ಸಂಶೋಧಕ- ಪತ್ರಕರ್ತ- ರಾಜಕಾರಣಿ; ಡಾ.ಕೆ. ಶಿವಕುಮಾರ್ ಹೊಸ ಅಧ್ಯಾಯ.
ಮೈಸೂರು,ಆಗಸ್ಟ್,26,2025 (www.justkannada.in): ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕರಾಗಿ,ಮೈಸೂರು ಆವೃತ್ತಿ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ 55 ವರ್ಷ ವಯಸ್ಸಿನ ಕೆ.ಶಿವಕುಮಾರ್, ಕರ್ನಾಟಕದ, ಅದರಲ್ಲಿಯೂ ವಿಶೇಷವಾಗಿ ಹಳೆ ಮೈಸೂರು ಭಾಗದ ಇತಿಹಾಸ...
ದಸರಾ ಆಚರಣೆಯಲ್ಲಿ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿ- DC ಲಕ್ಷ್ಮೀಕಾಂತ ರೆಡ್ಡಿ
ಮೈಸೂರು ಅಗಸ್ಟ್, 26,2025 (www.justkannada.in): ಜನ ಸಂದಣಿ ಇರುವ ಪ್ರದೇಶಗಳಲ್ಲಿ ಯಾವುದೇ ಅವಘಡಗಳು ಸಂಬಂಧಿಸಿದಂತೆ ತಡೆಯಲು ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಪಾಲನೆಯನ್ನು ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು ಪಾಲನೆ ಮಾಡಬೇಕು ಎಂದು...
ರಾಷ್ಟ್ರಪತಿ ಆಗಮನ ಹಿನ್ನೆಲೆ: ಸೆ.1 ರಂದು ಮೈಸೂರಿನ ಐಷ್(AIISH) ನಲ್ಲಿ ಚಿಕಿತ್ಸಾ ಸೇವೆಗಳು ಅಲಭ್ಯ
ಮೈಸೂರು,ಆಗಸ್ಟ್,26,2025 (www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಸೆಪ್ಟಂಬರ್ 1 ರಂದು ನಡೆಯಲಿರುವ 60ನೇ ವರ್ಷದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಲಿದ್ದಾರೆ.
ಸೆಪ್ಟಂಬರ್...
ಸದನದಲ್ಲಿ RSS ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿ ಬಿ.ಕೆ ಹರಿಪ್ರಸಾದ್ ಗೆ ಪರೋಕ್ಷ ಟಾಂಗ್ ಕೊಟ್ಟ ಡಿಸಿಎಂ ಡಿಕೆಶಿ
ಬೆಂಗಳೂರು,ಆಗಸ್ಟ್,26,2025 (www.justkannada.in): ಸದನದಲ್ಲಿ ಆರ್ ಎಸ್ ಎಸ್ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆ ಕೇಳಿದ್ದಾರೆ.
ಸದನದಲ್ಲಿ ಆರ್ ಎಸ್ ಎಸ್ ಗೀತೆ ಕ್ಷಮೆ ಕೇಳಲು ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದರು....
ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ಆರೋಪ: ಮೂವರ ಬಂಧನ
ಬೆಂಗಳೂರು,ಆಗಸ್ಟ್,26,2025 (www.justkannada.in): ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಕಲಾಸಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.
ತಬ್ರೇಜ್, ಇಮ್ರಾನ್ ಖಾನ್ ಹಾಗೂ ಅಜೀಝ್ ಖಾನ್ ಬಂಧಿತ ಆರೋಪಿಗಳು. ಕೇಸರಿ...
ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ
ಬೆಂಗಳೂರು, ಆಗಸ್ಟ್ 26,2025 (www.justkannada.in): ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಕಿಟಕಿಯ ಸಜ್ಜಾ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಂತರ, ಶಾಲಾ ಶಿಕ್ಷಣ ಮತ್ತು...
ಮಹೇಶ್ ತಿಮರೋಡಿ ಮನೆಯಲ್ಲಿ SIT ಶೋಧ; ಕೆಲ ದಾಖಲೆಗಳು ವಶಕ್ಕೆ
ದಕ್ಷಿಣ ಕನ್ನಡ,ಆಗಸ್ಟ್,26,2025 (www.justkannada.in): ಧರ್ಮಸ್ಥಳ ಪ್ರಕರಣ ಸಂಬಂಧ ಉಜಿರೆಯಲ್ಲಿರುವ ಮಹೇಶ್ ತಿಮರೋಡಿ ಮನೆಯಲ್ಲಿ ಎಸ್ ಐಟಿ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ.
ಆರೋಪಿ ಚಿನ್ನಯ್ಯನನ್ನ ಕರೆತಂದಿರುವ ಎಸ್ ಐಟಿ ಅಧಿಕಾರಿಗಳು ಮಹೇಶ್ ತಿಮರೋಡಿ ಮನೆಯಲ್ಲಿ ಶೋಧಕಾರ್ಯ...
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತಾರ್ಹ : ಪ್ರತಾಪ ಸಿಂಹ ವಿರೋಧಕ್ಕೆ ಕೆ.ವಿ. ಮಲ್ಲೇಶ್ ಕಿಡಿ
ಮೈಸೂರು,ಆಗಸ್ಟ್,26,2025 (www.justkannada.in): ಹಿರಿಯ ಸಾಹಿತಿ, ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿಸಲು ರಾಜ್ಯ ಸರಕಾರ ನಿರ್ಧರಿಸಿರುವುದು ಅತ್ಯಂತ ಸ್ವಾಗತಾರ್ಹ ಎಂದಿರುವ ಕಾಂಗ್ರೆಸ್ ಮುಖಂಡ ಕೆ.ವಿ...
ಮೈಸೂರು ದಸರಾ2025: ಜನಪ್ರಿಯ ಆಹಾರ ಮೇಳಕ್ಕೆ ಅರ್ಜಿ ಆಹ್ವಾನ
ಮೈಸೂರು,ಆಗಸ್ಟ್, 25,2025 (www.justkannada.in): ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವು” ಜನಪ್ರಿಯ ಆಹಾರ ಮೇಳವನ್ನು” ಸೆಪ್ಟೆಂಬರ್ 22 ರಿಂದ ಆಕ್ಟೋಬರ್ 02 ವರೆಗೆ ಮೈಸೂರಿನ...
ಧರ್ಮಸ್ಥಳ ಕೇಸ್: NIA ತನಿಖೆ ಅವಶ್ಯಕತೆ ಇಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್
ಮೈಸೂರು,ಆಗಸ್ಟ್,25,2025 (www.justkannada.in): ಧರ್ಮಸ್ಥಳ ಪ್ರಕರಣ ಎನ್ ಐಎಗೆ ವಹಿಸಿ ಎಂದು ಬಿಜೆಪಿ ನಾಯಕರು ಆಗ್ರಹ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನನ್ನ ಪ್ರಕಾರ ಎನ್ ಐಎ ತನಿಖೆ ಅವಶ್ಯಕತೆ...













