ಸಚಿವ ಸ್ಥಾನ ಸಿಗದಿದ್ರೆ ಬಂಡಾಯ ಏಳಲ್ಲ- ಪ್ರತಾಪ್ ಗೌಡ ಪಾಟೀಲ್…
ರಾಯಚೂರು,ಜ,25,2020(www.justkannada.in): ಎರಡು ಮೂರು ದಿನದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಉಪಚುನಾವಣೆಯಲ್ಲಿ ಗೆದ್ದ 11 ಮಂದಿಗೆ ಮಂತ್ರಿ ಸ್ಥಾನ ನೀಡುತ್ತಾರೆ. ಆದರೆ ನಮಗೆ ಸಚಿವ ಸ್ಥಾನ ಸಿಗದಿದ್ದರೇ ಬಂಡಾಯವೇಳಲ್ಲ ಎಂದು ಅನರ್ಹ ಶಾಸಕ...
‘ ಸೋಷಿಯಲ್ ಮೀಡಿಯಾ’ ಗಳಿಂದ ‘ ಮಾಧ್ಯಮ ಭಯೋತ್ಪಾಧಕರಿಗೆ’ ತಪರಾಕಿ…!
ಮೈಸೂರು, ಜ.25, 2020 : (www.justkannada.in news ) : ಸಮಾಜದ ನಾಲ್ಕನೆ ಅಂಗ ಮಾಧ್ಯಮ. ಆರಂಭದಲ್ಲಿ ಕೇವಲ ಮುದ್ರಣ ಮಾಧ್ಯಮ ಮಾತ್ರ ಈ ಕಾರ್ಯ ನಿರ್ವಹಿಸುತ್ತಿತ್ತು. ಆನಂತರ ನಿಧಾನವಾಗಿ ವಿದ್ಯುನ್ಮಾನ ಮಾಧ್ಯಮ...
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೊಲೆ ಬೆದರಿಕೆ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ…
ಬೆಂಗಳೂರು,ಜ,25,2020(www.justkannada.in): ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೊಲೆ ಬೆದರಿಕೆ ಪತ್ರ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜೀವ ಬೆದರಿಕೆ ಬಗ್ಗೆ ವಿವರ ಕೊಟ್ಟರೇ ತನಿಖೆ ನಡೆಸಲಾಗುತ್ತೆ ಎಂದು...
ಬಿತ್ತನೆ ಬೀಜ ಕಾಯ್ದೆ ಜಾರಿಯಾದ್ರೆ ರೈತರಿಗೆ ಮಾರಾಣಾಂತಿಕ ಹೊಡೆತ ಬೀಳಲಿದೆ- ಕುರುಬೂರು ಶಾಂತಕುಮಾರ್ ಅಸಮಾಧಾನ….
ಮೈಸೂರು,ಜ,25,2020(www.justkannada.in): ಕೇಂದ್ರ ಸರ್ಕಾರ ಬಿತ್ತನೆ ಬೀಜ ಕಾಯ್ದೆ ತರಲು ಹೊರಟಿದೆ. ಬಿತ್ತನೆ ಬೀಜ ಕಾಯ್ದೆ ಜಾರಿಯಾದ್ರೆ ರೈತರಿಗೆ ಮಾರಾಣಾಂತಿಕ ಹೊಡೆತ ಬೀಳಲಿದೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್...
ನನಗೆ ಗುಡ್ ನ್ಯೂಸು ಇಲ್ಲ. ಬ್ಯಾಡ್ ನ್ಯೂಸು ಇಲ್ಲ -ಕೆ.ಸಿ ವೇಣುಗೋಪಾಲ್ ಭೇಟಿಯಾದ ಬಳಿಕ ಡಿ.ಕೆ ಶಿವಕುಮಾರ್ ಹೇಳಿಕೆ…
ನವದೆಹಲಿ,ಜ,25,2020(www.justkannada.in): ನನೆಗೆ ಯಾವುದೇ ಗುಡ್ ನ್ಯೂಸು ಇಲ್ಲ. ಬ್ಯಾಡ್ ನ್ಯೂಸು ಇಲ್ಲ ಎಂದು ರಾಜ್ಯಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರ ಭೇಟಿ ಬಳಿಕ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಇಂದು ರಾಜ್ಯಕಾಂಗ್ರೆಸ್...
17 ಮಂದಿಗೂ ಸ್ಥಾನಮಾನ ನೀಡಬೇಕು: ಕೊಡದಿದ್ರೆ ಏನಾಗುತ್ತೆ ಮುಂದೆ ನೋಡೋಣ ಎಂದ ಮಾಜಿ ಸಚಿವ ಹೆಚ್.ವಿಶ್ವನಾಥ್…
ಬೆಂಗಳೂರು,ಜ,25,2020(www.justkannada.in): ನಿನ್ನೆಯಷ್ಟೆ ವಿದೇಶ ಪ್ರವಾಸದಿಂದ ವಾಪಸ್ ಆದ ಬೆನ್ನಲ್ಲೆ ಉಪಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದು ಈ ಕುರಿತು ಮಾತನಾಡಿರುವ ಮಾಜಿ ಸಚಿವ ಹೆಚ್.ವಿಶ್ವನಾಥ್,...
ನಿಮ್ಮ ಜೀನ್ ಪಾಕಿಸ್ತಾನದಲ್ಲಿರಬಹುದು: ನಮ್ಮ ಜೀನ್ ಈ ಮಣ್ಣನಲ್ಲಿದೆ- ಸರಣಿ ಟ್ವೀಟ್ ಮಾಡಿ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ...
ಬೆಂಗಳೂರು,ಜ,25,2020(www.justkannada.in): ಮಾಜಿ ಸಿಎಂ ಕುಮಾರಸ್ವಾಮಿಗೆ ಪಾಕ್ ಮೇಲೆ ಪ್ರೀತಿ ಬೆಳೆದಿದೆ. ಹೀಗಾಗಿ ಪಾಕ್ ಮೇಲೆ ಪ್ರೀತಿಯಿರುವ ಕುಮಾರಸ್ವಾಮಿ ದೇಶ ಬಿಟ್ಟು ತೊಲಗಲಿ ಎಂದು ವಾಗ್ದಾಳಿ ನಡೆಸಿದ್ದ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ಬಿಜೆಪಿ...
ನಾಳೆ 71ನೇ ಗಣರಾಜ್ಯೋತ್ಸವ ಹಿನ್ನೆಲೆ: ಕಡ್ಡಾಯವಾಗಿ ಆಚರಿಸುವಂತೆ ಎಲ್ಲಾ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆ ಆದೇಶ….
ಬೆಂಗಳೂರು,ಜ,25,2020(www.justkannada.in): ನಾಳೆ 71ನೇ ಗಣರಾಜ್ಯೋತ್ಸವ ಹಿನ್ನೆಲೆ ಕಡ್ಡಾಯವಾಗಿ ಗಣರಾಜ್ಯೋತ್ಸವ ಆಚರಿಸುವಂತೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ನಾಳೆ ಭಾನುವಾರ ಹಿನ್ನೆಲೆ. ಭಾನುವಾರದ ರಜೆ ಇದೆ ಎಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನ ಮುಂದೂಡುವಂತಿಲ್ಲ....
ಟೆಸ್ಟ್ ಕ್ರಿಕೆಟ್ ರ್‍ಯಾಂಕಿಂಗ್: ಕೊಯ್ಲಿಯೇ ‘ಕಿಂಗ್’ !
ಮುಂಬಯಿ, ಜನವರಿ 25, 2019 (www.justkannada.in): ನೂತನ ಟೆಸ್ಟ್ ರ್‍ಯಾಂಕಿಂಗ್‌ನಲ್ಲೂ ವಿರಾಟ್ ಕೊಹ್ಲಿ ಬ್ಯಾಟಿಂಗ್ ವಿಭಾಗದ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಅಜಿಂಕ್ಯ ರಹಾನೆ 8ನೇ ಸ್ಥಾನಕ್ಕೇರಿದ್ದಾರೆ.
ವಿರಾಟ್ ಕೊಹ್ಲಿ ಒಟ್ಟು 928 ಅಂಕಗಳೊಂದಿಗೆ ನಂ.1 ಸ್ಥಾನವನ್ನು...
ಪ್ರಾಣಿ ದಯಾ ಸಂಘಟನೆಗೆ ನೆರವು ನೀಡಿ ಎಲ್ಲರ ಮನಗೆದ್ದ ಕೆ.ಎಲ್.ರಾಹುಲ್
ಮುಂಬಯಿ, ಜನವರಿ 25, 2019 (www.justkannada.in): ಕ್ರಿಕೆಟಿಗ ಕೆ.ಎಲ್. ರಾಹುಲ್ ಪ್ರಾಣಿ ದಯಾ ಸಂಘಟನೆಯ ಕಾರ್ಯಕರ್ತ ಶ್ರವಣ್ ಕೃಷ್ಣನ್ ಎಂಬವರಿಗೆ 2 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಮುಂದಿನ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಾಗ ಸಿಗುವ ಹಣವನ್ನು...



