ಟ್ರೈಲರ್ ನಿಂದಲೇ ದೂಳೆಬ್ಬಿಸಿರುವ ‘ಲವ್ ಮೋಕ್ ಟೈಲ್’ ಜ.31ಕ್ಕೆ ರಿಲೀಸ್…
ಮೈಸೂರು,ಜ,24,2020(www.justkannada.in): ನಾಯಕ ನಟ ಮತ್ತು ಮೈಸೂರಿನ ಡಾರ್ಲಿಂಗ್ ಕೃಷ್ಣ ನಿರ್ದೇಶನದ ಪ್ರೇಮಕಥೆ ಆಧಾರಿತ ಚಿತ್ರ "ಲವ್ ಮೋಕ್‌ಟೈಲ್ " ಇದೇ ತಿಂಗಳ 31 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಚಿತ್ರವು ಈಗಾಗಲೇ ಸೋಷಿಯಲ್ ಮೀಡಿಯಾ ಮೂಲಕ...
ಮೂರು ದಿನಗಳೊಳಗೆ ಸಂಪುಟ ವಿಸ್ತರಣೆ: ಸೋತವರಿಗೆ ಮಂತ್ರಿಗಿರಿ ಪ್ರಶ್ನೆಯೇ ಇಲ್ಲ ಎಂದ ಸಿಎಂ ಬಿಎಸ್ ಯಡಿಯೂರಪ್ಪ….
ಬೆಂಗಳೂರು,ಜ,24,2020(www.justkannada.in): ಸಚಿವ ಸ್ಥಾನಕ್ಕಾಗಿ ಕಾದು ಕುಳಿತಿರುವ ಸಚಿವಾಕಾಂಕ್ಷಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ವಿದೇಶದಿಂದ ಬಂದ ಬೆನ್ನಲ್ಲೆ ಸಿಹಿಸುದ್ದಿ ನೀಡಿದ್ದಾರೆ.
ಇನ್ನು ಮೂರು ದಿನಗಳೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ. ಉಪಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ...
ಪ್ರತಿ ಜಿಲ್ಲೆಯಲ್ಲೂ ಸ್ವಯಂಚಾಲಿತ ವಿದ್ಯುನ್ಮಾನ ಚಾಲನಾ ಪರೀಕ್ಷಾ ಪಥ ನಿರ್ಮಿಸುವ ಉದ್ದೇಶವಿದೆ- ಮೈಸೂರಿನಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ…
ಮೈಸೂರು,ಜ,24,2020(www.justkannada.in): ಮುಂದಿನ 3 ವರ್ಷಗಳಲ್ಲಿ ಪ್ರತಿ ಜಿಲ್ಲೆಯಲ್ಲೂ ಈ ರೀತಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥವನ್ನು ನಿರ್ಮಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.
ಮೈಸೂರಿನಲ್ಲಿ ಸ್ವಯಂಚಾಲಿತ ವಿದ್ಯುನ್ಮಾನ ಚಾಲನಾ ಪರೀಕ್ಷಾ...
ಸಿಎಂ ಬಿ.ಎಸ್ ಯಡಿಯೂರಪ್ಪರನ್ನ ಹಾಡಿ ಹೊಗಳಿದ ಜೆಡಿಎಸ್ ಶಾಸಕ…..
ತುಮಕೂರು.ಜ,24,2020(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ನಂಬಿಕಸ್ಥರು ಕೊಟ್ಟ ಮಾತನ್ನ ಉಳಿಸಿಕೊಳ್ಳುವ ದಿಟ್ಟ ನಾಯಕರು ಎಂದು ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಹಾಡಿಹೊಗಳಿದರು.
ಉಪಚುನಾವಣೆಯಲ್ಲಿ ಗೆದ್ದ ಶಾಸಕರಿಗೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ಬಿಎಸ್ ವೈ...
ಸಚಿವ ಸಂಪುಟ ವಿಸ್ತರಣೆ ವಿಚಾರ : ಸಚಿವ ಆರ್ .ಅಶೋಕ್ ಪ್ರತಿಕ್ರಿಯಿಸಿದ್ದು ಹೀಗೆ….
ಬೆಂಗಳೂರು,ಜ,24,2020(www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಯಾವುದೇ ತಕರಾರು ಇಲ್ಲ. ಸಿಎಂ ಬಿ.ಎಸ್ ಯಡಿಯೂರಪ್ಪ ವಿದೇಶದಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ...
ಹೆಚ್.ಡಿ ಕುಮಾರಸ್ವಾಮಿಗೆ ಪಾಕ್ ಮೇಲೆ ಪ್ರೀತಿ ಹೆಚ್ಚಾಗಿದೆ: ದೇಶಬಿಟ್ಟು ತೊಲಗಲಿ-ಸಚಿವ ಶ್ರೀರಾಮುಲು ಕಿಡಿ…
ಚಿತ್ರದುರ್ಗ,ಜ,24,2020(www.justkannada.in): ಭೂಪಟದಲ್ಲಿ ಪಾಕ್ ಇರದಿದ್ದರೇ ಬಿಜೆಪಿಗೆ ಮತ ಬರುತ್ತಿರಲಿಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಆರೋಗ್ಯ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಈ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ...
ಮೈಸೂರು ವಕೀಲರು ನಮ್ಮನ್ನ ಪ್ರಶಂಸಿಸಬೇಕು ಎಂದು ನಳಿನಿ ಪರ ವಕಾಲತ್ತು ಹಾಕಿರುವ ವಕೀಲರು ಹೇಳಿದ್ದೇಕೆ ಗೊತ್ತಾ…?
ಮೈಸೂರು,ಜ,24,2020(www.justkannada.in):ಫ್ರೀ ಕಾಶ್ಮೀರ ಪ್ಲೆ ಕಾರ್ಡ್ ಪ್ರದರ್ಶನ ಪ್ರಕರಣ ಸಂಬಂಧ, ಒಂದು ವೇಳೆ ನಳಿನಿ ದೇಶದ್ರೋಹಿ ಅಂತಾ ಸಾಭೀತಾದ್ರೆ, ನಾವು ಅದಕ್ಕಾಗಿ ಹೆಲ್ಪ್ ಮಾಡ್ತಿದ್ದಿವಿ ಅಂತಾ ನಮ್ಮನ್ನ ಪ್ರಶಂಶಿಸಬೇಕು ಎಂದು ನಳಿನಿ ಪರ ವಕೀಲ ಜಗದೀಶ್...
71ನೇ ಗಣರಾಜ್ಯೋತ್ಸವ ಹಿನ್ನೆಲೆ: ಮೈಸೂರಿನ ಮಹಾಜನ ಕಾಲೇಜಿನಲ್ಲಿ ಗಮನ ಸೆಳೆಯುತ್ತಿರುವ ಐತಿಹಾಸಿಕ ನೋಟು, ನಾಣ್ಯಗಳ ಪ್ರದರ್ಶನ….
ಮೈಸೂರು,ಜು,24,2020(www.justkannada.in): 71ನೇ ಗಣರಾಜ್ಯೋತ್ಸವ ಅಂಗವಾಗಿ ಮೈಸೂರಿನ ಮಹಾಜನ ಕಾಲೇಜಿನ ಎಪಿಜೆ ಅಬ್ದುಲ್ ಕಾಲಂ ಸಭಾಂಗಣದಲ್ಲಿ ಅಪರೂಪದ ನಾಣ್ಯ ಹಾಗೂ ನೋಟುಗಳ ಪ್ರದರ್ಶನ ಆಯೋಜಿಸಲಾಗಿದೆ.
ಇತಿಹಾಸ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಿರುವ ಐತಿಹಾಸಿಕ ನೋಟು,...
ನ್ಯೂಜಿಲ್ಯಾಂಡ್ ಕ್ರೀಡೆಗೆ ರಾಯಬಾರಿ ಎಂಬ ಕೊಯ್ಲಿ ಹೇಳಿಕೆಗೆ ಎಲ್ಲೆಡೆ ಪ್ರಶಂಸೆ
ಆಕ್ಲೆಂಡ್, ಜನವರಿ 2, 2019 (www.justkannada.in): ನ್ಯೂಜಿಲ್ಯಾಂಡ್ ವಿರುದ್ಧ ಸೇಡು ತೀರಿಸಿಕೊಳ್ಳಲು ಯೋಚಿಸಿದರೂ ನಿಮಗೆ ಆ ರೀತಿ ಮಾಡಲು ಸಾಧ್ಯವಿಲ್ಲ. ಅವರು ಕ್ರೀಡೆಗೆ ರಾಯಬಾರಿಗಳು ಎಂದು ಹೇಳಿದ ಕೊಯ್ಲಿ ಹೇಳಿಕೆ ಎಲ್ಲರ ಮೆಚ್ಚುಗೆಗೆ...
ಜೆಸ್ಕಾಂನಿಂದ ಬಂದ ವಿದ್ಯುತ್ ಬಿಲ್ ನೋಡಿ ಬೆಚ್ಚಿಬಿದ್ದ ಜನರು….
ಬಳ್ಳಾರಿ,ಜ,24,2020(www.justkannada.in): ಒಂದು ಮನೆಗೆ ವಿದ್ಯುತ್ ಬಿಲ್ ನೂರು ಅಥವಾ ಸಾವಿರ ರೂಗಳಲ್ಲಿ ಬರುವುದು ಸಾಮಾನ್ಯ. ಆದರೆ ಜೆಸ್ಕಾಂನಿಂದ ಲಕ್ಷಾಂತರ ರೂ. ವಿದ್ಯುತ್ ಬಿಲ್ ಬಂದಿದ್ದನ್ನ ನೋಡಿ ಮನೆ ಮಂದಿ ಬೆಚ್ಚಿಬಿದ್ದಿರುವ ಘಟನೆ ಬಳ್ಳಾರಿಯಲ್ಲಿ...



