ದಾವಣಗೆರೆ ಜಿಲ್ಲೆಗೂ ಒಂದು ಸಚಿವ ಸ್ಥಾನ ನೀಡಿ- ಸಂಸದ ಜಿ.ಎಂ ಸಿದ್ಧೇಶ್ವರ್ ಆಗ್ರಹ…
ದಾವಣಗೆರೆ,ಜ,29,2020(www.justkannada,in): ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ನಾಳೆ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳುತ್ತಿದ್ದಾರೆ. ಈ ನಡುವೆ ದಾವಣಗೆರೆ ಜಿಲ್ಲೆಗೂ ಒಂದು ಸಚಿವ ಸ್ಥಾನ ನೀಡಬೇಕೆಂದು...
ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ರಾಗ ಸಂಯೋಜನೆಯನ್ನು ಅಧಿಕೃತಗೊಳಿಸಿ…..
ಬೆಂಗಳೂರು,ಜ,29,2020(www.justkannada.in): ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ರಾಗ ಸಂಯೋಜನೆಯನ್ನು ಅಧಿಕೃತ ಎಂದು ಇನ್ನೂ ಘೋಷಿಸದಿರುವ ಬಗ್ಗೆ ಮೈಸೂರು ಅನಂತಸ್ವಾಮಿ ಕುಟುಂಬ ತೀವ್ರ ಬೇಸರವನ್ನು ವ್ಯಕ್ತಪಡಿಸಿದೆ.
'ಅವಧಿ' ಅಂತರ್ಜಾಲ ತಾಣ ಇಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 'ಬಹುರೂಪಿ' ಪ್ರಕಾಶನ ಪ್ರಕಟಿಸಿರುವ 'ನನ್ನ...
ನ್ಯೂಜಿಲ್ಯಾಂಡ್ ವಿರುದ್ದ ಗೆದ್ದು ಬೀಗಿದ ಕೊಹ್ಲಿ ಪಡೆ: ಎರಡು ಪಂದ್ಯ ಬಾಕಿ ಇರುವಾಗಲೇ ಟಿ-20 ಸರಣಿ ವಶಪಡಿಸಿಕೊಂಡ ಟೀಂ...
ಹ್ಯಾಮಿಲ್ಟನ್,ಜ,29,2020(www.justkannada.in): ನ್ಯೂಜಿಲ್ಯಾಂಡ್ ವಿರುದ್ದ ಮೂರನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವಿನ ಮೂಲಕ ಎರಡು ಪಂದ್ಯ ಬಾಕಿ ಇರುವಾಗಲೇ ಟಿ-20 ಸರಣಿಯನ್ನ ವಶಪಡಿಸಿಕೊಂಡಿದೆ.
ಇಲ್ಲಿನ ಸೆಡ್ಡಾನ್ ಪಾರ್ಕ್ ನಲ್ಲಿ ನಡೆದ ಮೂರನೇ ಟಿ...
ಬೈ ಎಲೆಕ್ಷನ್ ನಲ್ಲಿ ಸೋತವರಿಗೂ ಸಚಿವ ಸ್ಥಾನ ನೀಡಬೇಕು- ಶಾಸಕ ಕೆಸಿ ನಾರಾಯಣಗೌಡ ಆಗ್ರಹ….
ಬೆಂಗಳೂರು,ಜ,29,2020(www.justkannada.in): ಉಪಚುನಾವಣೆಯಲ್ಲಿ ಸೋತವರಿಗೂ ಸಚಿವ ಸ್ಥಾನ ನೀಡಬೇಕು ಎಂದು ಕೆ.ಆರ್ ಪೇಟೆ ಶಾಸಕ ಕೆ.ಸಿ ನಾರಾಯಣಗೌಡ ಆಗ್ರಹಿಸಿದರು.
ವಿಧಾನಸೌಧಲ್ಲಿ ಇಂದು ಮಾತನಾಡಿದ ಶಾಸಕ ಕೆ.ಸಿ ನಾರಾಯಣಗೌಡ, ಸಚಿವ ಸಂಪುಟ ವಿಸ್ತರಣೆ ವಿಳಂಬಕ್ಕೆ ನಮಗೆ ಬೇಸರವಿಲ್ಲ....
ಉನ್ನತ ಶಿಕ್ಷಣ: ಇಲಿನಾಯ್ಸ್ ವಿಶ್ವವಿದ್ಯಾಲಯದ ಜತೆ ಒಡಂಬಡಿಕೆಗೆ ನಿರ್ಧಾರ….
ಬೆಂಗಳೂರು,ಡಿ,29,2020(www,justkannada.in): ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಹಾಗೂ ನಮ್ಮ ವಿಶ್ವವಿದ್ಯಾಲಯಗಳ ಸಹಭಾಗಿತ್ವದಲ್ಲಿ ಕೆಲಸ ಮಾಡಲು ಅಮೆರಿಕದ ಇಲಿನಾಯ್ಸ್ ವಿಶ್ವವಿದ್ಯಾಲಯ ಮುಂದೆ ಬಂದಿದೆ.
ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ವಿಕಾಸಸೌಧದ...
ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ನಾಳೆ ದೆಹಲಿಗೆ: ಹೊಸ ಡಿಸಿಎಂ ಹುದ್ದೆ ಸೃಷ್ಠಿ ಇಲ್ಲ- ಸಿಎಂ ಬಿಎಸ್ ಯಡಿಯೂರಪ್ಪ...
ಬೆಳಗಾವಿ,ಜ,29,2020(www.justkannada.in): ರಾಜ್ಯದಲ್ಲಿ ಹೊಸ ಡಿಸಿಎಂ ಹುದ್ದೆ ಸೃಷ್ಟಿ ಮಾಡಲಾಗುವುದಿಲ್ಲ. ಈಗಿರುವ ಮೂವರು ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುತ್ತಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್...
ಬಿಜೆಪಿಗೆ ಸೇರ್ಪಡೆಯಾದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್….
ನವದೆಹಲಿ,ಡಿ,29,2020(www.justkannada.in): ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನ್ಯಾ ನೆಹ್ವಾಲ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹಿರಿಯ ಸೋದರಿ ಚಂದ್ರಾಂಶು ಜತೆ ಬ್ಯಾಂಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದರು....
ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿಲ್ಲ: ಸದ್ಯ ದಿನೇಶ್ ಗುಂಡೂರಾವ್ ನಮ್ಮ ನಾಯಕರು- ಮಾಜಿ ಸಚಿವ ಡಿಕೆ ಶಿವಕುಮಾರ್...
ಕಲ್ಬುರ್ಗಿ,ಜ,29,2020(www.justkannada.in): ನಾನು ಕೆಪಿಸಿಸಿ ಅಧ್ಯಕ್ಷಸ್ಥಾನದ ಆಕಾಂಕ್ಷಿಯೂ ಅಲ್ಲ. ಅಧ್ಯಕ್ಷ ಸ್ಥಾನಕ್ಕೆ ಅರ್ಜಿಯನ್ನ ಹಾಕಿಲ್ಲ. ಸದ್ಯ ದಿನೇಶ್ ಗುಂಡೂರಾವ್ ನಮ್ಮ ನಾಯಕರು ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು.
ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಮಾಜಿ...
ರಾಜ್ಯದಲ್ಲಿ ಸರ್ಕಾರ ನಿಷ್ಕ್ರಿಯ: ಸಿಎಂ ಬಿಎಸ್ ವೈ ಯಾರನ್ನೂ ಸಮಾಧಾನಪಡಿಸಲು ಆಗಲ್ಲ- ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಟೀಕೆ …
ಬೆಂಗಳೂರು,ಜ,29,2020(www.justkiannada.in): ಬಿಜೆಪಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಗ್ಗಂಟಾಗಿರುವ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಯಾರನ್ನೂ ಸಮಾಧಾನಪಡಿಸಲು ಆಗಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಡಾ.ಜಿ.ಪರಮೇಶ್ವರ್, ರಾಜ್ಯಬಿಜೆಪಿ...
ಮೈಸೂರು ಅರಮನೆಯ ಉಸ್ತಾದ್ ತಿಲಕ್ ಜೆಟ್ಟಿ ನಿಧನ…
ಮೈಸೂರು,ಜ,29,2020(www.justkannada.in): ವಜ್ರಮುಷ್ಠಿ ಕಾಳಗದಲ್ಲಿ ಸೆಣೆಸಿದ್ದ ಮೈಸೂರು ಅರಮನೆಯ ಉಸ್ತಾದ್ ತಿಲಕ್ ಜೆಟ್ಟಿ (56) ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ತಿಲಕ್ ಜೆಟ್ಟಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ನಡುವೆ ಇಂದು ಬೆಳಗಿನ ಜಾವ ತಮ್ಮ ಸ್ವಗೃಹದಲ್ಲಿ...



