿಎಂ ಸ್ಥಾನದ ಬಗ್ಗೆ ಪಕ್ಷ...

ಕೊರೋನ್ ವೈರಸ್‍ ಮುಂಜಾಗ್ರತೆ : ಚೀನಾದಿಂದ ಮೈಸೂರಿಗೆ ಹಿಂದಿರುಗದಂತೆ 18 ಚೀನಾ ವಿದ್ಯಾರ್ಥಿಗಳಿಗೆ ಸೂಚನೆ.

0
  ಮೈಸೂರು, ಜ.30, 2020 : (www.justkannada.in news ) : ರಜೆಯ ಮೇಲೆ ಚೀನಾಗೆ ತೆರಳಿರುವ ವಿದ್ಯಾರ್ಥಿಗಳನ್ನು ಸದ್ಯಕ್ಕೆ ಭಾರತಕ್ಕೆ ವಾಪಾಸ್ ಆಗದಂತೆ ಮೈಸೂರು ವಿಶ್ವವಿದ್ಯಾನಿಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಚೀನಾದಲ್ಲಿ ಕಂಡುಬಂದಿರುವ...

ಮಾಜಿ ಸಚಿವರಿಗೆ ನೀಡಿದ್ದ ಭದ್ರತೆ ವಾಪಸ್ : ಬೆಂಗಳೂರು ಪೊಲೀಸ್ ಆಯುಕ್ತರಿಂದ ಆದೇಶ..

0
ಬೆಂಗಳೂರು,ಜ,30,2020(www.justkannada.in): ರಾಜ್ಯದಲ್ಲಿ 27 ಮಾಜಿ ಸಚಿವರಿಗೆ ನೀಡಲಾಗಿದ್ದ ಭದ್ರತೆಯನ್ನ ವಾಪಸ್ ಪಡೆಯಲಾಗಿದೆ. ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಜನವರಿ 22 ರಂದೇ ಆದೇಶ...

ಬಂದವರ ತಾಳ್ಮೆ ಪರೀಕ್ಷೆ ಮಾಡಬೇಡಿ: ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಿ ಒಳ್ಳೆಯ ಆಡಳಿತ ಕೊಡಿ- ಸಂಸದ ಶ್ರೀನಿವಾಸ್...

0
ಮೈಸೂರು,ಜ,30,2020(www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ ಈಗಾಗಲೇ ದೆಹಲಿಗೆ ತೆರಳಿದ್ದು ಈ ನಡುವೆ ರಾಜೀನಾಮೆ ಕೊಟ್ಟು ಬಂದ 17 ಮಂದಿಯ ತಾಳ್ಮೆ ಪರೀಕ್ಷೆ ಮಾಡಬೇಡಿ. ಬೇಗ...

ಮೂರು ವಾಹನಗಳ ನಡುವೆ ಭೀಕರ ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಸಾವು…

0
ಹಾಸನ,ಜ,30,2020(www.justkannada.in):  ಮೂರು ವಾಹನಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಸೂಳೆಕೆರೆ ಗೇಟ್ ಬಳಿ ಬೆಂಗಳೂರು- ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206...

ಮತ್ತೊಂದು ದಾಖಲೆ ಮುಡಿಗೇರಿಸಿಕೊಂಡ ನಿರ್ದೇಶಕ ಪ್ರೇಮ್: ಭಾರೀ ಮೊತ್ತಕ್ಕೆ ‘ಲವ್ ಏಕ್ ಯಾ’ ಚಿತ್ರದ ಆಡಿಯೋ ಹಕ್ಕು ಮಾರಾಟ..

0
ಬೆಂಗಳೂರು,ಜ,30,2020(www.justkannada.in) ಸ್ಯಾಂಡಲ್ ವುಡ್ ನ ದಾಖಲೆಗಳ ಸರದಾರ ಡೈರೆಕ್ಟರ್ ಪ್ರೇಮ್ಸ್ ಮತ್ತೊಂದು ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಪ್ರೇಮ್ಸ್ ರ ವಿಭಿನ್ನ ಶೈಲಿಯ ಲವ್ ಕಹಾನಿಯ  “ಏಕ್ ಲವ್ ಯಾ” ಸಿನಿಮಾದ  ಆಡಿಯೋ ರೈಟ್ಸ್...